JK EXCLUSIVE : ದಾಖಲೆ ಮೊತ್ತಕ್ಕೆ ಮೈಸೂರು ಅಭಿವೃದ್ಧಿ ಪ್ರಾಧಿಕಾರದ (MDA) ನಿವೇಶನ ಹಾರಾಜು.!
ಮೈಸೂರು, ಆ.22,2025: ಮೈಸೂರು ಅಭಿವೃದ್ಧಿ ಪ್ರಾಧಿಕಾರ ರಚನೆಯಾದ ಬಳಿಕ ಇದೇ ಮೊಟ್ಟ ಮೊದಲ ಬಾರಿ ಕರೆದಿದ್ದ ನಿವೇಶನಗಳ ಬಹಿರಂಗ ಹರಾಜು ಪ್ರಾಧಿಕಾರಕ್ಕೆ “ಬಂಪರ್ “ ಮೊತ್ತ ಸಂಗ್ರಹಿಸಲು ನೆರವಾಗಿದೆ. ನಿವೇಶನಗಳ ಹರಾಜು ದಾಖಲೆ...
ವೀರೇಂದ್ರ ಹೆಗ್ಗಡೆ ಅವರೇ SIT ಸ್ವಾಗತಿಸಿದ್ದಾರೆ: ಆದ್ರೆ ಬಿಜೆಪಿಯವರಿಂದ ಪ್ರತಿಭಟನೆ – ಸಿಎಂ ಸಿದ್ದರಾಮಯ್ಯ
ಬೆಂಗಳೂರು,ಆಗಸ್ಟ್,22,2025 (www.justkannada.in): ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರೇ ಎಸ್ ಐಟಿ ನಿರ್ಧಾರ ಸ್ವಾಗತಿಸಿದ್ದಾರೆ. ಆದರೆ ಬಿಜೆಪಿಯವರು ಬಿಜೆಪಿಯವರು ಒಪ್ಪುತ್ತಿಲ್ಲ. ಪ್ರತಿಭಟನೆಗೆ ಮುಂದಾಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.
ಇಂದು ವಿಧಾನಸಭೆಯಲ್ಲಿ ಈ ಕುರಿತು...
SIT ದಿಕ್ಕು ತಪ್ಪಿಸುವ ಕೆಲಸ: ಪಾರದರ್ಶಕತೆ ತನಿಖೆಗೆ ಬಿಡಬೇಕು- ಒಡನಾಡಿ ಮುಖ್ಯಸ್ಥ ಸ್ಟಾನ್ಲಿ ಆಗ್ರಹ
ಮೈಸೂರು,ಆಗಸ್ಟ್,22,2025 (www.justkannada.in): ಧರ್ಮಸ್ಥಳ ಪ್ರಕರಣದಲ್ಲಿ ಎಸ್ ಐಟಿಯ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಸ್ ಐಟಿ ತನಿಖೆ ಪಾರದರ್ಶಕತೆಯಿಂದ ನಡೆಯಲು ಬಿಡಬೇಕು ಎಂದು ಮೈಸೂರಿನಲ್ಲಿ ಜನಪರ ಸಂಘಟನೆಗಳ ವೇದಿಕೆ ಸದಸ್ಯರು ಆಗ್ರಹಿಸಿದ್ದಾರೆ.
ಇಂದು ಈ...
ವಿಧಾನಸಭೆಯಲ್ಲಿ RSS ಗೀತೆ ಹಾಡಿದ ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು,ಆಗಸ್ಟ್,22,2025 (www.justkannada.in): ವಿಧಾನಸಭೆ ಕಲಾಪದ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಆರ್ಎಸ್ಎಸ್ ನ ‘ನಮಸ್ತೇ ಸದಾ ವತ್ಸಲೇ’ ಗೀತೆ ಹಾಡಿ ಗಮನ ಸೆಳೆದಿದ್ದಾರೆ.
ವಿಧಾನಸಭೆಯಲ್ಲಿ ಆರ್ಸಿಬಿ ವಿಜಯೋತ್ಸವ ಕಾಲ್ತುಳಿತ ಘಟನೆ ಕುರಿತು ಚರ್ಚೆ...
ಈ ಬಾರಿ ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿ: ಸಿಎಂ ಸಿದ್ದರಾಮಯ್ಯ ಕೊಟ್ಟ ಸ್ಪಷ್ಟನೆಯಿದು..
ಬೆಂಗಳೂರು,ಆಗಸ್ಟ್,22,2025 (www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಸಂಭ್ರಮಾಚರಣೆಗೆ ಇನ್ನ ಒಂದು ತಿಂಗಳು ಬಾಕಿ ಇದ್ದು ಸಿದ್ದತೆಗಳು ಆರಂಭವಾಗಿದೆ. ಈಗಾಗಲೇ ಗಜಪಡೆ ಕಾಡಿನಿಂದ ನಾಡಿಗೆ ಬಂದು ಅರಮನೆ ಆವರಣದಲ್ಲಿ ಬೀಡುಬಿಟ್ಟಿದೆ. ಈ ಮಧ್ಯೆ...
