ಕೊಲೆ ಬೆದರಿಕೆ ಕರೆ; ಪೊಲಿಸರಿಗೆ ದೂರು ನೀಡಿದ ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು
ಬೆಂಗಳೂರು, ಜ.18, 2020 : (www.justkannada.in news) : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರರಾಗಿದ್ದ, ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು, ತಮಗೆ ಕೊಲೆ ಬೆದರಿಕೆ ಕರೆ ಬಂದಿದೆ ಎಂದು...
ವಿಶ್ವೇಶತೀರ್ಥ ಶ್ರೀಗಳ ಬೃಂದಾವನಕ್ಕೆ ಭೇಟಿ: ಬಿಜೆಪಿ ಸಂಸದರ ಕಚೇರಿ ಉದ್ಘಾಟಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ….
ಬೆಂಗಳೂರು,ಜ,18,2020(www.justkannada.in): ಸಿಎಎ ಪರ ಜನಜಾಗೃತಿ ಸಮಾವೇಶದಲ್ಲಿ ಪಾಲ್ಗೊಳ್ಳಲು ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಇದೀಗ ಬೆಂಗಳೂರಿನಲ್ಲಿ ವಿಶ್ವೇಶತೀರ್ಥ ಶ್ರೀಗಳ ಬೃಂದಾವನಕ್ಕೆ ಭೇಟಿ ನೀಡಿದರು.
ಬೆಂಗಳೂರಿನ ಅರಮನೆ ಮೈದಾನದಲ್ಲಿ ವೇದಾಂತ ಭಾರತಿ...
ಅಲ್ಪಾವಧಿಯಲ್ಲಿ ಧಾರ್ಮಿಕ ಜಗತ್ತಿಗೆ ಶಂಕರಾಚಾರ್ಯರ ಕೊಡುಗೆ ಅಪಾರ: ವಿವೇಕ ದೀಪಿನಿ ಮಹಾಸಮರ್ಪಣೆ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್...
ಬೆಂಗಳೂರು,ಜ,18,2020(www.justkannada.in): ಶಿಕ್ಷಣ ಕ್ಷೇತ್ರಕ್ಕೆ ವೇದಾಂತ ಭಾರತಿ ಸಂಸ್ಥೆ ಅಪಾರ ಕೊಡುಗೆ ನೀಡಿದೆ. ಅಲ್ಪಾವಧಿಯಲ್ಲಿ ಧಾರ್ಮಿಕ ಜಗತ್ತಿಗೆ ಶಂಕರಾಚಾರ್ಯರ ಕೊಡುಗೆ ಅಪಾರ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶ್ಲಾಘನೆ ವ್ಯಕ್ತಪಡಿಸಿದರು.
ವೇದಾಂತ ಭಾರತಿ...
ತುಮಕೂರಿನಲ್ಲಿ ‘ಗುಲಾಮಗಿರಿ’ ಚಿತ್ರ ಚಿತ್ರೀಕರಣ: ಇದೇ ಮೊದಲ ಬಾರಿಗೆ ಬೆಳ್ಳಿತೆರೆಯ ಮೇಲೆ ಕಲ್ಪತರು ನಾಡಿನ ಯುವಕ…
ತುಮಕೂರು,ಸೆ,18,2020(www.justkannada.in): ಸಂವಿಧಾನ ಸಿನಿ ಕಂಬೈನ್ಸ್ ರವರ ಚೊಚ್ಚಲ ಕಾಣಿಕೆಯ ಗುಲಾಮಗಿರಿ ಚಿತ್ರದ ಚಿತ್ರೀಕರಣ ಕೊರಟಗೆರೆಯ ಗಿರಿನಗರ ಜಂಪೇನಹಳ್ಳಿ ಸುತ್ತಮುತ್ತಲಿನಲ್ಲಿ ಚಿತ್ರೀಕರಣ ಮಾಡಲಾಯಿತು.
ಇದೊಂದು ಒಳ್ಳೆಯ ಸಂದೇಶ ಚಿತ್ರವಾಗಿದ್ದು ಕನ್ನಡ ತೆಲುಗು ತಮಿಳು ಮೂರು ಭಾಷೆಯಲ್ಲಿ...
ರಾಜ್ಯಕ್ಕೆ ಅಮಿತ್ ಶಾ ಬಂದಿರುವುದು ಸುಳ್ಳು ಹೇಳುವುದಕ್ಕೆ-ಮಾಜಿ ಸಿಎಂ ಸಿದ್ಧರಾಮಯ್ಯ ಟೀಕೆ…..
ಬೆಂಗಳೂರು,ಜ,18,2020(www.justkannada.in): ಸಿಎಎ ಪರ ಜಾಗೃತಿ ಸಮಾವೇಶದಲ್ಲಿ ಪಾಲ್ಗೊಳ್ಳಲು ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಗೃಹಸಚಿವ ಅಮಿತ್ ಶಾ ಅವರಿಗೆ ಮಾಜಿ ಸಿಎಂ ಸಿದ್ಧರಾಮಯ್ಯ ಟಾಂಗ್ ನೀಡಿದ್ದಾರೆ.
ಅಮಿತ್ ಶಾ ರಾಜ್ಯಕ್ಕೆ ಬಂದಿರುವುದು ಸುಳ್ಳು ಹೇಳುವುದಕ್ಕೆ. ಹುಬ್ಬಳ್ಳಿಗೆ...
