ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮೈಸೂರಿನಲ್ಲಿ ಪ್ರಗತಿಪರರು ಮತ್ತು ರೈತಸಂಘದ ಮುಖಂಡರಿಂದ ಪ್ರತಿಭಟನೆ…
ಮೈಸೂರು,ಡಿ,19,2019(www.justkannada.in): ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮೈಸೂರಿನಲ್ಲಿ ಪ್ರಗತಿಪರರು ಮತ್ತು ರೈತಸಂಘದ ಮುಖಂಡರು ಪ್ರತಿಭಟನೆ ನಡೆಸಿದರು.
ಪೋಲಿಸ್ ಆಯುಕ್ತರ ಕಚೇರಿ ಮುಂಭಾಗ ಜಮಾಯಿಸಿದ ಪ್ರಗತಿಪರರು ಹಾಗು ರೈಸ ಸಂಘದ ಮುಖಂಡರು ಪೌರತ್ವ ಕಾಯ್ದೆ ತಿದ್ದುಪಡಿ...
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ: ಮಂಗಳೂರಿನಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ: ಲಾಠಿ ಚಾರ್ಜ್….
ಮಂಗಳೂರು,ಡಿ,19,2019(www.justkannada.in): ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲೂ ಪ್ರತಿಭಟನೆ ಕಿಚ್ಚು ಜೋರಾಗಿದ್ದು ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.
ಬೆಂಗಳೂರು, ಮೈಸೂರು, ಕಲ್ಬುರ್ಗಿ, ಹಾಸನ ಬಳಿಕ ಇದೀಗ ಮಂಗಳೂರಿನಲ್ಲೂ ಪೌರತ್ವ ಮಸೂದೆ ವಿರೋಧಿಸಿ...
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ: ಶಾಂತಿ ಕಾಪಾಡುವಂತೆ ಜನರಲ್ಲಿ ಮನವಿ ಮಾಡಿದ ಸಿಎಂ ಬಿಎಸ್ ವೈ…
ಬೆಂಗಳೂರು, ಡಿ.19,2019(www.justkannada.in): ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ಹಿನ್ನೆಲೆ, ಯಾವುದೇ ಕಾರಣಕ್ಕೂ ಶಾಂತಿ ಕದಡಬಾರದು ರಾಜ್ಯದ ಜನರು ಶಾಂತಿ ಕಾಪಾಡುವಂತೆ ಸಿಎಂ ಬಿಎಸ್ ಯಡಿಯೂರಪ್ಪ ಮನವಿ ಮಾಡಿದರು.
ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಬಿಎಸ್...
ಮೂರು ಚಿನ್ನದ ಪದಕ ಗೆದ್ದು ರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಮೈಸೂರಿನ ಬಾಲಕ…
ಮೈಸೂರು,ಡಿ,19,2019(www.justkannada.in): ವಿಶಾಖಪಟ್ಟಣಂನಲ್ಲಿ ನಡೆದ ರೋರಲ್ ಸ್ಕೇಟಿಂಗ್ ಫೆಡರೇಶನ್ ಆಫ್ ಇಂಡಿಯಾದಲ್ಲಿ ಚಿನ್ನದ ಪದಕಗಳ ಬೇಟೆಯಾಡುವ ಮೂಲಕ ಮೈಸೂರಿನ ಬಾಲಕ ರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ್ದಾನೆ.
ಮೈಸೂರಿನ ಬೋಗಾದಿ ನಿವಾಸಿ ತಮ್ಮಣ್ಣಗೌಡ ಹಾಗೂ ಆಶಾರಾಣಿಯವರ ಪುತ್ರ...
ಮೈಸೂರಿನಲ್ಲಿ ನಿಷೇಧಾಜ್ಞೆ ನಡುವೆಯೂ ಭುಗಿಲೆದ್ದ ಪ್ರತಿಭಟನೆ ಕಿಚ್ಚು: ಪರಿಸ್ಥಿತಿ ನಿಯಂತ್ರಿಸಲು ಪೊಲೀಸರಿಂದ ಹರಸಾಹಸ…
ಮೈಸೂರು,ಡಿ,19,2019(www.justkannada.in): ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಜ್ಯದ ಹಲವೆಡೆ ಪ್ರತಿಭಟನೆ ತೀವ್ರಗೊಂಡಿದ್ದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿಷೇಧಾಜ್ಞೆ ಜಾರಿಯಿದ್ದರೂ ಅದನ್ನ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ್ದಾರೆ.
ನಗರದ ಅಶೋಕ ರಸ್ತೆಯಲ್ಲಿರುವ ಮಿಲಾದ್ ಪಾರ್ಕ್ ಆವರಣದಲ್ಲಿ ಪ್ರತಿಭಟನೆ...
