ಬಳ್ಳಾರಿಯಲ್ಲಿ ರಾಕಿ ಭಾಯ್ ನೋಡಲು ಮುಗಿಬಿದ್ದ ಜನ !
ಬಳ್ಳಾರಿ, ಡಿಸೆಂಬರ್ 28, 2019 (www.justkannada.in): ಸಂಡೂರಿನ ಜಿಂದಾಲ್ ಉಕ್ಕಿನ ಕಾರ್ಖಾನೆಯಲ್ಲಿ ಚಿತ್ರೀಕರಣ ಭರದಿಂದ ಸಾಗಿದೆ. ಇನ್ನೂ ಹದಿನೈದು ದಿನಗಳ ಕಾಲ ಶೂಟಿಂಗ್ ನಡೆಯಲಿದೆ.
ಕೆಜಿಎಫ್ 2 ಚಿತ್ರೀಕರಣ ಇದೀಗ ಬಳ್ಳಾರಿಯ ಮೈನಿಂಗ್ ಕಂಪನಿಯ...
ಸ್ಯಾಂಡಲ್ ವುಡ್ ‘ದೂದ್ ಪೇಡಾ’ಗೆ ಹುಟ್ಟುಹಬ್ಬದ ಸಂಭ್ರಮ
ಬೆಂಗಳೂರು, ಡಿಸೆಂಬರ್ 28, 2019 (www.justkannada.in): ಇಂದು ನಟ ದಿಗಂತ್ ಗೆ ಹುಟ್ಟುಹಬ್ಬದ ಸಂಭ್ರಮ...
ಹೌದು. ಸ್ಯಾಂಡಲ್ ವುಡ್ ದೂದ್ ಪೇಡಾ ದಿಗಂತ್ ಇಂದು ಜನ್ಮದಿನದ ಸಂಭ್ರಮದಲ್ಲಿದ್ದಾರೆ. ಇಂದು 36ನೇ ವಸಂತಕ್ಕೆ ಕಾಲಿಟ್ಟಿರುವ ಅವರು 'ಮಿಸ್ ಕ್ಯಾಲಿಫೊರ್ನಿಯಾ'...
ಯಾವ ಬಂಡೆಯಾದರೇನು ಸ್ವಾಮಿ ಎದ್ದು ಬಂದು ವಿರೋಧಿಸುವುದೇ ಸೈ-ಯೇಸು ಪ್ರತಿಮೆ ನಿರ್ಮಾಣ ಕುರಿತು ಡಿಕೆ ಶಿವಕುಮಾರ್ ವಿರುದ್ದ ಅನಂತ್...
ಬೆಂಗಳೂರು,ಡಿ,27,2019(www.justkannada.in): ಕನಕಪುರ ತಾಲೂಕಿನ ಹಾರೋಬೆಲೆಯಲ್ಲಿ ಯೇಸುಕ್ರಿಸ್ತ ಪ್ರತಿಮೆ ನಿರ್ಮಾಣ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಶಿಲಾನ್ಯಾಸ ನೇರವೇರಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಅನಂತ್ ಕುಮಾರ್ ಹೆಗಡೆ ಟ್ವಿಟ್ಟರ್ ನಲ್ಲಿ ವಾಗ್ದಾಳಿ ನಡೆಸಿದ್ದಾರೆ.
ಈ ಬಗ್ಗೆ...
ಮಂಗಳೂರು ಗೋಲಿಬಾರ್ ನಲ್ಲಿ ಮೃತಪಟ್ಟವರ ನಿವಾಸಕ್ಕೆ ಟಿಎಂಸಿ ನಿಯೋಗ ಭೇಟಿ: ಪರಿಹಾರ ಚೆಕ್ ವಿತರಣೆ…
ಮಂಗಳೂರು ಡಿ,28,2019(www.justkannada.in): ಮಂಗಳೂರಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡದ ಪ್ರತಿಭಟನೆ ವೇಳೆ ಪೊಲೀಸರು ನಡೆಸಿದ್ದ ಫೈರಿಂಗ್ ನಲ್ಲಿ ಮೃತಪಟ್ಟವರ ನಿವಾಸಕ್ಕೆ ಇಂದು ತೃಣಮೂಲ ಕಾಂಗ್ರೆಸ್ ನಿಯೋಗ ಭೇಟಿ ನೀಡಿತು.
ಮಂಗಳೂರಿನ ಕುದ್ರೋಳಿ ಮತ್ತು...
ಬೇಸಿಗೆ ವೇಳೆ ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ- ಅಧಿಕಾರಿಗಳಿಗೆ ಡಿಸಿಎಂ ಗೋವಿಂದ ಕಾರಜೋಳ ಸೂಚನೆ…
ವಿಜಯಪುರ,ಡಿ,28,2019(www.justkannada.in): ಬೇಸಿಗೆಯಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಸೂಚನೆ ನೀಡಿದರು.
ಲಾಲ್ ಬಹದ್ದೂರ್ ಶಾಸ್ತ್ರಿ(ಆಲಮಟ್ಟಿ) ಅಣೆಕಟ್ಟಿಗೆ ಉಪಮುಖ್ಯಮಂತ್ರಿಗಳಾದ ಗೋವಿಂದ ಎಂ ಕಾರಜೋಳ ಅವರು ಭೇಟಿ ನೀಡಿ,...
