Sunday, April 26, 2026
Home Blog Page 4187

ಹಂಪಿ ಉತ್ಸವದಲ್ಲಿ ‘ರಾಕಿ ಬಾಯ್’

0
ಬಳ್ಳಾರಿ,ಜ,11,(www.justkannada.in): ಹಂಪಿ ಉತ್ಸವ ಕಾರ್ಯಕ್ರಮ ನಿನ್ನೆ  ಬಳ್ಳಾರಿಯಲ್ಲಿ ಅದ್ದೂರಿಯಾಗಿ ಉದ್ಘಾಟನೆಯಾಗಿದ್ದು, ರಾಕಿಂಗ್ ಸ್ಟಾರ್ ಯಶ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು ಅಭಿಮಾನಿಗಳಿಗೆ ಸಂತಸ ಉಂಟು ಮಾಡಿತ್ತು. ಕಾರ್ಯಕ್ರಮದಲ್ಲಿ ನಟ ಯಶ್ ರನ್ನು ನೋಡಿದ ಅಭಿಮಾನಿಗಳು ತುಂಬ ಖುಷಿಯಾದರು. ಹಂಪಿಯ...

ರಶ್ಮಿಕ ಮಂದಣ್ಣ  ಎನ್ನುವ ಬದಲು ಮಂಡೂಕ ಎಂದ ಚಿರಂಜೀವಿ…

0
ಹೈದರಾಬಾದ್,ಜ,11,2020(www.justkannada.in):   ತೆಲುಗಿನ ಪ್ರಿನ್ಸ್ ಮಹೇಶ್ ಬಾಬು  'ಸರಿಲೇರು ನೀಕೆವ್ವರು' ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ರಶ್ಮಿಕಾ ಮಂದಣ್ಣ ಇದೀಗ 'ಮಂಡೂಕ' ಎಂದು ಟ್ರೋಲ್ ಆಗುತ್ತಿದ್ದಾರೆ. 'ಸರಿಲೇರು ನೀಕೆವ್ವರು'  ಚಿತ್ರದ ಟ್ರೈಲರ್ ರಿಲೀಸ್ ಗೆ...

ಫೆ. 25 ಮತ್ತು 26ಕ್ಕೆ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ವಿವಾಹ….

0
  ಬೆಂಗಳೂರು,ಜ,11.(www.justkannada.in):  ಕನ್ನಡದ ರ‍್ಯಾಪರ್ ಚಂದನ್ ಶೆಟ್ಟಿ ಹಾಗೂ ಬಾರ್ಬಿ ಡಾಲ್ ನಿವೇದಿತಾ ಗೌಡ ವಿವಾಹದ ಡೇಟ್ ಫಿಕ್ಸ್ ಆಗಿದ್ದು ಫೆಬ್ರವರಿ 26ರಂದು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. 2019ರ ಅಕ್ಟೋಬರ್ 21ರಂದು ಚಂದನ್ ಶೆಟ್ಟಿ ಹಾಗೂ...

ಮಾಜಿ ಶಾಸಕರೊಬ್ಬರ ಕಾರು, ಬಸ್ ಮತ್ತು ಕ್ಯಾಂಟರ್ ನಡುವೆ ಸರಣಿ ಅಪಘಾತ….

0
ಬೆಂಗಳೂರು,ಜ,11,2020(www.justkannada.in): ಮಾಜಿ ಶಾಸಕ ಸೊಗಡು ಶಿವಣ್ಣ ಅವರ ಕಾರು ಮತ್ತು ಕೆಎಸ್ ಆರ್ ಟಿಸಿ ಬಸ್ , ಕ್ಯಾಂಟರ್ ನಡುವೆ ಸರಣಿ ಅಪಘಾತ ಸಂಭವಿಸಿದೆ. ನೆಲಮಂಗಲ ತಾಲೂಕಿನ ರಾಯರಪಾಳ್ಯ ಬಳಿ ಈ ಘಟನೆ ನಡೆದಿದೆ....

ಶಾಲೆಗಳಲ್ಲಿ ವಾರಕ್ಕೆ ಒಂದು ದಿನ ವಿದ್ಯಾರ್ಥಿಗಳಿಗೆ ‘ಬ್ಯಾಗ್ ಲೆಸ್ ಡೇ’ –ಶಿಕ್ಷಣ ಸಚಿವ ಸುರೇಶ್ ಕುಮಾರ್  ಹೇಳಿಕೆ….

0
ಬೆಂಗಳೂರು,ಜ,11,2020(www.justkannada.in): ಶಾಲೆಗಳಲ್ಲಿ  ವಾರಕ್ಕೆ ಒಂದು ದಿನ ಬ್ಯಾಗ್ ರಹಿತ ದಿನ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್  ಹೇಳಿದರು. ಈ ಬಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಶಿಕ್ಷಣ ಸಚಿವ...

ಗ್ರಾಮ ಪಂಚಾಯತಿ ಎಲೆಕ್ಷನ್ ಗೆ ಮುಹೂರ್ತ ಫಿಕ್ಸ್: ಎರಡು ಹಂತಗಳಲ್ಲಿ ಚುನಾವಣೆ….

