ಆದಿತ್ಯ ರಾವ್ ಮಾನಸಿಕ ಅಸ್ವಸ್ಥ: ಮಾನಸಿಕ ಖಿನ್ನತೆಯಿಂದಲೇ ಈ ಕೃತ್ಯವೆಸಗಿದ್ದಾನೆ- ಗೃಹ ಸಚಿವ ಬಸವರಾಜ ಬೊಮ್ಮಾಯಿ…
ಬೆಂಗಳೂರು,ಜ,22,2020(www.justkannada.in): ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟು ನಂತರ ಶರಣಾಗಿರುವ ಆದಿತ್ಯ ರಾವ್ ಒಬ್ಬ ಮಾನಸಿಕ ಅಸ್ವಸ್ಥ. ಮಾನಸಿಕ ಖಿನ್ನತೆಯಿಂದಾಗಿಯೇ ಆತ ಈ ಕೃತ್ಯವೆಸಗಿದ್ದಾನೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಇಂದು...
ಹೆಚ್.ಡಿ ಕುಮಾರಸ್ವಾಮಿ ಕರ್ನಾಟಕದ ಓವೈಸಿ ಆಗಲು ಹೊರಟಿದ್ದಾರೆ- ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ….
ವಿಜಯಪುರ, ಜ,22,2020(www.justkannada.in): 'ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆಯಾಗಿದ್ದು ಒಂದು ಅಣಕು ಪ್ರದರ್ಶನದಂತಿತ್ತು' ಎಂದು ಟೀಕಿಸಿದ್ದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ತಿರುಗೇಟು ನೀಡಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್,...
ದೇಶವಿಡಿ ತನ್ನ ಬಗ್ಗೆ ಮಾತನಾಡಬೇಕೆಂಬ ಮಹದಾಸೆ ಇಟ್ಟಿಕೊಂಡಿದ್ದನಂತೆ ಆರೋಪಿ ಆದಿತ್ಯ ರಾವ್…
ಬೆಂಗಳೂರು,ಜ,22,2020(www.justkannada.in): ಮಂಗಳೂರು ಏರ್ ಪೋರ್ಟ್ ನಲ್ಲಿ ಬಾಂಬ್ ಇಟ್ಟು ನಂತರ ಪೊಲೀಸರ ಎದುರು ಶರಣಾಗಿರುವ ಆರೋಪಿ ಆದಿತ್ಯರಾವ್, ತಾನು ಹೆಸರು ಮಾಡಬೇಕು ದೇಶವಿಡಿ ತನ್ನ ಬಗ್ಗೆ ಮಾತನಾಡಬೇಕೆಂಬ ಮಹದಾಸೆ ಇಟ್ಟಿಕೊಂಡಿದ್ದನಂತೆ.
ಹೌದು, ಜನ ತನ್ನನ್ನ ...
ಆದಿತ್ಯರಾವ್ ಗೆ ಬಾಂಬ್ ಇಡುವಂತೆ ಹೇಳಿದ್ದು ಯಾರು: ಈ ಬಗ್ಗೆ ತನಿಖೆಯಾಗಲಿ- ಮಾಜಿ ಸಚಿವ ಯು.ಟಿ ಖಾದರ್ ಆಗ್ರಹ….
ಮಂಗಳೂರು,ಜ,22,2020(www.justkannada.in): ಮಂಗಳೂರು ಏರ್ ಪೋರ್ಟ್ ನಲ್ಲಿ ಆರೋಪಿ ಆದಿತ್ಯ ರಾವ್ ಗೆ ಬಾಂಬ್ ಇಡುವಂತೆ ಹೇಳಿಕೊಟ್ಟಿದ್ದು ಯಾರು ಈ ಬಗ್ಗೆ ತನಿಖೆಯಾಗಲಿ ಎಂದು ಮಾಜಿ ಸಚಿವ ಯು.ಟಿ ಖಾದರ್ ಆಗ್ರಹಿಸಿದ್ದಾರೆ.
ಈ ಬಗ್ಗೆ ಇಂದು...
ಕೆಎಸ್ಒಯು ನೂತನ ಕುಲಸಚಿವರಾಗಿ ಪ್ರೊ.ಲಿಂಗರಾಜಗಾಂಧಿ ಅಧಿಕಾರ ಸ್ವೀಕಾರ
ಮೈಸೂರು, ಜ.22, 2020 : (www.justkannada.in news ) ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಕುಲಸಚಿವರಾಗಿ ಪ್ರೊ.ಲಿಂಗರಾಜಗಾಂಧಿ ಬುಧವಾರ ಅಧಿಕಾರ ಸ್ವೀಕರಿಸಿದರು.
ನಿರ್ಗಮಿತ ಕುಲಸಚಿವ ರಮೇಶ್, ನೂತನ ರಿಜಿಸ್ಟ್ರಾರ್ ಪ್ರೊ.ಲಿಂಗರಾಜಗಾಂಧಿ ಅವರಿಗೆ ಅಧಿಕಾರ ಹಸ್ತಾಂತರಿಸಿದರು....
