Monday, April 27, 2026
Home Blog Page 4169

ಮಂಗಳೂರು ಏರ್ ಪೋರ್ಟ್ ನಲ್ಲಿ ಬಾಂಬ್ ಪತ್ತೆ ಪ್ರಕರಣ:  ವಿಶೇಷ ತಂಡ ರಚನೆಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ...

0
ಹಾವೇರಿ,ಜ,20,2020(www.justkannada.in): ಮಂಗಳೂರು ಏರ್ ಪೋರ್ಟ್ ನಲ್ಲಿ ಬಾಂಬ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತಂಡ ರಚಿಸಲು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಪ್ರಕರಣ ಸಂಬಂಧ ವಿಶೇಷ ತಂಡ ರಚಿಸಿ ಮಂಗಳೂರಿಗೆ ತೆರಳುವಂತೆ ಅಧಿಕಾರಿಗಳಿಗೆ...

ಮಂಗಳೂರಿನಿಂದ ತೆರಳುತ್ತಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ…

0
ಬೆಂಗಳೂರು,ಜ,20,2020(www.justkannada.in):  ಮಂಗಳೂರಿನ ಏರ್ ಪೋರ್ಟ್ ನಲ್ಲಿ ಬ್ಯಾಗ್ ವೊಂದರಲ್ಲಿ ಬಾಂಬ್ ಪತ್ತೆಯಾಗಿ ಅದನ್ನ ನಿಷ್ಕ್ರಿಯಗೊಳಿಸಲು ಕೆಂಜಾರು ಮೈದಾನಕ್ಕೆ ಸ್ಥಳಾಂತರಿಸಲಾಗಿದ್ದು, ಈ ಬೆನ್ನಲ್ಲೆ ಇದೀಗ ಮಂಗಳೂರಿನಿಂದ ತೆರಳುತ್ತಿದ್ದ ವಿಮಾನವೊಂದಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ. ಮಂಗಳೂರಿನಿಂದ...

ಸಂಪುಟ ವಿಸ್ತರಣೆಯಾದ್ರೆ ಸರ್ಕಾರದಲ್ಲಿ ಸ್ಪೋಟ: -ಹೊಸಬಾಂಬ್ ಸಿಡಿಸಿದ ಮಾಜಿ ಸಿಎಂ ಸಿದ್ಧರಾಮಯ್ಯ…

0
ಮೈಸೂರು,ಜ,20,2020(www.justkannada.in): ಉಪಚುನಾವಣೆಯಲ್ಲಿ ಗೆದ್ದ ಎಲ್ಲರಿಗೂ ಮಂತ್ರಿಸ್ಥಾನ ಕೊಡಲ್ಲ. ಸಚಿವ ಸ್ಥಾನ ಕೊಡದಿದ್ದರೆ ನೋಡಿಕೊಳ್ಳಿ ಅಂತ ಈಗಾಗಲೇ ವಿಶ್ವನಾಥ್ ಹೇಳಿದ್ದಾರೆ. ಮುಂದೆ ನೀವೆ ನೋಡಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೊಸ ಬಾಂಬ್‌ ಸಿಡಿಸಿದ್ದಾರೆ. ಮೈಸೂರಿನಲ್ಲಿ...

ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ರೆಟ್ ಅಲರ್ಟ್ ಘೋಷಣೆ: ಸಾರ್ವಜನಿಕರು ಅತಂಕ ಪಡುವ ಅಗತ್ಯವಿಲ್ಲ ಎಂದ ಪೊಲೀಸ್ ಆಯುಕ್ತ...

0
ಬೆಂಗಳೂರು,ಜ,20,2020(www.justkannada.in): ಮಂಗಳೂರು ಏರ್ ಪೋರ್ಟ್ ನಲ್ಲಿ ಬಾಂಬ್ ಪತ್ತೆಯಾದ ಬೆನ್ನಲ್ಲೆ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಭದ್ರತೆ ಹೆಚ್ಚಸಿದ್ದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಹಿನ್ನೆಲೆ, ಬೆಂಗಳೂರಿನ ದೇವನಹಳ್ಳಿಯಲ್ಲಿರುವ...

