ಧರ್ಮಸ್ಥಳ ಅಪಪ್ರಚಾರಕ್ಕೆ ಖಂಡನೆ: ಇಂದು ಮದ್ದೂರು ಬಂದ್
ಮಂಡ್ಯ,ಆಗಸ್ಟ್,22,2025 (www.justkannadain): ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಖಂಡಿಸಿ ಇಂದು ವಿವಿಧ ಸಂಘಟನೆಗಳು ಮಂಡ್ಯ ಜಿಲ್ಲೆಯ ಮದ್ದೂರು ಬಂದ್ ಗೆ ಕರೆ ನೀಡಿವೆ.
ಪುಣ್ಯಕ್ಷೇತ್ರ ಸಂರಕ್ಷಣಾ ಸಮಿತಿ, ಹಿಂದೂ ರಕ್ಷಣಾ ಸಮಿತಿಯಿಂದ ಮದ್ದೂರು ಬಂದ್ ಗೆ...
ಮಹೇಶ್ ತಿಮರೋಡಿ ಬಂಧನ ವೇಳೆ ಕರ್ತವ್ಯಕ್ಕೆ ಅಡ್ಡಿ: ಮೂವರು ಅರೆಸ್ಟ್
ಉಡುಪಿ,ಆಗಸ್ಟ್,21,2025 (www.justkannada.in): ಬಿಎಲ್ ಸಂತೋಷ್ ಬಗ್ಗೆ ಅವಹೇಳನಕಾರಿ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೋರಾಟಗಾರ ಮಹೇಶ್ ತಿಮರೋಡಿ ಬಂಧಿಸಿ ಕರೆದೊಯ್ಯುತ್ತಿದ್ದ ವೇಳೆ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಮೂವರನ್ನ ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು...
ಕಾಂಗ್ರೆಸ್ ಸರ್ಕಾರ ಎರಡು ವರ್ಷ ಬೋಗಸ್ ಹೇಳಿದ್ದು ಬಿಟ್ಟರೆ ಬೇರೆ ಏನೂ ಮಾಡಿಲ್ಲ- ಸುನೀಲ್ ಕುಮಾರ್ ಟೀಕೆ
ಬೆಂಗಳೂರು,ಆಗಸ್ಟ್,21,2025 (www.justkannada.in): ರಾಜ್ಯದಲ್ಲಿ ಈ ಸರ್ಕಾರದ ಆಡಳಿತದಲ್ಲಿ ಅನುದಾನ ಇಲ್ಲದೆ ಶಾಸಕರು ಓಡಾಡಲು ಆಗದಂತ ಪರಿಸ್ಥಿತಿ ನಿರ್ಮಾಣವಾಗಿದೆ. ಕಾಂಗ್ರೆಸ್ ಸರ್ಕಾರ ಎರಡು ವರ್ಷ ಬೋಗಸ್ ಹೇಳಿದ್ದು ಬಿಟ್ಟರೆ ಬೇರೆ ಏನೂ ಮಾಡಿಲ್ಲ ಎಂದು...
ಯೂಟ್ಯೂಬರ್ ಎಂ.ಡಿ ಸಮೀರ್ ಗೆ ನಿರೀಕ್ಷಣಾ ಜಾಮೀನು ಮಂಜೂರು
ಮಂಗಳೂರು, ಆಗಸ್ಟ್,21,2025 (www.justkannada.in): ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದ ಸಂಬಂಧಿಸಿದಂತೆ ಯೂಟ್ಯೂಬರ್ ಎಂ.ಡಿ ಸಮೀರ್ ಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಮಂಗಳೂರು ಜಿಲ್ಲಾ ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.
ಎಐ...
ಮಹಾರಾಷ್ಟ್ರದ ಕನ್ನಡ ಶಾಲೆಗಳಿಗೆ ‘ನಲಿ-ಕಲಿ’ ಕನ್ನಡ ಕಲಿಕಾ ಸಾಮಗ್ರಿ ವಿತರಣೆ.
