ಡಿಸಿಎಂ ಪಟ್ಟ ಮತ್ತು ಮಂತ್ರಿಗಿರಿಗೆ ಹೆಚ್ಚಿದ ಲಾಬಿ: ರಮೇಶ್ ಜಾರಕಿಹೊಳಿ, ಎಂ.ಪಿ ರೇಣುಕಾಚಾರ್ಯ ಸೇರಿ ಹಲವು ಶಾಸಕರಿಂದ...
ಬೆಂಗಳೂರು,ಡಿ,17,2019(www.justkannada.in): ನಿನ್ನೆ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಬಿ. ಎಲ್ ಸಂತೋಷ್ ಭೇಟಿ ಮಾಡಿದ ಬೆನ್ನಲ್ಲೇ ಇದೀಗ ಸಚಿವಾಕಾಂಕ್ಷಿ ಶಾಸಕರುಗಳು ಚುರುಕಾಗಿದ್ದು ಇಂದು ಸಿಎಂ ಬಿಎಸ್ ವೈ ಭೇಟಿಯಾಗಿ ಸಚಿವ ಸ್ಥಾನಕ್ಕಾಗಿ ಒತ್ತಡ...
ಯೋಗರಾಜ್ ಭಟ್-ಗಣೇಶ್ ‘ಗಾಳಿಪಟ 2’ ಚಿತ್ರದ ಮೇಕಿಂಗ್ ಫೋಟೋ ಲೀಕ್ !
ಬೆಂಗಳೂರು, ಡಿಸೆಂಬರ್ 17, 2019 (www.justkannada.in): ಯೋಗರಾಜ್ ಭಟ್ ನಿರ್ದೇಶನದ ಗಾಳಿಪಟ 2 ಸಿನಿಮಾ ಚಿತ್ರೀಕರಣ ಭರದಿಂದ ಸಾಗಿದೆ.
ಈ ನಡುವೆ ಚಿತ್ರತಂಡ ಎಕ್ಸ್ ಕ್ಲೂಸಿವ್ ಮೇಕಿಂಗ್ ಚಿತ್ರವೊಂದನ್ನು ಹರಿಯಬಿಟ್ಟಿದೆ. ಗಾಳಿಪಟ ಚಿತ್ರ ತರಹದ್ದೇ...
ಡಿ.22 ರಂದು ನೂತನ ಶಾಸಕರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ….
ಬೆಂಗಳೂರು,ಡಿ,17,2019(www.justkannada.in): ರಾಜ್ಯದ ನಡೆದ 15 ಕ್ಷೇತ್ರಗಳ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿರುವ ನೂತನ ಶಾಸಕರಿಗೆ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಡಿಸೆಂಬರ್ 22 ರಂದು ನಡೆಯಲಿದೆ.
ವಿಧಾನಸೌಧದ ಬಾಂಕ್ವೆಟ್ ಹಾಲ್ ನಲ್ಲಿ ಡಿಸೆಂಬರ್ 22 ರಂದು...
ಸಚಿವ ಸ್ಥಾನಕ್ಕಾಗಿ ಹಲವರಿಂದ ಲಾಬಿ: ಸಿಎಂ ಬಿಎಸ್ ಯಡಿಯೂರಪ್ಪರನ್ನ ಭೇಟಿಯಾಗಿ ಚರ್ಚಿಸಿದ ಶಾಸಕ ಉಮೇಶ್ ಕತ್ತಿ…..
ಬೆಂಗಳೂರು,ಡಿ,17,2019(www.justkannada.in): ಉಪಚುನಾವಣೆಯಲ್ಲಿ 12 ಸ್ಥಾನ ಗೆದ್ದು ರಾಜ್ಯ ಬಿಜೆಪಿ ಸರ್ಕಾರ ಸುಭದ್ರವಾದ ಬೆನ್ನಲ್ಲೆ ಸಚಿವ ಸ್ಥಾನಕ್ಕಾಗಿ ಬಿಜೆಪಿಯ ಹಲವು ಶಾಸಕರು ಲಾಬಿ ನಡೆಸುತ್ತಿದ್ದಾರೆ. ಈ ನಡುವೆ ಮಂತ್ರಿಗಿರಿಯ ಪ್ರಬಲ ಆಕಾಂಕ್ಷಿಯಾಗಿರುವ ಹಿರಿಯ ಶಾಸಕ...
ಜೆಡಿಎಸ್ ಬಿಟ್ಟು ಬಿಜೆಪಿ ಸೇರ್ಪಡೆ ವಿಚಾರ – ಸ್ಪಷ್ಟನೆ ನೀಡಿದ ಶ್ರೀರಂಗಪಟ್ಟಣ ಶಾಸಕ ರವೀಂದ್ರ ಶ್ರೀಕಂಠಯ್ಯ….
ಮಂಡ್ಯ,ಡಿ,17,2019(www.justkannada.in): ಮಂಡ್ಯ ಜಿಲ್ಲೆಯ ಇಬ್ಬರು ಜೆಡಿಎಸ್ ಶಾಸಕರು ಜೆಡಿಎಸ್ ಬಿಟ್ಟು ಬಿಜೆಪಿ ಸೇರ್ಪಡೆಯಾಗಲು ಸಿದ್ಧತೆ ನಡೆಸಿದ್ದಾರೆ ಎಂಬ ಸುದ್ದಿ ಹರಡಿದ ಹಿನ್ನೆಲೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಶ್ರೀರಂಗಪಟ್ಟಣ ಶಾಸಕ ರವೀಂದ್ರ ಶ್ರೀಕಂಠಯ್ಯ,...
