ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ವಿರೋಧ: ಕೊಡಗು, ಕಲ್ಬುರ್ಗಿ, ಕೋಲಾರ ಸೇರಿ ಹಲವು ಜಿಲ್ಲೆಗಳಲ್ಲಿ ಪ್ರತಿಭಟನೆ…
ಕಲ್ಬುರ್ಗಿ/ಕೋಲಾರ,ಡಿ,23,2019(www.justkannada.in): ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಕಲ್ಬುರ್ಗಿ, ಕೋಲಾರ , ಕೊಡಗು ಸೇರಿ ಹಲವು ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ.
ಕಲಬುರುಗಿ ಚಿಂಚೋಳಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ...
ಕಾನೂನು ಸುವ್ಯವಸ್ಥೆ ಕಾಪಾಡಲು ಸೂಚನೆ :ಬೆಂಗಳೂರಿನಲ್ಲಿನ ಭದ್ರತೆ ಬಗ್ಗೆ ಹಿರಿಯ ಪೊಲೀಸ್ ಆಧಿಕಾರಿಗಳಿಂದ ಮಾಹಿತಿ ಪಡೆದ ಸಿಎಂ ಬಿಎಸ್...
ಬೆಂಗಳೂರು,ಡಿ,23,2019(www.justkannada.in): ಪೌರತ್ವ ತಿದ್ದುಪಡಿ ಕಾಯ್ದೆಗೆ ಪರ ಮತ್ತು ವಿರೋಧವಾಗಿ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆ ಸಿಎಂ ಬಿಎಸ್ ಯಡಿಯೂರಪ್ಪ ಹಿರಿಯ ಪೊಲೀಸ್ ಅಧಿಕಾರಿಗಳ ಬಳಿ ಬೆಂಗಳೂರಿನಲ್ಲಿ ಕೈಗೊಂಡಿರುವ ಭದ್ರತೆ ಬಗ್ಗೆ ಮಾಹಿತಿ ಪಡೆದರು.
ಬೆಂಗಳೂರಿನ ಟೌನ್...
ಜಾರ್ಖಾಂಡ್ ವಿಧಾನಸಭಾ ಚುನಾವಣಾ ಫಲಿತಾಂಶ: ಮಹಾಮೈತ್ರಿಕೂಟಕ್ಕೆ ಮುನ್ನಡೆ
ಜಾರ್ಖಂಡ್,ಡಿ,23,2019(www.justkannada.in):ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ ಇಂದು ಪ್ರಕಟಗೊಂಡಿದ್ದು ಮಹಾಮೈತ್ರಿಕೂಟ ಮುನ್ನಡೆ ಸಾಧಿಸಿದೆ.
ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಜಾರ್ಖಾಂಡ್ ಚುನಾವಣಾ ಫಲಿತಾಂಶ ಪ್ರಕಟಗೊಳ್ಳುತ್ತಿದೆ. ಈ ನಡುವೆ ಬಿಜೆಪಿ ಹಿನ್ನಡೆ ಅನುಭವಿಸಿದೆ. ಒಟ್ಟು 81 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ...
ಮಂಗಳೂರಿನಲ್ಲಿ ಫೈರಿಂಗ್ ವೇಳೆ ಇಬ್ಬರು ಸಾವು ಪ್ರಕರಣ ಸಿಐಡಿ ತನಿಖೆಗೆ…
ಬೆಂಗಳೂರು,ಡಿ,23,2019(www.justkannada.in): ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹಾರಿಸಿದ ಗುಂಡಿಗೆ ಇಬ್ಬರು ಬಲಿಯಾದ ಪ್ರಕರಣವನ್ನ ಸಿಐಡಿ ತನಿಖೆಗೆ ವಹಿಸಲಾಗಿದೆ.
ಈ ಬಗ್ಗೆ ಮಾಧ್ಯಮಗಳ ಜತೆ ಮಾತನಾಡಿ...
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧ ಹಿನ್ನೆಲೆ: ಈದ್ಗಾ ಮೈದಾನದಲ್ಲಿಂದು ಶಾಂತಿ ಸೌಹಾರ್ದ ಸಭೆ…
ಬೆಂಗಳೂರು,ಡಿ,23,2019(www.justkannada.in): ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧ ಹಿನ್ನಲೆ, ಅಲ್ಪಸಂಖ್ಯಾತ ಸಮುದಾಯದಿಂದ ಖದ್ದೂಸ್ ಸಾಹೇಬ್ ಈದ್ಗಾ ಮೈದಾನದಲ್ಲಿಂದು ಶಾಂತಿ ಸೌಹಾರ್ದ ಸಭೆ ನಡೆಯಲಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಸಭೆಯ ಆಯೋಜಕ ಸಯ್ಯದ್, ಸಿಎಎ ಪರ...
ದೇವಸ್ಥಾನದ ಬೀಗ ಮುರಿದು ಹುಂಡಿ ದೋಚಿ ಪರಾರಿಯಾದ ಖದೀಮರು…
ಕೊಡಗು,ಡಿ,22,2019(www.justkannada.in): ದೇವಸ್ಥಾನದ ಬೀಗ ಮುರಿದು ಹುಂಡಿ ದೋಚಿ ಖದೀಮರು ಪರಾರಿಯಾಗಿರುವ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕಿನಲ್ಲಿ ನಡೆದಿದೆ.