0
ಬೆಂಗಳೂರು,ಜ,11,2020(www.justkannada.in): ರಾಜ್ಯದ ಗ್ರಾಮಪಂಚಾಯತಿ ಚುನಾವಣೆಗೆ ದಿನಾಂಕ ಫಿಕ್ಸ್ ಆಗಿದೆ. ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಏಪ್ರಿಲ್ 5 ಮತ್ತು ಏಪ್ರಿಲ್ 9ಕ್ಕೆ ಗ್ರಾಮಪಂಚಾಯತ್ ಚುನಾವಣೆ ನಡೆಯಲಿದೆ. ಏಪ್ರಿಲ್ 5 ರಂದು ಮೊದಲ ಹಂತದಲ್ಲಿ ಬೆಂಗಳೂರು...

ಪಾಪ್​ಕಾರ್ನ್ ಮಂಕಿ ಟೈಗರ್​ ಯಾಕೆ ಹೊಸ ಅಲೆ ಸೃಷ್ಠಿಸಲಿದೆ ಅಂದ್ರಾ ..?

0
ಬೆಂಗಳೂರು,ಜ,11,2020(www.justkannada.in): ಸೂರಿಯವರ ಭಾರಿ ನಿರೀಕ್ಷೆ ಹುಟ್ಟಿಸಿರುವ  ಪಾಪ್ ಕಾರ್ನ್ ಮಂಕಿ ಟೈಗರ್ ಚಿತ್ರ. ಈ ಚಿತ್ರ ಹಲವಾರು ವಿಶೇಷತೆಗಳಿಂದ ಕೂಡಿದೆ. ಟ್ರೈಲರ್ ಇತ್ರೀಚೆಗಷ್ಟೆ ಬಿಡುಗಡೆ ಹೊಂದಿದ್ದು ಪಿಎಮ್ ಟಿಯ ರಾ ಲುಕ್ ಗಾಂಧಿನಗರದಲ್ಲಿ...

ಹೆಚ್.ಡಿಕೆ ರಿಲೀಸ್ ಮಾಡಿದ್ದ ವಿಡಿಯೋ ಕಟ್ ಅಂಡ್ ಪೇಸ್ಟ್ : ಸಚಿವ ಸಂಪುಟ ವಿಸ್ತರಣೆ ವಿಚಾರ ದೆಹಲಿಗೆ ಹೋಗಲ್ಲ...

0
ಬೆಂಗಳೂರು,ಜ,11,2020(www.justkannada.in):  ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಹೀಗಾಗಿ ನಾನು ದೆಹಲಿಗೆ ಹೋಗಲ್ಲ. ಅವರು ರಾಜ್ಯಕ್ಕೆ ಬಂದ ವೇಳೆ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡುತ್ತೇನೆ ಎಂದು ಸಿಎಂ ಬಿಎಸ್...

ನಾಳೆ ಸಕಲ ಸರ್ಕಾರಿ ಗೌರವಗಳೊಂದಿಗೆ ಚಿದಾನಂದಮೂರ್ತಿ ಅವರ ಅಂತ್ಯಕ್ರಿಯೆ- ಸಿಎಂ ಬಿಎಸ್ ಯಡಿಯೂರಪ್ಪ ಹೇಳಿಕೆ…

0
ಬೆಂಗಳೂರು,ಜ,11,2020(www.justkannada.in): ಸಕಲ ಸರ್ಕಾರಿ ಗೌರವಗಳೊಂದಿಗೆ ನಾಳೆ ಅಂತ್ಯಕ್ರಿಯೆ ನೆರವೇರಿಸುತ್ತೇವೆ ಎಂದು ಸಿಎಂ ಬಿಎಸ್​ ಯಡಿಯೂರಪ್ಪ ಹೇಳಿದ್ದಾರೆ. ಹಿರಿಯ ಸಂಶೋಧಕ ಡಾ. ಎಂ. ಚಿದಾನಂದಮೂರ್ತಿ(88) ಶನಿವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಚಿದಾನಂದಮೂರ್ತಿ ಆಸ್ಪತ್ರೆಯಲ್ಲಿ...

ಮಂಗಳೂರು ಹಿಂಸಾಚಾರ ವಿಡಿಯೋ ಬಿಡುಗಡೆ ವಿಚಾರ: ಮಾಜಿ ಸಿಎಂ ಹೆಚ್.ಡಿಕೆಗೆ ಟಾಂಗ್ ಡಿಸಿಎಂ ಲಕ್ಷ್ಮಣ್ ಸವದಿ….

0
ಬೆಂಗಳೂರು,ಡಿ,10,2020(www.justkannada.in): ಮಂಗಳೂರು ಗೋಲಿಬಾರ್ ಗೆ ಸಂಬಂಧಿಸಿದಂತೆ 35 ವಿಡಿಯೋಗಳನ್ನ ಬಿಡುಗಡೆ ಮಾಡಿ ಪೊಲೀಸರಿಂದಲೇ ದೌರ್ಜನ್ಯ ನಡೆದಿದೆ ಎಂದು ಆರೋಪಿಸಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಡಿಸಿಎಂ ಲಕ್ಷ್ಮಣ್ ಸವದಿ ಟಾಂಗ್ ನೀಡಿದ್ದಾರೆ. ಬೈ ಎಲೆಕ್ಷನ್...