ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಮುಸ್ಲೀಂರಿಗೆ ತೊಂದರೆಯಾಗಲ್ಲ: ಶಾಂತಿ ಸುವ್ಯವಸ್ಥೆ ಕಾಪಾಡಿ- ಗೃಹ ಸಚಿವ ಬಸವರಾಜ ಬೊಮ್ಮಾಯಿ ಮನವಿ…
ಬೆಂಗಳೂರು,ಡಿ,19,2019(www.justkannada.in): ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಮುಸಲ್ಮಾನರಿಗೆ ತೊಂದರೆಯಾಗುವುದಿಲ್ಲ. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆಯನ್ನ ಕಾಪಾಡಿ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು ಮಾಧ್ಯಮದ ಜತೆ ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಾನೂನು...
ಚಿತ್ರೀಕರಣಕ್ಕಾಗಿ ರೋಮ್’ಗೆ ಹಾರಿದ ರಶ್ಮಿಕಾ
ಹೈದರಾಬಾದ್, ಡಿಸೆಂಬರ್ 19, 2019 (ww.justkannada.in): ನಟಿ ರಶ್ಮಿಕಾ ಆ ಸಿನಿಮಾದ ಚಿತ್ರೀಕರಣಕ್ಕಾಗಿ ರೋಮ್ ಗೆ ತೆರಳಿದ್ದಾರೆ.
ನಿತಿನ್ ಜತೆ ಭೀಷ್ಮ ಎನ್ನುವ ಸಿನಿಮಾದಲ್ಲಿ ಅಭಿನಯಿಸುತ್ತಿರುವ ರಶ್ಮಿಕಾ ಚಿತ್ರದ ಶೂಟಿಂಗ್ ಗಾಗಿ ರೋಮ್ ಗೆ...
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಬೆಂಗಳೂರು, ಕಲ್ಬುರ್ಗಿಯಲ್ಲಿ ಹೆಚ್ಚಾದ ಆಕ್ರೋಶ: ಪ್ರತಿಭಟನಾಕಾರರು ಪೊಲೀಸರ ವಶಕ್ಕೆ…
ಬೆಂಗಳೂರು/ಕಲ್ಬುರ್ಗಿ,ಡಿ,19,2019(www.justkannada.in): ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಜ್ಯರಾಜಧಾನಿ ಬೆಂಗಳೂರು ಮತ್ತು ಕಲ್ಬುರ್ಗಿಯಲ್ಲಿ ಪ್ರತಿಭಟನಾ ಕಿಚ್ಚು ಹೆಚ್ಚಾಗಿದ್ದು ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ...
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮೈಸೂರಿನಲ್ಲಿ ಇಬ್ಬರು ಸಾಮಾಜಿಕ ಹೋರಾಟಗಾರರಿಂದ ಪ್ರತಿಭಟನೆ….
ಮೈಸೂರು,ಡಿ,19,2019(www.justkannada.in): ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶದೆಲ್ಲೆಡೆ ಹಾಗೂ ರಾಜ್ಯದಲ್ಲೂ ಪ್ರತಿಭಟನೆ ನಡೆಯುತ್ತಿದೆ. ಈ ನಡುವೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಬ್ಬರು ಸಮಾಜಿಕ ಹೋರಾಟಗಾರರು ಬಿತ್ತಿಪತ್ರ ಹಿಡಿದು ಪ್ರತಿಭಟನೆ ನಡೆಸಿದ್ದಾರೆ.
ಪೌರತ್ವ ಕಾಯ್ದೆ ವಿರೋಧಿಸಿ...
ಪೌರತ್ವ ಕಾಯ್ದೆ ವಿರೋಧಿಸಿ ಪ್ರತಿಭಟನೆ ಹಿಂದೆ ಕಾಂಗ್ರೆಸ್ ಕೈವಾಡ: ಯಾರೇ ಧರಣಿ ಮಾಡಿದ್ರೂ ಕ್ರಮ-ಎಚ್ಚರಿಕೆ ನೀಡಿದ ಸಿಎಂ ಬಿ.ಎಸ್...
ಬೆಂಗಳೂರು,ಡಿ,19,2019(www.justkannada.in): ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಸಲಾಗುತ್ತಿರುವ ಪ್ರತಿಭಟನೆ ಹಿಂದೆ ಕಾಂಗ್ರೆಸ್ ಕೈವಾಡ ಇದೆ. ಈ ಸಂಬಂಧ ಯಾರೇ ಧರಣಿ ಮಾಡಿದರೂ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ...
ದಿನೇ ದಿನೇ ಶ್ರೀಮಂತೆಯಾಗುತ್ತಿರುವ ನಾಡ ಅಧಿದೇವತೆ: ಮೈಸೂರಿನ ಚಾಮುಂಡಿಬೆಟ್ಟ ದೇಗುಲದಲ್ಲಿ ದಾಖಲೆ ಪ್ರಮಾಣದ ಹಣ ಸಂಗ್ರಹ..
ಮೈಸೂರು,ಡಿ,19,2019(www.justkannada.in); ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿ ದಿನೇ ದಿನೇ ಶ್ರೀಮಂತೆಯಾಗುತ್ತಿದ್ದು ಚಾಮುಂಡಿ ಬೆಟ್ಟಕ್ಕೆ ಕಾಣಿಕೆ ರೂಪದಲ್ಲಿ ಕೋಟ್ಯಾಂತರ ರೂಪಾಯಿ ಹಣ ಹರಿದು ಬರುತ್ತಿದೆ.
ಚಾಮುಂಡಿ ಬೆಟ್ಟದಲ್ಲಿ ಹುಂಡಿ ಎಣಿಕೆ ನಡೆದಿದ್ದು ದಾಖಲೆ ಪ್ರಮಾಣದಲ್ಲಿ ಹಣ...
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮೈಸೂರಿನಲ್ಲಿ ಕಾಂಗ್ರೆಸ್ ನಿಂದ ಪ್ರತಿಭಟನೆ…
ಮೈಸೂರು,ಡಿ,18,2019(www.justkannada.in): ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮೈಸೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತು.
ನಗರದ ಕಾಂಗ್ರೆಸ್ ಕಛೇರಿ ಮುಂಭಾಗ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ದ ಕಿಡಿಕಾರಿದರು. ಪೌರತ್ವ ಕಾಯ್ದೆ...
ಮಹದಾಯಿ ನದಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯಕ್ಕೆ ಹಿನ್ನೆಡೆ: ಈ ಹಿಂದೆ ನೀಡಿದ್ದ ಒಪ್ಪಿಗೆ ಸ್ಥಗಿತ ಮಾಡಿದ ಕೇಂದ್ರ...
ನವದೆಹಲಿ,ಡಿ,18,2019(www.justkannada.in): ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಈ ಹಿಂದೆ ನೀಡಲಾಗಿದ್ದ ಒಪ್ಪಿಗೆಯನ್ನ ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆ ಅಮಾನತು ಮಾಡಿದೆ.
ಕಳಸಾ ಬಂಡೂರಿ ನಾಲಾ ಯೋಜನೆಗೆ ನೀಡಿದ್ದ ಒಪ್ಪಿಗೆಯನ್ನ ಕೇಂದ್ರ...



