Sunday, July 20, 2025
vtu
Home Blog Page 42

ಲಂಚ ಇಲ್ಲದೆ ಮನೆ ಇಲ್ಲ ಎಂಬುದು ಜಗಜ್ಜಾಹೀರು: ಸಿಎಂ ಕೂಡಲೇ ತನಿಖೆಗೆ ವಹಿಸಲಿ- ಆರ್.ಅಶೋಕ್

0
ಬೆಂಗಳೂರು,ಜೂನ್,21,2025 (www.justkannada.in): ವಸತಿ ಯೋಜನೆಯಡಿ ಹಣ ಪಡೆದು ಮನೆ ಹಂಚುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ಆರೋಪ ಮಾಡಿರುವ ಕುರಿತು ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಆರ್.ಅಶೋಕ್ , ಈ ಬಗ್ಗೆ ತನಿಖೆ...

ಶಾಸಕ ಬಿ.ಆರ್ ಪಾಟೀಲ್ ಹೇಳಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ ಅಸಮಾಧಾನ

0
ಬೆಂಗಳೂರು, ಜೂನ್ 21,2025 (www.justkannada.in):  ವಸತಿ ಯೋಜನೆಯ ಮನೆ ಹಂಚಿಕೆಗೆ ಹಣಪಡೆಯುತ್ತಿದ್ದಾರೆ ಎಂಬ ಕಾಂಗ್ರೆಸ್ ಶಾಸಕ ಬಿ.ಆರ್ ಪಾಟೀಲ್ ಹೇಳಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿರುವ ಡಿಸಿಎಂ ಡಿಕೆ...

ರಾಜ್ಯ ‘ಕೈ’ ನಾಯಕರು ಹೈಕಮಾಂಡ್ ಕೈಗೊಂಬೆ- ಕೇಂದ್ರ ಸಚಿವ ವಿ.ಸೋಮಣ್ಣ ಟೀಕೆ

0
ಹಾಸನ,ಜೂನ್,21,2025 (www.justkannada.in): ರಾಜ್ಯ  ಕಾಂಗ್ರೆಸ್ ನಾಯಕರು ಹೈಕಮಾಂಡ್ ಕೈಗೊಂಬೆಯಾಗಿದ್ದಾರೆ. ರಾಹುಲ್ ಗಾಂಧಿ ಹೇಳಿದ ಬಳಿಕ ಜಾತಿ ಗಣತಿ ಮರು ಸರ್ವೇಗೆ ಮುಂದಾಗಿದ್ದಾರೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಟೀಕಿಸಿದರು. ಹಾಸನದ ಹಳೇಬೀಡಿನಲ್ಲಿ ಮಾಧ್ಯಮಗಳ ಜೊತೆ...

ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳಿಂದ ಬಾಲಕಿ ಅಪಹರಣ ಕೇಸ್: FIR ದಾಖಲು.

0
ಮಂಡ್ಯ,ಜೂನ್,21,2025 (www.justkannada.in): ಲೋನ್ ಕಟ್ಟುವುದು ತಡವಾಗಿದ್ದಕ್ಕೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಜಾಲಹಳ್ಳಿ ಗ್ರಾಮದಲ್ಲಿ  ದಂಪತಿಯ ಮಗುವನ್ನ ಮೈಕ್ರೋ ಫೈನಾನ್ಸ್  ಸಿಬ್ಬಂದಿಗಳು ಕರೆದೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯದ ಬೆಳಕವಾಡಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಮೈಕ್ರೋ...

ವಸತಿ ಯೋಜನೆ ಮನೆ ಹಂಚಿಕೆಗೆ ಹಣ ಪಡೆದ ಆರೋಪ: ತನ್ನ ಹೇಳಿಕೆ ಸಮರ್ಥಿಸಿಕೊಂಡ ಕಾಂಗ್ರೆಸ್ ಶಾಸಕ

0
ಬೆಂಗಳೂರು,ಜೂನ್,21,2025 (www.justkannada.in): ವಸತಿ ಯೋಜನೆ ಮನೆ ಹಂಚಿಕೆಗೆ ಹಣ ಪಡೆಯುತ್ತಿದ್ದಾರೆ ಎಂದು ಆರೋಪ ಮಾಡಿದ್ದ ಆಳಂದ ಕಾಂಗ್ರೆಸ್ ಶಾಸಕ ಬಿ.ಆರ್ ಪಾಟೀಲ್ ಅವರ ಆಡಿಯೋ ವೈರಲ್ ಆಗಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಇದೀಗ...

