ಶಾಸಕ ಶ್ರೀಮಂತಪಾಟೀಲ್ ಗೆ ಸಚಿವ ಸ್ಥಾನ ಸೇರಿ ವಿವಿಧ ಬೇಡಿಕೆಗಳನ್ನ ಸಿಎಂ ಬಿಎಸ್ ವೈ ಮುಂದಿಟ್ಟ ಮರಾಠ ನಿಯೋಗ….
ಬೆಂಗಳೂರು,ಡಿ,17,2019(www.justkannada.in): ಕಾಗವಾಡ ಶಾಸಕ ಶ್ರೀಮಂತ ಪಾಟೀಲ್ ಗೆ ಸಚಿವ ಸ್ಥಾನ ನೀಡುವಂತೆ ಮರಾಠ ನಿಯೋಗ ಇಂದು ಸಿಎಂ ಬಿಎಸ್ ಯಡಿಯೂರಪ್ಪಗೆ ಮನವಿ ಸಲ್ಲಿಸಿತು.
ಬೆಳಗಾವಿಯಿಂದ ಆಗಮಿಸಿದ್ದ ಮರಾಠ ನಿಯೋಗ ಇಂದು ಸಿಎಂ ಬಿಎಸ್ ಯಡಿಯೂರಪ್ಪ...
ರಾಹುಲ್ ಗಾಂಧಿ ಒಬ್ಬ ಪಾಕ್ ಏಜೆಂಟ್ – ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿ…
ವಿಜಯಪುರ,ಡಿ,17,2019(www.justkannada.in): ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಜನರ ದಾರಿ ತಪ್ಪಿಸುತ್ತಿರುವವರು ಪಾಕ್ ಏಜೇಂಟ್ . ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಒಬ್ಬ ಪಾಕ್ ಏಜೇಂಟ್ ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್...
ನಿರ್ಭಯಾ ಅತ್ಯಾಚಾರ, ಕೊಲೆ ಪ್ರಕರಣ: ತೀರ್ಪು ಮರುಪರಿಶೀಲನೆಗೆ ಅಪರಾಧಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ…
ನವದೆಹಲಿ,ಡಿ,17,2019(www.justkannada.in): ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ನಿರ್ಭಯಾ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಲ್ಲುಶಿಕ್ಷೆ ತೀರ್ಪು ಮರುಪರಿಶೀಲಿಸುವಂತೆ ಅಪರಾಧಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನ ಸುಪ್ರೀಂಕೋರ್ಟ್ ನಾಳೆಗೆ ಮುಂದೂಡಿದೆ.
ಗಲ್ಲು ಶಿಕ್ಷೆ ತೀರ್ಪು ಮರುಪರಿಶೀಲನೆ...
ಡಿಸಿಎಂ ಹುದ್ದೆ ಆಕಾಂಕ್ಷಿಗಳಿಗೆ ಟಾಂಗ್ ಕೊಟ್ಟ ಶಾಸಕ ಎಂ.ಪಿ ರೇಣುಕಾಚಾರ್ಯ…
ಬೆಂಗಳೂರು,ಡಿ,17,2019(www.justkannada.in): ರಾಜ್ಯ ಬಿಜೆಪಿ ಸರ್ಕಾರ ಸೇಫ್ ಆಗುತ್ತಿದ್ದಂತೆ ಸಚಿವ ಸ್ಥಾನ ಮತ್ತು ಡಿಸಿಎಂ ಹುದ್ದೆಗೆ ಲಾಬಿ ಜೋರಾಗಿದ್ದು ಈ ನಡುವೆ ಡಿಸಿಎಂ ಸ್ಥಾನದ ಆಕಾಂಕ್ಷಿಗಳಿಗೆ ಬಿಜೆಪಿ ಶಾಸಕ ಎಂಪಿ ರೇಣುಕಾಚಾರ್ಯ ಟಾಂಗ್ ನೀಡಿದ್ದಾರೆ.
ಸಿಎಂ...
ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಗೆ ಗಲ್ಲುಶಿಕ್ಷೆ: ಪಾಕ್ ವಿಶೇಷ ಕೋರ್ಟ್ ತೀರ್ಪು…
ಲಾಹೋರ್,ಡಿ,17,2019(www.justkannada.in): ದೇಶದ್ರೋಹ ಪ್ರಕರಣದಡಿ ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಗೆ ಗಲ್ಲುಶಿಕ್ಷೆ ವಿಧಿಸಿ ಪಾಕಿಸ್ಥಾನ ವಿಶೇಷ ಕೋರ್ಟ್ ತೀರ್ಪು ನೀಡಿದೆ.
2007ರಲ್ಲಿ ಪಾಕ್ ಅಧ್ಯಕ್ಷರಾಗಿದ್ದ ಪರ್ವೇಜ್ ಮುಷರಫ್ ಅಂದು ಪಾಕ್ ನಲ್ಲಿ ತುರ್ತು...