ಮಂಗಳೂರು ಏರ್ ಪೋರ್ಟ್‌ ನಲ್ಲಿ ಬಾಂಬ್ ಪತ್ತೆ ಹಿನ್ನಲೆ: ಮೈಸೂರಿನಲ್ಲಿ ಪೊಲೀಸರು ಅಲರ್ಟ್: ತೀವ್ರ ಕಟ್ಟೆಚ್ಚರ…

0
ಮೈಸೂರು,ಜ,20,2020(www.justkannada.in):  ಮಂಗಳೂರು ವಿಮಾಣ ನಿಲ್ದಾಣದಲ್ಲಿ ಬಾಂಬ್ ಪತ್ತೆಯಾದ ಹಿನ್ನೆಲೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಪೊಲೀಸರು ಅಲರ್ಟ್ ಆಗಿದ್ದು ತೀವ್ರ ಕಟ್ಟೆಚ್ಚರ ವಹಿಸಿದ್ದಾರೆ. ಈ ಸಂಬಂಧ ನಗರದ ಪ್ರಮುಖ ಸ್ಥಳಗಳಲ್ಲಿ ಪರಿಶೀಲನೆ ಮಾಡುವಂತೆ ಮೈಸೂರು‌ ನಗರ...

ಮಂಗಳೂರು ಏರ್ ಪೋರ್ಟ್ ನಲ್ಲಿ ಬಾಂಬ್ ಪತ್ತೆ ಪ್ರಕರಣ: ಪೊಲೀಸ್ ಆಯುಕ್ತರಿಂದ ಪರಿಶೀಲನೆ: ಕೆಂಜಾರು ಗ್ರೌಂಡ್ ಗೆ ಬಾಂಬ್...

0
ಮಂಗಳೂರು,ಜ,20,2020(www.justkannada.in): ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಪ್ರಕರಣ ಸಂಬಂಧ ಏರ್ ಪೋರ್ಟ್ ಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ.ಹರ್ಷ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಂಬ್ ಪತ್ತೆಯಾದ ಬಳಿಕ ಮಂಗಳೂರು ಏರ್...

ದ್ವಿಚಕ್ರವಾಹನದಲ್ಲಿ ತೆರಳುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ…

0
ಮೈಸೂರು,ಜ,20,2020(www.justkannada.in):  ದ್ವಿಚಕ್ರವಾಹನದಲ್ಲಿ ತೆರಳುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ ನಡೆಸಿದ್ದು ಸದ್ಯ ರೈತ ಅಪಾಯದಿಂದ ಪಾರಾಗಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಮನುಗನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ರೈತ...

ಹೆತ್ತವರ ಶ್ರಮ ತಲೆಯಲ್ಲಿಟ್ಟುಕೊಳ್ಳಿ: ಆಗ ಮೂಡ್ ಆಫ್ ದೂರವಾಗುತ್ತೆ- ಎಕ್ಸಾಮ್ ಕುರಿತು ವಿದ್ಯಾರ್ಥಿನಿ ಪ್ರಶ್ನೆಗೆ ಪ್ರಧಾನಿ ಮೋದಿ ಸಲಹೆ…

0
ನವದೆಹಲಿ,ಜ,20,2020(www.justkannada.in):  ಪರೀಕ್ಷೆ ನೆನಪಿಸಿಕೊಂಡರೇ ಮೂಡ್ ಆಫ್ ಆಗುತ್ತದೆ ಎಂಬ ವಿದ್ಯಾರ್ಥಿನಿ ಪ್ರಶ್ನೆಗೆ ಉತ್ತರಿಸಿದ ಪ್ರಧಾನಿ ಮೋದಿ, ಹೆತ್ತವರ ಶ್ರಮ ತಲೆಯಲ್ಲಿಟ್ಟುಕೊಳ್ಳಿ. ಆಗ ಮೂಡ್ ಆಫ್ ದೂರವಾಗುತ್ತೆ.  ಹೆತ್ತವರ ಶ್ರಮ ನೋಡಿದ್ರೆ ಮೂಡ್ ಆಫ್...

ವಿರಾಟ್ ಕೊಯ್ಲಿ ‘ಕ್ಯಾಪ್ಟನ್ ರನ್’ ದಾಖಲೆ

0
ಬೆಂಗಳೂರು, ಜನವರಿ 20, 2019 (www.justkannada.in): ವಿರಾಟ್ ಕೊಹ್ಲಿ ಟೀಮ್ ಇಂಡಿಯಾದ ನಾಯಕರಾಗಿ ಏಕದಿನ ಕ್ರಿಕೆಟ್‌ನಲ್ಲಿ 5,000 ರನ್ ಪೂರ್ಣಗೊಳಿಸಿದ್ದಾರೆ. ಆಸ್ಟ್ರೇಲಿಯ ವಿರುದ್ಧ ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ಕೊಹ್ಲಿ ಈ ಸಾಧನೆ ಮಾಡಿದ್ದಾರೆ....