ಅಲ್ಪಸಂಖ್ಯಾತರಿಗೆ ವಸತಿ ಮೀಸಲಾತಿ: ಕೇಂದ್ರದ ಮಾರ್ಗಸೂಚಿ ಅನ್ವಯ ತೆಗೆದುಕೊಂಡ ನಿರ್ಧಾರ-ಸಿಎಂ ಸಿದ್ದರಾಮಯ್ಯ

0
ಬೆಂಗಳೂರು,ಜೂನ್,21,2025 (www.justkannada.in): ರಾಜ್ಯ ಸರ್ಕಾರ ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತ ಸಮುದಾಯದ ಫಲಾನುಭವಿಗಳ ಮೀಸಲಾತಿಯನ್ನ 10% ರಿಂದ 15%ಕ್ಕೆ ಏರಿಕೆ ಮಾಡಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದ್ದು ಈ ಕುರಿತು ಬಿಜೆಪಿ ಸೇರಿ...

Mysore: ಪ್ರತಿನಿತ್ಯ 30-40 ಮಂದಿಗೆ ಹೃದಯ ಚಿಕಿತ್ಸೆ, ಹೆಚ್ಚುತ್ತಿರುವ ರೋಗಿಗಳ ಸಂಖ್ಯೆ..!

0
ಮೈಸೂರು,ಜೂನ್,21,2025 (www.justkannada.in): 20 ವರ್ಷಗಳಲ್ಲಿಯೇ ನಾನು ನೋಡಿರದ ರೀತಿ ಹೃದಯಾಘಾತಗಳು ಸಂಭವಿಸುತ್ತಿವೆ. ಮೈಸೂರಿನಲ್ಲೇ ಪ್ರತಿನಿತ್ಯ 30-40 ಮಂದಿಗೆ ಹೃದಯ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಯದೇವ ಹೃದ್ರೋಗ ಸಂಸ್ಥೆ ಮುಖ್ಯಸ್ಥ ಡಾ.ಸದಾನಂದ್ ಕಳವಳ ವ್ಯಕ್ತಪಡಿಸಿದರು. ಈ‌...

ನಾಳೆ ಕುಸುಮ ಆಯರಹಳ್ಳಿ ಅವರ “ಯೋಳೀನ್ ಕೇಳಿ” ಪುಸ್ತಕದ ಆಯ್ದ ಭಾಗಗಳ ವಾಚನ

0
ಮೈಸೂರು,ಜೂನ್,20,2025 (www.justkannada.in):  ಭಾರತೀಯ ಶೈಕ್ಷಣಿಕ ರಂಗಭೂಮಿ ಸಂಸ್ಥೆಯ ಪದಸಾರ - ಕಥೆ ಕವನ ವಾಚನ ಕಾರ್ಯಕ್ರಮದಲ್ಲಿ ಈ ಬಾರಿ ಕುಸುಮ ಆಯರಹಳ್ಳಿ ಅವರು ತಮ್ಮ “ಯೋಳೀನ್ ಕೇಳಿ” (ಅವಿಭಜಿತ ಮೈಸೂರು ಚಾಮರಾಜನಗರದ ಆತ್ಮಕತೆ)...

ಸ್ವಯಂ ಪ್ರೇರಿತ ರಕ್ತದಾನ ಮಾಡಿ ಮಾದರಿಯಾದ ಮೈಸೂರು ‘JK ಟೈರ್ಸ್’ ಉದ್ಯೋಗಿಗಳು

0
ಮೈಸೂರು,ಜೂನ್,20,2025 (www.justkannada.in): ಮೈಸೂರಿನ ಜೆಕೆ ಟೈರ್ಸ್ ಅಂಡ್ ಇಂಡಸ್ಟ್ರೀಸ್‌ ನ ಸಾವಿರಕ್ಕೂ ಹೆಚ್ಚು ಉದ್ಯೋಗಿಗಳು ಸ್ವಯಂ ಪ್ರೇರಿತವಾಗಿ -ರಕ್ತದಾನ ಮಾಡುವ ಮೂಲಕ ಮಾದರಿಯಾಗಿದ್ದಾರೆ. ಜೆಕೆ ಟೈರ್ಸ್ ಅಂಡ್ ಇಂಡಸ್ಟ್ರೀಸ್, ಲಯನ್ಸ್ ಬ್ಲಡ್ ಸೆಂಟರ್ ಜೀವಧಾರ...