71ನೇ ಗಣರಾಜ್ಯೋತ್ಸವ ಹಿನ್ನೆಲೆ: ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಪೊಲೀಸ್ ಬಿಗಿ ಭದ್ರತೆ ಬಗ್ಗೆ ಮಾಹಿತಿ ನೀಡಿದ ಪೊಲೀಸ್...
ಬೆಂಗಳೂರು,ಜ,24,2020(www.justkannada.in): ಜನವರಿ 26 ರಂದು 71ನೇ ಗಣರಾಜ್ಯೋತ್ಸವ ಹಿನ್ನೆಲೆ ಬೆಂಗಳೂರಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗುತ್ತಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದರು.
ಇಂದು ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಪೊಲೀಸ್...
ಸಾರ್ವಜನಿಕರ ಜೀವ ಹಾನಿ ಕೃತ್ಯ ಎಸಗುವ ‘ ಬಾಂಬರ್ ‘ ಗಳಿಗೆ ಗುಂಡಿಕ್ಕಬೇಕು : ಸಚಿವ ಶ್ರೀರಾಮುಲು
ಮೈಸೂರು, ಜ.23, 2020 : (www.justkannada.in news ) ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಪ್ರಕರಣ. ಇಂತಹ ಅಪರಾಧಿಯನ್ನು ಸೂಟ್ ಅಟ್ ಸೈಟ್ ಮಾಡಬೇಕು. ಮೈಸೂರಿನಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ಹೇಳಿಕೆ.
ಸಮಾಜಘಾತುಕ...
ಹಣ ಸರಕಾರದ್ದು, ನಿರ್ವಹಣೆ ಖಾಸಗಿಯದ್ದು : ಬಿಬಿಎಂಪಿ ಶಾಲೆ ಜವಾಬ್ದಾರಿ ಖಾಸಗಿ ಶಿಕ್ಷಣ ಸಂಸ್ಥೆಗೆ : ಡಿಸಿಎಂ ಡಾ.ಅಶ್ವತ್ಥನಾರಾಯಣ
ಬೆಂಗಳೂರು, ಜ.23, 2020 : (WWW.JUSTKANNADA.IN NEWS ) ಇಲ್ಲಿನ ಕೋದಂಡರಾಮಪುರದ ಬಿಬಿಎಂಪಿ ಶಾಲೆಯ ನಿರ್ವಹಣೆ ಮತ್ತು ಮೇಲ್ವಿಚಾರಣೆ ಜವಾಬ್ದಾರಿಯನ್ನು ವಹಿಸಿಕೊಳ್ಳುವಂತೆ ಡಿಸಿಎಂ ಡಾ. ಅಶ್ವತ್ ನಾರಾಯಣ ಅವರು ಮಾಡಿದ ಮನವಿಗೆ ಮಲ್ಲೇಶ್ವರದ...
ವರ್ಲ್ಡ್ ಎಕನಾಮಿಕ್ ಫೋರಂ ಗೋಷ್ಠಿಯಲ್ಲಿ ಭಾಗಿಯಾದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ
ದಾವೊಸ್, ಜನವರಿ 23- ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ವರ್ಲ್ಡ್ ಎಕನಾಮಿಕ್ ಫೋರಂ ನಲ್ಲಿ ಕೇಂದ್ರ ಕೈಗಾರಿಕಾ ಸಚಿವ ಪಿಯುಷ್ ಗೋಯಲ್ ಅವರು ವಿಷಯ ಮಂಡನೆ ಮಾಡಿದ, “Strategic outlook: India...
ಬಿಎಂಟಿಸಿ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ಬೈಕ್ ಸವಾರ ಸಾವು….
ಬೆಂಗಳೂರು,ಜ,23,2020(www.justkannada.in): ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಮತ್ತೊಂದು ಬಲಿ ಪಡೆದಿದೆ. ಹಿಂಬದಿಯಿಂದ ಬೈಕ್ ಗೆ ಬಿಎಂಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ನಗರದ ಸುಮನಹಳ್ಳಿಯಲ್ಲಿ ಈ ಘಟನೆ...
