Monday, April 27, 2026
Home Blog Page 4178

ಸಿಎಂ ಕಾರ್ಯಕ್ರಮದಲ್ಲಿ ಕರಪತ್ರ ಎಸೆದ ಯುವಕ ಪೊಲೀಸರ ವಶಕ್ಕೆ….

0
ದಾವಣಗೆರೆ,ಜ,15,2020(www.justkannada.in): ಸದಾಶಿವ ಆಯೋಗದ ವರದಿ ಜಾರಿಗೊಳಿಸುವಂತೆ ಆಗ್ರಹಿಸಿ ಸಿಎಂ ಬಿಎಸ್ ಯಡಿಯೂರಪ್ಪ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಕರಪತ್ರ ಎಸೆದ ಯುವಕನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ದಾವಣಗೆರೆ ಹರಿಹರ ಆರೋಗ್ಯ ಮಾತೆ ಚರ್ಚ್ ನಲ್ಲಿ ಕಾರ್ಯಕ್ರಮ ನಡೆಯುತ್ತಿತ್ತು....

ಕೆಪಿಸಿಸಿ ಅಧ್ಯಕ್ಷರ ನೇಮಕ ವಿಚಾರ: ಪಕ್ಷದ ನಿರ್ಧಾರಕ್ಕೆ ಬದ್ಧ ಎಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ…..

0
ತುಮಕೂರು ,ಜ,15,2020(www.justkannada.in): ಕೆಪಿಸಿಸಿ ಅಧ್ಯಕ್ಷರ ನೇಮಕ ವಿಚಾರ ಸಂಬಂಧ ಪಕ್ಷದ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಈ ಕುರಿತು ಇಂದು ಮಾತನಾಡಿದ ಈಶ್ವರ್ ಖಂಡ್ರೆ, ಕೆಪಿಸಿಸಿ ಅಧ್ಯಕ್ಷರ...

ಸ್ವಾಮೀಜಿಗಳು ಈ ರೀತಿ ಒತ್ತಡ ಹಾಕುವುದು ಸರಿಯಲ್ಲ- ಸಿಎಂ ಬಿಎಸ್ ವೈ ಪರ ಬ್ಯಾಟ್ ಬೀಸಿದ ಕೈ ಮುಖಂಡ...

0
ಬೆಂಗಳೂರು,ಜ,15,2020(www.justkannada.in):  ನಮ್ಮ ಸಮುದಾಯ ಶಾಸಕರಿಗೆ ಸಚಿವ ಸ್ಥಾನ ನೀಡಬೇಕು. ಇಲ್ಲದಿದ್ದರೆ ಪಂಚಮಸಾಲಿ ಸಮುದಾಯ ನಿಮ್ಮ ಕೈ ಬಿಡುತ್ತದೆ  ಎಂದು ಸಿಎಂ ಬಿಎಸ್ ಯಡಿಯೂರಪ್ಪಗೆ ಸ್ವಾಮೀಜಿ ಎಚ್ಚರಿಕೆ ನೀಡಿದ  ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಬಿಎಸ್...

ನಾನೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ನಿಭಾಯಿಸಬಲ್ಲೆ: ನನ್ನನ್ನ ಪರಿಗಣಿಸಿ –‘ಕೈ’ ಹೈ ಕಮಾಂಡ್ ಗೆ ಕೆ.ಹೆಚ್ ಮುನಿಯಪ್ಪ ಮನವಿ…

0
ಬೆಂಗಳೂರು,ಜ,15,2020(www.justkannada.in): ಕೆಪಿಸಿಸಿ ನೂತನ ಅಧ್ಯಕ್ಷರ ನೇಮಕಕ್ಕೆ ಕಾಂಗ್ರೆಸ್ ತೀವ್ರ ಕಸರತ್ತು ನಡೆಸುತ್ತಿದ್ದು ಈ ನಡುವೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಂಸದ ಕೆಹೆಚ್ ಮುನಿಯಪ್ಪ ಸಹ ಲಾಬಿ ನಡೆಸಿದ್ದಾರೆ. ನಾನೂ ಸಹ ಕೆಪಿಸಿಸಿ ಅಧ್ಯಕ್ಷ...

ಗೆಲುವಿನೊಂದಿಗೆ ಟೆನಿಸ್ ಅಂಗಳಕ್ಕೆ ಮರಳಿದ ಸಾನಿಯ

0
ಬೆಂಗಳೂರು, ಜನವರಿ 15, 2020 (www.justkannada.in): ಟೆನಿಸ್ ಕೋರ್ಟ್‌ಗೆ ಭರ್ಜರಿಯಾಗಿ ರೀ ಎಂಟ್ರಿ ಕೊಟ್ಟಿದ್ದಾರೆ ಸಾನಿಯಾ ಮಿರ್ಜಾ. ತಮ್ಮ ಪಾರ್ಟ್ನರ್‌ ನಾದಿಯಾ ಕಿಚೆನೊಕ್‌ ಜೊತೆಗೂಡಿ ಹೋಬರ್ಟ್ ಇಂಟರ್‌ನ್ಯಾಷನಲ್ ಟೆನಿಸ್ ಕೂಟದ ಪ್ರಾಥಮಿಕ ಸುತ್ತಿನ ಪಂದ್ಯದಲ್ಲಿ...

ಮೈಸೂರು ಮೇಯರ್ ಚುನಾವಣೆಯಲ್ಲಿ ಮೈತ್ರಿ ಮುಂದುವರಿಕೆ: ಜಿ.ಟಿ ದೇವೇಗೌಡರ ನಡುವಿನ ಭಿನ್ನಾಭಿಪ್ರಾಯ ಕುರಿತು ಸಾ.ರಾ ಮಹೇಶ್ ಪ್ರತಿಕ್ರಿಯಿಸಿದ್ದು ಹೀಗೆ…

0
ಮೈಸೂರು,ಜ,15,2020(www.justkannada.in):  ಮೈಸೂರು ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪಮೇಯರ್ ಚುನಾವಣೆ ಹಿನ್ನೆಲೆ ಕಾಂಗ್ರೆಸ್ –ಜೆಡಿಎಸ್ ಮೈತ್ರಿ ಮುಂದುವರೆಯಲಿದೆ ಎಂದು ಮಾಜಿ ಸಚಿವ ಸಾ.ರಾ ಮಹೇಶ್ ತಿಳಿಸಿದರು. ಮೈಸೂರು ಪಾಲಿಕೆ ಮೇಯರ್ ಚುನಾವಣೆ ಕುರಿತು ಖಾಸಗಿ...

ಮತ್ತೆ ಅಂತಾರಾಷ್ಟ್ರೀಯ ಕ್ರಿಕೆಟ್’ಗೆ ಎಬಿಡಿ ಮರಳುವ ಮುನ್ಸೂಚನೆ

0
ಬೆಂಗಳೂರು, ಜನವರಿ 15, 2020 (www.justkannada.in): ಎಬಿ ಡಿವಿಲಿಯರ್ಸ್‌ ಮತ್ತೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಮರಳುವ ಮುನ್ಸೂಚನೆ ನೀಡಿದ್ದಾರೆ. ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿಯನ್ನು ಹೇಳಿರುವ ಎಬಿ ಡಿವಿಲಿಯರ್ಸ್ ಬಳಿಕ ಟಿ20 ಲೀಗ್‌ಗಳತ್ತ ಸಂಪೂರ್ಣ ಗಮನವನ್ನು ನೀಡಿದ್ದರು. ಇದೇ...

100 ಮಿಲಿಯನ್ ದಾಟಿದ ಕನ್ನಡದ ಮೊದಲ ಹಾಡು ‘ಚುಟು ಚುಟು..’

0
ಬೆಂಗಳೂರು, ಜನವರಿ 15, 2020 (www.justkannada.in): ರಾಂಬೋ 2 ಚಿತ್ರದ 'ಚುಟು ಚುಟು..' 100 ಮಿಲಿಯನ್ ದಾಟಿದ ಕನ್ನಡದ ಮೊದಲ ಹಾಡು ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ. 'ಚುಟು ಚುಟು..' 'ರಾಂಬೋ 2' ಸಿನಿಮಾದ ಹಾಡು....

ಶಿವಣ್ಣನ ಭಜರoಗಿ -2 ಪೋಸ್ಟರ್ ಗಮ್ಮತ್ತೇ ಬೇರೆ !

0
ಬೆಂಗಳೂರು, ಜನವರಿ 15, 2020 (www.justkannada.in): ಬಹಳಷ್ಟು ನಿರೀಕ್ಷೆಯನ್ನ ಹುಟ್ಟು ಹಾಕಿರುವ ಚಿತ್ರ ಭಜರoಗಿ -2 ಚಿತ್ರದ ಪೋಸ್ಟರ್ ಬಿಡುಗಡೆಯಾಗಿದೆ. ಸಂಕ್ರಾಂತಿಯ ಸುಗ್ಗಿಯ ದಿನ ಬಿಡುಗಡೆಗೊಂಡಿರುವ ಈ ಪೋಸ್ಟರ್ ಈಗ ಎಲ್ಲೆಡೆ ಭಾರಿ ಸದ್ದು ಮಾಡುತ್ತಿದೆ. ಎ.ಹರ್ಷ...