ಅವ್ರು ರಾಜಕಾರಣ ಮಾಡ್ಲಿ: ನಾವೂ ರಾಜಕಾರಣ ಮಾಡ್ತೀವಿ ಎಂದ ಮಾಜಿ ಸಚಿವ ಡಿ.ಕೆ ಶಿವಕುಮಾರ್…
ನವದೆಹಲಿ,ಡಿ,13,2019(www.justkannada.in): ರಾಮನಗರಕ್ಕೆ ನೀಡಿದ ಯೋಜನೆಗಳನ್ನ ವಾಪಸ್ ಪಡೆದ ವಿಚಾರಕ್ಕೆ ಸಂಬಂಧಿದಂತೆ ಬಿಜೆಪಿ ಸರ್ಕಾರಕ್ಕೆ ಟಾಂಗ್ ನೀಡಿರುವ ಮಾಜಿ ಸಚಿವ ಡಿ.ಕೆ ಶಿವಕುಮಾರ್, ಅವರೂ ರಾಜಕಾರಣ ಮಾಡಲಿ ನಾವೂ ರಾಜಕಾರಣ ಮಾಡುತ್ತೇವೆ ಎಂದು ಹೇಳಿಕೆ...
ಮೈಸೂರಿನ ಬಿಷಪ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ: ಏಕಾಏಕಿ ‘ಯೂ ಟರ್ನ್’ ಹೊಡೆದ ಸಂತ್ರಸ್ತೆ…
ಮೈಸೂರು,ಡಿ,13,2019(www.justkannada.in): ಮೈಸೂರಿನ ಬಿಷಪ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದ ಸಂತ್ರಸ್ತೆ ಇದೀಗ ಏಕಾಏಕಿ ಯು ಟರ್ನ್ ಹೊಡೆದಿದ್ದಾರೆ.
ನನ್ನ ಮೇಲೆ ನಿರಂತರವಾಗಿ ಕಿರುಕುಳವಾಗಿದೆ. ಜೀವ ಬೇದರಿಕೆ ಇದೆ ಎಂದು ಮೈಸೂರಿನ ಬಿಷಪ್ ವಿಲಿಯಂ...
ನಾವು ಪಕ್ಷ ಬಿಟ್ಟಿದ್ರೂ ಸಹ ಸಿದ್ದು ನಮ್ಮ ನಾಯಕರು- ಸಿದ್ಧರಾಮಯ್ಯ ಆರೋಗ್ಯ ವಿಚಾರಿಸಿದ ಬಳಿಕ ರಮೇಶ್ ಜಾರಕಿಹೊಳಿ...
ಬೆಂಗಳೂರು,ಡಿ,13,2019(www.justkannada.in): ನಾವು ಪಕ್ಷವನ್ನ ಬಿಟ್ಟರೂ ಈಗಲೂ ಸಹ ಸಿದ್ಧರಾಮಯ್ಯ ಅವರು ನಮ್ಮ ನಾಯಕರು ಎಂದು ಶಾಸಕ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.
ಮಾಜಿ ಸಿಎಂ ಸಿದ್ಧರಾಮಯ್ಯ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಿದ್ದರಾಮಯ್ಯಗೆ...
ಬರ್ತಡೇ ಪಾರ್ಟಿ ಮುಗಿಸಿ ತೆರಳುತ್ತಿದ್ದ ವೇಳೆ ಅಪಘಾತ: ದಫೇದಾರ್ ಪುತ್ರ ಸಾವು….
ಮೈಸೂರು,ಡಿ,13,2019(www.justkannada.in): ಬರ್ತಡೇ ಪಾರ್ಟಿ ಮುಗಿಸಿ ಪಲ್ಸರ್ ಬೈಕಿನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಬೈಕ್ ನಿಯಂತ್ರಣ ಕಳೆದುಕೊಂಡು ತಡೆಗೋಡೆಗೆ ಗುದ್ದಿದ ಪರಿಣಾಮ ದಫೇದಾರ್ ಪುತ್ರನೋರ್ವ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೃತ ಯುವಕನನ್ನು ದಫೇದಾರ ರಾಜಾರಾಮ್...
ಮೇಕ್ ಇನ್ ಇಂಡಿಯಾ ಅಲ್ಲ, ರೇಪ್ ಇನ್ ಇಂಡಿಯಾ: ರಾಹುಲ್ ಗಾಂಧಿ ಹೇಳಿಕೆ ಖಂಡಿಸಿ ಪ್ರತಿಭಟನೆ: ಲೋಕಸಭೆಯಲ್ಲಿ ಭಾರಿ...
ನವದೆಹಲಿ,ಡಿ,13,2019(www.justkannada.in): ಪ್ರಧಾನಿ ಮೋದಿ ವಿರುದ್ದ ಮಾತನಾಡುತ್ತಾ, ಮೇಕ್ ಇನ್ ಇಂಡಿಯಾ ಅಲ್ಲ. ರೇಪ್ ಇನ್ ಇಂಡಿಯಾ ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ದ ಲೋಕಸಭೆಯಲ್ಲಿ ಆಡಳಿತ ಪಕ್ಷದ ಸದಸ್ಯರು...
