ದೂರುದಾರನ ಬಂಧನ ನಿಜ: ಅಂತಿಮ ವರದಿ ಬರುವವರೆಗೆ ಏನು ಹೇಳಲ್ಲ- ಗೃಹ ಸಚಿವ ಪರಮೇಶ್ವರ್
ಉಡುಪಿ, ಆಗಸ್ಟ್,23,2025 (www.justkannada.in): ಧರ್ಮಸ್ಥಳ ಪ್ರಕರಣ ಸಂಬಂಧ ದೂರುದಾರನನ್ನ ಬಂಧಿಸಿರುವುದು ನಿಜ. ಎಸ್ ಐಟಿ ತನಿಖೆ ಮುಂದುವರೆದಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ದೂರುದಾರನ...
ನಾವು ಯಾರ ಪರವೂ ಅಲ್ಲ, ನ್ಯಾಯದ ಪರ- ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು,ಆಗಸ್ಟ್,23,2025 (www.justkannada.in): ಧರ್ಮಸ್ಥಳದಲ್ಲಿ ನೂರಾರು ಶವ ಹೂತಿರುವುದಾಗಿ ದೂರು ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದ್ದು ದೂರುದಾರ ಮಾಸ್ಕ್ ಮ್ಯಾನ್ ನನ್ನ ಎಸ್ ಐಟಿ ಬಂಧಿಸಿದ್ದು ಈ ಕುರಿತು ಡಿಸಿಎಂ ಡಿಕೆ...
ಧರ್ಮಸ್ಥಳ ಕೇಸ್: SIT ಅಧಿಕಾರಿಗಳಿಂದ ದೂರುದಾರ ಮಾಸ್ಕ್ ಮ್ಯಾನ್ ಬಂಧನ
ಬೆಂಗಳೂರು, ಆಗಸ್ಟ್ 23,2025 (www.justkannada.in): ಧರ್ಮಸ್ಥಳದಲ್ಲಿ ನೂರಾರು ಶವ ಹೂತಿದ್ದಾಗಿ ದೂರು ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಎಸ್ಐಟಿ ಅಧಿಕಾರಿಗಳು ಮಾಸ್ಕ್ಮ್ಯಾನ್ ಅನ್ನು ಬಂಧಿಸಿದ್ದಾರೆ.
ಸುಳ್ಳು ಮಾಹಿತಿ ನೀಡಿದ್ದ ಆರೋಪದಡಿ ದೂರುದಾರ ಸಿಎನ್ ಚಿನ್ನಯ್ಯನನ್ನು ಬಂಧಿಸಲಾಗಿದ್ದು,...
ಅಕ್ರಮ ಗಣಿಗಾರಿಕೆ: ಸಂಪುಟ ಉಪಸಮಿತಿ ವರದಿ ಶಿಫಾರಸ್ಸಿನಂತೆ ಸರ್ಕಾರ ಕೈಗೊಂಡ ತೀರ್ಮಾನಗಳು ಹೀಗಿದೆ..
ಬೆಂಗಳೂರು,ಆಗಸ್ಟ್,22,2025 (www.justkannada.in): ರಾಜ್ಯದಲ್ಲಿ ನಡೆದಿದ್ದ ಅಕ್ರಮ ಗಣಿಗಾರಿಕೆ ಸಂಬಂಧ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ರಚಿಸಲಾಗಿದ್ದ ಸಚಿವ ಸಂಪುಟದ ಉಪಸಮಿತಿಯ ವರದಿಯನ್ನು ರಾಜ್ಯ ಸಚಿವ ಸಂಪುಟ ಅನುಮೋದಿಸಿದ್ದು ಈ ವರದಿಯ ಶಿಫಾರಸ್ಸಿನಂತೆ ಕೈಗೊಂಡ ತೀರ್ಮಾನಗಳ...
ಬೋಧಕೇತರ ಹುದ್ದೆಗೆ ಪ್ರೌಢಶಾಲಾ ಶಿಕ್ಷಕರು..!
