ಸಿಎಂ ಬಿಎಸ್ ವೈ ಭಾಗಿಯಾಗುವ ಕಾರ್ಯಕ್ರಮದಲ್ಲಿ ‘ಉರಗ’ ಪತ್ತೆ …
ಹುಬ್ಬಳ್ಳಿ,ಡಿ,18,2019(www.justkannada.in): ಸಿ ಎಂ ಯಡಿಯೂರಪ್ಪ ಅವರು ಹುಬ್ಬಳ್ಳಿಗೆ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿದ್ದಾರೆ. ರಾಜ್ಯದ ಸಿ ಎಂ ಬರ್ತಿದ್ದಾರೆ ಎಂದರೆ ಸ್ಟೇಜ್ ದೊಡ್ಡಮಟ್ಟದಲ್ಲಿ ತಯಾರಿ ನಡೆಯುತ್ತಿತ್ತು. ಆದರೆ ಅಲ್ಲಿ ಒಬ್ಬ ಭಯತೋರಿಸುವ ಉರಗ ಕಾಣಿಸಿಕೊಂಡಿದೆ.
ಹೌದು...
ನಿರ್ಭಯಾ ಗ್ಯಾಂಗ್ ರೇಪ್ ಕೊಲೆ ಪ್ರಕರಣ: ಗಲ್ಲುಶಿಕ್ಷೆಯನ್ನೇ ಕೊಡಬೇಕು ಎಂಬುದಿಲ್ಲ- ಅಪರಾಧಿ ಪರ ವಕೀಲ ಎಪಿ ಸಿಂಗ್ ವಾದ:...
ನವದೆಹಲಿ,ಡಿ,18,2019(www.justkannada.in): ನಿರ್ಭಯಾ ಗ್ಯಾಂಗ್ ರೇಪ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಲ್ಲುಶಿಕ್ಷೆ ತೀರ್ಪು ಮರುಪರಿಶೀಲಿಸುವಂತೆ ಅಪರಾಧಿ ಅಕ್ಷಯ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿರುವ ಸುಪ್ರೀಂಕೋರ್ಟ್ ಮಧ್ಯಾಹ್ನ 1ಗಂಟೆಗೆ ತೀರ್ಪು ಕಾಯ್ದಿರಿಸಿದೆ.
ಇಂದು ಸುಪ್ರೀಂಕೋರ್ಟ್ ನಲ್ಲಿ ಗಲ್ಲುಶಿಕ್ಷೆ...
ವಿಂಡೀಸ್ ವಿರುದ್ಧ ಟೀಂ ಇಂಡಿಯಾಗೆ ಮಾಡು ಇಲ್ಲವೇ ಮಡಿ ಪಂದ್ಯ
ಬೆಂಗಳೂರು, ಡಿಸೆಂಬರ್ 18, 2019 (www.justkannada.in): ವೆಸ್ಟ್ ಇಂಡೀಸ್ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಸೋಲು ಅನುಭವಿಸಿದ್ದ ಟೀಮ್ ಇಂಡಿಯಾ, ವೈಜಾಗ್ನಲ್ಲಿ ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ.
ಕೆ.ಎಲ್.ರಾಹುಲ್ ಮತ್ತು ನಾಯಕ ವಿರಾಟ್ ಕೊಹ್ಲಿ, ವಿಂಡೀಸ್...
ಅಭಿಮಾನಿಗಳಿಗೆ ಧನ್ಯವಾದ ಹೇಳಿದ ಬಾಕ್ಸ್ ಆಫೀಸ್ ಸುಲ್ತಾನ
ಬೆಂಗಳೂರು, ಡಿಸೆಂಬರ್ 18, 2019 (www.justkannada.in): ಚಾಲೆಂಜಿಂಗ್ ಸ್ಟಾರ್ ದರ್ಶನ್ 'ಒಡೆಯ' ಸಿನಿಮಾ ಉತ್ತಮ ವಿಮರ್ಶೆ ಪಡೆದು ಮುನ್ನುಗ್ಗುತ್ತಿದ್ದು, ಬಾಕ್ಸ್ ಆಫೀಸ್ ಸುಲ್ತಾನ ದರ್ಶನ್ ಅಭಿಮಾನಿಗಳಿಗೆ ಧನ್ಯವಾದ ಹೇಳಿದ್ದಾರೆ.
ಈ ಖುಷಿಯಲ್ಲಿರುವ ಬಾಕ್ಸ್...
ಸಲ್ಮಾನ್ ಭಾಯ್ ಭೇಟಿ ಮಾಡಿದ ಸಿಎಂ ಪುತ್ರ ವಿಜಯೇಂದ್ರ !
ಬೆಂಗಳೂರು, ಡಿಸೆಂಬರ್ 18, 2019 (www.justkannada.in): ಬೆಂಗಳೂರಿಗೆ ಬಂದಿದ್ದ ಸಲ್ಮಾನ್ ಖಾನ್ ಅವರನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿಜೆಪಿ ಯುವ ನಾಯಕ ಬಿ.ವೈ. ವಿಜಯೇಂದ್ರ ಭೇಟಿ ಮಾಡಿದ್ದಾರೆ.
ದಬಾಂಗ್ 3 ಚಿತ್ರದ...
