ಪತ್ನಿ ಮತ್ತು ಮೂವರು ಮಕ್ಕಳಿಗೆ ವಿಷ ಕುಡಿಸಿ ಬಳಿಕ ತಾನೂ ಸೆಲ್ಫಿ ವಿಡಿಯೋ ಮಾಡಿ ವ್ಯಕ್ತಿ ಆತ್ಮಹತ್ಯೆಗೆ ಶರಣು
ಚೆನ್ನೈ,ಡಿ,13,2019(www.justkannada.in): ಒಂದಂಕಿ ಲಾಟರಿಗೆ ಒಂದೇ ಕುಟುಂಬದ ಐವರು ಬಲಿಯಾಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.
ತಮಿಳುನಾಡು ವಿಲ್ಲುಪುರಂನಲ್ಲಿ ಈ ಘಟನೆ ನಡೆದಿದೆ. ಅರುಳ್ ಎಂಬಾತ ತನ್ನ ಪತ್ನಿ ಮತ್ತು ಮೂವರು ಮಕ್ಕಳಿಗೆ ವಿಷ ಕುಡಿಸಿ ಬಳಿಕ...
ಡಿ.22ರ ಬಳಿಕ ಸಂಪುಟ ವಿಸ್ತರಣೆ: ಮಾತು ಕೊಟ್ಟಂತೆ ಗೆದ್ದ ಎಲ್ಲರಿಗೂ ಮಂತ್ರಿಗಿರಿ- ಸಿಎಂ ಬಿಎಸ್ ಯಡಿಯೂರಪ್ಪ ಸ್ಪಷ್ಟನೆ..
ಬೆಂಗಳೂರು,ಡಿ,13,2019(www.justkannada.in): ಡಿಸೆಂಬರ್ 22ರ ಬಳಿಕ ಸಚಿವ ಸಂಪುಟ ವಿಸ್ತರಣೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಮಾತು ಕೊಟ್ಟಿರುವಂತೆ ಉಪಚುನಾವಣೆಯಲ್ಲಿ ಗೆಲುವು...
ಮೈಸೂರು: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳು ಅಂದರ್…
ಮೈಸೂರು,ಡಿ,13,2019(www.justkannada.in): ಪ್ರತ್ಯೇಕ ಪ್ರಕರಣದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನ ಮೈಸೂರು ಪೊಲೀಸರು ಬಂಧಿಸಿದ್ದಾರೆ.
ನಗರದ ಮಂಡಿಮೊಹಲ್ಲಾದ ನಿವಾಸಿ ಸಾಧಿಕ್ ಪಾಷ(26) ಬಂಧಿತ ಆರೋಪಿ. ಈತ ಎಂ.ಕೆ.ಡಿ.ಕೆ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದನು. ಈ...
ಮನೆ ಬದಲಾಯಿಸಿರಬಹುದು: ಆದರೆ ಮನಸ್ಸು ಬದಲಿಸಲಾಗಲ್ಲ – ಬಿಜೆಪಿ ಶಾಸಕ ಬಿ.ಸಿ ಪಾಟೀಲ್…
ಬೆಂಗಳೂರು,ಡಿ,13,2019(www.justkannada.in): ಮಾಜಿ ಸಿಎಂ ಸಿದ್ಧರಾಮಯ್ಯ ಅವರ ಆರೋಗ್ಯ ವಿಚಾರಿಸಿದ ಹಿರೇಕೆರೂರು ಬಿಜೆಪಿ ಶಾಸಕ ಬಿ.ಸಿ ಪಾಟೀಲ್, ನಾವು ಪಕ್ಷ ಬದಲಾಯಿಸಿದ್ದೇವೆ. ಮಾನವೀಯತೆ, ಮನುಷ್ಯತ್ವ ಮರೆಯೋಕಾಗಲ್ಲ ಎಂದು ನುಡಿದರು.
ಮಾಜಿ ಸಿಎಂ ಸಿದ್ದರಾಮಯ್ಯಗೆ ಅಂಜಿಯೋ ಪ್ಲಾಸ್ಟಿ...
