Home Blog Page 42

ನಾಳಿನ ಬಂದ್ ನಿಂದ ಪ್ರಯೋಜನವಿಲ್ಲ: ತೊಂದರೆ ಆಗದಂತೆ ಕ್ರಮ- ಗೃಹ ಸಚಿವ ಪ್ರಿಯಾಂಕ್ ಖರ್ಗೆ

0
ಬೆಂಗಳೂರು,ಆಗಸ್ಟ್,12,2026 (www.justkannada.in):  ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ ನೀಡಿರುವ ಆದೇಶ ಖಂಡಿಸಿ ನಾಳೇ ಕರೆ ನೀಡಲಾಗಿರುವ ಬಂದ್ ಕುರಿತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿರುವ...

ಶಶಿಧರ. ಎಸ್ ಅವರಿಗೆ ಮೈಸೂರು ವಿವಿಯಿಂದ ಪಿಎಚ್.ಡಿ ಪದವಿ

0
ಮೈಸೂರು,ಆಗಸ್ಟ್,12,2026 (www.justkannada.in):  ಶಶಿಧರ. ಎಸ್ ಅವರಿಗೆ ಇತಿಹಾಸ ವಿಷಯದಲ್ಲಿ ಮೈಸೂರು ವಿಶ್ವ ವಿದ್ಯಾನಿಲಯ ಪಿಎಚ್. ಡಿ. ಪದವಿ ನೀಡಿದೆ. ಡಾ. ರಾಚಯ್ಯ ರವರ ಮಾರ್ಗದರ್ಶನದಲ್ಲಿ ಶಶಿಧರ ಎಸ್ ಅವರು ಕರ್ನಾಟಕ ಏಕೀಕರಣ ಚಳುವಳಿಯಲ್ಲಿ ಸಂಘ...

 ಇಬ್ಬರು ಶಾಸಕರಿಗೆ ಮಹತ್ವದ ಜವಾಬ್ದಾರಿ; ಸಿ. ನರೇಂದ್ರಗೆ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ

0
ಬೆಂಗಳೂರು, ಆಗಸ್ಟ್ 12,2026 (www.justkannada.in): ರಾಜ್ಯ ಸರ್ಕಾರ ಬುಧವಾರ ಮಹತ್ವದ ನೇಮಕಾತಿ ಆದೇಶಗಳನ್ನು ಹೊರಡಿಸಿದ್ದು, ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಹಾಗೂ ಹಳಿಯಾಳ ಶಾಸಕ ಆರ್.ವಿ. ದೇಶಪಾಂಡೆ ಅವರಿಗೆ ಪ್ರಮುಖ ಜವಾಬ್ದಾರಿಗಳನ್ನು ನೀಡಿದೆ. ಸರ್ಕಾರದ...

ಕೊನೆಗೂ ನೂತನ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಯಾವ ಖಾತೆ ಇಲ್ಲಿದೆ ಮಾಹಿತಿ

0
ಬೆಂಗಳೂರು, ಆಗಸ್ಟ್, 12,2026 (www.justkannada.in):  ತೀವ್ರ ಕುತೂಹಲ ಮೂಡಿಸಿದ್ದ ನೂತನ ಸಚಿವರಿಗೆ ಖಾತೆ ಹಂಚಿಕೆ  ಕಗ್ಗಂಟು ಕೊನೆಗೂ ಬಗೆಹರಿದಿದ್ದು ಖಾತೆ ಹಂಚಿಕೆ ಪಟ್ಟಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದಾರೆ ಎನ್ನಲಾಗಿದೆ. ಆಗಸ್ಟ್...

ಬೆಂಗಳೂರಿನಲ್ಲಿ ನೆಲೆಯೂರಲು ಲೂಫ್ತಾನ್ಸಾ ಟೆಕ್ನಿಕ್ ಆಸಕ್ತಿ-ಸಚಿವ ಎಂ.ಬಿ ಪಾಟೀಲ್

0
ಬೆಂಗಳೂರು,ಆಗಸ್ಟ್,12,2026 (www.justkannada.in):  ವಿಮಾನಗಳ ನಿರ್ವಹಣೆ, ದುರಸ್ತಿ ಮತ್ತು ಓವರ್-ಹಾಲ್ ವಲಯದಲ್ಲಿ ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿರುವ ಲೂಫ್ತಾನ್ಸಾ ಟೆಕ್ನಿಕ್ ಕಂಪನಿಯು ತನ್ನ ಕಾರ್ಯ ಚಟುವಟಿಕೆಗಳ ವಿಸ್ತರಣೆಗೆ ಮುಂದಾಗಿದ್ದು, ಬೆಂಗಳೂರನ್ನು ಆಯ್ಕೆ ಮಾಡಿಕೊಳ್ಳಲು ಆಸಕ್ತಿ...

ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಎ.ಎಸ್ ಪೊನ್ನಣ್ಣ ನೇಮಕ

0
ಬೆಂಗಳೂರು,ಆಗಸ್ಟ್,12,2026 (www.justkannada.in):  ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ವಿರಾಜಪೇಟೆ ಶಾಸಕ .ಎಸ್ ಪೊನ್ನಣ್ಣ ಅವರನ್ನ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಎ.ಎಸ್ ಪೊನ್ನಣ್ಣ ಅವರನ್ನ  ಡೆಪ್ಯೂಟಿ ಚೇರ್ಮನ್ ಆಗಿ  ನೇಮಿಸಲು ಹೈಕಮಾಂಡ್ ಶಿಫಾರಸ್ಸು...

80ನೇ ಸ್ವಾತಂತ್ರ್ಯೋತ್ಸವ: ಅಮೃತ ಸರೋವರಗಳಲ್ಲಿ ಮತ್ತೆ ಹಾರಲಿವೆ ತ್ರಿವರ್ಣ ಧ್ವಜ

0
ಮೈಸೂರು,ಆಗಸ್ಟ್,12,2026 (www.justkannada.in):  ದೇಶವೇ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ ಆಚರಣೆಗೆ ಸಿದ್ಧತೆ ನಡೆಸಿರುವಂತೆ ವಿಬಿ ಜಿ ರಾಮ್ ಜಿ (ಮ-ನರೇಗಾ) ಯೋಜನೆಯಡಿ ಅಭಿವೃದ್ಧಿ ಪಡಿಸಿರುವ 85 ಅಮೃತ ಸರೋವರ ದಂಡೆಗಳ ಮೇಲೂ ತ್ರಿವರ್ಣ ಧ್ವಜ...

ಅಕ್ರಮವಾಗಿ ಹುಲಿಯ ಉಗುರು, ಹಲ್ಲುಗಳ ಮಾರಾಟಕ್ಕೆ ಯತ್ನ: ಮೂವರ ಬಂಧನ

0
ಚಾಮರಾಜನಗರ,ಆಗಸ್ಟ್,12,2026 (www.justkannada.in): ಅಕ್ರಮವಾಗಿ ಹುಲಿಯ ಹಲ್ಲು ಮತ್ತು ಉಗುರುಗಳನ್ನು ಸಂಗ್ರಹಿಸಿ ಮಾರಾಟಕ್ಕೆ ಯತ್ನಿಸಿದ್ದ ಮೂವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಹೊಸಪೋಡು ಗ್ರಾಮದ  ಮಹದೇವ ಬಿನ್ ಜಡಿಯ, , ಮಾವತ್ತೂರು ಗ್ರಾಮದ ರಮೇಶ ,...

KPSC ಪರೀಕ್ಷಾ ನಿಯಂತ್ರಕರಾಗಿ ಪ್ರಸನ್ನ ಎಚ್. ಐಎಎಸ್‌ ಅವರಿಗೆ ಹೆಚ್ಚುವರಿ ಹೊಣೆ

0
ಬೆಂಗಳೂರು, ಆಗಸ್ಟ್, 12,2026 (www.justkannada.in): ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಪರೀಕ್ಷಾ ನಿಯಂತ್ರಕರ ಹುದ್ದೆಗೆ ಐಎಎಸ್ ಅಧಿಕಾರಿಗಳ ನೇಮಕಾತಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯನಿರ್ವಾಹಕ ನಿರ್ದೇಶಕರಾಗಿರುವ...

ನಗರಗಳ ಮೂಲಸೌಕರ್ಯ ಅಭಿವೃದ್ಧಿ ಹಾಗೂ ವೈಜ್ಞಾನಿಕ ತ್ಯಾಜ್ಯ ನಿರ್ವಹಣೆಗೆ ಆದ್ಯತೆ ನೀಡಿ – ಸಚಿವ ಯತೀಂದ್ರ ಸಿದ್ದರಾಮಯ್ಯ ಸೂಚನೆ

0
ಬೆಂಗಳೂರು, ಆಗಸ್ಟ್, 12,2026 (www.justkannada.in): ನಗರಗಳ ಮೂಲಸೌಕರ್ಯ ಅಭಿವೃದ್ಧಿ ಹಾಗೂ ವೈಜ್ಞಾನಿಕ ತ್ಯಾಜ್ಯ ನಿರ್ವಹಣೆಗೆ ಆದ್ಯತೆ ನೀಡಿ ಎಂದು ಅಧಿಕಾರಿಗಳಿಗೆ ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ಸೂಚನೆ ನೀಡಿದರು. ಇಂದು ಬೆಂಗಳೂರಿನ ಗೃಹ ಕಚೇರಿಯಲ್ಲಿ...