ಜಿಲ್ಲಾಧಿಕಾರಿ ಎಂಬ ಹೆಸರನ್ನ ಕಲೆಕ್ಟರ್ ಎಂದು ಬದಲಾವಣೆ ಮಾಡಲು ಚಿಂತನೆ: ಸಿಎಂಗೆ ಪ್ರಸ್ತಾವನೆ ಸಲ್ಲಿಸಲು ಕಂದಾಯ ಇಲಾಖೆ ತೀರ್ಮಾನ…
ಬೆಂಗಳೂರು,ಜ,23,2020(www.justjkannada.in): ಜಿಲ್ಲಾಧಿಕಾರಿ ಎಂದು ಕರೆಯಲಾಗುತ್ತಿದ್ದ ಹೆಸರನ್ನು, ಬದಲಾವಣೆ ಮಾಡಿ, ಕಲೆಕ್ಟರ್ ಎಂಬುದಾಗಿ ಬದಲಾವಣೆ ಮಾಡಲು ಕಂದಾಯ ಇಲಾಖೆ ಚಿಂತನೆ ನಡೆಸಿದ್ದು ಈ ಸಂಬಂಧ ಸಿಎಂಗೆ ಪ್ರಸ್ತಾವನೆ ಸಲ್ಲಿಸಲು ತೀರ್ಮಾನಿಸಿದೆ ಎನ್ನಲಾಗುತ್ತಿದೆ.
ಜಿಲ್ಲಾಧಿಕಾರಿ, ಡಿಸಿ ಎಂದು...
ದ್ರೋಣನಾಗಿ ಘರ್ಜಿಸಲು ಸಜ್ಜಾದ್ರು ಡಾ. ಶಿವಣ್ಣ..! ಸದ್ಯದಲ್ಲೇ ಮೇಕಿಂಗ್ ವಿಡಿಯೋ ರಿಲೀಸ್..!!!
ಬೆಂಗಳೂರು,ಜ,23,2020(www.justkannada.in): ದ್ರೋಣ.. ದಿ ಮಾಸ್ಟರ್ ಹ್ಯಾಟ್ರಿಕ್ ಹೀರೋ, ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್ ಅಭಿನಯದ ಮತ್ತೊಂದು ಸ್ಪೆಷಲ್ ಸಿನಿಮಾ. ಸ್ಯಾಂಡಲ್ ವುಡ್ ಅಂಗಳದಲ್ಲಿ ವಿಶೇಷ ನಿರೀಕ್ಷೆ ಹುಟ್ಟಿಸಿರೋ ಸಿನಿಮಾ. ದಿ ಮಾಸ್ಟರ್...
ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟ ಪ್ರಕರಣ: ರಾವ್ ಬದಲು ಖಾನ್ ಇದ್ದಿದ್ರೆ ಬಿಡ್ತಿದ್ರಾ..?- ಮಾಜಿ ಸಚಿವ ಜಮೀರ್...
ಬೆಂಗಳೂರು,ಜ,23,2020(www.justkannada.in): ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದ ಪ್ರಕರಣ ಸಂಬಂಧ ರಾವ್ ಬದಲು ಖಾನ್ ಇದಿದ್ರೆ ಬಿಡ್ತಿದ್ರಾ ಎಂದು ಬಿಜೆಪಿ ನಾಯಕರಿಗೆ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಟಾಂಗ್ ನೀಡಿದ್ದಾರೆ.
ಈ ಕುರಿತು...
ಓಟ್ ಹಾಕೋದು ಬೇರೆಯವರಿಗೆ ಆದ್ರೆ ಸವಲತ್ತುಗಳನ್ನು ಕೊಡಲು ನಾವ್ ಬೇಕಾ..? – ಅಲ್ಪಸಂಖ್ಯಾತರಿಗೆ ಶಾಸಕ ಎಂಪಿ ರೇಣುಕಾಚಾರ್ಯ ಪ್ರಶ್ನೆ…
ಮೈಸೂರು,ಜ,23,2020(www.justkannada.in): ಅಲ್ಪಸಂಖ್ಯಾತರಿಗೆ ಯಾವುದೇ ಪ್ಯಾಕೇಜ್ ನೀಡುವುದಿಲ್ಲ ಎಂದು ಇತ್ತೀಚೆಗೆ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಎಂಪಿ ರೇಣುಕಾಚಾರ್ಯ ಇದೀಗ ಮತ್ತೆ ಅಲ್ಪಸಂಖ್ಯಾತರ ವಿರುದ್ದ ಮತ್ತೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಓಟ್ ಹಾಕೋದು ಬೇರೆಯವರಿಗೆ ಆದರೆ ಸವಲತ್ತುಗಳನ್ನು...



