ಇಂದಿರಾ ಕ್ಯಾಂಟಿನ್ ಮುಚ್ಚಿ ಎಂದು ಸಿಎಂಗೆ ಮನವಿ ಮಾಡ್ತೇನೆ- ಸಚಿವ ಸಿ.ಟಿ ರವಿ..
ಬೆಂಗಳೂರು,ಡಿ,18,2019(www.justkannada.in): ಇಂದಿರಾ ಕ್ಯಾಂಟೀನ್ ಮುಚ್ಚಿ ಎಂದು ನಾನು ಸಿಎಂಗೆ ಮನವಿ ಮಾಡುತ್ತೇನೆ ಅಂತಾ ಪ್ರವಾಸೋದ್ಯಮ ಸಚಿವ ಸಿ.ಟಿ ರವಿ ತಿಳಿಸಿದರು.
ಈ ಬಗ್ಗೆ ಇಂದು ಮಾಧ್ಯಮದ ಜತೆ ಮಾತನಾಡಿದ ಸಚಿವ ಸಿ.ಟಿ ರವಿ, ಅಲ್ಲಿ...
ಉತ್ತರ ಕರ್ನಾಟಕ ನೀರಾವರಿ ಯೋಜನೆಗಳಿಗೆ ಸಾವಿರ ಕೋಟಿ ರೂ ಅನುದಾನ: ಕಾಮಗಾರಿಗಳಿಗೆ ಶಂಕುಸ್ಥಾಪನೆ –ಸಿಎಂ ಬಿಎಸ್ ಯಡಿಯೂರಪ್ಪ…
ಹುಬ್ಬಳ್ಳಿ, ಡಿ.18,2019(www.justkannada.in): ನವಲಗುಂದ ಹಾಗೂ ನರಗುಂದ ಸೇರಿದಂತೆ ಉತ್ತರ ಕರ್ನಾಟಕ ನೀರಾವರಿ ಯೋಜನೆಗಳಿಗೆ ಸಾವಿರ ಕೋಟಿ ರೂಪಾಯಿಗಳನ್ನು ನೀಡಲಾಗಿದೆ. ಈ ಕಾಮಗಾರಿಗಳಿಗೆ ಇಂದು ಶಂಕು ಸ್ಥಾಪನೆ ನೆರವೇರಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.
ಧಾರವಾಡ...
ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ…
ಚಾಮರಾಜನಗರ,ಡಿ,18,2019(www.justkannada.in): ತ್ರಿವಳಿ ಮಕ್ಕಳಿಗೆ ತಾಯಿ ಜನ್ಮ ನೀಡಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.
ಚಾಮರಾಜನಗರದ ಕೆ.ಗುಡಿ ಅರಣ್ಯ ಪ್ರದೇಶ ಭೂತಣ್ಣಿ ಪೋಡಿನ ಸೋಲಿಗ ಮಹಿಳೆ ಬಸಮ್ಮಣಿ ಮೂರು ಹೆಣ್ಣು ಮಕ್ಕಳಿಗೆ ಜನ್ಮಕೊಟ್ಟ ತಾಯಿ. ಬಸಮ್ಮಣಿ ಅವರು...
ಅಕ್ರಮ ಹಣ ವರ್ಗಾವಣೆ ಪ್ರಕರಣ: ಕನಕಪುರ ನಿವಾಸದಲ್ಲೇ ಡಿ.ಕೆ ಶಿವಕುಮಾರ್ ತಾಯಿ ಗೌರಮ್ಮ ವಿಚಾರಣೆ ನಡೆಸುವಂತೆ ಹೈಕೋರ್ಟ್ ಆದೇಶ…
ಬೆಂಗಳೂರು,ಡಿ,18,2019(www.justkannada.in): ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರ ತಾಯಿ ಗೌರಮ್ಮರನ್ನ ಅವರ ಕನಕಪುರ ನಿವಾಸದಲ್ಲೇ ವಿಚಾರಣೆ ನಡೆಸುವಂತೆ ಇಡಿ ಅಧಿಕಾರಿಗಳಿಗೆ ಹೈಕೋರ್ಟ್ ಆದೇಶ ನೀಡಿದೆ.
