Tuesday, April 21, 2026
Home Blog Page 4211

ಸಂಶೋಧನೆಗಳು ತಿಳುವಳಿಕೆ ಹೆಚ್ಚಿಸುವ ನಿಟ್ಟುನಲ್ಲಿರಬೇಕೇ ಹೊರತು ಮೆಚ್ಚುಗೆಯ ಸಂಶೋಧನೆ ಆಗಬಾರದು-ಡಿಸಿಎಂ ಅಶ್ವಥ್ ನಾರಾಯಣ್ ನುಡಿ…

0
ಬೆಂಗಳೂರು,ಡಿ,28,2019(www.justkannada.in): ದೇಶದಲ್ಲಿ ನಡೆಯುವ ಎಲ್ಲಾ ಸಂಶೋಧನೆಗಳು ತಿಳುವಳಿಕೆ ಹೆಚ್ಚಿಸುವ ನಿಟ್ಟುನಲ್ಲಿರಬೇಕೇ ಹೊರತು ಮೆಚ್ಚುಗೆಯ ಸಂಶೋಧನೆ ಆಗಬಾರದು ಎಂದು ಉಪಮುಖ್ಯಮಂತ್ರಿ ಡಾ ಅಶ್ವಥ್ ನಾರಾಯಣ್ ಅಭಿಪ್ರಾಯಪಟ್ಟರು. ಬೆಂಗಳೂರಿನ ಪ್ರತಿಷ್ಠಿತ ಕಮ್ಯುನಿಟಿ ಸೆಂಟರ್ ಆಫ್ ಎಜ್ಯುಕೇಷನ್ ಇನ್ಸ್ಟಿಟ್ಯೂಟ್...

ಬಿಜೆಪಿಗರ ಹೃದಯದಲ್ಲಿ ವಿಷ ಇದೆ: ಹಿಂದೂ ಧರ್ಮ ಬಿಟ್ಟು ಬೇರೇನು ಇರಬಾರದೆಂಬ ಭಾವನೆ ಅವರದ್ದು – ಮಾಜಿ ಸಂಸದ...

0
ಮೈಸೂರು,ಡಿ,28,2019(www.justkannada.in): ಮಾಜಿ ಸಚಿವ ಡಿಕೆ ಶಿವಕುಮಾರ್ ಏಸುಕ್ರಿಸ್ತ ಪ್ರತಿಮೆ ನಿರ್ಮಾಣಕ್ಕೆ ಮುಂದಾಳತ್ವ ವಹಿಸಿರುವ ಕುರಿತು ಟೀಕೆ ವ್ಯಕ್ತಪಡಿಸಿರುವ ಬಿಜೆಪಿ ನಾಯಕರ ವಿರುದ್ದ ಮಾಜಿ ಸಂಸದ ಆರ್.ಧೃವನಾರಾಯಣ್ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ...

‘ಸಂವಿಧಾನ ವಿರೋಧಿ ಸಿಎಎ ಮತ್ತು  ಎನ್.ಆರ್.ಸಿ ಕಾಯ್ದೆ ರದ್ದು ಪಡಿಸಿ’- ಅಲ್ಪಸಂಖ್ಯಾತರು, ವಿವಿಧ ಸಂಘಟನೆಗಳಿಂದ ಭಾರಿ ಪ್ರತಿಭಟನೆ…

0
ಚಾಮರಾಜನಗರ,ಡಿ,28,2019(www.justkannada.in): ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಎನ್.ಆರ್.ಸಿ  ವಿರೋಧಿಸಿ ಕೊಳ್ಳೇಗಾಲದಲ್ಲಿ ಅಲ್ಪಸಂಖ್ಯಾತರು, ದಲಿತರು, ಹಾಗೂ ಹಿಂದುಳಿದ ವರ್ಗಗಳ  ಸಂಘಟನೆಗಳು ಭಾರೀ ಪ್ರತಿಭಟನೆ ನಡೆಸಿದರು. ಚಾಮರಾಜನಗರದ ಕೊಳ್ಳೇಗಾಲದ ಎಂ.ಜಿ.ಎಸ್.ವಿ. ಕಾಲೇಜು ಆವರಣದಲ್ಲಿ ಪ್ರತಿಭಟನೆ ನಡೆಯುತ್ತಿದ್ದು ಧರಣಿಯಲ್ಲಿ...

ಕೃಷ್ಣಮಾಚಾರಿ ಶ್ರೀಕಾಂತ್‌, ಅಂಜುಮ್‌ ಚೋಪ್ರಾಗೆ ಸಿ.ಕೆ. ನಾಯ್ಡು ಪ್ರಶಸ್ತಿ

0
ಹೊಸದಿಲ್ಲಿ, ಡಿಸೆಂಬರ್ 28, 2019 (www.justkannada.in): ಕೃಷ್ಣಮಾಚಾರಿ ಶ್ರೀಕಾಂತ್‌ ಮತ್ತು ಮಹಿಳಾ ಕ್ರಿಕೆಟ್ ತಂಡದ ಮಾಜಿ ನಾಯಕಿ ಅಂಜುಮ್‌ ಚೋಪ್ರಾ 2019ನೇ ಸಾಲಿನ ಪ್ರತಿಷ್ಠಿತ ಸಿ.ಕೆ. ನಾಯ್ಡು ಪುರಸ್ಕಾರಕ್ಕೆ ಭಾಜನರಾಗಲಿದ್ದಾರೆ. ಜ. 14ರಂದು ಮುಂಬಯಿಯಲ್ಲಿ ನಡೆಯಲಿರುವ...