ಮಡಿಕೇರಿ ತಾಲ್ಲೂಕು ನಾಪೋಕ್ಲು ಸಮೀಪದ ಕೊಳಕೇರಿ ಭಗವತಿ ದೇವಸ್ಥಾನದಲ್ಲಿ ಈ ಘಟನೆ ನಡೆದಿದೆ. ಕಳ್ಳರು...
ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದಿದ್ದ ಕಾಡಾನೆ ಚಿಕಿತ್ಸೆ ಫಲಿಸದೆ ಸಾವು…
ಕೊಡಗು,ಡಿ,22,2019(www.justkannada.in): ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದು ನಿತ್ರಾಣಗೊಂಡಿದ್ದ ಆನೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆ ಸೋಮವಾರಪೇಟೆಯಲ್ಲಿ ನಡೆದಿದೆ.
ಸೋಮವಾರಪೇಟೆ ತಾಲೂಕಿನ ತ್ಯಾಗತ್ತೂರು ಗ್ರಾಮದ ಕಾಫಿ ತೋಟದಲ್ಲಿ ಈ ಘಟನೆ ನಡೆದಿದೆ....
ಆರು ಮಂದಿ ದರೋಡೆಕೋರರು ಅರೆಸ್ಟ್: ಚಿನ್ನಾಭರಣ, ಬೈಕ್ ಮತ್ತು ವ್ಯಾನ್ ಪೊಲೀಸರ ವಶಕ್ಕೆ…
ಮೈಸೂರು,ಡಿ,22,2019(www.justkannada.in): ರಾತ್ರಿ ವೇಳೆ ದರೋಡೆ ಮಾಡುತ್ತಿದ್ದ ಆರುಮಂದಿ ದರೋಡೆಕೋರರನ್ನ ಮೈಸೂರಿನ ಮಂಡಿ ಠಾಣಾ ಪೊಲೀಸರು ಬಂಧಿಸಿದ್ದಾರೆ.
ನಗರದ ಮಹದೇಶ್ವರ ಬಡಾವಣೆಯ ಮಂಜುನಾಥ್, ಕುಂಬಾರಕೊಪ್ಪಲು ನಿವಾಸಿ ಮಂಜು, ಕೆ.ಆರ್ ಮೊಹಲ್ಲಾ ನಿವಾಸಿ ಶ್ರೀಧರ್, ಬನ್ನೂರು ಟೌನ್...
ನೀವು ಈಗಲೇ ಅಡ್ರೆಸ್ ಇಲ್ಲದಂತಾಗಿದ್ದೀರಿ: ಇನ್ನು ಮೂರೂವರೆ ವರ್ಷ ನನ್ನನ್ನು ಏನೂ ಮಾಡಕ್ಕಾಗಲ್ಲ- ಹೆಚ್.ಡಿ ಕುಮಾರಸ್ವಾಮಿಗೆ ಸಿಎಂ ಬಿಎಸ್...
ಬೆಂಗಳೂರು,ಡಿ,22,2019(www.justkannada.in): ಯಡಿಯೂರಪ್ಪ ಅಧಿಕಾರದಲ್ಲಿ ಎಷ್ಟು ದಿನ ಇರ್ತಾರೆ ನೋಡೋಣ ಅಂತ ಕುಮಾರಸ್ವಾಮಿ ಹೇಳಿದ್ದಾರೆ. ಇನ್ನು ಮೂರೂವರೆ ವರ್ಷ ನನ್ನನ್ನು ಏನೂ ಮಾಡಕ್ಕಾಗಲ್ಲ. ನೀವು ಈಗಲೇ ಅಡ್ರೆಸ್ ಗೆ ಇಲ್ಲದಂತಾಗಿದೀರಿ. ಮೂರುವರೆ ವರ್ಷ ಆದ...
ಅಕ್ರಮವಾಗಿ ರಕ್ತಚಂದನ ಮರಗಳನ್ನ ಸಂಗ್ರಹಿಸಿದ್ದ ವ್ಯಕ್ತಿ ಬಂಧನ: 80 ಲಕ್ಷ ಮೌಲ್ಯದ ರಕ್ತಚಂದನ ಮರದ ತುಂಡುಗಳು ವಶಕ್ಕೆ…
ಮೈಸೂರು,ಡಿ,22,2019(www.justkannada.in): ಅಂತರಾಷ್ಟ್ರೀಯ ಮಾರುಕಟ್ಟೆಗೆ ಸಾಗಾಣಿಕೆ ಮಾಡಲು ಅಕ್ರಮವಾಗಿ ರಕ್ತಚಂದನ ಮರಗಳನ್ನ ಸಂಗ್ರಹಿಸಿದ್ದ ಆರೋಪಿಯನ್ನ ನಗರದ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ನಗರದ ಪುಲಕೇಶಿ ರಸ್ತೆ, ಲಷ್ಕರ್ ಮೊಹಲ್ಲಾದ ನಿವಾಸಿ ಫೈರೋಜ್ ಅಲಿಖಾನ್ ಬಂಧಿತ ಆರೋಪಿ. ಬಂಧಿತನಿಂದ...



