ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಬಂಧಿಸಿದ ED
ಬೆಂಗಳೂರು,ಆಗಸ್ಟ್,23,2025 (www.justkannada.in): ಅಕ್ರಮವಾಗಿ ಆನ್ ಲೈನ್ ಮತ್ತು ಆಫ್ ಲೈನ್ ಬೆಟ್ಟಿಂಗ್ ಕಂಪನಿ ನಡೆಸುತ್ತಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಯನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿದ್ದಾರೆ.
ಆನ್‌ಲೈನ್ ಮತ್ತು ಆಫ್‌ಲೈನ್...
ಜರ್ಮನಿಯಲ್ಲಿ G-CAP 2025 : ಸಂಸದ ಡಾ.ಕೆ.ಸುಧಾಕರ್ ಗೆ ಆಹ್ವಾನ
ಬೆಂಗಳೂರು, ಆಗಸ್ಟ್ 23,2025 (www.justkannada.in): ಜರ್ಮನಿಯ ಬಾನ್ ನಲ್ಲಿ ಆಗಸ್ಟ್ 24 ರಿಂದ 29 ರವರೆಗೆ ನಡೆಯಲಿರುವ ಪ್ರತಿಷ್ಠಿತ ಗ್ಲೋಬಲ್ ಚೇಂಜ್ ಮೇಕರ್ ಅಕಾಡೆಮಿ ಫಾರ್ ಪಾರ್ಲಿಮೆಂಟೇರಿಯನ್ಸ್ (ಜಿ-ಸಿಎಪಿ) 2025 ನಲ್ಲಿ ಭಾಗವಹಿಸಲು...
DASARA 2025: ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತರಿಬ್ಬರನ್ನು ಆಹ್ವಾನಿಸಿ..!
ಮೈಸೂರು,ಆ.೨೩,೨೦೨೫: ಈ ಸಾಲಿನ ದಸರಾ ಮಹೋತ್ಸವದ ಉದ್ಘಾಟನೆಗೆ ಖ್ಯಾತ ಸಾಹಿತಿ, ಬೂಕರ್ ಪ್ರಶಸ್ತಿ ಪುರಸ್ಕೃತರಾದ ಬಾನು ಮುಷ್ತಾಕ್ ಅವರನ್ನು ರಾಜ್ಯ ಸರಕಾರ ಆಯ್ಕೆ ಮಾಡಿರುವ ವಿಷಯವನ್ನು ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಪ್ರಕಟಿಸಿದ್ದಾರೆ....
ನೋಟು ನಿಷೇಧದ ವೇಳೆ ಗ್ರಾಮೀಣ ಭಾರತವನ್ನು ಆರ್ಥಿಕ ಕುಸಿತದಿಂದ ಕಾಪಾಡಿದ್ದೇ ಸಹಕಾರಿ ಚಳವಳಿ- ಕೆ.ವಿ.ಪ್ರಭಾಕರ್
ಬೆಂಗಳೂರು ಆಗಸ್ಟ್, 23,2025 (www.justkannada.in): 2016 ರಲ್ಲಿ ನೋಟು ನಿಷೇಧ ಜಾರಿ ಆದಾಗ ದೇಶದ ನಗರ ಆರ್ಥಿಕತೆ ಪಾತಾಳ ಸೇರಿತು. ಆದರೆ, ಗ್ರಾಮೀಣ ಭಾರತದ ಆರ್ಥಿಕತೆ ಕುಸಿಯದಂತೆ ತಡೆದದ್ದು ಸಹಕಾರಿ ತತ್ವ ಮತ್ತು...
ಬೈಕ್ ಟ್ಯಾಕ್ಸಿ ನಿಷೇಧದಿಂದ ಸಂಕಷ್ಟ: ಚಾಲಕರಿಗೆ ಭರವಸೆ ನೀಡಿದ ರಾಹುಲ್ ಗಾಂಧಿ
ನವದೆಹಲಿ, 23, ಆಗಸ್ಟ್ ,2025 (www.justkannada.in): ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ನಿಷೇಧದಿಂದ ಸಂಕಷ್ಟ ಎದುರಿಸುತ್ತಿರುವ ಕರ್ನಾಟಕದ ಲಕ್ಷಾಂತರ ಅಸಂಘಟಿತ (ಗಿಗ್) ಕಾರ್ಮಿಕರ ಧ್ವನಿಯನ್ನು ಪ್ರತಿನಿಧಿಸುವ ಕರ್ನಾಟಕ ಬೈಕ್ ಟ್ಯಾಕ್ಸಿ ಕಲ್ಯಾಣ ಸಂಘಕ್ಕೆ ದೊಡ್ಡ...