ಮಹಿಳಾ ಬಾಕ್ಸಿಂಗ್‌ ಅರ್ಹತಾ ಟ್ರಯಲ್ಸ್‌: ಗೆದ್ದು ಬೀಗಿದ ಮೇರಿಕೋಮ್…

0
ಹೊಸದಿಲ್ಲಿ, ಡಿಸೆಂಬರ್ 28, 2019 (www.justkannada.in): ಆರು ಬಾರಿಯ ವಿಶ್ವ ಚಾಂಪಿಯನ್ ಬಾಕ್ಸರ್ ಮೇರಿ ಕೋಮ್ ಅವರು ಇಲ್ಲಿ ನಡೆದ ಮಹಿಳಾ ಬಾಕ್ಸಿಂಗ್ ಒಲಿಂಪಿಕ್ ಅರ್ಹತಾ ಟ್ರಯಲ್ಸ್ ನಲ್ಲಿ ನಿಖತ್ ಜರೀನ್ ರನ್ನು...

ಅಸ್ಸಾಂ ಬೆಡಗಿಯೊಂದಿಗೆ ಸಪ್ತಪದಿ ತುಳಿಯಲು ಸಜ್ಜಾದ ‘ಆ ದಿನಗಳ’ ಚೇತನ್

0
ಬೆಂಗಳೂರು, ಡಿಸೆಂಬರ್ 28, 2019 (www.justkannada.in): ನಟ ಚೇತನ್ ಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಸುಮಾರು ಎರಡು ವರ್ಷಗಳಿಂದ ಪ್ರೀತಿಸುತ್ತಿರುವ ಹುಡುಗಿಯನ್ನು ಶಾಸ್ತ್ರೋಕ್ತವಾಗಿ ಬರ ಮಾಡಿಕೊಳ್ಳಲು ಅವರು ಸಜ್ಜಾಗಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಚೇತನ್,...

ಕುಡಿದ ಮತ್ತಿನಲ್ಲಿ ಕಿತ್ತಾಟಿಕೊಂಡ ನಟಿ ಸಂಜನಾ-ವಂದನಾ

0
ಬೆಂಗಳೂರು, ಡಿಸೆಂಬರ್ 28, 2019 (www.justkannada.in): ಹೋಟೆಲ್ ಒಂದರಲ್ಲಿ ನಟಿ ಸಂಜನಾ ಗಲ್ರಾನಿ ಹಾಗೂ ನಿರ್ಮಾಪಕಿ ವಂದನಾ ಜೈನ್ ನಡುವೆ ಗಲಾಟೆ ನಡೆದಿದೆ. ಹೋಟೆಲ್ ನಲ್ಲಿ ಸಂಜನಾ ಹಾಗು ವಂದನಾ ನಡುವೆ ಪರಸ್ಪರ ಮಾತಿನ...

ದುನಿಯಾ ‘ಸಲಗ’ ಆಡೀಯೋ ಲಾಂಚ್ ಮಾಡಲು ಬರ್ತಿದ್ದಾರೆ ಹ್ಯಾಟ್ರಿಕ್ ಹೀರೋ !

0
ಬೆಂಗಳೂರು, ಡಿಸೆಂಬರ್ 28, 2019 (www.justkannada.in): ದುನಿಯಾ ವಿಜಯ್ ನಿರ್ದೇಶನದ ಜೊತೆಗೆ ನಾಯಕರಾಗಿಯೂ ನಟಿಸುತ್ತಿರುವ ಸಲಗ ಚಿತ್ರದ ಆಡಿಯೋ ಜನವರಿ 6 ರಂದು ಬಿಡುಗಡೆಯಾಗಲಿದೆ. ಕಾರ್ಯಕ್ರಮದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಮುಖ್ಯ ಅತಿಥಿಯಾಗಿ...

ಪೇಜಾವರ ಶ್ರೀಗಳ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರ……

0
ಉಡುಪಿ,ಡಿ,28,2019(www.justkannada.in): ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಿರುವ ಪೇಜಾವರ ಸ್ವಾಮೀಜಿಯವರ ಆರೋಗ್ಯ ಸ್ಥಿತಿಯು ತೀರಾ ಗಂಭೀರವಾಗಿದ್ದು ಅವರ ಪ್ರಜ್ಞೆಯ ಸ್ಥಿತಿಯಲ್ಲಿ ಇದುವರೆಗೆ ಯಾವುದೇ ಸುಧಾರಣೆ ಕಂಡು ಬಂದಿಲ್ಲ. ಇನ್ನೂ ಕೂಡ ಜೀವ ರಕ್ಷಕ ಸಾಧನಗಳ ಸಹಾಯದಲ್ಲಿ...

‘ಶ್ರೀಮನ್ನಾರಾಯಣ’ನಿಗೂ ಪೈರಸಿ ಕಾಟ!

0
ಬೆಂಗಳೂರು, ಡಿಸೆಂಬರ್ 28, 2019 (www.justkannada.in):  ರಕ್ಷಿತ್ ಶೆಟ್ಟಿ ಅಭಿನಯದ ಅವನೇ ಶ್ರೀಮನ್ನಾರಾಯಣ ಸಿನಿಮಾ ಸದ್ಯ ಕನ್ನಡದಲ್ಲಿ ಬಿಡುಗಡೆಯಾಗಿದ್ದು, ಮುಂದಿನ ದಿನಗಳಲ್ಲಿ ತಮಿಳು, ತೆಲುಗು, ಮಲಯಾಳಂನಲ್ಲೂ ಬಿಡುಗಡೆಯಾಗಲಿದೆ. ಆದರೆ ಈ ಶ್ರಮಕ್ಕೆ ನೀರೆರಚುವ ಪ್ರಯತ್ನವನ್ನು...