Wednesday, April 22, 2026
Home Blog Page 4205

ಬಂಡೀಪುರದಲ್ಲಿ ಬೆಂಕಿ ಅವಘಡ ತಡೆಯಲು ಮುಂಜಾಗ್ರತಾ ಕ್ರಮ:  ಬೆಳಗಾವಿ ಇಂದು ಮತ್ತು ನಾಳೆಯೂ ನಮ್ಮದೆ ಎಂದ್ರು ಸಚಿವ ಸಿ.ಸಿ...

0
ಮೈಸೂರು,ಜ,1,2019(www.justkannada.in):  ಕಳೆದ ವರ್ಷ ಬಂಡೀಪುರದಲ್ಲಿ ಬೆಂಕಿ ಅವಘಡ ವಿಚಾರ ಸಂಬಂಧ ಈ ಬಾರಿ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತದೆ. ಈ ಬಾರಿ ವಿಶೇಷ ಸೇನಾ  ಹೆಲಿಕಾಪ್ಟರ್ ಬಳಸಲು ಚಿಂತಿಸಲಾಗಿದೆ ಎಂದು ಅರಣ್ಯ ಸಚಿವ ಸಿ.ಸಿ...

ಹುಣಸೂರು ಪೊಲೀಸರ ಕಾರ್ಯಾಚರಣೆ: ಯುವಕರ ಬಳಿ ಹಣ, ಚಿನ್ನಾಭರಣ ದೋಚಿದ್ದ ನಾಲ್ವರು ದರೋಡೆಕೋರರ ಬಂಧನ…

0
ಮೈಸೂರು,ಜ,1,2020(www.justkannada.in): ಮೈಸೂರಿನ ಹುಣಸೂರು ಪೊಲೀಸರ ಕಾರ್ಯಾಚರಣೆ ನಡೆಸಿ ನಾಲ್ವರು ದರೋಡೆಕೋರರ ಬಂಧಿಸಿದ್ದಾರೆ. ರಾಘವೇಂದ್ರ(23),ನಿಖಿಲ್(19),ಕೀರ್ತಿ(20) ಹಾಗೂ ಅಭಿಷೇಕ್(19) ಬಂಧಿತ ಆರೋಪಿಗಳು. ಬಂಧಿತರಿಂದ 20 ಗ್ರಾಂ ಚಿನ್ನ,5800 ರೂ ನಗದು ಒಂದು ಸ್ಕೂಟರ್  ಅನ್ನ ಪೊಲೀಸರು ವಶಕ್ಕೆ...

ಮೈಸೂರು ಚಾಮರಾಜೇಂದ್ರ ಮೃಗಾಲಯಕ್ಕೆ ಸಚಿವ ಸಿ.ಸಿ ಪಾಟೀಲ್ ಭೇಟಿ: ಹೂಲಕ್ ಗಿಬ್ಬನ್ ಜೋಡಿ ಪ್ರವಾಸಿಗರ ವೀಕ್ಷಣೆಗೆ ಮುಕ್ತ….

0
ಮೈಸೂರು,ಜ,1,2020(www.justkannada.in):  ಮೈಸೂರಿನ ಚಾಮರಾಜೇಂದ್ರ ಮೃಗಾಲಯಕ್ಕೆ ಅರಣ್ಯ ಖಾತೆ ಸಚಿವ ಸಿ.ಸಿ ಪಾಟೀಲ್ ಭೇಟಿ ನೀಡಿ  ಪಶ್ಚಿಮ ಹೂಲಕ್ ಗಿಬ್ಬನ್ ಜೋಡಿಯನ್ನು ಪ್ರವಾಸಿಗರ ವೀಕ್ಷಣೆಗೆ ಮುಕ್ತಗೊಳಿಸಿದರು. ಇತ್ತೀಚೆಗೆ ಪ್ರಾಣಿ ವಿನಿಮಯ ಯೋಜನೆಯಡಿ ಅಸ್ಸಾಂನಿಂದ ಮೈಸೂರು ಮೃಗಾಲಯಕ್ಕೆ...

