ಸಿಎಎ, ಎನ್ ಸಿ ಆರ್, ಎನ್ ಪಿಆರ್ ಈ ಮೂರು ಕಾಯ್ದೆಗಳು ದೇಶಕ್ಕೆ ಬಂದಿರುವ ಅತಿದೊಡ್ಡ ಗಂಡಾಂತರ-ಮಾಜಿ ಪ್ರಧಾನಿ...
ಬೆಂಗಳೂರು,ಜ,23,2020(www.justkannada.in): ಸಿಎಎ, ಎನ್ ಸಿ ಆರ್, ಎನ್ ಪಿಆರ್ ಈ ಮೂರು ಕಾಯ್ದೆಗಳು ದೇಶಕ್ಕೆ ಬಂದಿರುವ ಅತಿದೊಡ್ಡ ಗಂಡಾಂತರ. ಇದರ ವಿರುದ್ದ ಹೋರಾಟ ಮಾಡಬೇಕು ಎಂದು ತಮ್ಮ ಕಾರ್ಯಕರ್ತರಿಗೆ ಮಾಜಿ ಪ್ರಧಾನಿ ಹೆಚ್.ಡಿ...
ನಿನ್ನೆ ಸ್ಪೋಟವಾಗಿರುವ ವಸ್ತು ಪಟಾಕಿ ರೀತಿ ಇರಲಿಲ್ಲ-ಡಿಸ್ಚಾರ್ಜ್ ಬಳಿಕ ಶಾಸಕ ಹ್ಯಾರೀಸ್ ಹೇಳಿಕೆ…
ಬೆಂಗಳೂರು,ಜ,23,2020(www.justkannada.in): ವನ್ನಾರಪೇಟೆಯಲ್ಲಿ ಹಬ್ಬದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವೇಳೆ ಅನುಮಾನಸ್ಪದ ಸ್ಪೋಟದಿಂದಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಶಾಂತಿನಗರ ಕಾಂಗ್ರೆಸ್ ಶಾಸಕ ಹ್ಯಾರೀಸ್ ಇದೀಗ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ವನಾರ್ ಪೇಟೆ ದೇವರ ಕಾರ್ಯಕ್ರಮದಲ್ಲಿ ಶಾಸಕ ಹ್ಯಾರಿಸ್...
ವೈದ್ಯರ ಕೊರತೆ ನೀಗಿಸಲು ಕ್ರಮ: ಆಸ್ಪತ್ರೆ ಎಂದರೆ ದೇವಸ್ಥಾನದ ರೀತಿ, ಎಲ್ಲಾ ಆಸ್ಪತ್ರೆಗಳಲ್ಲಿ ದೇವರ ಪೂಜೆ ಮಾಡಿ-ಆರೋಗ್ಯ ಸಚಿವ...
ಮೈಸೂರು,ಜ,23,2020(www.justkannada.in): ಆಸ್ಪತ್ರೆ ಎಂದರೆ ದೇವಸ್ಥಾನದ ರೀತಿ, ಹೀಗಾಗಿ ಎಲ್ಲ ಆಸ್ಪತ್ರೆಗಳಲ್ಲಿ ದೇವರ ಪೂಜೆ ಮಾಡಿ ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದರು.
ತಾಯಿ ಮತ್ತು ಮಕ್ಕಳ ಆಸ್ಪತ್ರೆ ಹಾಗೂ ಇತರ ವಿವಿಧ ಕಾಮಗಾರಿಗಳ ಉದ್ಘಾಟನೆ...
ವಿಷ ಸೇವಿಸಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಯತ್ನ: ಇಬ್ಬರು ಸಾವು…
ಶಿವಮೊಗ್ಗ,ಜ,23,2020(www.justkannada.in): ವಿಷ ಸೇವಿಸಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಯತ್ನಿಸಿ ಇದರಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಶಿವಮೊಗ್ಗ ತಾಲ್ಲೂಕಿನ ಮಲ್ಲಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಜ್ಞಾನಮೂರ್ತಿ(65), ಚೆನ್ನೇಶ್(37) ಮೃತಪಟ್ಟವರು. ರತ್ನಮ್ಮ...
ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೇಳಿಲ್ಲ: ಯಾವುದೇ ಜವಾಬ್ದಾರಿ ಕೊಟ್ಟರೂ ನಿಭಾಯಿಸಲು ಸಿದ್ಧ- ಮಾಜಿ ಸಚಿವ ಸಿತೀಶ್ ಜಾರಕಿಹೊಳಿ…
ಬೆಳಗಾವಿ,ಜ,23,2020(www.justkannada.in): ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನ ನಾನು ಕೇಳಿಲ್ಲ. ನನಗೆ ಯಾವುದೇ ಜವಾಬ್ದಾರಿ ಕೊಟ್ಟರೂ ನಿಭಾಯಿಸುತ್ತೇನೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಮಾಜಿ ಸಚಿವ ಸತೀಶ್...
ಹೆಚ್.ಡಿ ಕುಮಾರಸ್ವಾಮಿಗೆ ಮುಸ್ಲೀಂ ಮತ ಕಾಂಗ್ರೆಸ್ ಗೆ ಹೋಗುವ ಆತಂಕ: ಹೀಗಾಗಿ ಇಂತಹ ಹೇಳಿಕೆ ನೀಡಿದ್ದಾರೆ- ಸಚಿವ ಆರ್...
