Friday, April 17, 2026
Home Blog Page 4223

ಚಿಕಿತ್ಸೆಗೆ ಪೇಜಾವರ ಶ್ರೀಗಳ ಸ್ಪಂದನೆ, ಅಗತ್ಯವಿದ್ದರೆ ಕೇಂದ್ರದಿಂದ ನೆರವು: ನಿರ್ಮಲಾ ಸೀತಾರಾಮನ್

0
ಮಣಿಪಾಲ, ಡಿಸೆಂಬರ್ 21, 2019 (www.justkannada.in): ವಿಶ್ವೇಶ ತೀರ್ಥ ಶ್ರೀಪಾದರು ಅನಾರೋಗ್ಯದಿಂದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಶ್ರೀಗಳು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಶನಿವಾರ...

ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ನೀಡಿರುವ ರಾಜೀನಾಮೆ ಹಿಂಪಡೆಯಲು ಸಿದ್ದರಾಮಯ್ಯ ಸಹಮತ ?

0
ಬೆಂಗಳೂರು, ಡಿಸೆಂಬರ್ 21, 2019 (www.justkannada.in): ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ನೀಡಿರುವ ರಾಜೀನಾಮೆ ವಾಪಸ್ ಪಡೆಯಲು ಸಿದ್ದರಾಮಯ್ಯ ಸಹಮತ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಒಂದು ವಾರದಲ್ಲಿ ಈ ಕುರಿತು ಎಐಸಿಸಿ ಅಧ್ಯಕ್ಷೆ...

ಪೌರತ್ವ ತಿದ್ದುಪಡಿ ಕಾಯ್ದೆ ಪ್ರತಿಭಟನೆ, ಹಿಂಸಾಚಾರ ಗೋಧ್ರಾ ಹತ್ಯಾಕಾಂಡದಂತೆ ಕೊನೆಯಾಗಬಹುದು: ಸಚಿವ ಸಿ.ಟಿ.ರವಿ ಹೇಳಿಕೆಗೆ ಎಲ್ಲೆಡೆ ಆಕ್ರೋಶ

0
ಬೆಂಗಳೂರು, ಡಿಸೆಂಬರ್ 21, 2019 (www.justkannada.in): ಪೌರತ್ವ ತಿದ್ದುಪಡಿ ಕಾಯ್ದೆ ಸಂಬಂಧ ನಡೆಯುತ್ತಿರುವ ಪ್ರತಿಭಟನೆ, ಹಿಂಸಾಚಾರ ಗೋಧ್ರಾ ಹತ್ಯಾಕಾಂಡದ ರೀತಿಯಲ್ಲಿ ಕೊನೆಯಾಗಬಹುದು ಎಂಬ ಸಚಿವ ಸಿ.ಟಿ.ರವಿ ಹೇಳಿಕೆಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ. ಸಿಟಿ ರವಿ ಹೇಳಿಕೆಗೆ...

ಬೆಂಗಳೂರಿನಲ್ಲಿ ಚಾರ್ಟೆಡ್ ಅಕೌಂಟೆಂಟ್ ವಿದ್ಯಾರ್ಥಿ ಸಮ್ಮೇಳನ

0
ಬೆಂಗಳೂರು, ಡಿಸೆಂಬರ್ 21, 2019 (www.justkannada.in): ತಂತ್ರಜ್ಞಾನ ಮತ್ತು ಕೌಶಲ್ಯಗಳನ್ನು ಬಳಸಿಕೊಳ್ಳುವಂತೆ ಸಿಎ ವಿದ್ಯಾರ್ಥಿಗಳಿಗೆ ಐಐಎಂ ಮುಖ್ಯಸ್ಥ ಪ್ರೊ. ಕೆ. ಕುಮಾರ್ ಸಲಹೆ ನೀಡಿದರು. ಬೆಂಗಳೂರಿನ ವಸಂತನಗರದ ಅಂಬೇಡ್ಕರ್ ಭವನದಲ್ಲಿ ಭಾರತೀಯ ಲೆಕ್ಕ ಪರಿಶೋಧಕರ...

ಮಾದರಿಯಾಗಿ ಹುಟ್ಟೂರು ಅಭಿವೃದ್ಧಿ ಪಡಿಸಿ ಜನಮೆಚ್ಚುಗೆ ಗಳಿಸಿದ ಸಚಿವ ವಿ.ಸೋಮಣ್ಣ

0
ರಾಮನಗರ, ಡಿಸೆಂಬರ್ 21, 2019 (www.justkannada.in): ಅಚ್ಚು ಕಟ್ಟಾದ ರಸ್ತೆಗಳು, ಸ್ವಚ್ಚ ಚರಂಡಿಗಳು, ಕುಡಿಯುವ ನೀರಿನ ವ್ಯವಸ್ಥೆ, ಬೀದಿ ದೀಪ ವ್ಯವಸ್ಥೆ, ಸುಂದರ ಮನೆಗಳು, ಪ್ರಶಾಂತ ಪರಿಸರ....ಹೀಗೆ ಹತ್ತು ಹಲವು ಸೌಲಭ್ಯಗಳು.. ಇದು ಕಂಡು...

