ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ 2 ರಿಂದ 3 ರೂ ಹೆಚ್ಚಳ ಸಾಧ್ಯತೆ…
ಬೆಂಗಳೂರು,ಜ,16,2020(www.justkannada.in): ನಂದಿನಿ ಹಾಲು ಬಳಸುವ ಗ್ರಾಹಕರಿಗೆ ಇದೀಗ ಶಾಕ್ ಕಾದಿದೆ. ಹೌದು ಪ್ರತಿಲೀಟರ್ ನಂದಿನಿ ಹಾಲಿನ ದರವನ್ನ ಎರಡರಿಂದ ಮೂರು ರೂಪಾಯಿ ಹೆಚ್ಚಳ ಮಾಡುವ ಸಾಧ್ಯತೆ ಇದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಕೆಎಂಎಫ್ ಅಧ್ಯಕ್ಷ...
ಕೆಪಿಸಿಸಿ ಅಧ್ಯಕ್ಷ ಸ್ಥಾನ ಯಾರಿಗೆ ನೀಡಿದ್ರೂ ಒಟ್ಟಾಗಿ ಕೆಲಸ – ಮಾಜಿ ಸಂಸದ ಕೆ.ಹೆಚ್ ಮುನಿಯಪ್ಪ….
ಬೆಂಗಳೂರು,ಜ,16,2020(www.justkannada.in): ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನ ನಿಭಾಯಿಸಬಲ್ಲೆ. ನನ್ನನ್ನ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಪರಿಗಣಿಸಿ ಎಂದು ಹೇಳಿದ್ದ ಮಾಜಿ ಸಂಸದ ಕೆ.ಹೆಚ್ ಮುನಿಯಪ್ಪ ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನ ಯಾರಿಗೆ ಕೊಟ್ಟರೂ ಒಟ್ಟಾಗಿ...
ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ ಮಠ, ದೇವಸ್ಥಾನಗಳ ಬಗ್ಗೆ ಗೊತ್ತಿಲ್ಲ- ಸಚಿವ ಆರ್.ಅಶೋಕ್ ಟಾಂಗ್…
ಬೆಂಗಳೂರು,ಜ,16,2020(www.justkannada.in): ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ ಮಠ, ದೇವಸ್ಥಾನಗಳ ಬಗ್ಗೆ ಗೊತ್ತಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಟಾಂಗ್ ನೀಡಿದ್ದಾರೆ.
ಬೆಂಗಳೂರಿನಲ್ಲಿ ಇಂದು ಮಾತನಾಡಿದ ಸಚಿವ ಆರ್.ಅಶೋಕ್, ಡಿಕೆಶಿಗೆ ದೇವಸ್ಥಾನ ಮಠದ ಬಗ್ಗೆ...
ಸಂಪುಟ ವಿಸ್ತರಣೆ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡ್ರು ಬದ್ಧ: ಮೈಸೂರು ಮೇಯರ್ ಚುನಾವಣೆ ಕುರಿತು ಶಾಸಕ ಎಸ್.ಎ ರಾಮದಾಸ್...
ಮೈಸೂರು,ಜ,16,2020(www.justkannada.in): ಸಚಿವ ಸಂಪುಟ ವಿಸ್ತರಣೆ ವಿಚಾರದಲ್ಲಿ ಯಾವುದೆ ಕಗ್ಗಂಟಿಲ್ಲ. ಸಂಪುಟ ರಚನೆಯಲ್ಲಿ ಇದೊಂದು ಸ್ಪರ್ಧೆ ಇರುವಂತಹ ಜಾಗ. ಈಗಾಗಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರ ಈ ಬಗ್ಗೆ ನಿರ್ಧರ ಮಾಡಿವೆ. ನಾವೇಲ್ಲ ಅದಕ್ಕೆ...
ನಟ ಶಿವರಾಜ್ ಕುಮಾರ್ ಅಭಿನಯಿಸುತ್ತಿರುವ ಭಜರಂಗಿ-2 ಸಿನಿಮಾ ಸೆಟ್ ನಲ್ಲಿ ಅಗ್ನಿ ಅವಘಡ….
ಬೆಂಗಳೂರು,ಜ,16,2020(www.justkannada.in): ಸ್ಯಾಂಡಲ್ ವುಡ್ ನಟ, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಅಭಿನಯಿಸುತ್ತಿರುವ ಭಜರಂಗಿ-2 ಸಿನಿಮಾ ಸೆಟ್ ನಲ್ಲಿ ಅಗ್ನಿ ಅವಘಡ ಸಂಭವಿಸಿದೆ.
ಮೋಹನ್ ಬಿ .ಕೆರೆ ಸ್ಡುಡಿಯೋದಲ್ಲಿ ಭಜರಂಗಿ ಚಿತ್ರದ ಚಿತ್ರೀಕರಣ ನಡೆಯುತ್ತಿತ್ತು....