ಏಳು ಗ್ರಾಮಗಳಲ್ಲಿ ‘ಮಾದರಿ ಸೌರ ಗ್ರಾಮ’ ಸ್ಪರ್ಧೆ: 1 ಕೋಟಿ ರೂ. ಪ್ರೋತ್ಸಾಹಧನ
ಮೈಸೂರು, ಆಗಸ್ಟ್,22, 2025 (www.justkannada.in): ಮೈಸೂರು ಜಿಲ್ಲೆಯ ಏಳು ಗ್ರಾಮಗಳನ್ನು ಕೇಂದ್ರ ಸರ್ಕಾರದ ಪ್ರತಿಷ್ಠಿತ ʻಮಾದರಿ ಸೌರ ಗ್ರಾಮʼ ಯೋಜನೆಯಡಿ ಸ್ಪರ್ಧಾ ಗ್ರಮಗಳೆಂದು ಆಯ್ಕೆ ಮಾಡಲಾಗಿದ್ದು, ಅಂತಿಮಾಗಿ ಆಯ್ಕೆಯಾದ ಗ್ರಾಮಕ್ಕೆ ಭಾರತ ಸರ್ಕಾರದ...
ವಿಶೇಷ ಚೇತನರು ಬುದ್ದನ ಮಕ್ಕಳು- ಕೆ.ವಿ.ಪ್ರಭಾಕರ್ ಬಣ್ಣನೆ
ಬೆಂಗಳೂರು ಆಗಸ್ಟ್, 22,2025 (www.justkannada.in): ಭಿನ್ನ, ವಿಭಿನ್ನ ಸಾಧ್ಯತೆಗಳ ವಿಶೇಷ ಚೇತನರು ಹುಟ್ಟುತ್ತಲೇ ಮನುಷ್ಯ ಜಗತ್ತಿನ ಸಣ್ಣತನಗಳಿಂದ ಮುಕ್ತರಾದವರು. ಹೀಗಾಗಿ ಇವರೆಲ್ಲರೂ ಬುದ್ದನ ಮಕ್ಕಳು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಬಣ್ಣಿಸಿದರು.
ಬಾಲಭವನದಲ್ಲಿ...
ಆಕ್ರಮಣಕಾರಿ ಬೀದಿನಾಯಿಗಳನ್ನು ಮಾತ್ರ ಸ್ಥಳಾಂತರ ಮಾಡಿ- ಸುಪ್ರೀಂಕೋರ್ಟ್ ಆದೇಶ
ನವದೆಹಲಿ,ಆಗಸ್ಟ್,22,2025 (www.justkannada.in): ಬೀದಿ ನಾಯಿಗಳಿಗೆ ಲಸಿಕೆ, ಸಂತಾನ ಹರಣ ಚಿಕಿತ್ಸೆ ಮಾಡಿಸಿ ಬಳಿಕ ಹೊರಗೆ ಬಿಡಬಹುದು. ಆಕ್ರಮಣಕಾರಿ ಬೀದಿನಾಯಿಗಳನ್ನು ಮಾತ್ರ ಆರೈಕೆ ಕೇಂದ್ರಗಳಿಗೆ ಸ್ಥಳಾಂತರ ಮಾಡಿ ಎಂದು ಸುಪ್ರೀಂಕೋರ್ಟ್ ಆದೇಶಿಸಿದೆ.
ಬೀದಿನಾಯಿಗಳ ಕುರಿತ ಸುಪ್ರೀಂಕೋರ್ಟ್...
ಸಂಸತ್ ಭವನದಲ್ಲಿ ಭದ್ರತಾ ವೈಫಲ್ಯ
ನವದೆಹಲಿ,ಆಗಸ್ಟ್,22,2025 (www.justkannada.in): ಸಂಸತ್ ಭವನದಲ್ಲಿ ಭದ್ರತಾ ವೈಫಲ್ಯವಾಗಗಿದ್ದು, ವ್ಯಕ್ತಿಯೋರ್ವ ಮರವೇರಿ ಗೋಡೆ ಹಾರಿ ಸಂಸತ್ ಭವನಕ್ಕೆ ಅಕ್ರಮವಾಗಿ ಪ್ರವೇಶಿಸಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.
ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದು ವಿಚಾರಣೆಗೊಳಪಡಿಸಿದ್ದಾರೆ. ಇಂದು ಬೆಳಿಗ್ಗೆ 6:30 ರ...
ಬೆಳ್ಳಂಬೆಳಿಗ್ಗೆ ‘ಕೈ’ ಶಾಸಕ ವೀರೇಂದ್ರ ಪಪ್ಪಿಗೆ ಇಡಿ ಶಾಕ್: 17 ಕಡೆಗಳಲ್ಲಿ ದಾಳಿ
ಚಿತ್ರದುರ್ಗ, ಆಗಸ್ಟ್,22,2025 (www.justkannada.in): ಬೆಳ್ಳಂ ಬೆಳಗ್ಗೆ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿಗೆ ಇಡಿ ಅಧಿಕಾರಿಗಳು ಶಾಕ್ ನೀಡಿದ್ದು ಮನೆ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಖಾಸಗಿ ವಾಹನಗಳಲ್ಲಿ ಆಗಮಿಸಿ...













