ಮುಂದಿನ ಬಜೆಟ್ ನಲ್ಲಿ ಪ್ರವಾಹದಿಂದ ಹಾನಿಗೊಳಗಾದ ರಸ್ತೆಗಳ ಮರುನಿರ್ಮಾಣಕ್ಕೆ ಆದ್ಯತೆ –ಡಿಸಿಎಂ ಗೋವಿಂದ ಎಂ ಕಾರಜೋಳ ಹೇಳಿಕೆ…
ಬೆಂಗಳೂರು. ಡಿ.31,2019(www.justkannada.in): ಲೋಕೋಪಯೋಗಿ ಇಲಾಖೆಯು 2020-21 ನೇ ಸಾಲಿನ ಬಜೆಟ್ ನಲ್ಲಿ ಪ್ರವಾಹ ಹಾಗೂ ಮಳೆಯಿಂದ ಹಾನಿಗೊಳಗಾದ ರಸ್ತೆಗಳ ಮರುನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು ಎಂದು ಉಪಮುಖ್ಯಮಂತ್ರಿಗಳಾದ ಗೋವಿಂದ ಎಂ ಕಾರಜೋಳ ಅವರು ತಿಳಿಸಿದರು.
ವಿಧಾನಸೌಧದಲ್ಲಿಂದು...
ಚಾಮರಾಜನಗರದಲ್ಲಿ ರೊಟ್ಟಿ ತಯಾರಿಸಿ ವನ್ಯಜೀವಿಗಳಿಗೆ ಅರ್ಪಿಸುವ ಮೂಲಕ ವಿಶಿಷ್ಟ ರೀತಿಯಲ್ಲಿ ಸಾಂಪ್ರದಾಯಕ ಹಬ್ಬ ಆಚರಣೆ…
ಚಾಮರಾಜನಗರ,ಡಿ, 31,2019(www.justkannada.in): ಸೋಲಿಗರು ತಾವು ಬೆಳೆದ ಮೊದಲ ಬೆಳೆಗಳಾದ ರಾಗಿ, ಜೋಳ ಹಾಗೂ ಕುಂಬಳಕಾಯಿಗಳನ್ನು ತಿನ್ನದೆ, ಅದರಿಂದ ರೊಟ್ಟಿ ತಯಾರಿಸಿ, ಅದನ್ನು ವನದೇವತೆ ಹಾಗೂ ವನ್ಯಜೀವಿಗಳಿಗೆ ಅರ್ಪಿಸಿ ಪೂಜಿಸುವ ಸಾಂಪ್ರದಾಯಿಕ ಹಬ್ಬ ಚಾಮರಾಜನಗರ...
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಸಜ್ಜು: ಕೆಲ ರಸ್ತೆಗಳಲ್ಲಿ ಸಂಚಾರ ನಿರ್ಬಂಧ: ಮದ್ಯ ಸೇವಿಸಿ ವಾಹನ ಚಲಾಯಿಸಿದ್ರೆ ವಾಹನ ಜಪ್ತಿ…..
ಬೆಂಗಳೂರು,ಡಿ,31,2019(www.justkannada.in): ಹೊಸ ವರ್ಷ ಸಂಭ್ರಮಾಚರಣೆಗೆ ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು ಯಾವುದೇ ಅಹಿತಕರ ಘಟನೆ ನಡೆಯದಂತೆ ನಗರ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.
ಹೊಸ ವರ್ಷಾಚರಣೆ ಹಿನ್ನೆಲೆ ಕೆಲ ರಸ್ತೆಗಳಲ್ಲಿ ಸಂಚಾರ ನಿಷೇಧಿಸಲಾಗಿದೆ. ಅನಿಲ್...
ಕಾರು ತಡೆದ ಪೊಲೀಸ್ ಅಧಿಕಾರಿಗೆ ಅವಾಜ್ ಹಾಕಿದ ಶಾಸಕ ರಮೇಶ್ ಜಾರಕಿಹೊಳಿ ಅಳಿಯ ಅಂಬಿರಾವ್ ಪಾಟೀಲ್…
ಬೆಳಗಾವಿ,ಡಿ,31,2019(www.justkannada.in): ತಮ್ಮ ಕಾರನ್ನ ತಡೆದ ಪೊಲೀಸ್ ಅಧಿಕಾರಿಯೊಬ್ಬರಿಗೆ ಶಾಸಕ ರಮೇಶ್ ಜಾರಕಿಹೊಳಿ ಅವರ ಅಳಿಯ ಅಂಬಿರಾವ್ ಪಾಟೀಲ್ ಅವಾಜ್ ಹಾಕಿದ ಘಟನೆ ಇಂದು ನಡೆದಿದೆ.
ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲ್ಲೂಕು ಸಂಕೇಶ್ವರಪಟ್ಟಣದ ಚೆನ್ನಮ್ಮ ವೃತ್ತದಲ್ಲಿ...
ಜಾಗದ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ಇಬ್ಬರ ನಡುವೆ ಗಲಾಟೆ: ಓರ್ವನ ಕೊಲೆಯಲ್ಲಿ ಅಂತ್ಯ….
ಚಾಮರಾಜನಗರ,ಡಿ,31,2019(www.justkannada.in): ಜಮೀನಿನ ಅಕ್ಕ ಪಕ್ಕದ ಜಾಗಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ಜಗಳ ತಾರಕ್ಕಕ್ಕೇರಿ ಓರ್ವ ವ್ಯಕ್ತಿಯ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.
