Sunday, April 26, 2026
Home Blog Page 4188

ಮಂಗಳೂರು ಹಿಂಸಾಚಾರ ಕುರಿತು ಹೆಚ್.ಡಿಕೆ ವಿಡಿಯೋ ಬಿಡುಗಡೆ ವಿಚಾರ; ಮಾಜಿ ಸಿಎಂ ಸಿದ್ಧರಾಮಯ್ಯ ಪ್ರತಿಕ್ರಿಯಿಸಿದ್ದು ಹೀಗೆ…

0
ಬಾಗಲಕೋಟೆ,ಜ.10,2020(www.justkannada.in):  ಮಂಗಳೂರು ಗಲಭೆ ಕುರಿತು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿಡಿಯೋ  ಬಿಡುಗಡೆ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಸಿದ್ಧರಾಮಯ್ಯ, ಪೊಲೀಸರು ತಪ್ಪು ಮಾಡಿದ್ದಾರೆ ಎಂದು ಮೊದಲೇ ಹೇಳಿದ್ದೆ. ತಮ್ಮ ತಪ್ಪು ಮುಚ್ಚಿ...

ಸ್ವಚ್ಚ ಸರ್ವೇಕ್ಷಣ್ 2020 ಹಿನ್ನೆಲೆ:  ಮೈಸೂರಿನಲ್ಲಿ ಸರ್ವಧರ್ಮ ಗುರುಗಳ ಸಮಾವೇಶ: ಹಲವು ಗಣ್ಯರು ಭಾಗಿ….

0
ಮೈಸೂರು,ಜ,10,2020(www.justkannada.in): ಸ್ವಚ್ಚ ಸರ್ವೇಕ್ಷಣ್ 2020 ಪ್ರಗತಿಯಲ್ಲಿರುವ ಹಿನ್ನೆಲೆ. ಮೈಸೂರು ನಗರವನ್ನು ನಂಬರ್ ಒನ್ ಸ್ವಚ್ಚತಾ ನಗರವನ್ನಾಗಿಸಲು ಮಹಾನಗರ ಪಾಲಿಕೆಯಿಂದ ವಿವಿಧ ಕಾರ್ಯಕ್ರಮಗಳು ಆಯೋಜನೆ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ಇಂದು ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು...

ಹೆಚ್.ಡಿಕೆ ಅವರೇ ಮಂಗಳೂರಿನಲ್ಲಿ ಬೆಂಕಿ ಹಚ್ಚುವಂತಹ ಕೆಲಸ ಮಾಡಬೇಡಿ- ಸಂಸದೆ ಶೋಭಾ ಕರಂದ್ಲಾಜೆ ವಾಗ್ದಾಳಿ…

0
ಬೆಂಗಳೂರು,ಜ,10,2020(www.justkannada.in):  ಮಂಗಳೂರು ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿಡಿಯೋ ಬಿಡುಗಡೆ ಮಾಡಿರುವ ಕುರಿತು ಕಿಡಿಕಾರಿರುವ ಸಂಸದೆ ಶೋಭಾ ಕರಂದ್ಲಾಜೆ, ಹೆಚ್.ಡಿಕೆ ಅವರೇ ಮಂಗಳೂರಿನಲ್ಲಿ ಬೆಂಕಿ ಹಚ್ಚುವಂತಹ ಕೆಲಸ ಮಾಡಬೇಡಿ ಎಂದು...

ಬಿಎಂಟಿಸಿ ಬಸ್ ನಿಂದ ಸರಣಿ ಅಪಘಾತ: ಆರು ಕಾರು ಮತ್ತು ಎರಡು ಆಟೋಗಳು ಜಖಂ……

0
ಬೆಂಗಳೂರು,ಜ,10,2020(www.justkannada.in):  ಬಿಎಂಟಿಸಿ ವೋಲ್ವೋ ಬಸ್ ವೊಂದು ಸರಣಿ ಅಪಘಾತ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಿಗ್ನಲ್ ನಲ್ಲಿ ನಿಂತಿದ್ದ ಆರು ಕಾರುಗಳು ಎರಡು ಆಟೋಗಳಿಗೆ ವೋಲ್ವೋ ಬಸ್ ಡಿಕ್ಕಿ ಹೊಡೆದಿದ್ದು ಇಬ್ಬರು ಗಂಭೀರ ಗಾಯಗೊಂಡಿದ್ದಾರೆ....

ಮೇಯರ್ ಆಯ್ಕೆ ವಿಚಾರದಲ್ಲಿ ನಮ್ಮದೇನೂ ನಡೆಯುವುದಿಲ್ಲ ಎಂದ ಮಾಜಿ ಸಚಿವ ಜಿ.ಟಿ ದೇವೇಗೌಡ….

0
ಮೈಸೂರು,ಜ,10,2020(www.justkannada.in): ಮೈಸೂರು ಮೇಯರ್ ಚುನಾವಣೆಯಲ್ಲಿಯೂ ನಾನು ತಟಸ್ಥನಾಗಿರ್ತಿನಿ. ಮೇಯರ್ ಆಯ್ಕೆ ವಿಚಾರದಲ್ಲಿ ನಮ್ಮದೇನೂ ನಡೆಯುವುದಿಲ್ಲ ಎಂದು ಮಾಜಿ ಸಚಿವ ಜಿ.ಟಿ ದೇವೇಗೌಡ ತಿಳಿಸಿದ್ದಾರೆ. ಮೈಸೂರಿನಲ್ಲಿ ಮೇಯರ್ ಆಯ್ಕೆ ಕುರಿತು ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಮಾಜಿ ಸಚಿವ...