ಸಿಎಎ ವಿರೋಧಿಸಿ ‘ಗಾಂಧಿಗಿರಿ ಮಾದರಿ’ ಪ್ರತಿಭಟನೆ; ಮೈಸೂರಿನಲ್ಲಿ ಬಿಜೆಪಿ ಸಂಸದರಿಗೆ ಶುಭಕೋರಲು ಹೋಗಿ ವಾಪಸ್ ಆದ ಕಾಂಗ್ರೆಸ್ ಮಹಿಳಾ...

0
ಮೈಸೂರು,ಜ,1,2020(www.justkannada.in): ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಎನ್ ಆರ್ ಸಿ ಕಾಯ್ದೆ ವಿರೋಧಿಸಿ ರಾಜ್ಯ ಮಹಿಳಾ ಕಾಂಗ್ರೆಸ್ ಘಟಕದ ಸದಸ್ಯರು ಇಂದು ಬಿಜೆಪಿ ಸಂಸದರ ನಿವಾಸಕ್ಕೆ ಭೇಟಿ ನೀಡಿ ಗುಲಾಬಿ ಹೂ ನೀಡುವ...

ಶೀಘ್ರವೇ ಸಭೆ ನಡೆಸಿ ಗಡಿವಿವಾದ ಸಂಬಂಧ ಕಾನೂನು ಹೋರಾಟದ ಬಗ್ಗೆ ಚರ್ಚೆ -ಗೃಹ ಸಚಿವ ಬಸವರಾಜ ಬೊಮ್ಮಾಯಿ…

0
ಬೆಂಗಳೂರು,ಜ,1,2020(www.justkannada.in): ಕೊಲ್ಹಾಪುರದಲ್ಲಿ ಶಿವಸೇನೆಯಿಂದ ಪುಂಡಾಟಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕಾನೂನು ಸುವ್ಯವಸ್ಥೆ ಶಾಂತಿ ಕಾಪಾಡುವಂತೆ ಬೆಳಗಾವಿ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮದ ಜತೆ ಮಾತನಾಡಿದ ಗೃಹ...

ಹೊಸ ವರ್ಷದ ಮೊದಲ ದಿನವೇ ಕೇಂದ್ರ ಸರ್ಕಾರದಿಂದ ಶಾಕ್: ಸಬ್ಸಿಡಿ ರಹಿತ ಎಲ್ ಪಿಜಿ ದರ ಹೆಚ್ಚಳ…   

0
ನವದೆಹಲಿ,ಜ,1,2020(www.justkannada.in): ಸಬ್ಸಿಡಿ ರಹಿತ ಎಲ್ ಪಿಜಿ ದರ ಹೆಚ್ಚಳ ಮಾಡುವ ಮೂಲಕ ಹೊಸ ವರ್ಷದ ಸಂಭ್ರಮದಲ್ಲಿರುವ ಜನರಿಗೆ ಕೇಂದ್ರ ಸರ್ಕಾರ ಶಾಕ್ ನೀಡಿದೆ. ಹೊಸ ವರ್ಷದ ಮೊದಲ ದಿನವೇ ಕೇಂದ್ರ ಸರ್ಕಾರ ಶಾಕ್ ನೀಡಿದ್ದು...

ಮುತ್ತೂಟ್ ಫೈನಾನ್ಸ್ ಕಚೇರಿಯಲ್ಲಿ 77 ಕೆ.ಜಿ ಚಿನ್ನ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳು ಅರೆಸ್ಟ್……

0
ಬೆಂಗಳೂರು,ಜ,1,2020(www.justkannada.in):  ಬೆಂಗಳೂರಿನ ಮುತ್ತೂಟ್ ಫೈನಾನ್ಸ್ ನಲ್ಲಿ 77 ಕೆ.ಜಿ ಚಿನ್ನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಮುತ್ತೋಟ್ ಫೈನಾನ್ಸ್ ಕಂಪನಿಯಲ್ಲಿ ಭದ್ರತಾ ಸಿಬ್ಬಂದಿಗಳಾಗಿ ಕಾರ್ಯ ನಿರ್ವಹಿಸುತ್ತಿದ್ದ ಇಬ್ಬರು ಆರೋಪಿಗಳನ್ನು ನೇಪಾಳದ...

