ಸರ್ಕಾರದ ಅನುದಾನಗಳು ವ್ಯರ್ಥವಾಗದಂತೆ ಯೋಜನೆ ಅನುಷ್ಠಾನದ ಬಗ್ಗೆ ಚರ್ಚೆ, ವರದಿ ಸಲ್ಲಿಸಲಾಗುತ್ತದೆ- ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ…
ಮೈಸೂರು,ಡಿ,23,2019(www.justkannada.in): ಸರ್ಕಾರದ ಅನುದಾನಗಳು ವ್ಯರ್ಥವಾಗದಂತೆ ಯೋಜನೆ ಅನುಷ್ಠಾನಕ್ಕೆ ತರುವ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ. ಈ ಎಲ್ಲಾ ಅಂಶಗಳನ್ನು ಪಟ್ಟಿ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ...
ಪ್ರತಿಯೊಬ್ಬ ಮಾನವನಲ್ಲಿಯೂ ದೇವರ ರೂಪವನ್ನು ಕಾಣೋಣ – ಜನತೆಗೆ ಕ್ರಿಸ್ ಮಸ್ ಹಬ್ಬದ ಸಂದೇಶ ತಿಳಿಸಿದ ಮೈಸೂರಿನ ಕ್ರೈಸ್ತ...
ಮೈಸೂರು,ಡಿ,23,2019(www.justkannada.in): ಡಿಸೆಂಬರ್ 25 ರಂದು ಕ್ರಿಸ್ ಮಸ್ ಹಬ್ಬ ಹಿನ್ನೆಲೆ,ಕ್ರಿಸ್‌ಮಸ್ ಕ್ರೈಸ್ತರಿಗೆ ಮಾತ್ರವಲ್ಲ. ಮನುಕುಲಕ್ಕೆ ಸಂತೋಷ , ಶಾಂತಿ , ಸಮಾಧಾನ ತರುವ ಹಬ್ಬವಾಗಿದೆ. ನಾವೆಲ್ಲರೂ ಸ್ವಾರ್ಥವೆಂಬ ಕತ್ತಲನ್ನು ತೊರೆಯೋಣ. ಪ್ರತಿಯೊಬ್ಬ ಮಾನವನಲ್ಲಿಯೂ...
ಚಾಮರಾಜನಗರ: ಎನ್ ಆರ್ ಸಿ ಹಾಗೂ ಸಿಎಎ ವಿರೋಧಿಸಿ ಮುಸ್ಲೀಂ ಸಂಘಟನೆಗಳಿಂದ ಭಾರಿ ಪ್ರತಿಭಟನಾ ಮೆರವಣಿಗೆ..
ಚಾಮರಾಜನಗರ,ಡಿ,23,2019(www.justkannada.in): ಕೇಂದ್ರ ಸರ್ಕಾರವು ತರಲು ಉದ್ದೇಶಿಸಿರುವ ಎನ್.ಆರ್.ಸಿ. ಹಾಗೂ ಸಿ. ಎ.ಎ ಕಾಯ್ದೆ ತಿದ್ದುಪಡಿಯನ್ನು ಖಂಡಿಸಿ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಮುಸ್ಲಿಂ ಸಂಘಟನೆಗಳ ನೇತೃತ್ವದಲ್ಲಿ ಭಾರಿ ಪ್ರತಿಭಟನೆ ನಡೆಯಿತು.
ಚಾಮರಾಜನಗರದಲ್ಲಿ ಶನಿವಾರ ಮಧ್ಯರಾತ್ರಿ ನಿಷೇದಾಜ್ಞೆ...
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಈದ್ಗಾ ಮೈದಾನದಲ್ಲಿ ಸಭೆ: ಫುಲ್ ಟ್ರಾಫಿಕ್ ಜಾಮ್…
ಬೆಂಗಳೂರು,ಡಿ,23,2019(www.justkannada.in): ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆಗೆ ವಿರೋಧ ವ್ಯಕ್ತಪಡಿಸಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಯುತ್ತಿದ್ದು ಕಾಯ್ದೆ ವಾಪಸ್ ಪಡೆಯುವಂತೆ ಆಗ್ರಹಿಸಿದ್ದಾರೆ.
ಈ ನಡುವೆ ಬೆಂಗಳೂರಿನ ಕಂಟೋನ್ಮೆಂಟ್ ಬಳಿಯ ಖದ್ದೂಸ್ ಸಾಹೇಬ್...
ಮಂಗಳೂರಿನಲ್ಲಿ ಫೈರಿಂಗ್ ವೇಳೆ ಇಬ್ಬರ ಸಾವು ಕೇಸ್: ಮೃತರ ಕುಟುಂಬಕ್ಕೆ ಸಾಂತ್ವಾನ: ಕೆಪಿಸಿಸಿ ವತಿಯಿಂದ ಪರಿಹಾರ ಚೆಕ್ ವಿತರಿಸಿದ...
ಮಂಗಳೂರು, ಡಿ.23,2019(www.justkannada.in): ಪೌರತ್ವ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಪ್ರತಿಭಟನೆ ನಡೆಯುತ್ತಿದ್ದ ವೇಳೆ ಪೊಲೀಸರು ನಡೆಸಿದ ಫೈರಿಂಗ್ ಇಬ್ಬರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ನಿವಾಸಕ್ಕೆ ಮಾಜಿ ಸಿಎಂ ಸಿದ್ಧರಾಮಯ್ಯ ಭೇಟಿ ನೀಡಿ ಕುಟುಂಬಸ್ಥರಿಗೆ...
