ಕ್ರಿಕೆಟ್ ಬದುಕಿನ 15 ವರ್ಷ ಪೂರೈಸಿದ ಕೂಲ್ ಕ್ಯಾಪ್ಟನ್
ಬೆಂಗಳೂರು, ಡಿಸೆಂಬರ್ 2, 2019 (www.justkannada.in): ಧೋನಿ ಟೀಮ್ ಇಂಡಿಯಾ ಕ್ರಿಕೆಟ್ ತಂಡಕ್ಕೆ ಎಂಟ್ರಿಕೊಟ್ಟ ಹೆಗ್ಗಳಿಕೆ ಇಂದಿಗೆ 15 ವರ್ಷ ಪೂರೈಸಿದ್ದಾರೆ.
ಟೀಮ್ ಇಂಡಿಯಾದ ಅತ್ಯಂತ ಯಶಸ್ವಿ ನಾಯಕರ ಸಾಲಿನಲ್ಲಿ ಗುರುತಿಸಿಕೊಂಡಿರುವ ಧೋನಿ, 2004...
ಲಂಕಾ ವಿರುದ್ಧ ಸರಣಿಗೆ ‘ಹಿಟ್ ಮ್ಯಾನ್’ಗೆ ವಿಶ್ರಾಂತಿ
ನವದೆಹಲಿ, ಡಿಸೆಂಬರ್ 2, 2019 (www.justkannada.in): ರೋಹಿತ್ ಶರ್ಮಾ ಅವರಿಗೆ ಶ್ರೀಲಂಕಾ ವಿರುದ್ಧ ಸರಣಿಗೆ ವಿಶ್ರಾಂತಿ ನೀಡಲಾಗಿದೆ. ಅನುಭವಿ ವೇಗಿ ಮೊಹಮ್ಮದ್ ಶಮಿ ಅವರಿಗೂ ವಿರಾಮ ನೀಡಲಾಗಿದೆ.
ಬೆನ್ನು ನೋವಿನಿಂದ ಚೇತರಿಸಿಕೊಂಡಿರುವ ಜಸ್‌ಪ್ರೀತ್ ಬೂಮ್ರಾ...
‘ಸ್ವರ್ಣ ಕಮಲ’ ಮುಡಿಗೇರಿಸಿಕೊಂಡ ‘ಸರ್ಕಾರಿ ಪ್ರಾಥಮಿಕ ಶಾಲೆ ಕಾಸರಗೋಡು’
ಬೆಂಗಳೂರು, ಡಿಸೆಂಬರ್ 2, 2019 (www.justkannada.in): ರಿಷಬ್ ಶೆಟ್ಟಿ 'ಸರ್ಕಾರಿ ಪ್ರಾಥಮಿಕ ಶಾಲೆ ಕಾಸರಗೋಡು' ಚಿತ್ರಕ್ಕೆ ಸ್ವರ್ಣಕಮಲ ಪ್ರಶಸ್ತಿ ಲಭಿಸಿದೆ.
ಕನ್ನಡ ಚಲನಚಿತ್ರರಂಗದ ಖ್ಯಾತಿ ರಾಷ್ಟ್ರಮಟ್ಟದಲ್ಲಿ ಮತ್ತಷ್ಟು ಪ್ರಜ್ವಲಿಸುತ್ತಿದೆ. ದೆಹಲಿಯಲ್ಲಿಂದು ನಡೆದ 66ನೇ ರಾಷ್ಟ್ರೀಯ ಚಲನಚಿತ್ರ...
ಆಥಿಯಾ ಶೆಟ್ಟಿ ಜೊತೆ ಕೆ.ಎಲ್.ರಾಹುಲ್ ಡೇಟಿಂಗ್ !
ಬೆಂಗಳೂರು, ಡಿಸೆಂಬರ್ 2, 2019 (www.justkannada.in): ನಟ ಸುನಿಲ್ ಶೆಟ್ಟಿ ಪುತ್ರಿ ಅಥಿಯಾ ಶೆಟ್ಟಿ, ಕ್ರಿಕೆಟಿಗ ಕೆ.ಎಲ್.ರಾಹುಲ್ ಡೇಟಿಂಗ್ ನಡೆಸುತ್ತಿರುವಕ್ಕೆ ಮತ್ತಷ್ಟು ಪುರಾವೆಗಳು ಸಿಕ್ಕಿವೆ !
ಇತ್ತೀಚಿಗೆ ಆಥಿಯಾ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ವಿಶೇಷ ಎಂದರೆ...
ಮೃತಪಟ್ಟ ಇಬ್ಬರೂ ಅಮಾಯಕರು: ಹಿಂಸಾಚಾರಕ್ಕೆ ಕೇಂದ್ರಸರ್ಕಾರವೇ ಹೊಣೆ- ದಿನೇಶ್ ಗುಂಡೂರಾವ್ ಕಿಡಿ…
ಮಂಗಳೂರು,ಡಿ,24,2019(www.justkannada.in): ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಹಿಂಸಾಚಾರಕ್ಕೆ ಕೇಂದ್ರ ಸರ್ಕಾರವೇ ಹೊಣೆ. ಪ್ರತಿಭಟನೆಯಲ್ಲಿ ಪೊಲೀಸರ ಗುಂಡೇಟಿಗೆ ಮೃತಪಟ್ಟವರು ಅಮಾಯಕರು ಎಂದು ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್ ಹರಿಹಾಯ್ದರು.