ಸಿಎಂ ಬಿಎಸ್ ವೈ ಮತ್ತು ಡಿಕೆಶಿ ವಿರುದ್ದದ ಬೆನ್ನಿಗಾನಹಳ್ಳಿ ಡಿನೋಟಿಫಿಕೇಷನ್ ಪ್ರಕರಣ: ವಿಚಾರಣೆ ಕೈಗೆತ್ತಿಕೊಳ್ಳುವಂತೆ ಸುಪ್ರೀಂಕೋರ್ಟ್ ಗೆ ಮನವಿ…
ನವದೆಹಲಿ,ಡಿ,13,2019(www.justkannada.in): ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಮಾಜಿ ಸಚಿವ ಡಿ.ಕೆ ಶಿವಕುಮಾರ್ ವಿರುದ್ದದ ಬೆನ್ನಿಗಾನಹಳ್ಳಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಕೈಗೆತ್ತಿಕೊಳ್ಳುವಂತೆ ಸುಪ್ರೀಂಕೋರ್ಟ್ ಗೆ ವಕೀಲ ಪ್ರಶಾಂತ್ ಭೂಷಣ್ ಎಂಬುವವರು ಮನವಿ ಮಾಡಿದ್ದಾರೆ.
ಅಂದು...
ಶಾಸಕ ಉಮೇಶ್ ಕತ್ತಿಗೆ ಸಚಿವ ಸ್ಥಾನ ವಿಚಾರ: ಡಿಸಿಎಂ ಲಕ್ಷ್ಮಣ್ ಸವದಿ ಪ್ರತಿಕ್ರಿಯಿಸಿದ್ದು ಹೀಗೆ…
ನವದೆಹಲಿ,ಡಿ.13,2019(www.justkannada.in): ರಾಜ್ಯದ 15 ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ 12 ಸ್ಥಾನದಲ್ಲಿ ಗೆದ್ದು ಸೇಫ್ ಆಗಿರುವ ರಾಜ್ಯ ಬಿಜೆಪಿ ಸರ್ಕಾರದಲ್ಲಿ ಸಚಿವ ಸ್ಥಾನ ಪಡೆಯಲು ಹಲವರು ಲಾಬಿ ನಡಸುತ್ತಿದ್ದು ಈ ನಡುವೆ ಹಿರಿಯ ಶಾಸಕ...
ದಿಲ್ಲಿಯನ್ನು ರೇಪ್ ಕ್ಯಾಪಿಟಲ್ ಎಂದು ಜರಿದಿದ್ದ ಮೋದಿ ಭಾಷಣದ ತುಣುಕು ಹರಿಬಿಟ್ಟ ನೆಟ್ಟಿಗರು ಹೇಳಿದ್ರು ‘ ಅಂದು ನಮೋ,...
ಬೆಂಗಳೂರು, ಡಿ.13, 2019 : ( www.justkannada.in news ) ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿಕೆ ವಿರೋಧಿಸಿ ಬಿಜೆಪಿ ಮುಖಂಡರು ಗದ್ದಲ ಸೃಷ್ಠಿಸುತ್ತಿರುವ ಬೆನ್ನಲ್ಲೇ, ನರೇಂದ್ರ ಮೋದಿ ಅವರ ಹಳೇ ಹೇಳಿಕೆಯ...
ನಾಲ್ಕು ತಿಂಗಳಿನಿಂದ ಏನ್ ಕೆಲಸ ಮಾಡಿದ್ದೀರಿ..? ನೆರೆ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡದ ಹಿನ್ನೆಲೆ-ಅಧಿಕಾರಿಗಳಿಗೆ ಸಿಎಂ ಬಿಎಸ್ ವೈ...
ಬೆಂಗಳೂರು, ಡಿ.13,2019(www.justkannada.in): ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವ ವಿಚಾರದಲ್ಲಿ ಸರಿಯಾಗಿ ಕೆಲಸ ಮಾಡದ ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡ ಸಿಎಂ ಬಿಎಸ್ ಯಡಿಯೂರಪ್ಪ, ನಾಲ್ಕು ತಿಂಗಳಿನಿಂದ ಏನ್ ಕೆಲಸ ಮಾಡಿದ್ದೀರಿ..? ಇನ್ನ ವಾರದೊಳಗೆ ನೆರೆ...
ರೇಪ್ ಇನ್ ಇಂಡಿಯಾ: ಹೇಳಿಕೆ ಬಗ್ಗೆ ಕ್ಷಮೆ ಕೇಳುವುದಿಲ್ಲ ಎಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ…
ನವದೆಹಲಿ,ಡಿ,13,2019(www.justkannada.in): ಮೇಕ್ ಇನ್ ಇಂಡಿಯಾ ಅಲ್ಲ ರೇಪ್ ಇನ್ ಇಂಡಿಯಾ ಎಂಬ ಹೇಳಿಕೆ ಬಗ್ಗೆ ಬಿಜೆಪಿ ಬಳಿ ಕ್ಷಮೆ ಕೇಳುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಿಳಿಸಿದ್ದಾರೆ.
ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿರುವ...



