ನಾಳೆಯಿಂದ ಮೈಸೂರು ವಿವಿ ವಿಜ್ಞಾನ ಭವನದಲ್ಲಿ ‘ಸ್ನೇಕ್ ಪಾಯ್ಸನ್’ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ
ಮೈಸೂರು, ಡಿಸೆಂಬರ್ 12, 2019 (www.justkannada.in): ಮೈಸೂರು ವಿಶ್ವವಿದ್ಯಾಲಯದ ಜೀವರಸಾಯನಶಾಸ್ತ್ರ ಅಧ್ಯಯನ ವಿಭಾಗದಿಂದ ಡಿ.16, 17ರಂದು 'ಚಾಲೆಂಜಸ್ ಇನ್ ಸ್ನೇಕ್ ಬೈಕ್ ಮ್ಯಾನೇಜ್'ಮೆಂಟ್' ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ ಆಯೋಜಿಸಲಾಗಿದೆ.
ಅಂದು ಬೆಳಗ್ಗೆ 10...
ಸಣ್ಣ ನೀರಾವರಿ ಖಾತೆ ಮೇಲೆ ಕಣ್ಣಿಟ್ಟ ಕೆ.ಆರ್.ಪೇಟೆ ಶಾಸಕ ನಾರಾಯಣಗೌಡ: ಸಿಎಂ ಯಡಿಯೂರಪ್ಪಗೆ ಹೊಸ ಟೆನ್ಷನ್ !
ಮಂಡ್ಯ , ಡಿಸೆಂಬರ್ 12, 2019 (www.justkannada.in): ಕೆ.ಆರ್.ಪೇಟೆಯಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಖಾತೆ ತೆರೆದ ಶಾಸಕ ನಾರಾಯಣಗೌಡ ಸಣ್ಣ ನೀರಾವರಿ ಸಚಿವ ಸ್ಥಾನದ ಬೇಡಿಕೆ ಇಟ್ಟಿದ್ದಾರೆ.
ಕೆ.ಆರ್.ಪೇಟೆಯಲ್ಲಿ...
ಡಿಕೆಶಿಗೆ ಕೆಪಿಸಿಸಿ ಅಧ್ಯಕ್ಷ ಗದ್ದುಗೆ, ಪರಮೇಶ್ವರ್’ಗೆ ಸಿಎಲ್’ಪಿ ಸ್ಥಾನ ನೀಡಲು ಕೈ ಹೈಕಮಾಂಡ್ ಪ್ಲಾನ್ !?
ಬೆಂಗಳೂರು, ಡಿಸೆಂಬರ್ 12, 2019 (www.justkannada.in): ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಒಕ್ಕಲಿಗ ಸಮುದಾಯದ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್ ಅವರನ್ನು ನೇಮಕ ಮಾಡುವ ಸಾಧ್ಯತೆ ಇದೆ.
ಮಾಜಿ ಉಪಮುಖ್ಯಮಂತ್ರಿ ಪರಮೇಶ್ವ್ ಗೆ ಸಿಎಲ್ ಪಿ...
ತೆರೆ ಮೇಲೆ ಬರಲಿದೆ ಗೋವಾ ಸಿಎಂ ದಿ.ಮನೋಹರ್ ಪರಿಕ್ಕರ್ ಬಯೋಪಿಕ್ !
ಪಣಜಿ, ಡಿಸೆಂಬರ್ 12, 2019 (www.justkannada.in): ಕೇಂದ್ರದ ಮಾಜಿ ಸಚಿವ, ಗೋವಾದ ಮಾಜಿ ಸಿಎಂ ದಿ.ಮನೋಹರ್ ಪರಿಕ್ಕರ್ ಜೀವನಾಧರಿತ ಸಿನಿಮಾ ಮಾಡಲು ಗೋ ಗೋವಾ ಗಾಲಿವುಡ್ ಪ್ರೊಡಕ್ಷನ್ ಹೌಸ್ ಮುಂದಾಗಿದೆ.
ಈಗಾಗಲೇ ಪರಿಕ್ಕರ್ ಅವರ...
ವಿಶ್ವ ಸುಂದರಿ 2019: ಭಾರತದ ಸುಮನ್ ರಾವ್ ದ್ವಿತೀಯ ರನ್ನರ್, ಜಮೈಕಾದ ಟೋನಿ ಆನ್ ಸಿಂಗ್’ಗೆ ಕಿರೀಟ
ಲಂಡನ್, ಡಿಸೆಂಬರ್ 12, 2019 (www.justkannada.in): 2019ರ ವಿಶ್ವ ಸುಂದರಿ ಪ್ರಕಟವಾಗಿದ್ದು, ಭಾರತದ ಸುಮನ್ ರಾವ್ ದ್ವಿತೀಯ ರನ್ನರ್ ಅಪ್ ಆದರೆ ಜಮೈಕಾದ ಟೋನಿ ಆನ್ ಸಿಂಗ್ ವಿಶ್ವ ಸುಂದರಿ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ.
ಈ...
