Wednesday, April 22, 2026
Home Blog Page 4207

ಹೊಸ ವರ್ಷಾಚರಣೆ ನೆಪದಲ್ಲಿ ಮೈಮರೆಯಬೇಡಿ: ಪೊಲೀಸರ ಅಭಿಯಾನಕ್ಕೆ ಕೈ ಜೋಡಿಸಿದ ‘ರಾಕಿ ಭಾಯ್’

0
ಬೆಂಗಳೂರು, ಡಿಸೆಂಬರ್ 31, 2019 (www.justkannada.in): ಹೊಸ ವರ್ಷಾಚರಣೆ ವೇಳೆ ಪಾನಮತ್ತರಾಗಿ ಚಾಲನೆ ಮಾಡುವ ಯುವ ಜನಾಂಗಕ್ಕೆ ಜಾಗೃತಿ ಮೂಡಿಸುವ ಅಭಿಯಾನಕ್ಕೆ ಯಶ್ ಕೈ ಜೋಡಿಸಿದ್ದಾರೆ. ವಿಡಿಯೋ ಸಂದೇಶ ಮೂಲಕ ಯಶ್ ಕುಡಿದು ಗಾಡಿ...

ರಂಗಾಯಣದ ನೂತನ ನಿರ್ದೇಶಕರಾಗಿ  ಹಿರಿಯ ರಂಗಕರ್ಮಿ ಹಾಗೂ ಸಾಹಿತಿ ಅಡ್ಡಂಡ ಕಾರ್ಯಪ್ಪ ಅಧಿಕಾರ ಸ್ವೀಕಾರ…

0
ಮೈಸೂರು,ಡಿ,31,2019(www.justkannada.in):  ರಂಗಾಯಣದ ನೂತನ ನಿರ್ದೇಶಕರಾಗಿ ಹಿರಿಯ ರಂಗಕರ್ಮಿ ಹಾಗೂ ಸಾಹಿತಿ ಅಡ್ಡಂಡ ಕಾರ್ಯಪ್ಪ ಅಧಿಕಾರ ಸ್ವೀಕರಿಸಿದರು. ಕಲಾಮಂದಿರ ರಂಗಾಯಣದ ಕಚೇರಿಯಲ್ಲಿ ಇಂದು ಕಾರ್ಯಪ್ಪ ಅಧಿಕಾರ ವಹಿಸಕೊಂಡರು. ಈ ಮೂಲಕ ಕಳೆದ ಮೂರು ತಿಂಗಳಿಂದ ಖಾಲಿ...

ಕ್ರೇಜಿಸ್ಟಾರ್ ‘ರವಿ ಬೋಪಣ್ಣ’ ಜತೆಯಾದ ಡಿಂಪಲ್ ಕ್ವೀನ್ ರಚಿತಾ

0
ಬೆಂಗಳೂರು, ಡಿಸೆಂಬರ್ 31, 2019 (www.justkannada.in): ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ ರವಿ ಬೋಪಣ್ಣ ಸಿನಿಮಾದಲ್ಲಿ ಡಿಂಪಲ್ ಕ್ವೀನ್ ರಚಿತಾ ರಾಮ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪ್ರೇಮ್ ನಿರ್ದೇಶನದ ಏಕ್ ಲವ್ ಯಾ ಸಿನಿಮಾ, ಶ್ರೀ ಮುರಳಿ...

‘ಅವನೇ ಶ್ರೀಮನ್ನಾರಾಯಣ’ನ ಗಳಿಕೆ ಲೆಕ್ಕಾಚಾರ !

0
ಬೆಂಗಳೂರು, ಡಿಸೆಂಬರ್ 31, 2019 (www.justkannada.in): 'ಅವನೇ ಶ್ರೀಮನ್ನಾರಾಯಣ' ಸಿನಿಮಾ ಬಾಕ್ಸ್​ ಆಫೀಸ್​ ಲೆಕ್ಕಾಚಾರ ಶುರುವಾಗಿದೆ. ಮೊದಲ ದಿನ ಈ ಚಿತ್ರ 12 ಕೋಟಿ ಕಲೆಕ್ಷನ್​ ಮಾಡಿದೆ ಎನ್ನಲಾಗಿತ್ತು. ಶನಿವಾರ 11 ಕೋಟಿ ಹಾಗೂ...

ಸಿಡಿಎಸ್ ಮುಖ್ಯಸ್ಥರಾಗಿ ಜನರಲ್ ಬಿಪಿನ್ ರಾವತ್ ಅಧಿಕಾರ ಸ್ವೀಕಾರ….

0
ನವದೆಹಲಿ,ಡಿ,31,2019(www.justkannada.in):  ಮೂರು ರಕ್ಷಣಾ ಪಡೆಗಳ ಮುಖ್ಯಸ್ಥರಾಗಿ ಜನರಲ್ ಬಿಪಿನ್ ರಾವತ್ ಇಂದು ಅಧಿಕಾರ ಸ್ವೀಕರಿಸಿದರು. ಕೆಲ ದಿನಗಳ ಹಿಂದಷ್ಟೇ ರಕ್ಷಣಾ ಪಡೆಗಳ ಮುಖ್ಯಸ್ಥ (ಚೀಫ್ ಆಫ್ ಡಿಫೆನ್ಸ್ ಸ್ಟಾಫ್) ಹುದ್ದೆಯನ್ನು ಸೃಷ್ಟಿಸಲಾಗಿತ್ತು. ಭಾರತದ...

