Saturday, April 18, 2026
Home Blog Page 4221

ಪೌರತ್ವ ತಿದ್ದುಪಡಿ ಕಾಯ್ದೆಗೆ ಬೆಂಬಲಿಸಿ ಮೈಸೂರಿನಲ್ಲಿ ಬಲ ಪ್ರದರ್ಶನ: ಪ್ರಧಾನಿ ನರೇಂದ್ರ ಮೋದಿ ಪರ ಘೋಷಣೆ….

0
ಮೈಸೂರು,ಡಿ,22,2019(www.justkannada.in): ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ಪರ ಮತ್ತು ವಿರೋಧಗಳು ವ್ಯಕ್ತವಾಗಿವೆ. ಈ ನಡುವೆ ಸಿಎಎ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ ನಡೆದು ಹಿಂಸಾಚಾರಕ್ಕೆ ತಿರುಗಿತ್ತು. ಇದೀಗ ಕಾಯ್ದೆ ಬೆಂಬಲಿಸಿ...

ಅಧಿಕಾರಿಗಳ ವಿರುದ್ದ ಕ್ರಮಕ್ಕೆ ಆಗ್ರಹ: ಗೃಹಸಚಿವರಾಗಲು ಬಸವರಾಜ ಬೊಮ್ಮಾಯಿ ಅನ್ ಫಿಟ್ ಎಂದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ...

0
ಮಂಗಳೂರು,ಡಿ,22,2019(www.justkannada.in):  ಮಂಗಳೂರಿನಲ್ಲಿ ಪ್ರತಿಭಟನೆ ವೇಳೆ ನಡೆದ ಗೋಲಿಬಾರ್ ಗೆ ಸಂಬಂಧಿಸಿದಂತೆ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಿ ಎಂದು ಸಿಎಂ ಬಿಎಸ್ ಯಡಿಯೂರಪ್ಪಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆಗ್ರಹಿಸಿದರು. ಸಿಎಎ ವಿರೋಧಿಸಿ ಮಂಗಳೂರಿನಲ್ಲಿ ಪ್ರತಿಭಟನೆ...

ನಮ್ಮ ಪ್ರತಿಭಟನೆಯನ್ನ ಹತ್ತಿಕ್ಕುವ ಪ್ರಯತ್ನ: ಪೌರತ್ವ ತಿದ್ದುಪಡಿ ಕಾಯ್ದೆ ಹಿಂಪಡೆಯುವವರೆಗೂ ಹೋರಾಟ-  ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆ…

0
ಮೈಸೂರು,ಡಿ,22,2019(www.justkannada.in): ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಾವು ನಡೆಸುತ್ತಿರುವ ಪ್ರತಿಭಟನೆಯನ್ನ ಹತ್ತಿಕ್ಕುವ ಪ್ರಯತ್ನ ಮಾಡಲಾಗುತ್ತಿದೆ.  ಕೇಂದ್ರ‌ ಸರ್ಕಾರ ಈ ಕಾಯ್ದೆಯನ್ನ ಹಿಂಪಡೆಯುವವರೆಗೂ ನಾವು ಪ್ರತಿಭಟನೆ ಮಾಡುತ್ತೇವೆ ಎಂದು ಶಾಸಕ ಡಾ.ಯತೀಂದ್ರ ಸಿದ್ಧರಾಮಯ್ಯ ತಿಳಿಸಿದರು. ಮೈಸೂರಿನಲ್ಲಿ...

ಸಿಎಂ ಬಿಎಸ್ ವೈ ಮಾತನಾಡಿಸಲು ಯತ್ನಿಸಿದ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ: ಮುಂದೇನಾಯ್ತು…?

0
ಬೆಂಗಳೂರು,ಡಿ,22,2019(www.justkannada.in): ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿರುದ್ದ ಬಂಡೆದ್ದು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿರುವ ಶರತ್ ಬಚ್ಚೇಗೌಡ ಇಂದು ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದ ಬಳಿಕ ಸಿಎಂ ಬಿಎಸ್ ಯಡಿಯೂರಪ್ಪ...

ವಾಕ್ ವಿಥಿನ್ 2019 ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ: 40 ಹಳ್ಳಿಗಳಲ್ಲಿ 8ದಿನಗಳ ಕಾಲ ನಡಿಗೆ…

0
ಮೈಸೂರು,ಡಿ,22,2019(www.justkannada.in): ಮೈಸೂರಿನ  ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್ ವತಿಯಿಂದ ಆಯೋಜಿಸಲಾಗಿರುವ ವಾಕ್ ವಿಥಿನ್ 2019ಎಂಬ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಮೈಸೂರಿನ ಹೆಬ್ಬಾಳ್ ನಲ್ಲಿರುವ ವಿವೇಕಾನಂದ ಯೂತ್ ಮೂವ್ ಮೆಂಟ್  ಸಂಸ್ಥೆ ಆವರಣದಲ್ಲಿ...

