ರಾಜ್ಯದಲ್ಲಿ ಗೃಹ ಸಚಿವರು ಇದ್ದಾರಾ? ಬೇಕಿದ್ದರೆ ನಮ್ಮನ್ನೂ ಬಂಧಿಸಲಿ: ಮಾಜಿ ಸಿಎಂ ಸಿದ್ದರಾಮಯ್ಯ ಸವಾಲು
ಬೆಂಗಳೂರು, ಡಿಸೆಂಬರ್ 21, 2019 (www.justkannada.in): ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಗೋಲಿಬಾರ್ ನಲ್ಲಿ ಸತ್ತವರು ಹಿಂಸಾಚಾರಿಗಳಲ್ಲ, ಅವರು ಅಮಾಯಕರು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ನಿನ್ನೆ ನನ್ನನ್ನು...
ಸಿಎಂ ಭೇಟಿ ಮಾಡಿದ ಗೋಲಿಬಾರ್‌ನಲ್ಲಿ ಸಾವನ್ನಪ್ಪಿದವರ ಕುಟುಂಬ ಸದಸ್ಯರು
ಮಂಗಳೂರು, ಡಿಸೆಂಬರ್ 21, 2019 (www.justkannada.in): ನಗರದ ಸರ್ಕಿಟ್ ಹೌಸ್‌ನಲ್ಲಿ ಸಭೆ ನಡೆಸಲು ಆಗಮಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಪೊಲೀಸರ ಗೋಲಿಬಾರ್‌ನಲ್ಲಿ ಸಾವನ್ನಪ್ಪಿದ ಇಬ್ಬರು ವ್ಯಕ್ತಿಗಳ ಕುಟುಂಬದವರು ಭೇಟಿ ಮಾಡಿದ್ದಾರೆ.
ಸರ್ಕಿಟ್ ಹೌಸ್‌ಗೆ ಶಾಸಕ ಯು.ಟಿ.ಖಾದರ್...
ವೆಂಟಿಲೇಟರ್ ಮೂಲಕ ಪೇಜಾವರ ಶ್ರೀಗಳಿಗೆ ಉಸಿರಾಟದ ವ್ಯವಸ್ಥೆ: ಚಿಕಿತ್ಸೆ ಮುಂದುವರಿಕೆ
ಉಡುಪಿ, ಡಿಸೆಂಬರ್ 21, 2019 (www.justkannada.in): ತೀವ್ರ ಉಸಿರಾಟ ತೊಂದರೆಯಿಂದಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಾಗಿರುವ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರಿಗೆ ವೆಂಟಿಲೇಟರ್ (ಕೃತಕ ಉಸಿರಾಟ) ಮೂಲಕ ಉಸಿರಾಟದ ವ್ಯವಸ್ಥೆ ಮಾಡಲಾಗಿದ್ದು,...
ನಿಷೇಧಾಜ್ಞೆ ಬಳಿಕ ಮೈಸೂರಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಹೋರಾಟ ಮುಂದುವರಿಕೆ: ಡಾ.ಯತೀಂದ್ರ ಸಿದ್ದರಾಮಯ್ಯ
ಮೈಸೂರು, ಡಿಸೆಂಬರ್ 21, 2019 (www.justkannada.in): ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲು ಉದ್ದೇಶಿಸಲಾಗಿತ್ತು. ಆದರೆ ನಿಷೇಧಾಜ್ಞೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸಲು ಸಾಧ್ಯವಾಗಿಲ್ಲ ಎಂದು ಶಾಸಕ...
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಹೋರಾಟ: ಬಿಹಾರ್ ಬಂದ್ ವೇಳೆ ಗಲಭೆ, ಲಾಠಿ ಪ್ರಹಾರ
ಪಾಟ್ನಾ, ಡಿಸೆಂಬರ್ 21, 2019 (www.justkannada.in): ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ(ಎನ್‍ಆರ್‍ಸಿ) ವಿರೋಧಿಸಿ ಇಂದು ಕರೆ ನೀಡಲಾಗಿದ್ದ ಬಿಹಾರ್ ಬಂದ್ ವೇಳೆ ಅಲ್ಲಲ್ಲಿ ಗಲಭೆಗಳು ಭುಗಿಲೆದೆ.
ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು...
ಮಂಗಳೂರಲ್ಲಿ ಅಧಿಕಾರಿಗಳ ಸಭೆ ನಡೆಸಿದ ಸಿಎಂ ಬಿ.ಎಸ್.ಯಡಿಯೂರಪ್ಪ: ಸಿದ್ದರಾಮಯ್ಯ ವಿರುದ್ಧ ಗರಂ
ಮಂಗಳೂರು, ಡಿಸೆಂಬರ್ 21, 2019 (www.justkannada.in): ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಾಗ ಏನೇನು ನಡೆದಿತ್ತು ಎಂಬುದು ಜಗತ್ತಿಗೆ ಗೊತ್ತಿದೆ. ನಮ್ಮ ಸರ್ಕಾರದ ಬಗ್ಗೆ ಮಾತನಾಡುವ ಮೊದಲು ವಿಪಕ್ಷ ನಾಯಕ ಸಿದ್ದರಾಮಯ್ಯ ಒಂದು ಬಾರಿ ಆತ್ಮಾವಲೋಕನ...
