ಕಳಪೆ ಗುಣಮಟ್ಟದ ಆಹಾರ ಪೂರೈಕೆ ಆರೋಪ: ವಸತಿ ಶಾಲಾ ವಿದ್ಯಾರ್ಥಿಗಳಿಂದ ಪ್ರತಿಭಟನೆ….
ಮೈಸೂರು,ಜ,5,2020(www.justkannada.in): ಕಳಪೆ ಗುಣಮಟ್ಟದ ಆಹಾರ ಪೂರೈಕೆ ಮಾಡಲಾಗುತ್ತಿದೆ ಎಂದು ಆರೋಪಿಸಿ ವಸತಿ ಶಾಲೆಯ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.
ಮೈಸೂರು ಜಿಲ್ಲೆ ಹೆಚ್.ಡಿ ಕೋಟೆ ತಾಲ್ಲೂಕಿನ ಕೆ. ಬೆಳತ್ತೂರಿನಲ್ಲಿರುವ ಮೊರಾರ್ಜಿ ವಸತಿ ಶಾಲೆಯ...
ಸ್ವಚ್ಛತೆಯಲ್ಲಿ ಮೈಸೂರು ನಂಬರ್ ಒನ್ ಸ್ಥಾನಕ್ಕಾಗಿ ಸಿದ್ಧತೆ: ಕಸ ಸಂಗ್ರಹಿಸುತ್ತಾ ಓಡುವ ‘ಮಹಾ ಮೈಸೂರು ಪ್ಲಾಗತಾನ್ ಸ್ಪರ್ಧೆ’ಗೆ ಚಾಲನೆ….
ಮೈಸೂರು,ಜ,5,2020(www.justkannada.in): ಸ್ವಚ್ಛ ಸರ್ವೇಕ್ಷಣ್ ಅಭಿಯಾನ ಹಿನ್ನಲೆ. ಸ್ವಚ್ಛತೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರನ್ನ ನಂಬರ್ ಒನ್ ಸ್ಥಾನಕ್ಕೇರಿಸಲು ಮೈಸೂರು ಮಹಾನಗರ ಪಾಲಿಕೆ ಸಿದ್ಧತೆ ನಡೆಸಿದ್ದು ಇದರ ಅಂಗವಾಗಿ ಮಹಾ ಮೈಸೂರು ಪ್ಲಾಗತಾನ್ ಕಾರ್ಯಕ್ರಮ ಆಯೋಜನೆ...
ಸಿಎಎ ಹೆಸರಲ್ಲಿ ಎನ್ ಆರ್ ಸಿ ದುರುಪಯೋಗ ಎಂಬುದು ಸುಳ್ಳು: ಕಾಂಗ್ರೆಸ್ ನಿಂದ ಈ ಬಗ್ಗೆ ಗೊಂದಲ ಸೃಷ್ಠಿ-...
ಬೆಂಗಳೂರು,ಜ,5,2020(www.justkannada.in): ಸಿಎಎ ಹೆಸರಿನಲ್ಲಿ ಎನ್ ಆರ್ ಸಿ ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂಬುದು ಸುಳ್ಳು ಕಾಂಗ್ರೆಸ್ ಈ ಬಗ್ಗೆ ಗೊಂದಲ ಸೃಷ್ಠಿಸುವ ಕೆಲಸ ಮಾಡುತ್ತಿದೆ ಎಂದು ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಕಿಡಿಕಾರಿದರು.
ನಗರದ ದಾಸರಹಳ್ಳಿಯಲ್ಲಿ ಸಿಎಎ...
ವ್ಯಕ್ತಿ ಮೇಲೆ ಹಲ್ಲೆ ಮಾಡಿದ್ದ ನಾಲ್ವರು ಆರೋಪಿಗಳು ಅರೆಸ್ಟ್…
ಮೈಸೂರು,ಜ,5,2020(www.justkannada.in): ವ್ಯಕ್ತಿ ಮೇಲೆ ಹಲ್ಲೆ ಮಾಡಿದ್ದ ನಾಲ್ವರು ಆರೋಪಿಗಳನ್ನ ನಗರದ ಕೆ.ಆರ್ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಅವಿನಾಶ್, ಕಿರಣ್, ಗಿರೀಶ್, ರವಿ ಬಂಧಿತ ಆರೋಪಿಗಳು. ಬಂಧಿತರಿಂದ ಎರಡು ಬೈಕ್ ಮತ್ತು ಮಾರಕಾಸ್ತ್ರಗಳನ್ನ ಪೊಲೀಸರು ವಶಕ್ಕೆ...
