ಕಪಾಲ ಬೆಟ್ಟದಲ್ಲಿ ಏಸುಕ್ರಿಸ್ತ ಪ್ರತಿಮೆ ನಿರ್ಮಾಣ ವಿಚಾರ: ಸಿಎಂ ಬಿಎಸ್ ವೈ ಭೇಟಿ ಮಾಡಿ ಮನವಿ ಸಲ್ಲಿಸಿದ ಕ್ರೈಸ್ತ...
ಬೆಂಗಳೂರು,ಜ,5,2020(www.justkannada.in): ಕನಕಪುರದ ಕಪಾಲ ಬೆಟ್ಟದಲ್ಲಿ ಏಸುಕ್ರಿಸ್ತ ಪ್ರತಿಮೆ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಕ್ರೈಸ್ತ ನಿಯೋಗ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಭೇಟಿಯಾಗಿ ಮನವಿ ಸಲ್ಲಿಸಿತು.
ಕಪಾಲಿ ಬೆಟ್ಟದಲ್ಲಿ ಏಸು ಕ್ರಿಸ್ತ ಪ್ರತಿಮೆಯನ್ನು ನಿರ್ಮಾಣ...
ಚಿತ್ರಸಂತೆಗೆ ಬಜೆಟ್ ನಲ್ಲಿ ಒಂದು ಕೋಟಿ ಅನುದಾನ- ಸಿಎಂ ಬಿಎಸ್ ಯಡಿಯೂರಪ್ಪ ಹೇಳಿಕೆ…
ಬೆಂಗಳೂರು,ಜ,5,2020(www.justkannada.in): ಚಿತ್ರಸಂತೆಗೆ ಬಜೆಟ್ ನಲ್ಲಿ ಒಂದು ಕೋಟಿ ಅನುದಾನ ನೀಡಲಾಗುತ್ತದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.
ಚಿತ್ರಕಲಾ ಪರಿಷತ್ ವತಿಯಿಂದ ಮನೆಗೊಂದು ಕಲಾಕೃತಿ ಶಿರ್ಷಿಕೆಯಡಿ ಆಯೋಜಿಸಿದ್ದ 17ನೇ ಚಿತ್ರಸಂತೆಗೆ ಇಂದು ಸಿಎಂ ಬಿಎಸ್...
ಯೂನಿಫಾರ್ಮ್ ಹಾಕಿ ಬಸ್ ಚಾಲನೆ : ಕೆಎಸ್ ಆರ್ ಟಿಸಿ ಬಸ್ ಡ್ರೈವರ್ ಆದ ಶಾಸಕ ಎಂಪಿ ರೇಣುಕಾಚಾರ್ಯ….
ದಾವಣಗೆರೆ,ಜ,5,2020(www.justkannada.in): ಅಂದು ತೆಪ್ಪ ನಡೆಸಿ ಸುದ್ದಿಯಾಗಿದ್ದ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಇಂದು ಕೆ.ಎಸ್ ಆರ್ ಟಿಸಿ ಬಸ್ ಚಾಲನೆ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.
ಹೌದು, ಶಾಸಕ ರೇಣುಕಾಚಾರ್ಯ ಕೆ...
ಉಪಚುನಾವಣೆಯಲ್ಲಿ ಸೋತವರಿಗೆ ಮಂತ್ರಿಸ್ಥಾನ ಇಲ್ಲ- ಸಂಸದ ಶ್ರೀನಿವಾಸ್ ಪ್ರಸಾದ್ ನುಡಿ….
ಚಾಮರಾಜನಗರ,ಜ,5,2020(www.justkannada.in): ಉಪಚುನಾವಣೆಯಲ್ಲಿ ಸೋತವರಿಗೆ ಮಂತ್ರಿ ಸ್ಥಾನ ನೀಡಲ್ಲ ಎಂದು ಚಾಮರಾಜನಗರ ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಹೊಸ ಬಾಂಬ್ ಸಿಡಿಸಿದ್ದಾರೆ.
ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಂಸದ ಶ್ರೀನಿವಾಸ್ ಪ್ರಸಾದ್, ಉಪಚುನಾವಣೆಯಲ್ಲಿ ಗೆದ್ದ ಶಾಸಕರಿಗೆ...
ರಾಮನಗರದ ಹೆಸರು ಬದಲಿಸುವ ನಿರ್ಧಾರದಿಂದ ಸರ್ಕಾರ ಕೂಡಲೇ ಹಿಂದೆ ಸರಿಯಲಿ: ಇಲ್ಲದಿದ್ರೆ ಹೋರಾಟ ಅನಿವಾರ್ಯ- ಎಚ್ಚರಿಕೆ ನೀಡಿದ ಮಾಜಿ...
ಬೆಂಗಳೂರು,ಜ,5,2020(www.justkannada.in): ರಾಮನಗರದ ಹೆಸರು ಬದಲಿಸುವ ನಿರ್ಧಾರದಿಂದ ಸರ್ಕಾರ ಕೂಡಲೇ ಹಿಂದೆ ಸರಿಯಲಿ ಇಲ್ಲದಿದ್ರೆ ಹೋರಾಟ ಅನಿವಾರ್ಯವಾಗುತ್ತದೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಎಚ್ಚರಿಕೆ ನೀಡಿದರು.
ರಾಮನಗರದ ಹೆಸರು ಬದಲಾಯಿಸುವ ಸರ್ಕಾರದ ನಿರ್ಧಾರದ ಕುರಿತು...