ಸಿಎಂ ಬಿಎಸ್ ವೈ ನಿವಾಸಕ್ಕೆ ಎಂಟಿಬಿ ನಾಗರಾಜ್ ಭೇಟಿ: ಸಂಸದ ಬಚ್ಚೇಗೌಡರ ವಿರುದ್ಧ ಕ್ರಮಕ್ಕೆ ಒತ್ತಾಯ…
ಬೆಂಗಳೂರು,ಡಿ,19,2019(www.justkannada.in): ಉಪಚುನಾವಣೆಯಲ್ಲಿ ಸೋತ ಬಳಿಕವೂ ಮಾಜಿ ಸಚಿವ ಎಂಟಿಬಿ ನಾಗರಾಜ್ ಸಿಎಂ ಬಿಎಸ್ ಯಡಿಯೂರಪ್ಪ ನಿವಾಸ ನೀಡುವುದನ್ನ ಮುಂದುವರೆಸಿದ್ದಾರೆ. ಸಿಎಂ ನಿವಾಸಕ್ಕೆ ಭೇಟಿ ಮುಂದುವರೆಸಿರುವ ಎಂಟಿಬಿ ನಾಗರಾಜ್ ತಮ್ಮ ಸೋಲಿಗೆ ಕಾರಣರಾದ ಸಂಸದ...
ಡಬಲ್ ಹ್ಯಾಟ್ರಿಕ್: ಸ್ಪಿನ್ನರ್ ಕುಲದೀಪ್ ಯಾದವ್ ಹೆಗ್ಗಳಿಕೆ
ಬೆಂಗಳೂರು, ಡಿಸೆಂಬರ್ 19, 2019 (ww.justkannada.in): ಸ್ಪಿನ್ನರ್ ಕುಲದೀಪ್ ಯಾದವ್ ವೆಸ್ಟ್ ಇಂಡೀಸ್ ವಿರುದ್ಧ ಹ್ಯಾಟ್ರಿಕ್ ಸಾಧಿಸುವ ಮೂಲಕ ಏಕದಿನ ಕ್ರಿಕೆಟ್ ನಲ್ಲಿ ಎರಡು ಬಾರಿ ಹ್ಯಾಟ್ರಿಕ್ ಸಾಧಿಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ...
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ಹಿನ್ನೆಲೆ: ಚಾಮರಾಜನಗರದಲ್ಲಿ 144 ಸೆಕ್ಷನ್ ಜಾರಿ..
ಚಾಮರಾಜನಗರ,ಡಿ,19,2019(www.justkannada.in): ಪೌರತ್ವತಿದ್ದುಪಡಿ ಮಸೂದೆ ವಿರೋಧಿಸಿ ವಿವಿಧ ಸಂಘಟನೆಗಳು ಪ್ರತಿಭಟನೆ ಹಿನ್ನೆಲೆ ಚಾಮರಾಜನಗರ ಜಿಲ್ಲೆಯಲ್ಲಿ ಬೆಳಗ್ಗೆ 6 ಗಂಟೆಯಿಂದಲೇ 144 ಸೆಕ್ಷನ್ ಜಾರಿ ಮಾಡಲಾಗಿದೆ.
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶ ಮತ್ತು ರಾಜ್ಯಾದ್ಯಂತ ಪ್ರತಿಭಟನೆ...
ಜಯಸೂರ್ಯ ದಾಖಲೆ ಮುರಿದ ‘ಹಿಟ್ ಮ್ಯಾನ್’ ರೋಹಿತ್
ಬೆಂಗಳೂರು, ಡಿಸೆಂಬರ್ 19, 2019 (ww.justkannada.in): ವಿಂಡೀಸ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮಾಡಿ ಆಕರ್ಷಕ ಶತಕ ಸಿಡಿಸಿದ ಭಾರತದ ಹಿಟ್ ಮ್ಯಾನ್ ರೋಹಿತ್ ಶರ್ಮಾ ಶ್ರೀಲಂಕಾದ ದಿಗ್ಗಜ ಆಟಗಾರ...
ಕೆಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಪ್ರಕರಣ: ಕೆಎಸ್ ಸಿಎ ಕಾರ್ಯದರ್ಶಿ ಮನೆ ಮೇಲೆ ಸಿಸಿಬಿ ದಾಳಿ
ಬೆಂಗಳೂರು, ಡಿಸೆಂಬರ್ 19, 2019 (ww.justkannada.in): ಕೆಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಪ್ರಕರಣ ಸಂಬಂಧ ಇಂದು ಬೆಳಗ್ಗೆ ಕೆಎಸ್ಸಿಎ ಕಾರ್ಯದರ್ಶಿ ಸಂತೋಷ್ ಮೆನನ್ ಮನೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.
ನ್ಯಾಯಾಲಯದ ಮೂಲಕ ಸರ್ಚ್...