ಪ್ರಕರಣ ಸಂಬಂಧ...
ಪ್ರವಾಸೋದ್ಯಮಕ್ಕೆ ರಾಜ್ಯದಲ್ಲಿ ವಿಶಾಲ ಅವಕಾಶ: ಸರ್ಕಾರ ಹೆಚ್ಚು ಒತ್ತು ನೀಡಿದೆ- ಕಾರ್ಯಗಾರ ಉದ್ಘಾಟಿಸಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿಕೆ..
ಬೆಂಗಳೂರು,ಡಿ,18,2019(www.justkannada.in): ಪ್ರವಾಸೋದ್ಯಮಕ್ಕೆ ರಾಜ್ಯದಲ್ಲಿ ವಿಶಾಲ ಅವಕಾಶವಿದ್ದು ನಮ್ಮ ಸರ್ಕಾರ ಹೆಚ್ಚು ಒತ್ತು ನೀಡಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದರು.
ಇಂದಿನಿಂದ ಎರಡು ದಿನಗಳ ಕಾಲ ಖಾಸಗಿ ಹೋಟೆಲ್ ನಲ್ಲಿ ಆಯೋಜಿಸಿರುವ ಕರ್ನಾಟಕ ಪ್ರವಾಸೋದ್ಯಮ...
ಮೈಸೂರನ್ನು ಸೈಬರ್ ಸೆಕ್ಯುರಿಟಿ ಹಬ್ ಮಾಡುವ ಕುರಿತು ತಜ್ಞರಿಂದ ಸಮಾಲೋಚನೆ: ಕಾರ್ಯಕ್ರಮದಲ್ಲಿ ಯದುವೀರ್ ಭಾಗಿ…
ಮೈಸೂರು,ಡಿ,18,2019(www.justkannada.in): ಮೈಸೂರನ್ನು ಸೈಬರ್ ಸೆಕ್ಯುರಿಟಿ ಹಬ್ ಮಾಡಲು ಉತ್ತಮ ಅವಕಾಶಗಳಿವೆ ಎಂದು ಸಾಫ್ಟ್‌ವೇರ್ ಟೆಕ್ನಾಲಜಿ ಪಾರ್ಕ್ಸ್ ಆಫ್ ಇಂಡಿಯಾ ಡೈರೆಕ್ಟರ್ ಜನರಲ್ ಒಂಕಾರ್ ರೈ ತಿಳಿಸಿದರು.
ಸಿಐಐ ವತಿಯಿಂದ ಒಂದು ದಿನದ ಸೈಬರ್ ಸೆಕ್ಯುರಿಟಿ...
ನಿರ್ಭಯಾ ಹಂತಕರಿಗೆ ಗಲ್ಲುಶಿಕ್ಷೆ ಸ್ವಾಗರ್ಹ: ಆದಷ್ಟು ಬೇಗ ಸಿಎಎ ಕಾಯ್ದೆ ಜಾರಿ ಎಂದ ಸಿಎಂ ಬಿಎಸ್ ಯಡಿಯೂರಪ್ಪ…
ಹುಬ್ಬಳ್ಳಿ,ಡಿ,18,2019(www.justkannada.in): ನಿರ್ಭಯಾ ಸಾಮೂಹಿಕ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಲ್ಲುಶಿಕ್ಷೆ ತೀರ್ಪು ಮರುಪರಿಶೀಲನೆ ಮಾಡುವಂತೆ ಅಪರಾಧಿ ಅಕ್ಷಯ್ ಸಲ್ಲಿಸಿದ್ದ ಅರ್ಜಿಯನ್ನ ಸುಪ್ರೀಂಕೋರ್ಟ್ ವಜಾಮಾಡಿ ಮರಣದಂಡನೆ ಖಾಯಂಗೊಳಿಸಿದ ಹಿನ್ನೆಲೆ ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ...