ಮಂಗಳೂರು ಏರ್ ಪೋರ್ಟ್ ನಲ್ಲಿ ಬಾಂಬ್ ಪತ್ತೆ ಪ್ರಕರಣ. ಆರೋಪಿ ಆದಿತ್ಯರಾವ್ ಪೊಲೀಸರ ವಶಕ್ಕೆ ನೀಡಿದ 1ನೇ ಎಸಿಎಂಎಂ...
ಬೆಂಗಳೂರು,ಜ,22,2020(www.justkannada.in): ಮಂಗಳೂರು ಏರ್ ಪೋರ್ಟ್ ನಲ್ಲಿ ಬಾಂಬ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಆದಿತ್ಯರಾವ್ ನನ್ನ ಮಂಗಳೂರು ಪೊಲೀಸರ ವಶಕ್ಕೆ ನೀಡಿ 1ನೇ ಎಸಿಎಂಎಂ ಕೋರ್ಟ್ ಆದೇಶ ನೀಡಿದೆ.
ಆರೋಪಿ ಆದಿತ್ಯರಾವ್ ನನ್ನ ಮಂಗಳೂರಿಗೆ...
ರಾಜ್ಯದಲ್ಲಿ ಗಲಭೆಗೆ ಬಿಜೆಪಿ ನಾಯಕರ ವರ್ತನೆಯೇ ಕಾರಣ- ಆರೋಪಿ ಆದಿತ್ಯರಾವ್ ಬಂಧನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಮಾಜಿ ಸಿಎಂ...
ಬೆಂಗಳೂರು,ಜ,22,2020(www.justkannada.in): ಮಂಗಳೂರು ಏರ್ ಪೋರ್ಟ್ ನಲ್ಲಿ ಬಾಂಬ್ ಪತ್ತೆ ಪ್ರಕರಣ ಆರೋಪಿ ಆದಿತ್ಯರಾವ್ ಬಂಧನ ನಾಟಕೀಯ. ಇದರ ಬಗ್ಗೆ ಅನುಮಾನವಿದೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಶಂಕೆ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು ಮಾತನಾಡಿದ...
ಮಾನಸಿಕ ಅಸ್ವಸ್ಥ ಎಂದು ಬಿಂಬಿಸಿ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯಬಾರದು- ಮಾಜಿ ಸಿಎಂ ಸಿದ್ದರಾಮಯ್ಯ…
ಬೆಂಗಳೂರು,ಜ,22,2020(www.justkannada.in): ಮಂಗಳೂರು ಏರ್ ಪೋರ್ಟ್ ನಲ್ಲಿ ಬಾಂಬ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮಾನಸಿಕ ಅಸ್ವಸ್ಥ ಎಂದು ಬಿಂಬಿಸಿ ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ ಮಾಡಬಾರದು ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.
ಈ...
ಪೌರತ್ವ ತಿದ್ದುಪಡಿ ಕಾಯ್ದೆಗೆ ತಡೆ ನೀಡಲು ಸುಪ್ರೀಂಕೋರ್ಟ್ ನಕಾರ: ಸಿಎಎ ಬಗ್ಗೆ ಉತ್ತರಿಸುವಂತೆ ಕೇಂದ್ರಕ್ಕೆ ಸೂಚನೆ….
ನವದೆಹಲಿ, ಜ,22,2020(www.justkannada.in): ಪೌರತ್ವ ತಿದ್ದುಪಡಿ ಕಾಯ್ದೆಗೆ ಮಧ್ಯಂತರ ತಡೆ ನೀಡಲು ನಿರಾಕರಿಸಿರುವ ಸುಪ್ರೀಂಕೋರ್ಟ್ ಸಿಎಎ ಬಗ್ಗೆ ಉತ್ತರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ.
ಸಿಎಎ ವಿರುದ್ದ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನ ಇಂದು ಮುಖ್ಯನ್ಯಾಯಮೂರ್ತಿ...
ಏರ್ ಪೋರ್ಟ್ ನಲ್ಲಿ ಬಾಂಬ್ ಪತ್ತೆ ಪ್ರಕರಣ: ಮಂಗಳೂರು ಪೊಲೀಸರಿಗೆ ಆರೋಪಿ ಆದಿತ್ಯರಾವ್ ಹಸ್ತಾಂತರ…
ಬೆಂಗಳೂರು,ಜ,22,2020(www.justkannada.in): ಮಂಗಳೂರು ಏರ್ ಪೋರ್ಟ್ ನಲ್ಲಿ ಬಾಂಬ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಆದಿತ್ಯ ರಾವ್ ನನ್ನ ಮಂಗಳೂರು ಪೊಲೀಸರಿಗೆ ಬೆಂಗಳೂರು ಪೊಲೀಸರು ಹಸ್ತಾಂತರಿಸಿದ್ದಾರೆ.
ನಗರದ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಆರೋಪಿ ಆದಿತ್ಯರಾವ್...