ಮಂತ್ರಿಯಾಗಲು ನನಗೂ ಆಸೆ ಇದೆ: ಅವರ ನಿರ್ಧಾರಕ್ಕೆ ನಾನು ಬದ್ಧ- ಮಾಜಿ ಸಚಿವ ಎಂಟಿಬಿ ನಾಗರಾಜ್ ಹೇಳಿಕೆ…
ಬೆಂಗಳೂರು,ಡಿ,16,2019(www.justkannada.in): ಮಂತ್ರಿಯಾಗಲೂ ನನಗೂ ಆಸೆ ಇದೆ . ನಮ್ಮ ಪರಿಸ್ಥಿತಿ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಗೊತ್ತಿದೆ. ಅವರು ಏನೇ ನಿರ್ಧಾರ ತೆಗೆದುಕೊಂಡರೂ ನಾನು ಬದ್ಧ ಎಂದು ಮಾಜಿ ಸಚಿವ ಎಂಟಿಬಿ ನಾಗರಾಜ್...
ಶಾಲಾ ಬಸ್ ಹರಿದು ಸ್ಥಳದಲ್ಲೇ ಎಲ್ ಕೆಜಿ ವಿದ್ಯಾರ್ಥಿ ಸಾವು…
ಬೆಂಗಳೂರು,ಡಿ,16,2019(www.justkannada.in): ಶಾಲಾ ಬಸ್ ಹರಿದು ಎಲ್ ಕೆಜಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ನಗರದ ಕಮ್ಮಸಂದ್ರದ ಅನಂತನಗರದಲ್ಲಿ ಈ ಘಟನೆ ನಡೆದಿದೆ. ಇಲ್ಲಿರುವ ಸೆಂಟ್ ಪೀಟರ್ಸ್ ಶಾಲೆಯ ವಿದ್ಯಾರ್ಥಿ ದಿಕ್ಷಿತ್ ಮೃತಪಟ್ಟ ಬಾಲಕ....
ನಾನೂ ಸಹ ಮಂತ್ರಿಗಿರಿಯ ಪ್ರಬಲ ಆಕಾಂಕ್ಷಿ: ರಾಜ್ಯದಲ್ಲಿ ಡಿಸಿಎಂ ಸ್ಥಾನದ ಅವಶ್ಯಕತೆ ಇಲ್ಲ ಎಂದ ಶಾಸಕ ರೇಣುಕಾಚಾರ್ಯ…
ದಾವಣಗೆರೆ,ಡಿ,16,2019(www.justkannada.in): ರಾಜ್ಯದಲ್ಲಿ ಡಿಸಿಎಂ ಸ್ಥಾನದ ಅವಶ್ಯಕತೆ ಇಲ್ಲ, ಮುಖ್ಯಮಂತ್ರಿ ಒಬ್ಬರೇ ಸಾಕು ಎಂದು ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿಕೆ ನೀಡಿದ್ದಾರೆ.
ಇಂದು ದಾವಣಗೆರೆಯಲ್ಲಿ ಮಾತನಾಡಿದ ಶಾಸಕ ಎಂ.ಪಿ ರೇಣುಕಾಚಾರ್ಯ, ನಾನೂ ಸಹ ಸಚಿವ ಸ್ಥಾನದ...
ನನಗೆ ಡಿಸಿಎಂ ಸ್ಥಾನ ನೀಡುವಂತೆ ಜನರ ಒತ್ತಾಯವಿದೆ- ಸಚಿವ ಶ್ರೀರಾಮುಲು ಹೇಳಿಕೆ…
ಬೆಂಗಳೂರು,ಡಿ,16,2019(www.justkannada.in): ನನಗೆ ಡಿಸಿಎಂ ಸ್ಥಾನ ನೀಡಬೇಕೆಂದು ಜನರ ಒತ್ತಾಯವಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದರು.
ಇಂದು ಬಿಜೆಪಿ ಕಚೇರಿಯಲ್ಲಿ ಬಿ.ಎಲ್ ಸಂತೋಷ್ ಅವರನ್ನ ಸಚಿವ ಶ್ರೀರಾಮುಲು ಭೇಟಿಯಾಗಿ ಚರ್ಚಿಸಿದರು. ಬಳಿಕ ಮಾತನಾಡಿದ ಸಚಿವ...
ಕೆ.ಆರ್ ಮಾರ್ಕೆಟ್ ಫ್ಲೈ ಓವರ್ ಕಾಮಗಾರಿ ಹಿನ್ನೆಲೆ: ಒಂದು ಕಡೆ ಸಂಚಾರ ಮಾರ್ಗ ಬಂದ್…
ಬೆಂಗಳೂರು,ಡಿ,16,2019(www.justkannada.in): ನಗರದ ಫ್ಲೈ ಓವರ್ ನಲ್ಲಿ ದುರಸ್ತಿ ಡಾಂಬರೀಕರಣ ಮಾಡುತ್ತಿರುವ ಹಿನ್ನೆಲೆ ಒಂದು ತಿಂಗಳ ಕಾಲ ಒಂದು ಕಡೆಯ ಸಂಚಾರ ಮಾರ್ಗವನ್ನ ಬಂದ್ ಮಾಡಲಾಗಿದೆ.
ನಗರದ ಕೆ.ಆರ್ ಮಾರ್ಕೆಟ್ ಫ್ಲೈ ಓವರ್ ರಸ್ತೆ ಗುಂಡಿ...



