ಸಂಚಾರ ನಿಯಮ ಪಾಲಿಸಲು ವಿನೂತನ ಜಾಗೃತಿ ಜಾಥಾ: ಪೊಲೀಸ್ ಸಿಬ್ಬಂದಿಗಳಿಂದಲೇ ಬ್ಯಾಂಡೇಜ್ ಧರಿಸಿ ಅಣುಕು ಪ್ರದರ್ಶನ….
ಮೈಸೂರು,ಜ,14,2020(www.justkannada.in): ಸಂಚಾರ ನಿಯಮದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಮೈಸೂರಿನ ಎನ್.ಆರ್ ಸಂಚಾರ ವಿಞಭಾಗದ ಪೊಲೀಸರು ಇಂದು ವಿನೂತನ ಕಾರ್ಯಕ್ರಮ ಆಯೋಜಿಸಿದ್ದರು.
ಸಂಚಾರ ನಿಯಮ ಪಾಲಿಸುವ ಬಗ್ಗೆ ಅರಿವು ಮೂಡಿಸಲು ಪೊಲೀಸ್ ಸಿಬ್ಬಂದಿಗಳಿಂದ ಅಣುಕು...
ಡಾ.ಸರೋಜಿನಿ ಮಹಿಷ ಪರಿಷ್ಕೃತ ವರದಿ ಜಾರಿ ಮಾಡುವಂತೆ ಆಗ್ರಹಿಸಿ ಮೈಸೂರಿನಲ್ಲಿ ಸಹಿ ಸಂಗ್ರಹ ಚಳುವಳಿ…
ಮೈಸೂರು,ಜ,14,2020(www.justkannada.in): ಡಾ.ಸರೋಜಿನಿ ಮಹಿಷ ಪರಿಷ್ಕೃತ ವರದಿ ಜಾರಿ ಮಾಡುವಂತೆ ಒತ್ತಾಯಿಸಿ ಮೈಸೂರಿನಲ್ಲಿ ಸಹಿಸಂಗ್ರಹ ಚಳುವಳಿ ನಡೆಸಲಾಯಿತು.
ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡುವಂತೆ ಆಗ್ರಹಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಕದಂಬ ಸೈನ್ಯ ಕನ್ನಡ ಸಂಘಟನೆಯಿಂದ...
ಮೈಸೂರಿನಲ್ಲಿ ಫ್ರೀ ಕಾಶ್ಮಿರ್ ಪೋಸ್ಟರ್ ಪ್ರಕರಣ: ಕೋರ್ಟ್ ಮುಂಭಾಗ ನಳಿನಿ ರಂಪಾಟ…
ಮೈಸೂರು,ಜ,14,2020(www.justkannada.in): ಮೈಸೂರಿನಲ್ಲಿ ಫ್ರೀ ಕಾಶ್ಮಿರ್ ಪೋಸ್ಟರ್ ಪ್ರಕರಣ ಸಂಬಂಧ ಮೈಸೂರು ನ್ಯಾಯಾಲಯಕ್ಕೆ ಹಾಜರಾಗಿದ್ದ ನಳಿನಿ ಬಾಲಕುಮಾರ್ ಕೋರ್ಟ್ ಮುಂಭಾಗ ರಂಪಾಟ ನಡೆಸಿರುವ ಘಟನೆ ನಡೆದಿದೆ.
ಮೈಸೂರು ವಿವಿ ಆವರಣದಲ್ಲಿ ಪ್ರತಿಭಟನೆ ವೇಳೆ ಫ್ರಿಕಾಶ್ಮೀರ್ ಎಂದು...
ನಿರ್ಭಯಾ ಗ್ಯಾಂಗ್ ರೇಪ್ ಕೊಲೆ ಪ್ರಕರಣ: ಅಪರಾಧಿಗಳಿಬ್ಬರು ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…
ನವದೆಹಲಿ,ಜ,14,2020(www.justkannada.in): ದೆಹಲಿಯಲ್ಲಿ ನಿರ್ಭಯಾ ಗ್ಯಾಂಗ್ ರೇಪ್ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗಳಿಬ್ಬರು ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನ ಸುಪ್ರೀಂಕೋರ್ಟ್ ವಜಾಗೊಳಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅಪರಾಧಿಗಳಾದ ಮುಕೇಶ್‍ಸಿಂಗ್ (32), ಪವನ್‍ಗುಪ್ತ (25), ವಿನಯ್‍ಕುಮಾರ್ ಶಮಾ...
ಬೆಂಗಳೂರಿನ ಚರ್ಚ್ ಸ್ಟ್ರೀಟ್ ನಲ್ಲಿ ಗೋಡೆಗಳ ಮೇಲೆ ‘ಫ್ರಿ ಕಾಶ್ಮೀರ್’ ಬರಹ: ಸ್ವಯಂಪ್ರೇರಿತ ದೂರು ದಾಖಲು…
ಬೆಂಗಳೂರು,ಜ,14,2020(www.justkannada.in): ಮೈಸೂರು ವಿಶ್ವವಿದ್ಯಾನಿಲಯದ ಆವರಣದಲ್ಲಿ ಫ್ರಿ ಕಾಶ್ಮೀರ ಪ್ಲೆ ಕಾರ್ಡ್ ಪ್ರದರ್ಶನ ದೊಡ್ಡಮಟ್ಟದ ಸದ್ದು ಮಾಡಿತ್ತು. ಇದೀಗ ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಫ್ರಿಕಾಶ್ಮೀರ ಬರಹ ಕಂಡು ಬಂದಿದೆ.