ಸಾರ್ವಜನಿಕರೊಡನೆ ಜನಸ್ನೇಹಿಯಾಗಿ ವರ್ತಿಸುವುದು ನಮ್ಮ ಕರ್ತವ್ಯ: ಜನಸ್ನೇಹಿ ಕಾರ್ಯಗಾರದಲ್ಲಿ ನಗರ ಪೊಲೀಸ್ ಆಯುಕ್ತ ಕೆ.ಟಿ ಬಾಲಕೃಷ್ಣ ನುಡಿ…
ಮೈಸೂರು,ಡಿ,17,2019(www.justkannada.in): ಸಮಸ್ಯೆಗಳ ಪರಿಹಾರಕ್ಕಾಗಿ ಸಾರ್ವಜನಿಕರು ಪೊಲೀಸ್ ಠಾಣೆಗೆ ಬರುತ್ತಾರೆ. ಅವರೊಡನೆ ಜನಸ್ನೇಹಿಯಾಗಿ ವರ್ತಿಸುವುದು ನಮ್ಮ ಕರ್ತವ್ಯ ಎಂದು ಮೈಸೂರು ನಗರ ಪೊಲೀಸ್ ಆಯುಕ್ತ ಕೆ.ಟಿ ಬಾಲಕೃಷ್ಣ ಹೇಳಿದರು.
ನೂತನ ವರ್ಷಕ್ಕೆ ಮೈಸೂರು ನಗರ ಪೊಲೀಸರಿಂದ...
ಕೊಯ್ಲಿ, ಕ್ರಿಸ್ಟಿಯಾನೊ ರೊನಾಲ್ಡೊ ಇದ್ದಂತೆ ಎಂದ ಬ್ರಿಯಾನ್ ಲಾರಾ !
ವಿಶಾಖಪಟ್ಟಣ, ಡಿಸೆಂಬರ್ 17, 2019 (www.justkannada.in): ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ, ಕ್ರಿಕೆಟ್ ಲೋಕದ ಕ್ರಿಸ್ಟಿಯಾನೊ ರೊನಾಲ್ಡೊ ಇದ್ದ ಹಾಗೆ ಎಂದು ವೆಸ್ಟ್ ಇಂಡೀಸ್ ಹಿರಿಯ ಕ್ರಿಕೆಟಿಗ ಬ್ರಯಾನ್ ಲಾರಾ ಹೊಗಳಿದ್ಧಾರೆ.
ಪೋರ್ಚುಗಲ್‌ನ...
ಆರೋಗ್ಯ ಸಚಿವ ಶ್ರೀರಾಮುಲುಗೆ ‘ಭೂ’ ಸಂಕಷ್ಟ: ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡ ಕೋರ್ಟ್…
ಬಳ್ಳಾರಿ,ಡಿ,17,2019(www.justkannada.in): ಡಿಸಿಎಂ ಹುದ್ದೆಗೆ ಪಟ್ಟು ಹಿಡಿದಿರುವ ಆರೋಗ್ಯ ಸಚಿವ ಶ್ರೀರಾಮುಲುಗೆ ಇದೀಗ ಭೂ ಸಂಕಷ್ಟ ಎದುರಾಗಿದೆ. 2008 ರಲ್ಲಿ ಸುಮಾರು 57 ಎಕರೆ ಸರ್ಕಾರಿ ಜಮೀನನ್ನ ಕಬಳಿಕೆ ಮಾಡಿದ್ದಾರೆ ಎಂಬ ಆರೋಪ ಕೇಳಿ...
ಐಸಿಸಿ ಟೆಸ್ಟ್ ಕ್ರಿಕೆಟ್ ಕ್ರಮಾಂಕ: ಮುಂದುವರಿದ ಟೀಂ ಇಂಡಿಯಾ, ಕೊಯ್ಲಿ ಅಗ್ರ ಶ್ರೇಯಾಂಕ
ದುಬೈ, ಡಿಸೆಂಬರ್ 17, 2019 (www.justkannada.in): ನಾಯಕ ವಿರಾಟ್ ಕೊಹ್ಲಿ ಐಸಿಸಿ ಬಿಡುಗಡೆ ಮಾಡಿರುವ ಟೆಸ್ಟ್ ಬ್ಯಾಟ್ಸ್‌ಮನ್‌ಗಳ ವಿಶ್ವ ಕ್ರಮಾಂಕ ಪಟ್ಟಿಯಲ್ಲಿ ಅಗ್ರಸ್ಥಾನ ಕಾಪಾಡಿಕೊಂಡಿದ್ದಾರೆ.
ವಿರಾಟ್ ಖಾತೆಯಲ್ಲಿ ಒಟ್ಟು 928 ಪಾಯಿಂಟ್ಸ್ ಇದೆ. ಎರಡನೇ...
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭೇಟಿಯಾದ ಬ್ರಿಯಾನ್ ಲಾರಾ
ನವದೆಹಲಿ, ಡಿಸೆಂಬರ್ 17, 2019 (www.justkannada.in): ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡದ ಮಾಜಿ ನಾಯಕ ಬ್ರಿಯಾನ್ ಲಾರಾ ಭೇಟಿಯಾಗಿದ್ದಾರೆ.
ಬ್ರಿಯನ್ ಲಾರ್ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿಯಾಗಿರುವ...



