ವಾಣಿಜ್ಯ ಬಂದರು 2ನೇ ಹಂತದ ವಿಸ್ತರಣಾ ಕಾಮಗಾರಿ ತಡೆಯಲು ಮುಂದಾದ ಮೀನುಗಾರರ ಬಂಧನ: ಕಾರವಾರ ನಗರ ಬಂದ್…
ಉತ್ತರ ಕನ್ನಡ,ಜ,13,2020(www.justkannada.in): ವಾಣಿಜ್ಯ ಬಂದರು 2ನೇ ಹಂತದ ವಿಸ್ತರಣಾ ಕಾಮಗಾರಿ ತಡೆಯಲು ಮುಂದಾದ ಮೀನುಗಾರರ ಪೊಲೀಸರು ಬಂಧಿಸಿದ ಹಿನ್ನೆಲೆ ಕಾರವಾರ ನಗರ ಬಂದ್ ಕರೆ ನೀಡಲಾಗಿದೆ.
ಮೀನುಗಾರರ ವಿರೋಧದ ನಡುವೆಯೂ ಸಾಗರಮಾಲ ಯೋಜನೆಯಡಿ ಪೊಲೀಸ್...
ಮೈಸೂರು ಮೇಯರ್ ಚುನಾವಣೆ ಹಿನ್ನೆಲೆ: ಶಾಸಕ ಸಾ.ರಾ ಮಹೇಶ್ ನೇತೃತ್ವದಲ್ಲಿ ಜೆಡಿಎಸ್ ಸಭೆ: ಮಾಜಿ ಸಚಿವ ಜಿ.ಟಿಡಿ ಗೈರು…
ಮೈಸೂರು,ಜ,13,2020(www.justkannada.in): ಜನವರಿ 18 ರಂದು ಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆ ಹಿನ್ನಲೆ. ಜೆಡಿಎಸ್‌ನಲ್ಲಿ ಮೇಯರ್ ಅಯ್ಕೆ ಕಸರತ್ತು ಜೋರಾಗಿದೆ.
ಶಾಸಕ ಸಾ.ರಾ.ಮಹೇಶ್ ನೇತೃತ್ವದಲ್ಲಿ ಮೇಯರ್ ಹೌಸ್ ನಲ್ಲಿ ಜೆಡಿಎಸ್ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ...
ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಪೊಲೀಸರ ವಶಕ್ಕೆ…
ಬಳ್ಳಾರಿ,ಜ,13,2020(www.justkannada.in): ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ವಿವಾದಾತ್ಮಕ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸಲು ತೆರಳುತ್ತಿದ್ದ ವೇಳೆ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಳ್ಳಾರಿ ನಗರದ ಹೊರವಲಯ...
ದಾವೋಸ್ ಗೆ ಹೋಗುವ ಮುನ್ನ ಸಂಪುಟ ವಿಸ್ತರಣೆ: ನಾಳೆ ದೆಹಲಿಗೆ ತೆರಳುತ್ತೇನೆಂದ ಸಿಎಂ ಬಿಎಸ್ ಯಡಿಯೂರಪ್ಪ…
ಬೆಂಗಳೂರು,ನ,13,2020(www.justkannada.in): ದಾವೋಸ್ ಗೆ ಹೋಗುವ ಮುನ್ನ ಸಚಿವ ಸಂಪುಟ ವಿಸ್ತರಣೆ ಮಾಡುತ್ತೇನೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಸಚಿವ ಸಂಪುಟ ವಿಸ್ತರಣೆ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ನಾಳೆ ಎಲ್ಲಾ...
ಕಪಾಲ ಬೆಟ್ಟದಲ್ಲಿ ಏಸು ಪ್ರತಿಮೆ ನಿರ್ಮಾಣ ವಿಚಾರ: ಇಂದು ಬಿಜೆಪಿಯಿಂದ ಕನಕಪುರ ಚಲೋ…
ರಾಮನಗರ,ಜ,13,2020(www.justkannada.in): ರಾಮನಗರ ಜಿಲ್ಲೆ ಕನಕಪುರ ತಾಲ್ಲೂಕಿನ ಕಪಾಲಬೆಟ್ಟದಲ್ಲಿ ಏಸುಕ್ರಿಸ್ತ ಪ್ರತಿಮೆ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಹಿಂದೂ ಜಾಗರಣ ವೇದಿಕೆ ಇಂದು ಕನಕಪುರ ಚಲೋ ಆಯೋಜಿಸಿದೆ.
ಕನಕಪುರದ ಅಯ್ಯಪ್ಪ ಸ್ವಾಮಿ ದೇಗುಲದಿಂದ ತಹಶೀಲ್ದಾರ್...