ವೋಟ್ ಬ್ಯಾಂಕ್’ಗಾಗಿ ಪೌರತ್ವ ತಿದ್ದುಪಡಿಗೆ ಕಾಂಗ್ರೆಸ್ ವಿರೋಧ: ನಳೀನ್ ಕುಮಾರ್ ಕಟೀಲ್
ಬೆಂಗಳೂರು, ಜನವರಿ 04, 2019 (www.justkannada.in): ಮಹಾತ್ಮ ಗಾಂಧಿಜಿ ಆಸೆಯಂತೆ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತರಲಾಗಿದೆ ಆದರೆ ಕಾಂಗ್ರೆಸ್ ಸುಳ್ಳು ಸುದ್ದಿಗಳನ್ನ ಹಬ್ಬಿಸುತ್ತಿದೆ ಎಂದು ಕೋಲಾರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್...
ಮೈಸೂರಲ್ಲಿ ಬ್ರಾಹ್ಮಣರ ವೇಷ ಧರಿಸಿ ಕಳ್ಳತನ ಮಾಡುತ್ತಿದ್ದ ಐನಾತಿ ಕಳ್ಳ ಪೊಲೀಸರ ಬಲೆಗೆ
ಮೈಸೂರು, ಜನವರಿ 04, 2019 (www.justkannada.in): ಬ್ರಾಹ್ಮಣರ ವೇಷ ಧರಿಸಿ ಕಳ್ಳತನ ಮಾಡಲು ಯತ್ನಿಸಿದ ಕಳ್ಳನನ್ನ ರೆಡ್ ಹ್ಯಾಂಡಾಗಿ ಹಿಡಿದು ಸ್ಥಳೀಯರು ಥಳಿಸಿದ್ದಾರೆ.
ಮೈಸೂರಿನ ರಾಮಾನುಜ ರಸ್ತೆಯಲ್ಲಿ ಘಟನೆ ನಡೆದಿದ್ದು, ದೇವಾಲಯಕ್ಕೆ ಡೊನೇಷನ್ ಕೊಡುವ ನೆಪದಲ್ಲಿ ಕಳ್ಳತನ...
ಪ್ರಬಲರೂ ಮೀಸಲಾತಿ ಸೌಲಭ್ಯ ಪಡೆಯುತ್ತಿರುವುದು ವಿಷಾದನೀಯ: ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ
ಬೆಂಗಳೂರು, ಜನವರಿ 04, 2019 (www.justkannada.in): ರಾಷ್ಟ್ರದಾದ್ಯಂತ ಪ್ರಬಲ ಹಾಗೂ ಮುಂದುವರೆದ ಜಾತಿ ಸಮುದಾಯಗಳು, ಅನರ್ಹರು ಮೀಸಲಾತಿ ಪಟ್ಟಿಯೊಳಗೆ ಸೇರಿ, ಸೌಲಭ್ಯಗಳನ್ನು ಪಡೆಯುತ್ತಿರುವುದು ವಿಷಾದ ನೀಯ ಸಂಗತಿಯಾಗಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ...
ಮೈಸೂರಿನ ಎಸ್.ಜೆಸಿಇ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
ಮೈಸೂರು, ಜನವರಿ 04, 2019 (www.justkannada.in): ಜಯಚಾಮರಾಜೇಂದ್ರ ಎಂಜಿನಿಯರಿಂಗ್ ಕಾಲೇಜಿನ 10ನೇ ಪದವಿ ಪ್ರದಾನ ಸಮಾರಂಭ ಜೆಸಿ ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮಕ್ಕೆ ಹಿರಿಯ ನ್ಯಾಯಾಧೀಶರಾದ ಅಶೋಕ್ ಜಿ.ನಿಜಗಣ್ಣವರ್ ಚಾಲನೆ ನೀಡಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ...
ಸಚಿವ ಸ್ಥಾನಕ್ಕಾಗಿ ಲಾಬಿ: ಮತ್ತೊಮ್ಮೆ ಬಿಎಸ್ವೈ ಭೇಟಿ ಮಾಡಿದ ಎಂಟಿಬಿ ನಾಗರಾಜ್
ಬೆಂಗಳೂರು, ಜನವರಿ 04, 2019 (www.justkannada.in): ಸಚಿವ ಸ್ಥಾನ ನೀಡುವಂತೆ ಕೋರಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಎಂಟಿಬಿ ನಾಗರಾಜ್ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ನಿಂದ...
ಖಾಸಿಂ ಸುಲೇಮಾನಿ ಹತ್ಯೆ ಕುರಿತ ಸರಣಿ ಟ್ವೀಟ್ ಮಾಡಿದ ಡೊನಾಲ್ಡ್ ಟ್ರಂಪ್
ವಾಷಿಂಗ್ಟನ್, ಜನವರಿ 04, 2019 (www.justkannada.in): ಖಾಸಿಂ ಸುಲೇಮಾನಿ ಹತ್ಯೆ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸರಣಿ ಟ್ವೀಟ್ ಮಾಡಿದ್ದಾರೆ.
ಇರಾಕ್ ರಾಜಧಾನಿ ಬಾಗ್ದಾದ್ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ನಸುಕಿನಲ್ಲಿ ಅಮೆರಿಕ ವಾಯುದಾಳಿ...