ದೂರುದಾರ ಮಾಸ್ಕ್ ಮ್ಯಾನ್ ಬಂಧನ ಸ್ವಾಗತಿಸುವೆ -ಗಿರೀಶ್ ಮಟ್ಟಣ್ಣನವರ್
ದಕ್ಷಿಣ ಕನ್ನಡ,ಆಗಸ್ಟ್,23,2025 (www.justkannada.in): ಧರ್ಮಸ್ಥಳ ಪ್ರಕರಣ ಸಂಬಂಧ ದೂರುದಾರ ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು ಎಸ್ ಐಟಿ ಬಂಧಿಸಿರುವುದನ್ನ ಸ್ವಾಗತಿಸುವೆ ಎಂದು ಗಿರೀಶ್ ಮಟ್ಟಣ್ಣನವರ್ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಗಿರೀಶ್ ಮಟ್ಟಣ್ಣನವರ್, ಪ್ರಕರಣ ಮುಚ್ಚಿ...
ಧರ್ಮಸ್ಥಳ ಕೇಸ್: ದೂರುದಾರ ಮಾಸ್ಕ್ ಮ್ಯಾನ್ 10 ದಿನ SIT ಕಸ್ಟಡಿಗೆ.
ದಕ್ಷಿಣ ಕನ್ನಡ,ಆಗಸ್ಟ್,23,2025 (www.justkannada.in): ಧರ್ಮಸ್ಥಳದಲ್ಲಿ ಶವಗಳನ್ನ ಹೂತಿಟ್ಟ ಪ್ರಕರಣ ಆರೋಪ ಪ್ರಕರಣ ಸಂಬಂಧ ದೂರುದಾರ ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು 10 ದಿನಗಳ ಕಾಲ ಎಸ್ ಐಟಿ ಕಸ್ಟಡಿಗೆ ನೀಡಿ ಬೆಳ್ತಂಗಡಿ ಹೆಚ್ಚುವರಿ ಸಿವಿಲ್...
ನಟ ದರ್ಶನ್ ಸೇರಿ ಆರೋಪಿಗಳ ಜೈಲು ವರ್ಗಾವಣೆ ಅರ್ಜಿ ವಿಚಾರಣೆ ಮುಂದೂಡಿಕೆ
ಬೆಂಗಳೂರು,ಆಗಸ್ಟ್,23,2025 (www.justkannada.in): ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ ಆರೋಪಿಗಳ ಜೈಲು ವರ್ಗಾವಣೆ ಅರ್ಜಿ ವಿಚಾರಣೆಯನ್ನ ಸೆಷನ್ಸ್ ಕೋರ್ಟ್ ಸೆಪ್ಟಂಬರ್ 9ಕ್ಕೆ ಮುಂದೂಡಿಕೆ ಮಾಡಿದೆ.
ಜೊತೆಗೆ ಮೊದಲ ಆರೋಪಿ ಪವಿತ್ರಾ ಗೌಡ...
ಧರ್ಮಸ್ಥಳಕ್ಕೂ ಸಮೀರ್ ಗೂ ಏನ್ ಸಂಬಂಧ? ಕಾಂಗ್ರೆಸ್ ರಾಜ್ಯದ ಜನರ ಕ್ಷಮೆ ಕೇಳಲಿ- ಆರ್.ಅಶೋಕ್
ಬೆಂಗಳೂರು,ಆಗಸ್ಟ್,23,2025 (www.justkannada.in): ಧರ್ಮಸ್ಥಳಕ್ಕೂ ಯೂಟ್ಯೂಬರ್ ಸಮೀರ್ ಗೂ ಏನ್ ಸಂಬಂಧ ಯಾರೋ ಹೇಳಿದ ಅಂತಾ ಎಸ್ ಐಟಿ ರಚನೆ ಮಾಡಿ ಅಪಮಾನ ಮಾಡಿದ್ದಾರೆ. ಕೂಡಲೇ ಕಾಂಗ್ರೆಸ್ ರಾಜ್ಯದ ಜನರ ಕ್ಷಮೆ ಕೇಳಲಿ ಎಂದು...
ಬಿಜೆಪಿಯವರು ಧರ್ಮದ ಮೇಲೆ ರಾಜಕಾರಣ: ಮಂಜುನಾಥನೇ ಶಿಕ್ಷೆ ಕೊಡ್ತಾನೆ- ಡಿ.ಕೆ ಸುರೇಶ್
ಬೆಂಗಳೂರು,ಆಗಸ್ಟ್,23,2025 (www.justkannada.in): ಧರ್ಮಸ್ಥಳ ಪ್ರಕರಣ ಸಂಬಂಧ ಬಿಜೆಪಿಯವರು ಧರ್ಮದ ಮೇಲೆ ರಾಜಕಾರಣ ಮಾಡುತ್ತಿದ್ದಾರೆ. ಮಂಜುನಾಥಸ್ವಾಮಿಯೇ ಅವರಿಗೆ ಶಿಕ್ಷೆ ಕೊಡುತ್ತಾನೆ ಎಂದು ಮಾಜಿ ಸಂಸದ ಡಿ.ಕೆ ಸುರೇಶ್ ಹೇಳಿದರು.
ಮಾಸ್ಕ್ ಮ್ಯಾನ್ ಬಂಧನ ವಿಚಾರ ಕುರಿತು...













