Monday, July 6, 2026

BDA Apartments

Home Blog Page 417

DASARA 2025: ಬಾನು ಮುಷ್ತಾಕ್ ಉದ್ಘಾಟಿಸಲು ತಕರಾರಿಲ್ಲ: ಸಂಸದ ಯದುವೀರ್.

0
ಮೈಸೂರು,ಆಗಸ್ಟ್,25,2025 (www.justkannada.in): ಸಾಹಿತಿ ಬಾನು ಮುಷ್ತಾಕ್  ಅವರಿಂದ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ  ತಕರಾರಿಲ್ಲ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ...

ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಗೆ ಮೈಸೂರಿನ ಶಿಕ್ಷಕ ಮಧುಸೂದನ್ ಕೆ.ಎಸ್ ಆಯ್ಕೆ

0
ಮೈಸೂರು,ಆಗಸ್ಟ್,25,2025 (www.justkannada.in):  ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾದವರ ಪಟ್ಟಿ ಬಿಡುಗಡೆ ಮಾಡಲಾಗಿದ್ದು ಮೈಸೂರಿನ ಶಿಕ್ಷಕ ಮಧುಸೂದನ್ ಕೆ.ಎಸ್ ಅವರು ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪ್ರಸ್ತುತ ಮೈಸೂರು ಜಿಲ್ಲೆ ಹಿನಕಲ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ  ಸಹಾಯಕ...

ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಅವರ ಆಯ್ಕೆಗೆ ಆಕ್ಷೇಪ: ಬಿಜೆಪಿ ವಿರುದ್ದ ಸಚಿವ ಹೆಚ್.ಸಿ ಮಹದೇವಪ್ಪ ಕಿಡಿ

0
ಬೆಂಗಳೂರು,ಆಗಸ್ಟ್,25,2025 (www.justkannada.in):  ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಅವರ ಆಯ್ಕೆ ಬಗ್ಗೆ ಬಿಜೆಪಿ ಕೆಲ ನಾಯಕರು ಆಕ್ಷೇಪ ವ್ಯಕ್ತಪಡಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ...

ಮುಡಾ 5,000 ನಿವೇಶನಗಳ ಅಕ್ರಮ ಹಂಚಿಕೆ ತನಿಖೆ ಏನಾಯ್ತು..? ಸಾರ್ವಜನಿಕರಿಗೆ ಮಾಹಿತಿ ಕೊಡಿ-ಆರ್. ರಘುಕೌಟಿಲ್ಯ 

0
ಮೈಸೂರು,ಆಗಸ್ಟ್,25,2025 (www.justkannada.in): ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಶೇ 50:50 ರ ಅನುಪಾತದ ನಿವೇಶನಗಳ ಹಗರಣ ರಾಜ್ಯ ಕಂಡ ಬಹುದೊಡ್ಡ ಭ್ರಷ್ಟಾಚಾರ ಹಾಗೂ ಲೂಟಿಕೋರತನದ ಹಗರಣವಾಗಿದೆ. 5,000 ನಿವೇಶನಗಳ ಅಕ್ರಮ ಹಂಚಿಕೆ ತನಿಖೆ  ಹಳ್ಳಹಿಡಿಯುತ್ತಿರುವ...

ಎಸ್‌ಸಿ, ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಕಟ್ಟುನಿಟ್ಟಾಗಿ ಜಾರಿಗೊಳಿಸಿ: 60 ದಿನದ ಒಳಗೆ ಆರೋಪ ಪಟ್ಟಿ ಸಲ್ಲಿಸಿ- ಸಿಎಂ...

0
ಬೆಂಗಳೂರು,ಆಗಸ್ಟ್,25,2025 (www.justkannada.in): ಎಸ್‌ಸಿ, ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಕಟ್ಟುನಿಟ್ಟಾಗಿ ಜಾರಿಗೊಳಿಸಿ, 60 ದಿನದ ಒಳಗೆ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಬೇಕು ಎಂದು ಸಿಎಂ ಸಿದ್ದರಾಮಯ್ಯ  ಸೂಚನೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ...

ಹಿರಿಯ ವರದಿಗಾರರಿಗೆ ‘ಸೌತ್ ಇಂಡಿಯಾ ಮಿಡಿಯಾ ಅವಾರ್ಡ್’ ಗೌರವ: ಮೈಜಿಪಸಂ ಅಭಿನಂದನೆ.