ಚಾಮರಾಜನಗರ ತಾಲ್ಲೂಕಿನ ಕೊತ್ತಲವಾಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ...
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಸಚಿವ ಸಿ.ಸಿ ಪಾಟೀಲ್…
ಚಾಮರಾಜನಗರ,ಡಿ,31,2019(www.justkannada.in): ಚಾಮರಾಜನಗರ ಜಿಲ್ಲೆಯಲ್ಲಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಅರಣ್ಯ ಸಚಿವ ಸಿ.ಸಿ ಪಾಟೀಲ್ ಭೇಟಿ ನೀಡಿ ದೇವರ ದರ್ಶನ ಪಡೆದರು.
ಚಾಮರಾಜನಗರ ಜಿಲ್ಲೆಯ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಅರಣ್ಯ ಸಚಿವ ಸಿ.ಸಿ.ಪಾಟೀಲ್ ಕುಟುಂಬ ಸಮೇತರಾಗಿ...
ಜ.2 ರಂದು ಸಿದ್ಧಗಂಗಾ ಮಠಕ್ಕೆ ಪ್ರಧಾನಿ ಮೋದಿ: ಅಂದಿನ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದ ಸಿಎಂ ಬಿಎಸ್ ಯಡಿಯೂರಪ್ಪ….
ತುಮಕೂರು,ಡಿ,31,2019(www.justkannada.in): ಜನವರಿ 2 ರಂದು ಮಧ್ಯಾಹ್ನ ಪ್ರಧಾನಿ ನರೇಂದ್ರ ಮೋದಿ ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಲಿದ್ದಾರೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.
ಇಂದು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶಿವಕುಮಾರ ಶ್ರೀಗಳ...
ಬಡವರಿಗೆ ಸಬ್ಸಿಡಿ ದರದಲ್ಲಿ ಮದ್ಯ ನೀಡಲು ಚಿಂತನೆ: ಇಂದು ರಾತ್ರಿ 2ಗಂಟೆವರೆಗೂ ಮದ್ಯ ಮಾರಾಟಕ್ಕೆ ಅವಕಾಶ- ಸಚಿವ ಹೆಚ್....
ಬೆಂಗಳೂರು,ಡಿ,31,2019(www.justkannada.in): ಇಂದು ಹೊಸ ವರ್ಷಾಚರಣೆ ಹಿನ್ನೆಲೆ ಮದ್ಯಪ್ರಿಯರಿಗೆ ಅಬಕಾರಿ ಸಚಿವ ಹೆಚ್ ನಾಗೇಶ್ ಸಿಹಿಸುದ್ದಿ ನೀಡಿದ್ದಾರೆ. ಇಂದು ರಾತ್ರಿ 2 ಗಂಟೆವರೆಗೂ ಮದ್ಯ ಮಾರಾಟಕ್ಕೆ ಅವಕಾಶ ನೀಡಿದ್ದಾರೆ.
ಈ ಬಗ್ಗೆ ಮಾತನಾಡಿರುವ ಅಬಕಾರಿ ಸಚಿವ...
ಕಪಾಲ ಬೆಟ್ಟದಲ್ಲಿ ಯೇಸು ಪ್ರತಿಮೆ ನಿರ್ಮಾಣ ಕಾಮಗಾರಿ ಸ್ಥಗಿತ…
ರಾಮನಗರ,ಡಿ,31,2019(www.justkannada.in): ಸಾಕಷ್ಟು ವಿವಾದಕ್ಕೆ ಕಾರಣವಾಗಿರುವ ಯೇಸು ಕ್ರಿಸ್ತ ಪ್ರತಿಮಿನಿರ್ಮಾಣ ಕಾಮಗಾರಿಯನ್ನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕನಕಪುರದ ಕಪಾಲಬೆಟ್ಟದಲ್ಲಿ ಯೇಸು ಪ್ರತಿಮೆ ನಿರ್ಮಾಣಕ್ಕೆ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಶಿಲನ್ಯಾಸ ನೆರವೇರಿಸಿದ್ದರು. ಇದಕ್ಕೆ...
ಹೊಸ ವರ್ಷಾಚರಣೆಗೆ ಬೆಂಗಳೂರಿನಲ್ಲಿ ಬಿಗಿ ಭದ್ರತೆ: 15 ಸಾವಿರ ಪೊಲೀಸ್ ಸಿಬ್ಬಂದಿ ನಿಯೋಜನೆ…
ಬೆಂಗಳೂರು,ಡಿ,31,2019(www.justkannada.in): ಹೊಸ ವರ್ಷ ಬರಮಾಡಿಕೊಳ್ಳಲು ರಾಜ್ಯ ರಾಜಧಾನಿ ಬೆಂಗಳೂರು ಸಜ್ಜಾಗಿದ್ದು ನೂತನ ವರ್ಷದ ಸಂಭ್ರಮಾಚರಣೆ ಮಾಡಲು ಬೆಂಗಳೂರಿನಲ್ಲಿ ಸಕಲ ಸಿದ್ಧತೆ ನಡೆಸಲಾಗಿದೆ. ಈ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ನಗರದೆಲ್ಲಡೆ ಬಿಗಿ...