ಮಾಜಿ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಯಿಂದ ಡಿಸ್ಚಾರ್ಚ್
ಬೆಂಗಳೂರು, ಡಿಸೆಂಬರ್ 12, 2019 (www.justkannada.in): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಮಲ್ಲೇಶ್ವರಂನ ಖಾಸಗಿ ಆಸ್ಪತ್ರೆಯಲ್ಲಿ ಆಂಜಿಯೋಪ್ಲಾಸ್ಟಿ ಶಸ್ತ್ರ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿರುವ ಸಿದ್ದರಾಮಯ್ಯ ಅವರು ಇಂದು ಬೆಳಗ್ಗೆ 10...
ದಾವಣಗೆರೆಯ ಐವರ ಪೈಕಿ ಒಬ್ಬರಿಗೆ ಸಚಿವ ಸ್ಥಾನ ನೀಡಿ- ಸಂಸದ ಜಿ.ಎಂ ಸಿದ್ಧೇಶ್ವರ್ ಆಗ್ರಹ…
ದಾವಣಗೆರೆ,ಡಿ,14,2019(www.justkannada.in): ಉಪಚುನಾವಣೆಯಲ್ಲಿ ಬಿಜೆಪಿ 12 ಸ್ಥಾನ ಗೆದ್ದ ಹಿನ್ನೆಲೆ ಸಿಎಂ ಬಿಎಸ್ ವೈ ಸರ್ಕಾರ ಸುಭದ್ರವಾಗಿದ್ದು ಈ ಬೆನ್ನಲ್ಲೆ ಇದೀಗ ಸಚಿವ ಸ್ಥಾನಕ್ಕಾಗಿ ಹಲವು ಮಂದಿ ಲಾಬಿ ನಡೆಸುತ್ತಿದ್ದಾರೆ. ಉಪಚುನಾವಣೆಯಲ್ಲಿ ಗೆದ್ದಿರುವ 11...
ಶ್ರೀರಾಮುಲುಗಿಂತಲೂ ನಾನು ಹಿರಿಯವನು: ಮೊದಲ ಕಂತಿನಲ್ಲಿ ಸಚಿವನಾಗಬೇಕಿತ್ತು- ಶಾಸಕ ಬಸನಗೌಡ ಪಾಟೀಲ್ ಯತ್ನಾಳ್…
ಬೆಂಗಳೂರು,ಡಿ,14,2019(www.justkananda.in): ನಾನು ಮೊದಲ ಕಂತಿನಲ್ಲೇ ಸಚಿವನಾಗಬೇಕಿತ್ತು. ಆದರೆ ಪಕ್ಷಕ್ಕೋಸ್ಕರ್ ಮಂತ್ರಿ ಸ್ಥಾನ ತ್ಯಾಗ ಮಾಡಿದ್ದೇನೆ ಎಂದು ಶ್ರೀರಾಮುಲು ಅಸಮಾಧಾನ ಕುರಿತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟಾಂಗ್ ನೀಡಿದರು.
ಬೆಂಗಳೂರಿನಲ್ಲಿ ಇಂದು ಮಾತನಾಡಿದ...
ಆಸ್ಪತ್ರೆಗೆ ಭೇಟಿ ನೀಡಿ ಮಾಜಿ ಸಿಎಂ ಸಿದ್ಧರಾಮಯ್ಯ ಆರೋಗ್ಯ ವಿಚಾರಿಸಿದ ‘ಎಸ್ ಬಿಎಂ ಟೀಮ್’…
ಬೆಂಗಳೂರು, ಡಿ, 14,2019(www.justkannada.in): ಅನಾರೋಗ್ಯ ಹಿನ್ನೆಲೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಹಲವು ನಾಯಕರು ಪಕ್ಷಾತೀತವಾಗಿ ಭೇಟಿಯಾಗಿ ಬೇಗ ಗುಣಮುಖಲಾಗಲೆಂದು ಹಾರೈಸಿದ್ದಾರೆ.
ಈ ನಡುವೆ ಎಸ್ ಬಿಎಂ ಟೀಮ್...
ಮತ್ತೆ ಬಿಜೆಪಿ ಪರ ಬ್ಯಾಟಿಂಗ್: ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಹಾಕುವ ಅವಶ್ಯಕತೆ ಇರಲಿಲ್ಲ ಎಂದ ಜಿ.ಟಿ ದೇವೇಗೌಡರು..
ಬೆಂಗಳೂರು,ಡಿ.14,2019(www.justkannada.in): ರಾಜ್ಯದಲ್ಲಿ ನಡೆದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಜೆಡಿಎಸ್ ತಮ್ಮ ಅಭ್ಯರ್ಥಿಗಳನ್ನು ಹಾಕುವ ಅವಶ್ಯಕತೆ ಇರಲಿಲ್ಲ ಎಂದು ಮಾಜಿ ಸಚಿವ ಜಿ.ಟಿ ದೇವೇಗೌಡರು ಮತ್ತೆ ಪರೋಕ್ಷವಾಗಿ ಅಸಮಾಧಾನ ಹೊರ ಹಾಕಿದ್ದಾರೆ.
ಬೆಂಗಳೂರಿನಲ್ಲಿ ಇಂದು...