ಮಂಗಳೂರಿಗೆ ಭೇಟಿ ನೀಡದಂತೆ ಸಿದ್ದರಾಮಯ್ಯಗೆ ನೋಟಿಸ್: ಪ್ರಜಾಪ್ರಭುತ್ವದ ಕಗ್ಗೊಲೆ ಎಂದ ಮಾಜಿ ಸಿಎಂ
ಮಂಗಳೂರು, ಡಿಸೆಂಬರ್ 21, 2019 (www.justkannada.in): ಗಲಭೆಪೀಡಿತ ನಗರಕ್ಕೆ ಭೇಟಿ ನೀಡಲು ಮುಂದಾಗಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಮಂಗಳೂರು ಪೊಲೀಸ್ ಆಯುಕ್ತರು ನೋಟಿಸ್ ನೀಡಿದ್ದಾರೆ.
ವಿಧಾನಸಭೆ ವಿರೋಧ ಪಕ್ಷದ ನಾಯಕ...
ಸೂರ್ಯಗ್ರಹಣ: 26ರಂದು ಚಾಮುಂಡಿ ಬೆಟ್ಟದಲ್ಲಿ ಡಿ.26ರಂದು ಮಧ್ಯಾಹ್ನದವರೆಗೆ ಚಾಮುಂಡೇಶ್ವರಿ ದರ್ಶನವಿಲ್ಲ
ಮೈಸೂರು, ಡಿಸೆಂಬರ್ 21, 2019 (www.justkannada.in): ಸೂರ್ಯಗ್ರಹಣದ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ಬೆಟ್ಟದಲ್ಲಿ ಡಿ.26ರಂದು ಬೆಳಿಗ್ಗೆ 8ರಿಂದ ಮಧ್ಯಾಹ್ನ 1 ಗಂಟೆವರೆಗೆ ಚಾಮುಂಡಿ ದೇವಿಯ ದರ್ಶನ ಭಕ್ತರಿಗೆ ಲಭ್ಯವಿರುವುದಿಲ್ಲ.
ಸೂರ್ಯಗ್ರಹಣದ ನಿಮಿತ್ತ ಅಂದು ಶ್ರೀ ಚಾಮುಂಡೇಶ್ವರಿ...
ಮಾಗಿ ಉತ್ಸವಕ್ಕೆ ಸಜ್ಜಾಗಿದೆ ಅರಮನೆ ನಗರಿ ಮೈಸೂರು ! ಅರಮನೆ ಆವರಣದಲ್ಲಿ ಅರಳುತ್ತಿದೆ ಪುಷ್ಪ ಉದ್ಯಾನ !
ಮೈಸೂರು, ಡಿಸೆಂಬರ್ 21, 2019 (www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಾಗಿ ಉತ್ಸವಕ್ಕೆ ಭರದ ಸಿದ್ದತೆ ನಡೆದಿದೆ.
ಮಾಗಿ ಉತ್ಸವದ ಪ್ರಮುಖ ಆಕರ್ಷಣೆ ಫಲಪುಷ್ಪ ಪ್ರದರ್ಶನಕ್ಕೆ ಭರದ ಸಿದ್ದತೆ ನಡೆದಿದ್ದು, ಜಿಲ್ಲಾಡಳಿತ ಹಾಗೂ ಅರಮನೆ...
ಮಂಗಳೂರು ಬೂದಿಮುಚ್ಚಿದ ಕೆಂಡ: ಮನೆಯಿಂದ ಹೊರಬಂದ ಯುವಕರಿಗೆ ಪೊಲೀಸರಿಂದ ಲಾಠಿ ರುಚಿ !
ಮಂಗಳೂರು, ಡಿಸೆಂಬರ್ 21, 2019 (www.justkannada.in): ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಈಗಾಗಲೇ ರಾಜ್ಯದಲ್ಲಿ ಪ್ರತಿಭಟನೆ ಆರಂಭವಾಗಿದೆ. 144 ಸೆಕ್ಷನ್ ಜಾರಿಯಲ್ಲಿದ್ದರೂ ಪ್ರತಿಭಟನೆಗಳು ಅಲ್ಲಲ್ಲಿ ನಡೆಯುತ್ತಿವೆ.
ಹಾಗಾಗಿ ಪೊಲೀಸರು ಹದ್ದಿನ ಕಣ್ಣು ಇಟ್ಟಿದ್ದಾರೆ. ಅದರಲ್ಲೂ...