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವನಾಗಿ ಬರ್ತೇನೆ ಎಂದ ‘ಹಳ್ಳಿ ಹಕ್ಕಿ’: ಬಿಜೆಪಿಯಲ್ಲಿ ಬಿಸಿಬಿಸಿ ಚರ್ಚೆ !

0
ಮೈಸೂರು, ಡಿಸೆಂಬರ್ 21, 2019 (www.justkannada.in): ಹುಣಸೂರು ವಿಧಾನಸಭೆ ಉಪ ಚುನಾವಣೆಯಲ್ಲಿ ಸೋತರೂ ಮಂತ್ರಿಯಾಗುವ ಆಸೆ ಬಿಚ್ಚಿಟ್ಟಿದ್ದಾರೆ ಮಾಜಿ ಸಚಿವ ಎಚ್.ವಿಶ್ವನಾಥ್ ! ಹುಣಸೂರು ಮತದಾರರಿಗೆ ಕೃತಜ್ಞತೆ ಹೇಳುವ ಹಿನ್ನೆಲೆಯಲ್ಲಿ ಸಭೆ ನಡೆಸಿದ ವಿಶ್ವನಾಥ್ ಅವರು, ಮೈಸೂರು...

ಕಾಂಗ್ರೆಸ್ ಭಯೋತ್ಪಾದಕ ಪಕ್ಷ ಅಂತಾ ಹೆಸರಿಟ್ಟುಕೊಳ್ಳಲಿ- ಶಾಸಕ ಎಂ.ಪಿ ರೇಣುಕಾಚಾರ್ಯ ವಾಗ್ದಾಳಿ…

0
ಬೆಂಗಳೂರು,ಡಿ,20,2019(www.justkannada.in):  ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಿನ್ನೆ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ಹಿಂಸಾತ್ಮಕ ರೂಪಕ್ಕೆ ತಿರುಗಿದ ಹಿನ್ನೆಲೆ, ಈ ಕುರಿತು ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿರುವ ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ, ಕಾಂಗ್ರೆಸ್ ...

ಹಾಸ್ಟೆಲ್ ನಿಂದ ಇಬ್ಬರು ವಿದ್ಯಾರ್ಥಿನೀಯರು ನಾಪತ್ತೆ…

0
ಚಾಮರಾಜನಗರ,ಡಿ,20,2019(www.justkannada.in):  ಗಿರಿಜನ ಹಾಸ್ಟೆಲ್​ನಿಂದ ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆಯಾಗಿರುವ ಘಟನೆ  ಚಾಮರಾಜನಗರದಲ್ಲಿ ನಡೆದಿದೆ. ತಾಲೂಕಿನ ಕೆ.ಗುಡಿಯ ಜಡೇಗೌಡ ಎಂಬುವರ ಪುತ್ರಿ ಪುಷ್ಮಾಲೆ(15), ಕೊಳ್ಳೇಗಾಲ ತಾಲೂಕಿನ ಅಡಿಪಾಳ್ಯದ ಕೃಷ್ಣ ಎಂಬುವರ ಪುತ್ರಿ ಐಶ್ವರ್ಯ (15) ನಾಪತ್ತೆಯಾದವರು. ಬುಧವಾರ...

ಉನ್ನಾವೋ ಬಾಲಕಿ ಅಪಹರಣ ಮತ್ತು ಅತ್ಯಾಚಾರ ಕೇಸ್: ಉಚ್ಛಾಟಿತ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಗೆ ಜೀವಿತಾವಧಿ...

0
ಉತ್ತರ ಪ್ರದೇಶ,ಡಿ,20,2019(www.justkannada.in): ಇಡೀ ದೇಶವನ್ನೇ  ಉನ್ನಾವೋ ಬಾಲಕಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿ ಉಚ್ಛಾಟಿತ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಗೆ ಜೀವಿತಾವಧಿ ಶಿಕ್ಷೆ ವಿಧಿಸಿ ದೆಹಲಿಯ ತೀಸ್...

ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಸಮರ್ಥಿಸಿಕೊಂಡ  ಸಂಸದ ಶ್ರೀನಿವಾಸ್ ಪ್ರಸಾದ್: ಪ್ರತಿಭಟನೆ ಬಗ್ಗೆ ಏನಂದ್ರು ಗೊತ್ತೆ..?

0
ಮೈಸೂರು,ಡಿ,20,2019(www.justkannada.in):  ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಸಮರ್ಥಿಸಿಕೊಂಡಿದ್ದಾರೆ. ಪೌರತ್ವ ಕಾಯ್ದೆ ತಿದ್ದುಪಡಿ ವಿಚಾರ ಕುರಿತು ಮೈಸೂರಿನಲ್ಲಿ ಮಾತನಾಡಿದ ಸಂಸದ ಶ್ರೀನಿವಾಸ್ ಪ್ರಸಾದ್, ಪೌರತ್ವ ತಿದ್ದುಪಡಿ...