ನಿರ್ಭಯಾ ಗ್ಯಾಂಗ್ ರೇಪ್, ಕೊಲೆ ಕೇಸ್: ವಿಚಾರಣೆ ಡಿ.18ಕ್ಕೆ ಮುಂದೂಡಿದ ದೆಹಲಿ ಕೋರ್ಟ್…
ನವದೆಹಲಿ,ಡಿ,13,2019(www.justkannada.in): ನಿರ್ಭಯಾ ಗ್ಯಾಂಗ್ ರೇಪ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಭಯಾ ಪೋಷಕರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನ ದೆಹಲಿ ಪಟಿಯಾಲ ಹೌಸ್ ಕೋರ್ಟ್ ಡಿಸೆಂಬರ್ 18ಕ್ಕೆ ಮುಂದೂಡಿದೆ.
ನಿರ್ಭಯ ಅತ್ಯಾಚಾರಿ ಆರೋಪಿಗಳಿಗೆ ಆದಷ್ಟು ಬೇಗ ಗಲ್ಲುಶಿಕ್ಷೆ...
ಹೊಸಪೇಟೆ ಉಪಚುನಾವಣೆಯಲ್ಲಿ ಸೋಲು: ಪರಾಮರ್ಶೆ ಸಭೆಯಲ್ಲಿ ಮಾಜಿ ಸಂಸದ ವಿ.ಎಸ್ ಉಗ್ರಪ್ಪ ವಿರುದ್ದ ‘ಕೈ’ ಕಾರ್ಯಕರ್ತರಿಂದ ಕಿಡಿ..
ಬಳ್ಳಾರಿ,ಡಿ,13,2019(www.justkannada.in): ಹೊಸಪೇಟೆ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆ ಸೋಲಾದ ಹಿನ್ನೆಲೆ ಮಾಜಿ ಸಂಸದ ವಿ.ಎಸ್ ಉಗ್ರಪ್ಪ ವಿರುದ್ದ ಕಾಂಗ್ರೆಸ್ ಕಾರ್ಯಕರ್ತರು ಕಿಡಿಕಾರಿದ ಘಟನೆ ನಡೆದಿದೆ.
ಹೊಸಪೇಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ಕುರಿತು ಪರಾಮರ್ಶೆ ಮಾಡಲು...
ಮನೆಯಲ್ಲಿ ಹೈಡ್ರೋ ಗಾಂಜಾ ಬೆಳೆಯುತ್ತಿದ್ದ ಮೂವರು ಅರೆಸ್ಟ್…
ಬೆಂಗಳೂರು,ಡಿ,13,2019(www.justkannada.in): ಮನೆಯಲ್ಲೇ ಹೈಡ್ರೋ ಗಾಂಜಾ ಬೆಳೆಯುತ್ತಿದ್ದ ಮೂವರನ್ನ ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಪಶ್ಚಿಮ ಬಂಗಾಳ ಮೂಲದ ಅಮರ್ತ್ಯ ರಿಷಿ ಮತ್ತು ಸಹಚರರು ಸೇರಿ ಮೂವರು ಬಂಧಿತ ಆರೋಪಿಗಳು. ಬಂಧಿತ ಆರೋಪಿಗಳು ಕೆಂಗೇರಿ ಅಪಾರ್ಟ್...
ಮೈಸೂರಿನ ಶಾರದಾದೇವಿನಗರದಲ್ಲಿ ‘ಪರಿಸರ’ ಸಾವಯವ ಆಹಾರ ಮಾರಾಟ ಮಳಿಗೆ ಉದ್ಘಾಟನೆ
ಸಾವಯವ ಕೃಷಿ ಉತ್ಪನ್ನಗಳಿಗೆ ಬೆಂಬಲ ಬೇಕು: ಶಾಸಕ ಜಿ.ಟಿ.ದೇವೇಗೌಡ ಅಭಿಮತ
ಮೈಸೂರು: ಸಾವಯವ ಕೃಷಿ ಉತ್ಪನ್ನಗಳಿಗೆ ಬೆಂಬಲ ನೀಡುವ ಮೂಲಕ ರೈತರನ್ನು ಪ್ರೋತ್ಸಾಹಿಸಬೇಕು ಎಂದು ಶಾಸಕ ಜಿ.ಟಿ.ದೇವೇಗೌಡ ಸಲಹೆ ನೀಡಿದರು.
ಮೈಸೂರಿನ ಶಾರದಾದೇವಿ ನಗರದಲ್ಲಿ ನೂತನವಾಗಿ...
ಜ.20ರಿಂದ ವಿಧಾನಮಂಡಲ ಜಂಟಿ ಅಧಿವೇಶನ: ಮೆಡಿಕಲ್ ಕಾಲೇಜು ಸ್ಥಾಪನೆಗೆ ಅನುದಾನ-ಸಂಪುಟ ಸಭೆ ಬಳಿಕ ಸಚಿವ ಮಾಧುಸ್ವಾಮಿ ಮಾಹಿತಿ…
ಬೆಂಗಳೂರು,ಡಿ,12,2019(www.justkannada.in): ಜನವರಿ 20 ರಿಂದ 30 ರವರೆಗೆ ವಿಧಾನಮಂಡಲದ ಚಳಿಗಾಲದ ಅಧಿವೇಶನ ನಡೆಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಕಾನೂನು ಸಚಿವ ಮಾಧುಸ್ವಾಮಿ ತಿಳಿಸಿದರು.
ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಸಚಿವ ಸಂಪುಟ...