ಬೆಂಗಳೂರು,ಆಗಸ್ಟ್,22,2025 (www.justkannada.in): ಶಿಕ್ಷಣ ಇಲಾಖೆಯಲ್ಲಿ ಶಿಕ್ಷಕರು ವಿದ್ಯಾರ್ಥಿಗಳಿಗೆ ಬೋಧನೆ ಮಾಡುವುದನ್ನು ಹೊರತುಪಡಿಸಿ ಬೇರೆ ಕಾರ್ಯಕ್ಕೆ ನಿಯೋಜಿಸಬಾರದೆಂದು ಸುಪ್ರೀಂ ಕೋರ್ಟ್ ಆದೇಶವೇ ಇದೆ. ಆದರೆ ಇದೀಗ ಬೋಧಕೇತರ ಹುದ್ದೆಗೆ ಪ್ರೌಢಶಾಲಾ ಶಿಕ್ಷಕರನ್ನ ನೇಮಕ ಮಾಡಿ...
ಕಾಲ್ತುಳಿತದಲ್ಲಿ 11 ಜನ ಸಾವು ಪ್ರಕರಣ: ವಿಷಾದ ವ್ಯಕ್ತಪಡಿಸಿ ಬಿಜೆಪಿ ಆರೋಪಕ್ಕೆ ತಿರುಗೇಟು ಕೊಟ್ಟ ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಆಗಸ್ಟ್, 22,2025 (www.justkannada.in): ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಐಪಿಎಲ್ ವಿಜಯೋತ್ಸವದ ಸಂದರ್ಭದಲ್ಲಿ ಕಾಲ್ತುಳಿತ 11 ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿಷಾದ ವ್ಯಕ್ತಪಡಿಸಿ ಬಿಜೆಪಿ ಆರೋಪಕ್ಕೆ ತಿರುಗೇಟು...
BMTC ಬಸ್ ಚಾಲಕರಿಗೆ ಹೊಸ ರೂಲ್ಸ್: ಇನ್ಮುಂದೆ 2 ಬಾರಿ ಅಪಘಾತವೆಸಗಿದ್ರೆ ಕೆಲಸದಿಂದಲೇ ವಜಾ
ಬೆಂಗಳೂರು, ಆಗಸ್ಟ್, 22,2025 (www.justkannada.in): ಮೊಬೈಲ್ ನಲ್ಲಿ ಮಾತನಾಡುತ್ತಾ ಡ್ರೈವಿಂಗ್ ಮಾಡುವುದು ಅಪಘಾತಗಳನ್ನ ಕಡಿಮೆ ಮಾಡುವ ದೃಷ್ಠಿಯಿಂದ ಬಿಎಂಟಿಸಿ ಬಸ್ ಚಾಲಕರಿಗೆ ಹೊಸ ನಿಯಮ ಜಾರಿ ಮಾಡಲಾಗುತ್ತಿದೆ.
ಈ ಕುರಿತು ಬಿಎಂಟಿಸಿ ಸಂಸ್ಥೆಯ ಮುಖ್ಯ...
ಧರ್ಮಸ್ಥಳದ ಬಗ್ಗೆ ಅಪಪ್ರಚಾರ : ರಾಜ್ಯಾದ್ಯಂತ ಪ್ರತಿಭಟನೆಗೆ ಬಿಜೆಪಿ ನಿರ್ಧಾರ.
ಬೆಂಗಳೂರು,ಆಗಸ್ಟ್,22,2025 (www.justkannada.in): ಧರ್ಮಸ್ಥಳ ಬಗ್ಗೆ ಅಪಪ್ರಚಾರವನ್ನ ಖಂಡಿಸಿ ರಾಜ್ಯಾದ್ಯಂತ ‘’ಧರ್ಮಯುದ್ಧ" ಹೆಸರಲ್ಲಿ ಪ್ರತಿಭಟನೆ ನಡೆಸಲು ಬಿಜೆಪಿ ನಿರ್ಧರಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ಎಸ್ ಐಟಿ ತನಿಖೆಯ ನೆಪದಲ್ಲಿ ಧಾರ್ಮಿಕ ಕ್ಷೇತ್ರವಾದ ಧರ್ಮಸ್ಥಳದ...













