Monday, April 27, 2026
Home Blog Page 4179

ಅಭಿಮಾನಿಗಳಿಗೆ ಚಾಲೆಂಜಿಂಗ್ ಸ್ಟಾರ್ ‘ರಾಬರ್ಟ್’ ಸೆಕೆಂಡ್ ಲುಕ್ ‘ಎಳ್ಳು ಬೆಲ್ಲ’!

0
ಬೆಂಗಳೂರು, ಜನವರಿ 15, 2020 (www.justkannada.in): ಸಂಕ್ರಾಂತಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಗೆ ಭರ್ಜರಿ ಹಬ್ಬದ ದಿನವಾಗಿದೆ. ರಾಬರ್ಟ್ ಸಿನಿಮಾದ ಎರಡನೇ ಪೋಸ್ಟರ್ ಇಂದು ಬಿಡುಗಡೆಯಾಗಿದ್ದು  ದರ್ಶನ್ ಅಭಿಮಾನಿಗಳಿಗೆ ಹಬ್ಬವಾಗಿದೆ . ಕ್ರಿಸ್ ಮಸ್...

ಜ.20ರ ನಂತರ  ಸಂಪುಟ ವಿಸ್ತರಣೆ ವಿಶ್ವಾಸವಿದೆ-ಸಿಎಂ ಬಿಎಸ್ ವೈ ಪರ ಬ್ಯಾಟ್ ಬೀಸಿದ ಶಾಸಕ ಆನಂದ್ ಸಿಂಗ್…

0
ಬಳ್ಳಾರಿ,ಜ,15,2020(www.justkannada.in): ಉಪಚುನಾವಣೆ ನಡೆದು ತಿಂಗಳು ಕಳೆದಿದ್ದರೂ ರಾಜ್ಯ ಸಚಿವ ಸಂಪುಟ ವಿಸ್ತರಣೆ ತಡವಾಗುತ್ತಿರುವುದಕ್ಕೆ ಟೀಕೆ ವ್ಯಕ್ತವಾಗುತ್ತಿರುವ ಹಿನ್ನೆಲೆ ಈ ಸಂಬಂಧ ಸಿಎಂ ಬಿಎಸ್ ಯಡಿಯೂರಪ್ಪ ಪರ ಬ್ಯಾಟ್ ಬೀಸಿರುವ ಶಾಸಕ ಆನಂದ್ ಸಿಂಗ್,...

ಬಳ್ಳಾರಿ ಜಿಲ್ಲೆಯಲ್ಲಿ ‘ಕಿಚ್ಚ ಸುದೀಪ್ ನಗರ’ !

0
ಬೆಂಗಳೂರು, ಜನವರಿ 15, 2020 (www.justkannada.in): ಬಳ್ಳಾರಿ ಜಿಲ್ಲೆಯ ವದ್ದಟ್ಟಿ ಗ್ರಾಮದ ಜನ ಕಿಚ್ಚ ಸುದೀಪ್ ಮೇಲಿನ ಅಭಿಮಾನದಿಂದ ತಮ್ಮ ಗ್ರಾಮಕ್ಕೆ ಕಿಚ್ಚ ಸುದೀಪ್ ನಗರ ಎಂದು ನಾಮಕರಣ ಮಾಡಿದ್ದಾರೆ. ಗ್ರಾಮದಲ್ಲಿ ಕಿಚ್ಚನ ಫೋಟೋ...

ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು…

0
ಕೇರಳಾ,ಜ,15,2020(www.justkannada.in):  ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೇರಳಾದಲ್ಲಿ ನಡೆದಿದೆ. ಕೇರಳಾ ರಾಜ್ಯದ ಮಲಪುರಂ ನಲ್ಲಿ ನಡೆದಿದ್ದು ಚಿತ್ರದುರ್ಗ ಜಿಲ್ಲೆ ಹಿರಿಯೂರು ಮೂಲದ ಇಬ್ಬರು ಸಾವನ್ನಪ್ಪಿದ್ದಾರೆ. ಪಾಂಡುರಂಗ(37), ಪ್ರಭಾಕರ(52) ಮೃತಪಟ್ಟವರು ಎಂದು...

ಮಾರ್ಚ್ 5 ರಂದು ಬಜೆಟ್ ಮಂಡನೆ: ಅಮಿತ್ ಶಾ ಜತೆ ಚರ್ಚೆ ಬಳಿಕ ಸಂಪುಟ ವಿಸ್ತರಣೆ- ಸಿಎಂ ಬಿಎಸ್...

0
ಶಿವಮೊಗ್ಗ,ಜ,15,2020(www.justkannada.in): ಮಾರ್ಚ್ 5 ರಂದು ರಾಜ್ಯ ಬಜೆಟ್ ಮಂಡನೆ ಮಾಡಲಾಗುವುದು ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು. ಶಿವಮೊಗ್ಗ ಜಿಲ್ಲೆ ಶಿಕಾರಿಪುರದ ನಿವಾಸದಲ್ಲಿ ಮಾತನಾಡಿದ  ಸಿಎಂ ಬಿಎಸ್ ಯಡಿಯೂರಪ್ಪ, ಮಕರ ಸಂಕ್ರಾತಿ ಹಬ್ಬದ ಶುಭಾಶಯಗಳು...

ಮಾಜಿ ಸಚಿವ ಕೆ.ಜೆ ಜಾರ್ಜ್ ಮತ್ತು ಅವರ ಕುಟುಂಬಸ್ಥರಿಗೆ ಇಡಿ ಸಮನ್ಸ್….

0
ಬೆಂಗಳೂರು, ಜ,14,2020(www.justkannada.in):  ಮಾಜಿ ಸಚಿವ ಕೆ. ಜೆ. ಜಾರ್ಜ್‌ಗೆ ಇದೀಗ ಸಂಕಷ್ಟ ಎದುರಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ. ಕಾಂಗ್ರೆಸ್ ನಾಯಕ ಕೆ.ಜೆ ಜಾರ್ಜ್ ಮತ್ತು ಮತ್ತು ಅವರ ಕುಟುಂಬಸ್ಥರಿಗೆ...

ಟೆಂಪೋ ಡಿಕ್ಕಿ: ಕಾರಿನಲ್ಲಿದ್ದ ನಾಲ್ವರು ದುರ್ಮರಣ…

0
ಧಾರವಾಡ, ಜ,14,2020(www.justkannada.in):  ಟೆಂಪೋ ಮತ್ತು ಕಾರ್ ನಡುವೆ  ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿರು ಘಟನೆ  ಧಾರವಾಡದಲ್ಲಿ ನಡೆದಿದೆ. ಧಾರವಾಡ ತಾಲೂಕಿನ ಯರಿಕೊಪ್ಪ ಗ್ರಾಮದ ಬಳಿ ಈ ದುರ್ಘಟನೆ ಸಂಭವಿಸಿದೆ. ರುದ್ರಪ್ಪ (65), ಮಂಜುನಾಥ್(40), ಈರಮ್ಮ(62)  ಸೇರಿ...

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಭೇಟಿಯಾಗಿ ಮಾಜಿ ಸಿಎಂ ಸಿದ್ಧರಾಮಯ್ಯ ಚರ್ಚೆ….

0
ನವದೆಹಲಿ,ಜ,14,2020(www.justkannada.in):  ಕೆಪಿಸಿಸಿ ನೂತನ ಅಧ್ಯಕ್ಷರ ನೇಮಕ ಸಂಬಂಧ ಮಾಜಿ ಸಿಎಂ ಸಿದ್ಧರಾಮಯ್ಯ ಇಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನ ಭೇಟಿಯಾದರು. ಹೈಕಮಾಂಡ್ ಬುಲಾವ್ ಮೇರೆಗೆ ದೆಹಲಿಗೆ ತೆರಳಿರುವ ಮಾಜಿ ಸಿಎಂ ಸಿದ್ದರಾಮಯ್ಯ ಇಂದು...

ದೇವರಾಣೆ ಸಂಪುಟ ವಿಸ್ತರಣೆ ಬಗ್ಗೆ ನನಗೆ ಗೊತ್ತಿಲ್ಲ- ಸಚಿವ ವಿ.ಸೋಮಣ್ಣ ಹೇಳಿಕೆ

0
ಬೆಂಗಳೂರು, ಜ,14,2020(www.justkannada.in):  ರಾಜ್ಯ ಸಚಿವ ಸಂಪುಟ ವಿಸ್ತರಣೆ ಯಾವಾಗ ಆಗುತ್ತೋ ಏನೋ ಆ ದೇವರೇ ಬಲ್ಲ. ದೇವರಾಣೆ ಸಂಪುಟ ವಿಸ್ತರಣೆ ಬಗ್ಗೆ ನನಗೆ ಗೊತ್ತಿಲ್ಲ  ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ವಿಧಾನಸೌಧದಲ್ಲಿ ಇಂದು...

ಮಂಗಳೂರಿನಲ್ಲಿ ಫೈರಿಂಗ್ ವೇಳೆ ಇಬ್ಬರು ಸಾವು ಪ್ರಕರಣ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟೀಸ್….

0
ಬೆಂಗಳೂರು,ನ,14,2020(www.justkannada.in): ಮಂಗಳೂರಿನಲ್ಲಿ ಸಿಎಎ ವಿರೋಧಿಸಿ ಪ್ರತಿಭಟನೆಯಲ್ಲಿ ಫೈರಿಂಗ್ ವೇಳೆ ಇಬ್ಬರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟೀಸ್ ಜಾರಿ ಮಾಡಿದೆ. ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಡಿಸೆಂಬರ್ 19ರಂದು ಮಂಗಳೂರಿನ ನಡೆದ...