ನೀರಾವರಿ ಖಾತೆಗಾಗಿ ನಾನು ಸಿಎಂ ಬಿಎಸ್ ವೈ ಮೇಲೆ ಒತ್ತಡ ಹಾಕಿಲ್ಲ- ಗೃಹ ಸಚಿವ ಬಸವರಾಜ ಬೊಮ್ಮಾಯಿ…
ನವದೆಹಲಿ,ಡಿ,18,2019(www.justkannada.in): ನಾನು ನೀರಾವರಿ ಖಾತೆಗಾಗಿ ಸಿಎಂ ಬಿಎಸ್ ಯಡಿಯೂರಪ್ಪ ಮೇಲೆ ಒತ್ತಡ ಹಾಕಿಲ್ಲ. ಖಾತೆ ಹಂಚುವುದು ಸಿಎಂಗೆ ಬಿಟ್ಟ ವಿಚಾರ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಜಲಸಂಪನ್ಮೂಲ ಖಾತೆಗಾಗಿ ಸಚಿವ ಬಸವರಾಜ...
ನಿರ್ಭಯಾ ಸಾಮೂಹಿಕ ಅತ್ಯಾಚಾರ ಕೊಲೆ ಪ್ರಕರಣ: ಅಪರಾಧಿ ಸಲ್ಲಿಸಿದ್ದ ಅರ್ಜಿ ವಜಾ: ಗಲ್ಲುಶಿಕ್ಷೆ ಖಾಯಂಗೊಳಿಸಿದ ಸುಪ್ರೀಂಕೋರ್ಟ್…
ನವದೆಹಲಿ,ಡಿ,18,2019(www.justkannada.in): ನಿರ್ಭಯಾ ಸಾಮೂಹಿಕ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಲ್ಲುಶಿಕ್ಷೆ ತೀರ್ಪು ಮರುಪರಿಶೀಲನೆಗಾಗಿ ಅಪರಾಧಿ ಅಕ್ಷಯ್ ಸಲ್ಲಿಸಿದ್ದ ಅರ್ಜಿಯನ್ನ ಸುಪ್ರೀಂಕೋರ್ಟ್ ವಜಾಗೊಳಿಸಿದೆ.
ನ್ಯಾಯಮೂರ್ತಿಗಳಾದ ಆರ್ ಭಾನುಮತಿ ಮತ್ತು ನ್ಯಾ.ಅಶೋಕ್ ಭೂಷಣ್ ಹಾಗೂ ನ್ಯಾ.ಬೋಪಣ್ಣ ಅವರಿದ್ದ...
ಕಡವೆ ಬೇಟೆಯಾಡಿ ಮಾಂಸ ಬಚ್ಚಿಟ್ಟಿದ್ದ ವ್ಯಕ್ತಿ ಅರೆಸ್ಟ್…
ಮೈಸೂರು,ಡಿ,18,2019(www.justkannada.in): ಕಡವೆ ಬೇಟೆಯಾಡಿ ಮಾಂಸ ಬಚ್ಚಿಟ್ಟಿದ್ದ ವ್ಯಕ್ತಿಯನ್ನ ಅರಣ್ಯ ಸಿಬ್ಬಂದಿಗಳು ಬಂಧಿಸಿದ್ದಾರೆ.
ಮೈಸೂರಿನಲ್ಲಿ ಹುಣಸೂರಿನ ಲಕ್ಷ್ಮೀಪುರ ಗ್ರಾಮದ ಆನೆಚೌಕೂರಿನಲ್ಲಿ ಈ ಘಟನೆ ನಡೆದಿದೆ. ಸ್ವಾಮಿ ಎಂಬಾತ ಬಂಧಿತ ವ್ಯಕ್ತಿ. ಈತ ಕಡವೆಯನ್ನ ಬೇಟೆಯಾಡಿ ಸುಮಾರು...