ಹುಬ್ಬಳ್ಳಿಯಲ್ಲಿ ಸಿಎಎ ಪರ ಜನ ಜಾಗೃತಿ ಸಮಾವೇಶ: ಕೇಂದ್ರ ಗೃಹ ಸಚಿವ ಅಮಿತ್ ಶಾ ಗೋ ಬ್ಯಾಕ್ ಎಂದು...
ಹುಬ್ಬಳ್ಳಿ,ಜ,18,2020(www.justkannada.in): ಪೌರತ್ವ ತಿದ್ದುಪಡಿ ಕಾಯ್ದೆ ಜನಜಾಗೃತಿ ಸಮಾವೇಶದಲ್ಲಿ ಪಾಲ್ಗೊಳ್ಳಲು ಕೇಂದ್ರ ಗೃಹ ಸಚಿವ ಹುಬ್ಬಳ್ಳಿಗೆ ಆಗಮಿಸುವ ಹಿನ್ನೆಲೆ, ಗೋ ಬ್ಯಾಕ್ ಅಮಿತ್ ಶಾ ಎಂದು ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರನ್ನ ಪೊಲೀಸರು ಬಂಧಿಸಿದ್ದಾರೆ.
ಹುಬ್ಬಳ್ಳಿಯ ನೆಹರು...
ಇಂದಿನಿಂದ ಎರಡು ದಿನಗಳ ಕಾಲ ಗಗನಚುಕ್ಕಿ ಜಲಪಾತೋತ್ಸವ…
ಮಂಡ್ಯ,ಜ,18,2020(www.justkannada.in): ಸಕ್ಕರೆನಾಡಲ್ಲಿಂದು ಜಲಪಾತೋತ್ಸವ ಸಂಭ್ರಮ. ಹೌದು ಇಂದಿನಿಂದ ಎರಡು ದಿನಗಳ ಕಾಲ ಗಗನಚುಕ್ಕಿಯಲ್ಲಿ ಜಲಪಾತೋತ್ಸವ ನಡೆಯಲಿದೆ
ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನಲ್ಲಿರುವ ಗಗನಚುಕ್ಕಿಯಲ್ಲಿ ಜಲಪಾತೋತ್ಸವ ಆಚರಣೆ ಮಾಡಲಾಗುತ್ತಿದೆ, ರೈತರ ಮತ್ತು ಪ್ರಗತಿಪರರ ವಿರೋಧ ನಡುವೆ...
ಮೈಸೂರು ಮಹಾನಗರ ಪಾಲಿಕೆಯ ನಾಲ್ಕು ಸ್ಥಾಯಿ ಸಮಿತಿಗಳಿಗೆ ತಲಾ 7 ಸದಸ್ಯರು ಆಯ್ಕೆ…
ಮೈಸೂರು,ಜ,18,2020(www.justkannada.in): ಮೈಸೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಇಂದು ಜೆಡಿಎಸ್ –ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ತಸ್ಲೀಂ ಆಯ್ಕೆಯಾಗಿದ್ದು ಈ ಬೆನ್ನಲ್ಲೆ ಮೈಸೂರು ಪಾಲಿಕೆಯ ನಾಲ್ಕು ಸ್ಥಾಯಿ ಸಮಿತಿಗಳಿಗೆ ಸದಸ್ಯರನ್ನ ನೇಮಕ ಮಾಡಲಾಗಿದೆ.
ತೆರೆಗೆ...
ಮೈಸೂರು ಮಹಾನಗರ ಪಾಲಿಕೆ ನೂತನ ಮೇಯರ್ ಆಗಿ ತಸ್ಲೀಮ್ ಆಯ್ಕೆ …
ಮೈಸೂರು,ಜ,18,2020(www.justkannada.in): ಮೈಸೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಜೆಡಿಎಸ್ –ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ತಸ್ಲೀಂ ಆಯ್ಕೆಯಾಗಿದ್ದಾರೆ.
ಇಂದು ಮೈಸೂರು ಪಾಲಿಕೆಯ ನಾಲ್ವಡಿ ಕೃಷ್ಣರಾಜ ಒಡೆಯರ್ ಸಭಾಂಗಣದಲ್ಲಿ ನಡೆದ ಚುನಾವಣೆಯಲ್ಲಿ ತಸ್ಲೀಂ ಅವರು ಮೈಸೂರು...
ಐಟಿ ದಾಳಿ ಪ್ರಕರಣ: ನಟಿ ರಶ್ಮಿಕಾ ಮಂದಣ್ಣ ಮತ್ತು ಕುಟುಂಬಸ್ಥರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟೀಸ್…
ಕೊಡಗು,ಜ,18,2020(www.justkannada.in): ನಟಿ ರಶ್ಮಿಕಾ ಮಂದಣ್ಣ ಅವರ ಮನೆ ಮೇಲೆ ದಾಳಿ ನಡೆಸಿ ಕಳೆದ ಎರಡು ದಿನಗಳ ಕಾಲ ಪರಿಶೀಲನೆ ನಡೆಸಿದ್ದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಇದೀಗ ವಿಚಾರಣೆಗೆ ಹಾಜರಾಗುವಂತೆ ನಟಿ ರಶ್ಮಿಕಾ...