ಡಿಸಿಎಂ ಹುದ್ದೆ ಸಂಬಂಧ ಶಾಸಕರಿಂದ ಸಹಿ ಸಂಗ್ರಹ ವಿಚಾರ: ಎಂ.ಪಿ ರೇಣುಕಾಚಾರ್ಯಗೆ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಟಾಂಗ್

0
ಬೆಂಗಳೂರು,ಜ,1,2020(www.justkannada.in): ಡಿಸಿಎಂ ಹುದ್ದೆ ಸಂಬಂಧ ಶಾಸಕರಿಂದ ಸಹಿ ಸಂಗ್ರಹ ವಿಚಾರ ಕುರಿತು ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯಗೆ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಟಾಂಗ್ ನೀಡಿದ್ದಾರೆ. ರಾಜ್ಯದಲ್ಲಿ ಉಪಮುಖ್ಯಮಂತ್ರಿ ಸ್ಥಾನ ಅಗತ್ಯವಿಲ್ಲ ಎಂದು ಹೇಳಿಕೆ ನೀಡಿರುವ...

ತಲಪಾಡಿಯಲ್ಲಿ ಟೋಲ್ ಸಂಗ್ರಹಕ್ಕೆ ವಿರೋಧಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ: ಸಂಜೆ 6 ಗಂಟೆವರೆಗೆ ಟೋಲ್ ಸಂಗ್ರಹ ಸ್ಥಗಿತ…

0
ದಕ್ಷಿಣ ಕನ್ನಡ,ಜ,1,2020(www.justkannada.in):  ಕೇರಳದ ಗಡಿಭಾಗ ತಲಪಾಡಿ ಬಳಿ ಟೋಲ್ ಸಂಗ್ರಹಿಸುವುದಕ್ಕೆ ಬಿಜೆಪಿ ಕಾರ್ಯಕರ್ತರು ಅಡ್ಡಿಪಡಿಸಿ ಪ್ರತಿಭಟನೆ ನಡೆಸಿದ ಹಿನ್ನೆಲೆ ಟೋಲ್ ಸಂಗ್ರಹವನ್ನ ಸಂಜೆ 6 ಗಂಟೆವರೆಗೆ ಸ್ಥಗಿತಗೊಳಿಸಲಾಗಿದೆ. ಪಂಪ್ ವೆಲ್ ಫ್ಲೈ ಓವರ್ ಕಾಮಗಾರಿ...

ನಾಳೆ ಪ್ರಧಾನಿ ಮೋದಿ ತುಮಕೂರಿಗೆ ಭೇಟಿ ಹಿನ್ನೆಲೆ: ಎರಡು ಕಾಲೇಜುಗಳಿಗೆ ರಜೆ ಘೋಷಣೆ…

0
ತುಮಕೂರು,ಜ,1,2020(www.justkannada.in):  ನಾಳೆ ಪ್ರಧಾನಿ ನರೇಂದ್ರ ಮೋದಿ ತುಮಕೂರಿಗೆ ಭೇಟಿ ನೀಡಲಿದ್ದು ಈ ಹಿನ್ನೆಲೆ ಇಲ್ಲಿನ ಎರಡು ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದೆ. ಸರ್ಕಾರಿ ಜ್ಯೂನಿಯರ್ ಕಾಲೇಜು ಮತ್ತು ಎಂಪ್ರೆಸ್ ಕಾಲೇಜಿಗೆ...