ಬೆಂಗಳೂರು,ಜ,23,2020(www.justkannada.in): ಮಂಗಳೂರು ಏರ್ ಪೋರ್ಟ್ ನಲ್ಲಿ ಬಾಂಬ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಣುಕು ಪ್ರದರ್ಶನದಂತಿತ್ತು ಎಂದು ಹೇಳಿಕೆ ನೀಡಿದ್ದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಕಂದಾಯ ಸಚಿವ ಆರ್.ಅಶೋಕ್ ಟಾಂಗ್ ನೀಡಿದ್ದಾರೆ.
ಹೆಚ್.ಡಿ ಕುಮಾರಸ್ವಾಮಿಗೆ...
ಆದಿತ್ಯ ಒಬ್ಬನೇ ಸ್ಪೋಟಕ್ಕೆ ಸಂಚು ರೂಪಿಸಿದ್ದ: ಆತನ ಜತೆ ಯಾರೂ ಕೈಜೋಡಿಸಿಲ್ಲ-ಮಂಗಳೂರು ಪೊಲೀಸ್ ಆಯುಕ್ತ ಡಾ.ಹರ್ಷ ಹೇಳಿಕೆ
ಮಂಗಳೂರು,ಜ,23,2020(www.justkannada.in): ಮಂಗಳೂರು ಏರ್ ಪೋರ್ಟ್ ನಲ್ಲಿ ಬಾಂಬ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಆದಿತ್ಯರಾವ್ ಒಬ್ಬನೇ ಸ್ಪೋಟಕ್ಕೆ ಸಂಚು ರೂಪಿಸಿದ್ದ. ಆತನ ಜತೆ ಯಾರೂ ಕೈ ಜೋಡಿಸಿರಲಿಲ್ಲ ಎಂದು ಮಂಗಳೂರು ಪೊಲೀಸ್ ಆಯುಕ್ತ...
ಮೌಢ್ಯನಿಷೇಧ ಕಾಯ್ದೆ ಜಾರಿ: ರಾಜ್ಯ ಸರ್ಕಾರಕ್ಕೆ ಟ್ವಿಟ್ಟರ್ ನಲ್ಲಿ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ ಸಿದ್ಧರಾಮಯ್ಯ…
ಬೆಂಗಳೂರು,ಜ,23,2020(www.justkannada.in): ರಾಜ್ಯದಲ್ಲಿ ಮೂಢನಂಬಿಕೆ ನಿಷೇಧ ಕಾಯ್ದೆಯನ್ನ ಜಾರಿಗೆ ತರಲಾಗಿದ್ದು ಈ ಹಿನ್ನೆಲೆ ರಾಜ್ಯ ಸರ್ಕಾರಕ್ಕೆ ಮಾಜಿ ಸಿಎಂ ಸಿದ್ಧರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ.
ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ರೂಪಿಸಲಾಗಿದ್ದ ಮಾಟ ಮಂತ್ರ ಮತ್ತು ವಾಮಾಚಾರ ನಿಯಂತ್ರಿಸುವ...
‘ಕಿಂಗ್’ ಕೊಯ್ಲಿ ಕೊಂಡಾಡಿದ ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್
ಬೆಂಗಳೂರು, ಜನವರಿ 23, 2019 (www.justkannada.in): ವಿರಾಟ್ ಕೊಹ್ಲಿ ಕುರಿತು ಮಾತನಾಡಿರುವ ಆಸ್ಟ್ರೇಲಿಯಾದ ಮಾಜಿ ನಾಯಕ ಸ್ಟೀವ್ ಸ್ಮಿತ್ ಮೆಚ್ಚುಗೆಯ ಮಾತನಾಡಿದ್ದಾರೆ.
ಅಸಾಮಾನ್ಯ ಕೊಹ್ಲಿ ಮತ್ತಷ್ಟು ದಾಖಲೆಗಳನ್ನು ಮುರಿಯುವುದನ್ನು ನೋಡಲಿದ್ದೇವೆ ಎಂದು ಸ್ಮಿತ್ ಹೇಳಿದ್ದಾರೆ.
ಒಬ್ಬ...
ಪರೀಕ್ಷಾ ಪೇ ಚರ್ಚಾ: ಮೋದಿಗೆ ಧನ್ಯವಾದ ಹೇಳಿದ ಕುಂಬ್ಳೆ
ಬೆಂಗಳೂರು, ಜನವರಿ 23, 2019 (www.justkannada.in): ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ತನ್ನ ಉದಾಹರಣೆ ನೀಡಿ ಸ್ಪೂರ್ತಿ ತುಂಬಿದ್ದಕ್ಕೆ ಕ್ರಿಕೆಟಿಗ ಅನಿಲ್ ಕುಂಬ್ಳೆ ಧನ್ಯವಾದ ಸಲ್ಲಿಸಿದ್ದಾರೆ.
ವಿದ್ಯಾರ್ಥಿಗಳಲ್ಲಿ ಪರೀಕ್ಷೆ ಬಗೆಗಿನ ಭಯ ಹೋಗಲಾಡಿಸಲು...