ಪೌರತ್ವ ಕಾಯ್ದೆ ವಿಚಾರದಲ್ಲಿ ಪ್ರತಿಪಕ್ಷಗಳಿಂದ ದಾರಿತಪ್ಪಿಸುವ ಕೆಲಸ: ಜನರು ಊಹಾಪೋಹಗಳಿಗೆ ಕಿವಿಕೊಡಬಾರದು- ಡಿಸಿಎಂ ಅಶ್ವಥ್ ನಾರಾಯಣ್ ಹೇಳಿಕೆ…

0
ಮೈಸೂರು,ಡಿ,22,2019(www.justkannada.in):  ಪೌರತ್ವ ಕಾಯ್ದೆ ವಿಚಾರದಲ್ಲಿ ಪ್ರತಿಪಕ್ಷಗಳು ಕೆಲ ವರ್ಗದವರನ್ನು ದಾರಿತಪ್ಪಿಸುತ್ತಿವೆ. ಜನರು ಊಹಾಪೋಹಗಳಿಗೆ ಕಿವಿಕೊಡಬಾರದು ಎಂದು ಡಿಸಿಎಂ ಅಶ್ವಥ್ ನಾರಾಯಣ್  ತಿಳಿಸಿದರು. ಮೈಸೂರಿನಲ್ಲಿ ಇಂದು ಮಾತನಾಡಿದ ಡಿಸಿಎಂ ಅಶ್ವಥ್ ನಾರಾಯಣ್, ಪೌರತ್ವ ಕಾಯ್ದೆ ವಿಚಾರದಲ್ಲಿ...

ಬಡ ಕರಾಟೆ ಪಟುವಿಗೆ ಶ್ರೀಲಂಕಾ ತೆರಳಲು ವೇತನದ ಹಣ ನೀಡಿದ ಅಧಿಕಾರಿ….

0
ರಾಮನಗರ, ಡಿ.22,2019(www.justkannada.in):  ಆರ್ಥಿಕ‌ ಸಂಕಷ್ಟದಲ್ಲಿದ್ದ ಕರಾಟೆಪಟುವಿಗೆ ಶ್ರೀಲಂಕಾದಲ್ಲಿ  ಚಾಂಪಿಯನ್ ಷಿಪ್ ನಲ್ಲಿ ಪಾಲ್ಗೊಳ್ಳಲು  ವೇತನದ ಹಣ ನೀಡುವ ಮೂಲಕ ಜಿಲ್ಲಾ ವಾರ್ತಾಧಿಕಾರಿ ಎಸ್.ಶಂಕರಪ್ಪ ಅವರು ಮಾನವೀಯತೆ ಮೆರೆದಿದ್ದಾರೆ. ಚನ್ನಪಟ್ಟಣ ಬಳಿಯ ಕೊಂಡಾಪುರ ಗ್ರಾಮದ ಕಡುಬಡವರಾಗಿರುವ...

ಮಂಗಳೂರು ಪ್ರತಿಭಟನೆ ವೇಳೆ ಇಬ್ಬರ ಸಾವು ಕೇಸ್: ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ…

0
ಬೆಂಗಳೂರು,ಡಿ,22,2019(www.justkannada.in):  ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ಪೊಲೀಸರ ಗುಂಡಿಗೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ತಲಾ 10 ಲಕ್ಷ ಪರಿಹಾರ ಘೋಷಣೆ...

ಸೈಟ್ ಕೊಡಿಸುವುದಾಗಿ ಹಣಪಡೆದು ವಂಚನೆ: ಆರೋಪಿ ಅರೆಸ್ಟ್….

0
ಹುಬ್ಬಳ್ಳಿ,ಡಿ,22,2019(www.justkannada.in):  ಸೈಟ್ ಕೊಡುವುದಾಗಿ ಹಣ ಪಡೆದು ಗ್ರಾಹಕರಿಗೆ ವಂಚನೆ ಮಾಡಿದ್ದ ವ್ಯಕ್ತಿಯನ್ನ ಹುಬ್ಬಳ್ಳಿಯ ನವನಗರ ಠಾಣಾ ಪೊಲೀಸರು ಬಂಧಸಿದ್ದಾರೆ. ನಾಗರಾಜು ಶ್ಯಾವಿ ಬಂಧಿತ ಆರೋಪಿ.  ನಾಗರಾಜು ಶ್ಯಾವಿ ನಿಸರ್ಗ ಡೆವಲಪರ್ಸ್ ಮಾಲೀಕನಾಗಿದ್ದು ಜನರಿಗೆ ಸೈಟ್...

ಉಪಚುನಾವಣೆಯಲ್ಲಿ ಗೆಲುವ ಸಾಧಿಸಿದ 15 ನೂತನ ಶಾಸಕರಿಂದ ಪ್ರಮಾಣ ವಚನ ಸ್ವೀಕಾರ…

0
ಬೆಂಗಳೂರು,ಡಿ,22,2019(www.justkannada.in):  ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ನೂತನ ಶಾಸಕರು ಇಂದು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ವಿಧಾನಸೌಧದಲ್ಲಿ ನಡೆದ ಪ್ರಮಾಣ ವಚನಸ್ವೀಕಾರ ಕಾರ್ಯಕ್ರಮದಲ್ಲಿ 15 ಕ್ಷೇತ್ರಗಳ ನೂತನ ಶಾಸಕರು ಪ್ರಮಾಣ...