ಮುಂದಿನ ಮೂರು ವರ್ಷ ಅವಧಿಗೆ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳೀನ್ ಕುಮಾರ್ ಕಟೀಲ್ ಆಯ್ಕೆ….
ಬೆಂಗಳೂರು,ಜ,16,2020(www.justkannada.in): ಮುಂದಿನ ಮೂರು ವರ್ಷ ಅವಧಿಗೆ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳೀನ್ ಕುಮಾರ್ ಕಟೀಲ್ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.
ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಔಪಚಾರಿಕ ಚುನಾವಣೆಯಲ್ಲಿ ನಳೀನ್ ಕುಮಾರ್ ಕಟೀಲ್ ಅವಿರೋಧವಾಗಿ ರಾಜ್ಯ ಬಿಜೆಪಿ...
ಸಮನ್ಸ್ ಹಿನ್ನೆಲೆ: ಇಡಿ ವಿಚಾರಣೆಗೆ ಹಾಜರಾದ ಮಾಜಿ ಸಚಿವ ಕೆ.ಜೆ ಜಾರ್ಜ್….
ಬೆಂಗಳೂರು,ಜ,16,2020(www.justkannada.in): ಅಕ್ರಮ ಆಸ್ತಿಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದ ಹಿನ್ನೆಲೆ ಮಾಜಿ ಸಚಿವ ಕೆ.ಜೆ ಜಾರ್ಜ್ ಇಡಿ ವಿಚಾರಣೆಗೆ ಹಾಜರಾಗಿದ್ದಾರೆ.
ಬೆಂಗಳೂರಿನ ಶಾಂತಿ ನಗರದಲ್ಲಿರುವ ಇಡಿ ಕಚೇರಿಗೆ ದಾಖಲೆ...
ಮೈಸೂರಿನಲ್ಲಿ ಜ.19 ರಂದು ಪೇಜಾವರ ಶ್ರೀಗಳಿಗೆ ಭಾವ ಪುಷ್ಪಾಂಜಲಿ ಕಾರ್ಯಕ್ರಮ –ಶಾಸಕ ಎಸ್.ಎ ರಾಮದಾಸ್ ಮಾಹಿತಿ…
ಮೈಸೂರು,ಜ,16,2020(www.justkannada.in): ಜನವರಿ 19 ರಂದು ಪೇಜಾವರ ಶ್ರೀಗಳಿಗೆ ಭಾವ ಪುಷ್ಪಾಂಜಲಿ ಕಾರ್ಯಕ್ರಮ ಆಯೋಜನೆ ಮಾಡಿದ್ದೇವೆ ಎಂದು ಶಾಸಕ ಎಸ್.ಎ ರಾಮದಾಸ್ ತಿಳಿಸಿದರು.
ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಸಕ ರಾಮದಾಸ್, ...
ಕೊಯ್ಲಿ ಕ್ರೇಜಿ ಫ್ಯಾನ್ ‘ಹೇರ್ ಟ್ಯಾಟೂ’ ವೈರಲ್ !
ನವದೆಹಲಿ, ಜನವರಿ 1, 2019 (www.justkannada.in): ವಿರಾಟ್ ಕೊಯ್ಲಿಯ ಮತ್ತೊಬ್ಬ ಕ್ರೇಜಿ ಫ್ಯಾನ್ ತಲೆ ಮೇಲೆ ಹೇರ್ ಟ್ಯಾಟೂ ಹಾಕಿಸಿಕೊಂಡಿದ್ದಾನೆ.
ಮುಂಬೈನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಪಂದ್ಯದ ವೀಕ್ಷಕರ ಗ್ಯಾಲರಿಯಲ್ಲಿ ವಿರಾಟ್ ಅಭಿಮಾನಿಯೊಬ್ಬ ತನ್ನ...
ಐಸಿಸಿ ವಾರ್ಷಿಕ ಪ್ರಶಸ್ತಿ ಪ್ರಕಟ: ವಿರಾಟ್, ರೋಹಿತ್, ಚಹರ್’ಗೆ ಗೌರವ
ನವದೆಹಲಿ, ಜನವರಿ 1, 2019 (www.justkannada.in): 2019ರ ಐಸಿಸಿ ವರ್ಷದ ಕ್ಯಾಲೆಂಡರ್ ವರ್ಷದ ಪ್ರಶಸ್ತಿಯನ್ನ ಇಂಟರ್ ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್, ಐಸಿಸಿ ಪ್ರಕಟಿಸಿದೆ.
ಐಸಿಸಿ ವಾರ್ಷಿಕ ಪ್ರಶಸ್ತಿಯಲ್ಲಿ ಟೀಮ್ ಇಂಡಿಯಾ ಪಾಲಿಗೆ ಮೂರು ಪ್ರಮುಖ...