ಕಾಡಿನಿಂದ ನಾಡಿಗೆ ಬಂದ ಚಿರತೆ ಮರಿ: ಹೌಹಾರಿದ ಜನರು….
ಮೈಸೂರು,ಜ,5,2020(www.justkannada.in): ಕಾಡಿನಿಂದ ನಾಡಿಗೆ ಬಂದ ಚಿರತೆ ಮರಿಯನ್ನ ಕಂಡ ಜನರು ಕೆಲಕಾಲ ಹೌಹಾರಿದ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನಲ್ಲಿ ನಡೆದಿದೆ.
ಹುಣಸೂರು ತಾಲೂಕಿನ ಅಳ್ಳೂರು ಗ್ರಾಮದ ಗೇಟ್ ಬಳಿ ಚಿರತೆ ಮರಿ ಪ್ರತ್ಯಕ್ಷವಾಗಿದ್ದು,...
ಸಿಎಂ ಬಹಿರಂಗ ಬೇಡಿಕೆ ಇಟ್ಟರೂ ಪ್ರತಿಕ್ರಿಯೆ ನೀಡಿಲ್ಲ: ನೆರೆ ಪರಿಹಾರ ಘೋಷಿಸದಿದ್ರೆ ಕರ್ನಾಟಕ ಬಂದ್ – ಪ್ರಧಾನಿ ಮೋದಿ...
ಮೈಸೂರು,ಜ,5,2020(www.justkannada.in): ಪ್ರಧಾನ ಮಂತ್ರಿಗಳು ನೆರೆ ಪರಿಹಾರ ಘೋಷಣೆ ಮಾಡದೆ ಮುಂದೆ ಯಾವಗಾ ಕರ್ನಾಟಕಕ್ಕೆ ಬಂದರೂ ಕರ್ನಾಟಕ ಬಂದ್ ಮಾಡುತ್ತೇವೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದರು.
ಕರ್ನಾಟಕವನ್ನು ಪ್ರಧಾನಿ ಮೋದಿ ಅವರು...
ಮೈಸೂರು-ಟಿ.ನರಸೀಪುರ ರಸ್ತೆಯಲ್ಲಿ ಬಿರುಕು, ಸಂಚಾರಕ್ಕೆ ಅಡಚಣೆ ಹಿನ್ನೆಲೆ : ಬೇಗ ಕಾಮಗಾರಿ ಪೂರ್ಣಗೊಳಿಸುವಂತೆ ಶಾಸಕ ಯತೀಂದ್ರ ಸಿದ್ದರಾಮಯ್ಯ ಸೂಚನೆ…
ಮೈಸೂರು,ಜ,5,2020(www.justkannada.in): ಮೈಸೂರು-ಟಿ.ನರಸೀಪುರ ರಸ್ತೆಯ ವರುಣ ಕೆರೆ ಸಮೀಪ ರಸ್ತೆಯಲ್ಲಿ ಬಿರುಕು ಬಿಟ್ಟು ವಾಹನಗಳ ಸಂಚಾರಕ್ಕೆ ಅಡಚಣೆಯಾಗುತ್ತಿರುವ ಹಿನ್ನೆಲೆ ಕಾಮಗಾರಿ ಬೇಗ ಪೂರ್ಣಗೊಳಿಸುವಂತೆ ಶಾಸಕ ಯತೀಂದ್ರ ಸಿದ್ಧರಾಮಯ್ಯ ಸೂಚನೆ ನೀಡಿದರು.
ಇನ್ನೂ ಬಿರುಕುಬಿಟ್ಟಿರುವ ರಸ್ತೆ ಸಂಪೂರ್ಣವಾಗಿ...
ತೀವ್ರ ಕುತೂಹಲ ಕೆರಳಿಸಿದ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಮತ್ತು ವಿಪಕ್ಷ ನಾಯಕ ಸಿದ್ಧರಾಮಯ್ಯ ಭೇಟಿ….
ಬೆಂಗಳುರು,ಜ,5,2020(www.justkannada.in): ಕೆಪಿಸಿಸಿ ಅಧ್ಯಕ್ಷ ಸ್ಥಾನ ಆಯ್ಕೆ ಸಂಬಂಧ ಮಹತ್ವದ ಹೆಜ್ಜೆ ಇಟ್ಟಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ಇಂದು ವಿಪಕ್ಷ ನಾಯಕ ಸಿದ್ಧರಾಮಯ್ಯ...
ಕೇರಳಾ ಯುವಕರಿಂದ ಕಾಸರಗೂಡಿನ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ..?
ಬೆಂಗಳೂರು,ಜ,5,2020(www.justkannada.in): ಕಾಸರಗೂಡಿನ ಯುವತಿ ಮೇಲೆ ಕೇರಳಾದ ಇಬ್ಬರು ಯುವಕರು ಅತ್ಯಾಚಾರವೆಸಗಿ ಇಸ್ಲಾಂ ಧರ್ಮಕ್ಕೆ ಮತಾಂತರವಾಗುವಂತೆ ಯುವತಿಗೆ ಬೆದರಿಕೆ ಹಾಕಿದ್ದಾರೆಂಬ ಆರೋಪ ಕೇಳಿ ಬಂದಿದೆ.
ಕಾಸರಗೋಡಿನ ಯುವತಿ ಮೇಲೆ ಅತ್ಯಾಚಾರವೆಸಗಿ ಅದನ್ನ ವಿಡಿಯೋ ಮಾಡಿ ಮಾನಸಿಕ...