ಸಿಎಂ ಬಿಎಸ್ ವೈ ಬೆಂಗಾವಲು ವಾಹನ ಅಪಘಾತ: ಚಾಲಕನಿಗೆ ಗಾಯ….

0
ಬೆಂಗಳೂರು,ಡಿ,31,2019(www.justkannada.in):  ಸಿಎಂ ಬಿಎಸ್ ಯಡಿಯೂರಪ್ಪ ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾಗಿ ಬೆಂಗಾವಲು ವಾಹನದ ಚಾಲಕ ಗಾಯಗೊಂಡಿರುವ ಘಟನೆ ಇಂದು ನಡೆದಿದೆ. ಬೆಂಗಳೂರಿನ ಯಶವಂತಪುರ ಫ್ಲೈಓವರ್ ಮೇಲೆ ಈ ಘಟನೆ ನಡೆದಿದೆ. ಸಿಎಂ ಬಿಎಸ್ ವೈ...

ಸಚಿವ ಸ್ಥಾನಕ್ಕಾಗಿ ಲಾಬಿ: ಶಾಸಕ ಉಮೇಶ್ ಕತ್ತಿ, ಆರ್ ಶಂಕರ್ ರಿಂದ ಸಿಎಂ ಬಿಎಸ್ ವೈ ಭೇಟಿ…

0
ಬೆಂಗಳೂರು,ಡಿ,31,2019(www.justkannada.in):  ರಾಜ್ಯಸಚಿವ ಸಂಪುಟ ವಿಸ್ತರಣೆ ಸದ್ಯದಲ್ಲೇ ನಡೆಯಲಿದ್ದು ಈ ಹಿನ್ನೆಲೆ ಸಚಿವ ಸ್ಥಾನಕ್ಕಾಗಿ ಬಿಜೆಪಿ ಶಾಸಕರ ಲಾಬಿ ಜೋರಾಗಿದೆ. ಈ ನಡುವೆ ಮಂತ್ರಿಗಿರಿಗಾಗಿ ಬಿಗಿಪಟ್ಟು ಹಿಡಿದಿರುವ ಶಾಸಕ ಉಮೇಶ್ ಕತ್ತಿ ಸಿಎಂ ಬಿಎಸ್...

ಮಂಗಳೂರಿನಲ್ಲಿ ಹಿಂಸಾಚಾರ ಕೇಸ್: ಪ್ರಚೋದನಾಕಾರಿ ಸಂದೇಶ ರವಾನಿಸಿದ ಆರೋಪದಡಿ ವ್ಯಕ್ತಿಯ ಬಂಧನ…

0
ಮಂಗಳೂರು,ಡಿ,31,2019(www.justkannada.in): ಸಿಎಎ ವಿರೋಧಿಸಿ ಮಂಗಳೂರಿನಲ್ಲಿ ಪ್ರತಿಭಟನೆ ವೇಳೆ ನಡೆದ ಹಿಂಸಾಚಾರ, ಪೊಲೀಸ್ ಫೈರಿಂಗ್  ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಸಂದೇಶ ರವಾನಿಸಿದ ಆರೋಪದಡಿ ವ್ಯಕ್ತಿಯನ್ನು ಬಂಧಿಸಲಾಗಿದೆ. ಮೊಹಿದ್ದೀನ್ ಹಮೀಜ್ ಬಂಧಿತ ಆರೋಪಿ. ಮಂಗಳೂರು ಉತ್ತರ ಪೊಲೀಸರು...

ತುಮಕೂರಿಗೆ ಪ್ರಧಾನಿ ಮೋದಿ ಭೇಟಿ ಹಿನ್ನೆಲೆ: ಇಂದು ಸಿಎಂ ಬಿಎಸ್ ವೈರಿಂದ ಸ್ಥಳ ಪರಿಶೀಲನೆ…

0
ತುಮಕೂರು,ಡಿ,31,2019(www.justkannada.in): ಜನವರಿ 2 ರಂದು ತುಮಕೂರುಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು  ಭೇಟಿ ನೀಡುವ ಹಿನ್ನೆಲೆ ಇಂದು ಸಿಎಂ ಬಿಎಸ್ ಯಡಿಯೂರಪ್ಪ ತುಮಕೂರಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಲಿದ್ದಾರೆ. ಇಂದು ತುಮಕೂರಿಗೆ...

ಹೊಸ ವರ್ಷಾಚರಣೆ ಹಿನ್ನೆಲೆ: ನಾಳೆ ರಾತ್ರಿ ಚಾಮುಂಡಿ ಬೆಟ್ಟ ಪ್ರವೇಶಕ್ಕೆ ನಿರ್ಬಂಧ…

0
ಮೈಸೂರು,ಡಿ,30,2019(www.justkannada.in):  ನಾಳೆ ಹೊಸ ವರ್ಷಾಚರಣೆ ಸಂಭ್ರಮಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗಿದ್ದು ಈ ನಡುವೆ ಯಾವುದೇ ಅಹಿತಕರ ಘಟನೆ ನಡೆಯದಂತೆ  ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಿದೆ. ನಾಳೆ ರಾತ್ರಿ ಚಾಮುಂಡಿ ಬೆಟ್ಟದ ಪ್ರವೇಶಕ್ಕೆ ನಿರ್ಬಂಧ...