ಓಮನ್ ಸುಲ್ತಾನ ನಿಧನ, ನಾಳೆ ದೇಶಾದ್ಯಂತ ಶೋಕಾಚರಣೆ
ನವದೆಹಲಿ, ಜನವರಿ 12, 2019 (www.justkannada.in): ಆಧುನಿಕ ಅರಬ್ ಜಗತ್ತಿನ ದೀರ್ಘಾವಧಿ ನಾಯಕರಾಗಿದ್ದ ಓಮನ್ ಸುಲ್ತಾನ ಕಾಬೂಸ್ ಬಿನ್ ಸೈದ್ ಅಲ್‍ಸೈದ್(79) ನಿಧನದ ಗೌರವಾರ್ಥ ನಾಳೆ ದೇಶಾದ್ಯಂತ ಶೋಕಾಚರಣೆ ಘೋಷಿಸಲಾಗಿದೆ.
ಕೇಂದ್ರ ಗೃಹ ಸಚಿವಾಲಯ...
ಮೈಸೂರು ವಿವಿಯಲ್ಲಿ ಫ್ರೀ ಕಾಶ್ಮೀರ ಪೋಸ್ಟರ್ ಪ್ರದರ್ಶಿಸಿದ್ದ ಯುವತಿ ವಿರುದ್ಧದ ಪ್ರಕರಣ ವಾಪಸ್ ಪಡೆಯಲು ಒತ್ತಾಯ
ಮೈಸೂರು, ಜನವರಿ 12, 2019 (www.justkannada.in): ಮೈಸೂರು ವಿಶ್ವವಿದ್ಯಾನಿಲಯದ ಕ್ಯಾಂಪಸ್ ನಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಯ ವೇಳೆ ಫ್ರೀ ಕಾಶ್ಮೀರ ಪೋಸ್ಟರ್ ಪ್ರದರ್ಶನ ಪ್ರಕರಣ
ವಿವಾದಿತ ಪೋಸ್ಟರ್ ಹಿಡಿದಿದ್ದ ಯುವತಿ ಈಗಾಗಲೇ ಪೊಲೀಸರ ಬಳಿ...
ಏಕದಿನ ಕ್ರಿಕೆಟ್’ಗೆ ಇಂದು ಧೋನಿ ನಿವೃತ್ತಿ ಘೋಷಣೆ ಸಾಧ್ಯತೆ
ನವದೆಹಲಿ, ಜನವರಿ 12, 2019 (www.justkannada.in): ಧೋನಿ ಇಂದು ಏಕದಿನ ಕ್ರಿಕೆಟ್ ಗೆ ನಿವೃತ್ತಿ ಘೋಷಿಸುವ ಸಾಧ್ಯತೆಯಿದೆ.
ಕೆಲವು ದಿನಗಳ ಹಿಂದೆ ಭಾರತದ ಅನುಭವಿ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ಧೋನಿ ಶೀಘ್ರದಲ್ಲೇ ಏಕದಿನ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ...
ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆ: ಹುಣಸೂರ ತಾಲೂಕು ವಾರಂಚಿ ಗ್ರಾಮದಲ್ಲಿ ಬಿಗುವಿನ ವಾತಾವರಣ
ಮೈಸೂರು, ಜನವರಿ 12, 2019 (www.justkannada.in): ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆಯಲ್ಲಿ ಗದ್ದಲ, ಗಲಾಟೆ ನಡೆದಿದೆ.
ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಹೊಸ ವಾರಂಚಿ ಗ್ರಾಮದಲ್ಲಿ ಘಟನೆ ನಡೆದಿದೆ. ರಾತ್ರೋರಾತ್ರಿ ಮತದಾರರ ಪಟ್ಟಿಯಲ್ಲಿ ಹೊಸ...
ಸಂಸ್ಕೃತಿ, ಪರಂಪರೆ ರಕ್ಷಣೆಗೆ ರಾಷ್ಟ್ರೀಯ ಮಿಷನ್ ಆರಂಭ: ಪ್ರಧಾನಿ ನರೇಂದ್ರ ಮೋದಿ
ಕೋಲ್ಕತ್ತಾ, ಜನವರಿ 12, 2019 (www.justkannada.in): ದೇಶದ ಸಂಸ್ಕೃತಿ ಮತ್ತು ಪರಂಪರೆಯನ್ನು ರಕ್ಷಿಸಲು ಕೇಂದ್ರ ಸರ್ಕಾರ ರಾಷ್ಟ್ರೀಯ ಮಿಷನ್ ಆರಂಭಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಕೋಲ್ಕತ್ತಾದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಭಾರತದ...



