‘ನಾನು ಮತ್ತು ಗುಂಡ’ ದರ್ಶನಕ್ಕೆ ದಿನಗಣನೆ ಶುರು
ಬೆಂಗಳೂರು, ಜನವರಿ 22, 2019 (www.justkannada.in): ಶಿವರಾಜ್ ಕೆ ಆರ್ ಪೇಟೆ ನಾಯಕನಾಗಿ, ನಾಯಕಿಯಾಗಿ ಸಂಯುಕ್ತಾ ಹೊರನಾಡು ಕಾಣಿಸಿಕೊಂಡಿರುವ ಗುಂಡ ಮತ್ತು ನಾನು ಚಿತ್ರ ಬಿಡುಗಡೆಗೆ ದಿನಗಣನೆ ಶುರುವಾಗಿದೆ.
ಇದೇ ತಿಂಗಳಲ್ಲಿ 24ರಂದು ತೆರೆಗೆ...
ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಇಂತಹ ಹೇಳಿಕೆ ಸರಿಯಲ್ಲ- ಅಣುಕು ಪ್ರದರ್ಶನ ಎಂದಿದ್ದ ಹೆಚ್.ಡಿಕೆಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ...
ಬೆಂಗಳೂರು,ಜ,22,2020(www.justkannada.in): ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬ್ ಪತ್ತೆ ಅಣುಕುಪ್ರದರ್ಶನದಂತಿತ್ತು ಎಂದು ಟೀಕಿಸಿದ್ದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.
ಪೊಲೀಸರ...
ಜಿಟಿ ದೇವೇಗೌಡರನ್ನ ಜೆಡಿಎಸ್ ಪಕ್ಷದಿಂದ ಉಚ್ಚಾಟಿಸಿ- ಮಾಜಿ ಸಚಿವ ಜಿಟಿಡಿ ಆಪ್ತನಿಂದಲೇ ಒತ್ತಾಯ…
ಮೈಸೂರು,ಜ,22,2020(www.justkannada.in): ಮಾಜಿ ಸಚಿವ ಜಿಟಿ ದೇವೇಗೌಡರನ್ನ "ಜೆಡಿಎಸ್ ಪಕ್ಷದಿಂದ ಉಚ್ಚಾಟಿಸಿ" ಎಂದು ಹೆಚ್ ಡಿ ಕುಮಾರಸ್ವಾಮಿಗೆ ಜಿಟಿ ದೇವೇಗೌಡರ ಆಪ್ತರೇ ಆದ ಬೆಳವಾಡಿ ಗ್ರಾ.ಪಂ ಮಾಜಿ ಅಧ್ಯಕ್ಷ ಬೆಳವಾಡಿ ಶಿವಮೂರ್ತಿ ಒತ್ತಾಯ ಮಾಡಿದ್ದಾರೆ.
ಜಿಟಿ...
ಇಂದಿನಿಂದ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭಾಗಿ…
ಮಂಗಳೂರು,ಜ,22,2020(www.justkannada.in): ಮಂಗಳೂರಿನ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಇಂದಿನಿಂದ ಬ್ರಹ್ಮಕಲಶೋತ್ಸವ ಆರಂಭವಾಗಿದೆ.
ಇಂದಿನಿಂದ ಫೆಬ್ರುವರಿ 3 ವರೆಗೆ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ನಡೆಯಲಿದ್ದು ಈ ಅಂಗವಾಗಿ ಇಂದು ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ...
ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದ ಆರೋಪಿ ಪೊಲೀಸರ ಎದುರು ಶರಣು….
ಮಂಗಳೂರು,ಜ,22,2020(www.justkannada.in): ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದ ಆರೋಪಿ ಇದೀಗ ಪೊಲೀಸರ ಎದುರು ಶರಣಾಗಿದ್ದಾನೆ.
ಉಡುಪಿಯ ಮಣಿಪಾಲ ನಿವಾಸಿ ಆದಿತ್ಯ ರಾವ್ (40) ಶರಣಾದ ಆರೋಪಿ. ಈತ ಇಂಜಿನಿಯರಿಂಗ್ ಪದವೀಧರ. ಮಾರು ವೇಷದಲ್ಲಿ ಲಾರಿಯಲ್ಲಿ...
ಕುಮಾರಸ್ವಾಮಿಯದ್ದು ಬೇಜವಾಬ್ದಾರಿ, ದೇಶದ್ರೋಹದ ಹೇಳಿಕೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ
ಹುಬ್ಬಳ್ಳಿ,ಜ,21,2020(www.justkannada.in): ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಅಣಕು ಪ್ರದರ್ಶನದಂತಿತ್ತು ಎಂದು ಟೀಕಿಸಿದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಿರುದ್ದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ.
ಇದೊಂದು ನಾಲಾಯಕ್ ತನದ ಪರಾಮಾವಧಿ....
ಬ್ಯಾನ್ ಮಾಡೋದಾದ್ರೆ ಆರ್ ಎಸ್ ಎಸ್, ಬಜರಂಗ ದಳ ಬ್ಯಾನ್ ಮಾಡಿ- ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್...
ಬೆಂಗಳೂರು,ಜ,21,2020(www.justkannada.in): ಎಸ್ ಡಿ.ಪಿ.ಐ ಮತ್ತು ಪಿಎಫ್ ಐ ಸಂಘಟನೆಗಳ ನಿಷೇಧಕ್ಕೆ ಒತ್ತಾಯ ಕೇಳಿ ಬರುತ್ತಿರುವ ಹಿನ್ನೆಲೆ, ಈ ಬಗ್ಗೆ ಕಿಡಿಕಾರಿರುವ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಬ್ಯಾನ್ ಮಾಡೋದಾದ್ರೆ ಆರ್ ಎಸ್...
ನಾಲ್ವರು ಕಾರ್ಯಾಧ್ಯಕ್ಷರ ನೇಮಕ ವಿಚಾರ: ನಾನು ಒತ್ತಡ ಹಾಕಿಲ್ಲ – ಮಾಜಿ ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ….
ಮಂಡ್ಯ,ಜ,21,2020(www.justkannada.in): ಕೆಪಿಸಿಸಿಗೆ ನಾಲ್ವರು ಕಾರ್ಯಾಧ್ಯಕ್ಷರ ನೇಮಕಕ್ಕೆ ನಾನು ಒತ್ತಡ ಹಾಕಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಕೆಪಿಸಿಸಿಗೆ ನಾಲ್ಕು ಕಾರ್ಯಾಧ್ಯಕ್ಷರ ಹುದ್ದೆ ಸೃಷ್ಠಿಸಿಬೇಕು ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಬೇಡಿಕೆ ಇಟ್ಟಿದ್ದಾರೆ...
ಕುತೂಹಲ ಮೂಡಿಸಿದ ಮಂಗಳೂರು ಪೊಲೀಸ್ ಕಮಿಷನರ್ ಡಾ.ಹರ್ಷಾರಿಂದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಭೇಟಿ…
ಮಂಗಳೂರು,ಜ,21,2020(www.justkannada.in): ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಅಣಕು ಪ್ರದರ್ಶನ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಟೀಕೆ ಮಾಡಿದ್ದು ಈ ಬೆನ್ನಲ್ಲೆ ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ.ಹರ್ಷಾ ಅವರು...