ಹೌದು, ಬೆಂಗಳೂರಿನ ಚರ್ಚ್ ಸ್ಟ್ರೀಟ್ ನಲ್ಲಿ...
ಕೆ.ಸಿ ವೇಣುಗೋಪಾಲ್ ಭೇಟಿ ವೇಳೆ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚಿಸಿಲ್ಲ-ಮಾಜಿ ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ…..
ನವದೆಹಲಿ,ಜ,14,2020(www.justkannada.in): ಕೆಸಿ ವೇಣುಗೋಪಾಲ್ ಭೇಟಿ ವೇಳೆ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆ ನಡೆಸಿಲ್ಲ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.
ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಸಂಬಂಧ ಹೈಕಮಾಂಡ್ ಬುಲಾವ್ ನೀಡಿದ ಹಿನ್ನಲೆ ನವದೆಹಲಿಗೆ...
ಮೈಸೂರು: ಮನೆ ಬೀಗ ಮುರಿದು ನಗದು, ಚಿನ್ನಾಭರಣ ದೋಚಿದ್ದ ಮೂವರು ಕಳ್ಳರು ಅಂದರ್…
ಮೈಸೂರು,ಜ,14,2020(www.justkannada.in): ಮನೆಯ ಬೀಗ ಮುರಿದು ನಗದು ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಮೂವರು ಕಳ್ಳರನ್ನ ಮೇಟಗಳ್ಳಿ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಮಧು(21), ಕಿರಣ್(21), ವಿಜಯ್(20) ಬಂಧಿತ ಆರೋಪಿಗಳು. ಬಂಧಿತರಿಂದ 190 ಗ್ರಾಂ ಚಿನ್ನಾಭರಣ,...
ಇಂಗ್ಲೆಂಡ್ ಬೌಲರ್’ಗೆ ಜನಾಂಗೀಯ ನಿಂದನೆ ಮಾಡಿದ ಕಿವೀಸ್ ಪ್ರಜೆಗೆ 2 ವರ್ಷ ನಿಷೇಧ
ಆಕ್ಲಂಡ್ ( ನ್ಯೂಜಿಲ್ಯಾಂಡ್):, ಜನವರಿ 14, 2020 (www.justkannada.in): ಇಂಗ್ಲೆಂಡ್ ನ ವೇಗದ ಬೌಲರ್ ಜೋಫ್ರಾ ಆರ್ಚರ್ ಗೆ ಜನಾಂಗೀಯ ನಿಂದನೆ ಮಾಡಿದ ಕ್ರಿಕೆಟ್ ಅಭಿಮಾನಿಗೆ ಎರಡು ವರ್ಷ ನಿಷೇಧ ಹೇರಲಾಗಿದೆ.
ಕಳೆದ ನ್ಯೂಜಿಲ್ಯಾಂಡ್...
ಕ್ರಿಕೆಟ್: ಇಂದಿನಿಂದ ಭಾರತ-ಆಸಿಸ್ ಏಕದಿನ ಸರಣಿ
ಮುಂಬೈ, ಜನವರಿ 14, 2020 (www.justkannada.in): ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಇಂದಿನಿಂದ ಮಹತ್ವದ ಏಕದಿನ ಸರಣಿ ಆರಂಭವಾಗಲಿದ್ದು, ಮೊದಲ ಪಂದ್ಯದ ಮುಂಬೈನಲ್ಲಿ ನಡೆಯಲಿದೆ.
ಈಗಾಗಲೇ ಲಂಕಾ, ವಿಂಡೀಸ್, ದ.ಆಫ್ರಿಕಾ ವಿರುದ್ಧದ ಟಿ20 ಸರಣಿ ಗೆದ್ದಿರುವ...
ಬಾಲಿವುಡ್ ನಟನ ಜೊತೆ ಪೂಜಾ ಹೆಗ್ಡೆ ಡೇಟಿಂಗ್ !
ಬೆಂಗಳೂರು, ಜನವರಿ 14, 2020 (www.justkannada.in): ನಟಿ ಪೂಜಾ ಹೆಗ್ಡೆ ಬಗ್ಗೆ ಗಾಸಿಪ್ ವೊಂದು ಕೇಳಿ ಬರುತ್ತಿದೆ. ನಟಿ ಪೂಜಾ ಹೆಗ್ಡೆ ಪ್ರೀತಿಯಲ್ಲಿ ಬಿದ್ದಿದ್ದಾರಂತೆ ಎಂಬ ಸುದ್ದಿ ಹರಿದಾಡುತ್ತಿದೆ.
ಬಾಲಿವುಡ್ ನಟರೊಬ್ಬರನ್ನು ಪೂಜಾ ಹೆಗ್ಡೆ...