ಮೈಸೂರಿನಲ್ಲೊಂದು ವಿನೂತನ ‘ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ‘ : ಹಳೇ ಬೋಗಿಗಳೇ ಕಲರ್ ಫುಲ್...

0
ಮೈಸೂರು, ಜ.10, 2019 : (www.justkannada.in news) : ಶಿಥಿಲಗೊಂಡಿದ್ದ ಸರಕಾರಿ ಶಾಲಾ ಕಟ್ಟಡದಲ್ಲಿ ಓದುತ್ತಿದ್ದ ಮಕ್ಕಳ ನೆರವಿಗೆ ರೈಲ್ವೆ ಇಲಾಖೆ ಮುಂದಾಗಿದೆ. ಹಳೇಯ ರೈಲು ಬೋಗಿಗಳನ್ನೇ ಶಾಲೆಯ ಕೊಠಡಿಗಳನ್ನಾಗಿ ಪರಿವರ್ತಿಸುವ ಮೂಲಕ...

ನಿವೇಶನ ಹಂಚಿಕೆಯಲ್ಲಿ ಭ್ರಷ್ಟಾಚಾರ ಮಾಡಿರುವವರ ವಿರುದ್ಧ ಸೂಕ್ತ ಕ್ರಮ ಜರುಗಿಸಿ-ಪಾಲಿಕೆ ಅಧಿಕಾರಿಗಳಿಗೆ  ಶಾಸಕ ಜಿ.ಟಿದೇವೇಗೌಡ ಖಡಕ್ ಸೂಚನೆ….

0
ಮೈಸೂರು,ಜ,10,2020(www.justkannada.in):  ನಿವೇಶನ ಹಂಚಿಕೆಯಲ್ಲಿ ಭ್ರಷ್ಟಾಚಾರ ಮಾಡಿರುವವರ ವಿರುದ್ಧ ಸೂಕ್ತ ಕ್ರಮ ಜರುಗಿಸಿ ಎಂದು ಮೈಸೂರು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಶಾಸಕ ಜಿ.ಟಿ ದೇವೇಗೌಡ ಖಡಕ್ ಸೂಚನೆ ನೀಡಿದರು. ಮಹಾನಗರ ಪಾಲಿಕೆ ಕೌನ್ಸಿಲ್ ಸಭಾಂಗಣದಲ್ಲಿ  ಶಾಸಕ...

ಶ್ರೀರಾಮುಲುಗೆ ಸಚಿವ ಸ್ಥಾನ ನಿಭಾಯಿಸುವುದಕ್ಕೆ ಬರಲ್ಲ: ಕೇವಲ ಬಿಲ್ಡಪ್ ಕೊಡಲು ಮಾತ್ರ ಬರುತ್ತೆ –ಮಾಜಿ ಶಾಸಕ ವಾಗ್ದಾಳಿ…

0
ಚಿತ್ರದುರ್ಗ,ಜ,10,2020(www.justkannada.in): ಶ್ರೀರಾಮುಲುಗೆ ಸಚಿವ ಸ್ಥಾನ ನಿಭಾಯಿಸುವುದಕ್ಕೆ ಬರಲ್ಲ: ಕೇವಲ ಬಿಲ್ಡಪ್ ಕೊಡಲು ಮಾತ್ರ ಬರುತ್ತೆ ಎಂದು ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಚಿತ್ರದುರ್ಗದಲ್ಲಿ ಇಂದು ಮಾತನಾಡಿದ ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿ, ಜನರ ಕಷ್ಟ...

2018ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ: ‘ಆ ಕರಾಳ ರಾತ್ರಿ’  ಸಿನಿಮಾಗೆ ಮೊದಲ ಅತ್ಯುತ್ತಮ ಚಿತ್ರ ಪ್ರಶಸ್ತಿ….

0
ಬೆಂಗಳೂರು,ಜ,10,2020(www.justkannada.in):  2018ರ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿಯನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇಂದು ಪ್ರಕಟಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಸಿಎಂ ಬಿಎಸ್ ಯಡಿಯೂರಪ್ಪ  2018ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟಿಸಿದ್ದಾರೆ. ಜಿ.ಕೆ. ಶ್ರೀನಿವಾಸ್...

ಹೊಸವರ್ಷ ಸಂಭ್ರಮಾಚರಣೆ ವೇಳೆ ದಾಂಧಲೆ, ಪಿಎಸ್ ಐಗೆ ನಿಂದನೆ ಆರೋಪ: ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಸಹೋದರನ ಬಂಧನ…

0
ಮಂಡ್ಯ,ಜ,10,2020(www.justkannada.in): ನೂತನ ವರ್ಷದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಕುಡಿದ ಮತ್ತಿನಲ್ಲಿ ದಾಂಧಲೆ ನಡೆಸಿ ಕೃಷ್ಣರಾಜಪೇಟೆ ಪಟ್ಟಣ ಠಾಣೆಯ ಸಬ್ ಇನ್ಸ್ ಪೆಕ್ಟರ್ ಬಿ.ಪಿ.ಬ್ಯಾಟರಾಯಗೌಡರನ್ನು ಅವಾಚ್ಯ ಶಬ್ಧಗಳಿಂದ ನಿಂಧಿಸಿ ಹಲ್ಲೆಗೆ ಮುಂದಾಗಿದ್ದ  ಆರೋಪದ ಮೇಲೆ ಮಾಜಿ...