ಗಲಾಟೆ ಪ್ರಕರಣ: ನಿರ್ಮಾಪಕಿ ವಂದನಾ ಜೈನ್ ವಿರುದ್ದ ಡಿಸಿಪಿಗೆ ದೂರು ಸಲ್ಲಿಸಿದ ನಟಿ ಸಂಜನಾ…
ಬೆಂಗಳೂರು,ಡಿ,28,2019(www.justkannada.in): ಬೆಂಗಳೂರಿನ ಸ್ಟಾರ್ ಹೋಟೆಲ್ ನಲ್ಲಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಮಾಪಕಿ ವಂದನಾ ಜೈನ್ ವಿರುದ್ದ ನಟಿ ಸಂಜನಾ ಕೇಂದ್ರ ವಿಭಾಗದ ಡಿಸಿಪಿಗೆ ದೂರು ನೀಡಿದ್ದಾರೆ.
ನಗರದ ರಿಚ್ಮಂಡ್ ಟೌನ್ ಬಳಿಯ ಸ್ಟಾರ್ ಹೋಟೆಲೊಂದರಲ್ಲಿ...
ಪೇಜಾವರ ಶ್ರೀಗಳ ಆರೋಗ್ಯದ ಬಗ್ಗೆ ಮಾಹಿತಿ ಪಡೆದ ಸಿಎಂ ಬಿಎಸ್ ವೈ: ಗಣ್ಯರ ಭೇಟಿಗೆ ನಿರ್ಬಂಧ…
ಉಡುಪಿ,ಡಿ,28,2019(www.justkannada.in): ಅನಾರೋಗ್ಯದ ಸಮಸ್ಯೆಯಿಂದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಪೇಜಾವರ ವಿಶ್ವೇಶ ತೀರ್ಥ ಸ್ವಾಮೀಜಿಗಳ ಆರೋಗ್ಯದ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ವೈದ್ಯರ ಬಳಿ ಮಾಹಿತಿ ಪಡೆದಿದ್ದಾರೆ.
ಸಿಎಂ ಬಿಎಸ್ ಯಡಿಯೂರಪ್ಪ ಉಡುಪಿಗೆ...
ಗಣರಾಜ್ಯೋತ್ಸವದ ಕೇಂದ್ರಬಿಂದುವಾಗಲಿರುವ ಕರ್ನಾಟಕದ ‘ ಅನುಭವ ಮಂಟಪ ‘ ಸ್ಥಬ್ದಚಿತ್ರ.
ಬೆಂಗಳೂರು, ಡಿಸೆಂಬರ್ 27 (ಕರ್ನಾಟಕ ವಾರ್ತೆ) ನವದೆಹಲಿಯಲ್ಲಿ ಜನವರಿ 26 ರಂದು ಜರುಗಲಿರುವ 2020 ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳಲು ಆಯ್ಕೆಯಾಗಿರುವ ಕರ್ನಾಟಕದ ಅನುಭವ ಮಂಟಪ ಸ್ಥಬ್ಧಚಿತ್ರವು ಈ ಬಾರಿ ಎಲ್ಲರ ಮನೆಸೂರೆಗೊಳ್ಳುವುದು...
ಸರ್ಕಾರಿ ಆಸ್ತಿ-ಪಾಸ್ತಿ ಹಾನಿ ಮಾಡಿದವರಿಗೆ ಉ.ಪ್ರದೇಶ ಮಾದರಿ ದಂಡಕ್ಕೆ ಚಿಂತನೆ- ಸಚಿವ ಆರ್.ಅಶೋಕ್ ಹೇಳಿಕೆ…..
ಬೆಂಗಳೂರು.ಡಿ,27,2019(www.justkannada.in): ಪ್ರತಿಭಟನೆ ಸಮಯದಲ್ಲಿ ಸರ್ಕಾರಿ ಆಸ್ತಿ-ಪಾಸ್ತಿ ಹಾನಿ ಮಾಡಿದವರಿಗೆ ಉತ್ತರ ಪ್ರದೇಶ ಮಾದರಿಯಲ್ಲಿ ದಂಡ ವಿಧಿಸುವ ಚಿಂತನೆ ನಡೆಸಲಾಗುತ್ತಿದೆಯೆಂದು ಸಚಿವ ಆರ್.ಅಶೋಕ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಆರ್.ಅಶೋಕ್, 'ಪ್ರತಿಭಟನೆ ಹೆಸರಲ್ಲಿ ಆಸ್ತಿ ಹಾನಿ...
ನಕಲಿ ದಾಖಲೆ ನೀಡಿ 7 ಲಕ್ಷ ವಾಹನ ಸಾಲ ಪಡೆದು ವಂಚಿಸಿದ್ದ ಆರೋಪಿ ಅಂದರ್…
ದಕ್ಷಿಣ ಕನ್ನಡ,ಡಿ,27,2019(www.justkannada.in): ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆಯಲ್ಲಿ ಇರುವ ಸುಮಂಗಲ ಕೋ. ಆಪರೇಟಿವ್ ಸೊಸೈಟಿಯಲ್ಲಿ ನಕಲಿ ದಾಖಲಾತಿಗಳನ್ನು ನೀಡಿ 7 ಲಕ್ಷ ವಾಹನ ಸಾಲ ಪಡೆದು ವಂಚಿಸಿದ್ದ ಆರೋಪಿಯನ್ನ ಪೊಲೀಸರು...