ಶಾಂತಿಯುತ ಪ್ರತಿಭಟನೆ ಮಾಡಿ: ಹಿಂಸಾಚಾರ ಗಲಾಟೆ ಮಾಡಿದ್ರೆ ಕಠಿಣ ಕ್ರಮ- ಸಿಎಂ ಬಿಎಸ್ ಯಡಿಯೂರಪ್ಪ ಎಚ್ಚರಿಕೆ….
ಶಿವಮೊಗ್ಗ,ಡಿ,23,2019(www.justkannada.in): ಪೌರತ್ವ ತಿದ್ಧುಪಡಿ ಕಾಯ್ದೆ ವಿರೋಧಿಸಿ ಧರಣಿ ಹಿನ್ನೆಲೆ, ಶಾಂತಿಯುತ ಪ್ರತಿಭಟನೆ ಮಾಡಿಬೇಕು. ಹಿಂಸಾಚಾರ ಗಲಾಟೆ ಮಾಡಿದ್ರೆ ಕಠೀಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಎಚ್ಚರಿಕೆ ನೀಡಿದರು.
ಶಿವಮೊಗ್ಗದಲ್ಲಿ ಇಂದು ಮಾತನಾಡಿದ...
ವರ್ಷದಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ದಾಖಲೆ ಬರೆದ ಮೊಹಮ್ಮದ್ ಶಮಿ
ಬೆಂಗಳೂರು ಡಿಸೆಂಬರ್ 23, 2019 (www.justkannada.in): ಮೊಹಮ್ಮದ್ ಶಮಿ ಕೂಡ ವರ್ಷವೊಂದರಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಬೌಲರ್ ಅನ್ನೋ ದಾಖಲೆಯನ್ನ ಬರೆದಿದ್ದಾರೆ.
ನಿನ್ನೆಯ ಪಂದ್ಯದಲ್ಲಿ ಶೇಯ್ ಹೋಪ್ರನ್ನ ಬೌಲ್ಡ್ ಮಾಡುವ ಮೂಲಕ ಒಟ್ಟು...
ಜಾಕ್ ಕಾಲೀಸ್ ದಾಖಲೆ ಮುರಿದ ‘ಕಿಂಗ್’ ಕೊಹ್ಲಿ.. !
ಬೆಂಗಳೂರು ಡಿಸೆಂಬರ್ 23, 2019 (www.justkannada.in): ವೆಸ್ಟ್ ಇಂಡೀಸ್ ನಡುವಿನ ಮೂರನೇ ಮತ್ತು ಕೊನೆಯ ಏಕದಿನ ಪಂದ್ಯ ಜಯಿಸಿದ ಟೀಂ ಇಂಡಿಯಾ ಸರಣಿ ಗೆಲುವಿನ ಮೂಲಕ 2019ಕ್ಕೆ ವಿದಾಯ ಹೇಳಿದೆ.
ಈ ಪಂದ್ಯದಲ್ಲಿ ತಂಡದ...
‘ಶ್ರೀನಿವಾಸ ಕಲ್ಯಾಣ’ದ ಬಳಿಕ Old Monk ಜೊತೆ ಬಂದ ಶ್ರೀನಿ !
ಬೆಂಗಳೂರು ಡಿಸೆಂಬರ್ 23, 2019 (www.justkannada.in): ಸ್ಯಾಂಡಲ್ವುಡ್ ನಟ, ನಿರ್ದೇಶಕ ಶ್ರೀನಿ ಹೊಸ ಸಿನಿಮಾವೊಂದನ್ನು ಕೈಗೆತ್ತಿಕೊಂಡಿದ್ದಾರೆ.
'ಶ್ರೀನಿವಾಸ ಕಲ್ಯಾಣ' ಹಾಗೂ 'ಬೀರ್ ಬಲ್' ಸಿನಿಮಾಗಳನ್ನು ಪರಿಚಯಿಸಿರುವ ಶ್ರೀನಿ ಇದೀಗ 'ಓಲ್ಡ್ ಮಾಂಕ್' ಹೆಸರಿನ ಸಿನಿಮಾ...
‘ಅವನೇ ಶ್ರೀಮನ್ನಾರಾಯಣ’ ನೋಡಲು ಆನ್’ಲೈನ್ ಬುಕ್ಕಿಂಗ್ ಶುರು !
ಬೆಂಗಳೂರು ಡಿಸೆಂಬರ್ 23, 2019 (www.justkannada.in): ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ ಬಹುನಿರೀಕ್ಷಿತ ಅವನೇ ಶ್ರೀಮನ್ನಾರಾಯಣ ಸಿನಿಮಾ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದೆ.
ಈ ವಾರಂತ್ಯಕ್ಕೆ ಅಂದರೆ ಡಿಸೆಂಬರ್ 27 ರಂದು ಸಿನಿಮಾ ಬಿಡುಗಡೆಯಾಗಲಿದ್ದು, ಚಿತ್ರದ...