ಸಾಂಗ್ಲಿ,ಆಗಸ್ಟ್,21,2025 (www.justkannada.in): ಕರ್ನಾಟಕ ಗಡಿ ಪ್ರದೇಶ ಅಭಿವೃದ್ದಿ ಪ್ರಾಧಿಕಾರ, ಆದರ್ಶ ಕನ್ನಡ ಬಳಗ, ಮಹಾರಾಷ್ಟ್ರ ಹಾಗೂ ಸೋಲಾಪುರ ಜಿಲ್ಲೆಯ ಕನ್ನಡಪರ ಸಂಘ-ಸಂಸ್ಥೆಗಳ “ಇವರ ಸಹಯೋಗದಲ್ಲಿ ಗಡಿನಾಡು ಕನ್ನಡ ಸಾಹಿತ್ಯ ಸಾಂಸ್ಕೃತಿ ಉತ್ಸವ -2025...
ವಿಧಾನಪರಿಷತ್ ನಲ್ಲೂ ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ ಅಂಗೀಕಾರ
ಬೆಂಗಳೂರು,ಆಗಸ್ಟ್,21,2025 (www.justkannada.in): ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ ಇದೀಗ ವಿಧಾನ ಪರಿಷತ್ ನಲ್ಲೂ ಅಂಗೀಕಾರವಾಗಿದೆ.
ನಿನ್ನೆ ವಿಧಾನಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ ಮಂಡಿಸಿದ್ದರು. ನಂತರ ವಿಧಾನಸಭೆಯಲ್ಲಿ...
ಧರ್ಮಸ್ಥಳ ವಿರುದ್ಧ ಅಪಪ್ರಚಾರ ಆರೋಪ: ನಾಲ್ವರ ವಿರುದ್ಧ ಸ್ನೇಹಮಯಿ ಕೃಷ್ಣ ದೂರು
ಧರ್ಮಸ್ಥಳ,ಆಗಸ್ಟ್,21,2025 (www.justkannada.in): ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಆರೋಪದ ಮೇಲೆ ಮೈಸೂರು ಮೂಲದ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಅವರು ನಾಲ್ವರ ವಿರುದ್ದ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಮಹೇಶ್ ತಿಮರೋಡಿ, ಗಿರೀಶ್ ಮಟ್ಟಣ್ಣವರ್,...
ಮಹೇಶ್ ತಿಮರೋಡಿ ಬಂಧನ: ಪೊಲೀಸ್ ಠಾಣೆ ಸುತ್ತಮುತ್ತ ಬಿಗಿ ಭದ್ರತೆ, ನಿಷೇಧಾಜ್ಞೆ
ಉಡುಪಿ,ಆಗಸ್ಟ್,21,2025 (www.justkannada.in): ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪದ ಮೇಲೆ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಬ್ರಹ್ಮಾವರ ಠಾಣಾ ಪೊಲೀಸರು ಬಂಧಿಸಿದ್ದು ವಿಚಾರಣೆಗೊಳಪಡಿಸಿದ್ದಾರೆ.
ವಿಚಾರಣೆಗೆ ಹಾಜರಾಗುವಂತೆ ಎರಡು...
ವಿದ್ಯಾರ್ಥಿಗಳೊಂದಿಗೆ ಸಂವಾದ: ಹಲವು ಶೈಕ್ಷಣಿಕ ವಿಚಾರ ಹಂಚಿಕೊಂಡ ಸಚಿವ ಮಧು ಬಂಗಾರಪ್ಪ
ಬೆಂಗಳೂರು,ಆಗಸ್ಟ್,21,2025 (www.justkannada.in): ಇಂದು ವಿಧಾನಸೌಧದಲ್ಲಿ ದಿ ಆಶ್ರಮ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಅವರು ಸಂವಾದ ನಡೆಸಿದರು.
ಶಾಲೆಯ ಮಕ್ಕಳು ತಮ್ಮ ಶಿಕ್ಷಕರೊಂದಿಗೆ ವಿಧಾನಸಭೆಯ...
AIISH ವಜ್ರಮಹೋತ್ಸವ: ರಾಷ್ಟ್ರಪತಿ ಕಾರ್ಯಕ್ರಮಕ್ಕೆ ಮೀಡಿಯಾಗಿಲ್ಲ ಪ್ರವೇಶ..
ಮೈಸೂರು,ಆಗಸ್ಟ್,21,2025 (www.justkannada.in): ಮೈಸೂರಿನ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯಲ್ಲಿ ಸೆಪ್ಟಂಬರ್ 1 ರಂದು ನಡೆಯಲಿರುವ ಸಿಲ್ವರ್ ಜ್ಯುಬಿಲಿ(ವಜ್ರ ಮಹೋತ್ಸವ) ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಗಮಿಸಲಿದ್ದು ಈ...