ಮಂಗಳೂರಿನಲ್ಲಿ ಇಂದು...
ರಶ್ಮಿಕಾ ದೊಡ್ಡ ಕನಸುಗಾರ್ತಿ, ಆಕೆಯ ಎಲ್ಲ ಕನಸು ನನಸಾಗಲಿ ಎಂದ ರಕ್ಷಿತ್ ಶೆಟ್ಟಿ !
ಬೆಂಗಳೂರು, ಡಿಸೆಂಬರ್ 2, 2019 (www.justkannada.in): 'ಅವನೇ ಶ್ರೀಮನ್ನಾರಾಯಣ' ಚಿತ್ರದ ಪ್ರಮೋಷನ್ ನಲ್ಲಿ ಬ್ಯುಸಿಯಾಗಿರುವ ರಕ್ಷಿತ್ ಶೆಟ್ಟಿ ತಮ್ಮ ಬ್ರೇಕ್ ಅಪ್, ರಶ್ಮಿಕಾ ಕುರಿತು ಮಾತನಾಡಿದ್ದಾರೆ.
ರಶ್ಮಿಕಾ ದೊಡ್ಡ ಕನಸುಗಾರ್ತಿ. ಅವರ ಹಿನ್ನೆಲೆ ನನಗೆ...
‘ಅರ್ಜುನ್ ರೆಡ್ಡಿ’ ನಟಿ ಶಾಲಿನಿ ಪಾಂಡೆ ವಿರುದ್ಧ ಕ್ರಿಮಿನಲ್ ಕೇಸ್
ಬೆಂಗಳೂರು, ಡಿಸೆಂಬರ್ 2, 2019 (www.justkannada.in): ವಿಜಯ್ ದೇವರಕೊಂಡ ಅಭಿನಯದ 'ಅರ್ಜುನ್ ರೆಡ್ಡಿ ನಟಿ ಶಾಲಿನಿ ಪಾಂಡೆ ವಿರುದ್ಧ ದೂರು ದಾಖಲಾಗಿದೆ.
ಬಾಲಿವುಡ್ ಸ್ಟಾರ್ ನಟನ ಚಿತ್ರಕ್ಕೆ ನಾಯಕಿಯಾದ 'ಅರ್ಜುನ್ ರೆಡ್ಡಿ' ನಟಿ ಶಾಲಿನಿ ವಿರುದ್ಧ...
ಮಾಲ್ಡಿವ್ಸ್’ನಲ್ಲಿ ಫ್ಯಾಮಿಲಿ ಜೊತೆ ಜಾಲೀ ಮೂಡ್’ನಲ್ಲಿ ಕಾಜಲ್ !
ಬೆಂಗಳೂರು, ಡಿಸೆಂಬರ್ 2, 2019 (www.justkannada.in): ನಟಿ ಕಾಜಲ್ ಅಗರ್ ವಾಲಾ ಇದೀಗ ಕುಟುಂಬದವರೊಂದಿಗೆ ಹಾಲಿಡೇ ಮೂಡ್ ನಲ್ಲಿದ್ದು, ಮಾಲ್ಡಿವ್ಸ್ ಗೆ ತೆರಳಿದ್ದಾರೆ.
ತಂಗಿ ಮತ್ತು ಪೋಷಕರೊಂದಿಗಿರುವ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಅವರು...
ಉಪಚುನಾವಣೆಯಲ್ಲಿ ಸೋತವರಿಗೂ ಮಂತ್ರಿಗಿರಿ ವಿಚಾರ: ಸಚಿವ ವಿ.ಸೋಮಣ್ಣ ಪ್ರತಿಕ್ರಿಯಿಸಿದ್ದು ಹೀಗೆ…
ಮೈಸೂರು,ಡಿ,24,2019(www.justkannada.in): ಉಪಚುನಾವಣೆಯಲ್ಲಿ ಸೋತವರಿಗೂ ಮಂತ್ರಿಗಿರಿ ನೀಡುವ ಬಗ್ಗೆ ಚರ್ಚೆ ನಡೆಯುತ್ತಿರುವ ವಿಚಾರಕ್ಕೆ ಸಂಬಂಧಿಸಿದಿಂತೆ ಪ್ರತಿಕ್ರಿಯಿಸಿರುವ ವಸತಿ ಸಚಿವ ವಿ.ಸೋಮಣ್ಣ, ಈಗ ಸಂತೋಷವಾಗಿದ್ದೇನೆ, ಆ ಮಾತು ಹೀಗೇಕೆ ? ಯಾರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕು, ಯಾರನ್ನು...
ಮಂಗಳೂರಿನಲ್ಲಿ ಗೋಲಿಬಾರ್ ವಿಚಾರ: ಸಾಕ್ಷ್ಯ ತೋರಿಸಲು ಕಲ್ಲು ತೂರಾಟದ ದೃಶ್ಯ ಬಿಡುಗಡೆ ಮಾಡಿದ ಪೊಲೀಸರು….
ಮಂಗಳೂರು,ಡಿ,24,2019(www.justkannada.in): ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಪ್ರತಿಭಟನೆ ನಡೆದ ವೇಳೆ ಪೊಲೀಸರ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದ ಸಿ.ಸಿ ಟಿವಿ ದೃಶ್ಯಾವಳಿಯನ್ನ ಮಂಗಳೂರು ಪೊಲೀಸರು ಬಿಡುಗಡೆ ಮಾಡಿದ್ದಾರೆ.
ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ...