0
ಮೈಸೂರು,ಆಗಸ್ಟ್,25,2025 (www.justkannada.in): ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ನಗರ ಉಪಾಧ್ಯಕ್ಷ ಮತ್ತು ನ್ಯೂಸ್ ಫ್ರಸ್ಟ್  ವರದಿಗಾರ  ರವಿಪಾಂಡವಪುರ ಹಾಗೂ  ಹಿರಿಯ ವರದಿಗಾರ ಟಿವಿ-9 ರಾಮ್  ಅವರಿಗೆ ಅತ್ಯುತ್ತಮ ವರದಿಗಾರ ಮತ್ತು ವರದಿಗಾರಿಕೆಗೆ  ಪ್ರಶಸ್ತಿ...

ಸೆ.6 ರಂದು ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ: ಸದುಪಯೋಗಕ್ಕೆ ಡಿಸಿ ಮನವಿ

0
ಮೈಸೂರು ಅಗಸ್ಟ್, 25,2025 (www.justkannada.in): ಮೈಸೂರು ಜಿಲ್ಲೆಯಲ್ಲಿ ಸೆಪ್ಟೆಂಬರ್ 06 ರಂದು ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗುತ್ತಿದೆ. ನಿರುದ್ಯೋಗಿ ಯುವಕ ಯುವತಿಯರು ಇದರ ಸದುಪಯೋಗವನ್ನು ಪಡೆದುಕೊಂಡು ಉದ್ಯೋಗಿಗಳಾಗಿ ಎಂದು...

ಸಾರ್ವಜನಿಕ ಗಣೇಶೋತ್ಸವಕ್ಕೆ ಸೆಸ್ಕ್‌ನಿಂದ ಸುರಕ್ಷತಾ ಮಾರ್ಗಸೂಚಿ: ಈ ಮುನ್ನೆಚ್ಚರಿಕೆಗಳು ಅಗತ್ಯ

0
ಮೈಸೂರು, ಆಗಸ್ಟ್,25, 2025 (www.justkannada.in):  ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಗಣಪತಿ ಪ್ರತಿಷ್ಠಾಪನೆ ಮಾಡುವ ಸಂದರ್ಭದಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ (ಸೆಸ್ಕ್‌) ವತಿಯಿಂದ...

ಅನೈತಿಕ ಸಂಬಂಧ: ಮಹಿಳೆಯನ್ನ ಕೊಲೆ ಮಾಡಿ ಮೊಬೈಲ್ ಬ್ಲಾಸ್ಟ್ ಕಥೆ ಕಟ್ಟಿದ ಕಿರಾತಕ

0
ಮೈಸೂರು,ಆಗಸ್ಟ್,25,2025 (www.justkannada.in): ತನ್ನ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯನ್ನ ಕೊಲೆ ಮಾಡಿ ಮೊಬೈಲ್ ಬ್ಲಾಸ್ಟ್ ಕಥೆ ಕಟ್ಟಿದ್ದ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. ಮೈಸೂರು ಜಿಲ್ಲೆ ಸಾಲಿಗ್ರಾಮ ತಾಲೂಕು ಭೇರ್ಯ ಗ್ರಾಮದಲ್ಲಿ ಈ ಘಟನೆ...

ಧರ್ಮಸ್ಥಳ ವಿಚಾರದಲ್ಲಿ ರಾಜಕೀಯ ಮಾಡಿದ್ರೆ ಪಾಪದ ಕೆಲಸ ಮಾಡಿದಂತೆ- ಸಚಿವ ಹೆಚ್.ಕೆ ಪಾಟೀಲ್

0
ಬೆಂಗಳೂರು,ಆಗಸ್ಟ್,25,2025 (www.justkannada.in): ಧರ್ಮಸ್ಥಳ ವಿಚಾರದಲ್ಲಿ ರಾಜಕೀಯ ಮಾಡಬಾರದು.  ರಾಜಕೀಯ ಮಾಡಿದರೆ ಪಾಪದ ಕೆಲಸ ಮಾಡಿದಂತೆ ಎಂದು  ಕಾನೂನು ಸಚಿವ ಹೆಚ್.ಕೆ ಪಾಟೀಲ್ ತಿಳಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿ ಬಿಜೆಪಿಯ ಧರ್ಮರಕ್ಷಣಾ ಹೋರಾಟಕ್ಕೆ ತಿರುಗೇಟು...