ಪೌರತ್ವ ತಿದ್ದುಪಡಿ ಕಾಯ್ದೆಗೆ ತಡೆ ನೀಡಲು ಸುಪ್ರೀಂಕೋರ್ಟ್ ನಕಾರ: ಕೇಂದ್ರ ಸರ್ಕಾರಕ್ಕೆ ನೋಟೀಸ್ …
ನವದೆಹಲಿ,ಡಿ,18,2019(www.justkannada.in): ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆಗೆ ತಡೆ ನೀಡಲು ಸುಪ್ರೀಂಕೋರ್ಟ್ ಸುಪ್ರೀಕೋರ್ಟ್ ನಿರಾಕರಿಸಿದ್ದು ಈ ಮೂಲಕ ಕೇಂದ್ರ ಸರ್ಕಾರಕ್ಕೆ ಬಿಗ್ ರಿಲೀಫ್ ಸಿಕ್ಕಿದೆ.
ಪೌರತ್ವ ತಿದ್ದುಪಡಿ ಕಾಯ್ದೆ ಪ್ರಶ್ನಿಸಿ 59 ಅರ್ಜಿಗಳು ಸುಪ್ರೀಂಕೋರ್ಟ್...
ಇಂದಿರಾ ಕ್ಯಾಂಟಿನ್ ಹೆಸರು ಬದಲಾವಣೆಗೆ ಮುಂದಾದ ಸರ್ಕಾರದ ವಿರುದ್ದ ಟ್ವಿಟ್ಟರ್ ನಲ್ಲಿ ಆಕ್ರೋಶ ಹೊರ ಹಾಕಿದ ಮಾಜಿ ಸಿಎಂ...
ಬೆಂಗಳೂರು,ಡಿ,18,2019(www.justkannada.in): ಇಂದಿರಾ ಕ್ಯಾಂಟಿನ್ ಹೆಸರು ಬದಲಾವಣೆ ಮಾಡಲು ರಾಜ್ಯ ಸರ್ಕಾರ ಮುಂದಾಗಿರುವ ಹಿನ್ನೆಲೆ ಟ್ವಿಟ್ಟರ್ ನಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ ಆಕ್ರೋಶ ಹೊರ ಹಾಕಿದ್ದಾರೆ.
ರಾಜ್ಯ ಬಿಜೆಪಿ ಸರ್ಕಾರ ಇಂದಿರಾ ಕ್ಯಾಂಟಿನ್ ಹೆಸರಿನ ಬದಲು...
ಕನ್ನಡ ಕಿರುತೆರೆಗೂ ಕಾಲಿಟ್ಟ ಮೆಗಾಸ್ಟಾರ್ ‘ಡಬ್ಬಿಂಗ್ ಸೈರಾ’
ಬೆಂಗಳೂರು, ಡಿಸೆಂಬರ್ 18, 2019 (www.justkannada.in): ಇದೇ ಮೊದಲ ಬಾರಿಗೆ ಕನ್ನಡ ಕಿರುತೆರೆಗೂ ಡಬ್ಬಿಂಗ್ ಸಿನಿಮಾಗಳು ಕಾಲಿಡುತ್ತಿವೆ.
ಇದಕ್ಕೆ ಮೊದಲ ಸೇರ್ಪಡೆ ತೆಲುಗಿನ ಸೈರಾ. ಇದುವರೆಗೆ ಡಬ್ಬಿಂಗ್ ಸಿನಿಮಾಗಳು ಬೆಳ್ಳಿತೆರೆಯಲ್ಲಷ್ಟೇ ಬರುತ್ತಿದ್ದವು. ಇದೀಗ ಮೊದಲ ಬಾರಿಗೆ...
ಈ ವಾರ ‘ಸಾರ್ವಜನಿಕರಿಗೆ ಸುವರ್ಣಾವಕಾಶ’ ಮಿಸ್ ಮಾಡ್ಕೋಬೇಡಿ !
ಬೆಂಗಳೂರು, ಡಿಸೆಂಬರ್ 18, 2019 (www.justkannada.in): ಸಾರ್ವಜನಿಕರಿಗೆ ಸುವರ್ಣಾವಕಾಶ ಚಿತ್ರ ಇದೇ ವಾರ ಬಿಡುಗಡೆಯಾಗುತ್ತಿದೆ.
ಚಿತ್ರವನ್ನು ಅನೂಪ್ ರಾಮಸ್ವಾಮಿ ನಿರ್ದೇಶನದಲ್ಲಿ ಮಾಡಿದ್ದಾರೆ. ದೇವರಾಜ್, ಪ್ರಶಾಂತ್ ರೆಡ್ಡಿ ಮತ್ತು ಜನಾರ್ದನ್ ಚಿಕ್ಕಣ್ಣ ಇದನ್ನು ನಿರ್ಮಾಣ ಮಾಡಿದ್ದಾರೆ....
ಮೂರ್ನಾಲ್ಕು ದಿನಗಳಲ್ಲಿ ಮೈಸೂರಲ್ಲಿ ವಿಷ್ಣು ಸ್ಮಾರಕಕ್ಕೆ ಅಡಿಪಾಯ: ಭಾರತಿ ವಿಷ್ಣುವರ್ಧನ್
ಬೆಂಗಳೂರು, ಡಿಸೆಂಬರ್ 18, 2019 (www.justkannada.in): ಮೂರ್ನಾಲ್ಕು ದಿನಗಳಲ್ಲಿ ವಿಷ್ಣು ಸ್ಮಾರಕಕ್ಕೆ ಅಡಿಪಾಯ ಕಾರ್ಯ ಆರಂಭವಾಗಲಿದೆ.
ಈ ಕುರಿತು ಸ್ವತಃ ಸಿಎಂ ಭರವಸೆ ನೀಡಿದ್ದಾರೆ ಎಂದು ಭಾರತಿ ವಿಷ್ಣುವರ್ಧನ್ ಹೇಳಿದ್ದಾರೆ. ಸಿಎಂ ಬಿಎಸ್‌ವೈ ಅವರನ್ನು...



