Thursday, April 16, 2026
Home Blog Page 4238

ಮೈಸೂರಿನ ಐಶ್(ALLSH)ನಲ್ಲಿ ಡಿ.14 ರಂದು ‘ಪದವಿ ದಿನಾಚಾರಣೆ’…

0
ಮೈಸೂರು,ಡಿ,12,2019(www.justkannada.in):  ಮೈಸೂರಿನ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯಲ್ಲಿ (AIISH) ಡಿಸೆಂಬರ್  14ರಂದು ಪದವಿ ದಿನಾಚಾರಣೆ( ಗ್ರಾಜ್ಯುವೆಷನ್ ಡೇ) ಕಾರ್ಯಕ್ರಮವನ್ನ ಆಯೋಜಿಸಲಾಗಿದೆ. ಡಿಸೆಂಬರ್ 14 ರಂದು  ಐಶ್ ನ ಸೆಮಿನಾರ್ ಹಾಲ್, ನಾಲೆಡ್ಜ್...

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ವಿಚಾರ: 18 ಮರುಪರಿಶೀಲನಾ ಅರ್ಜಿಗಳನ್ನ ವಜಾಗೊಳಿಸಿದ ಸುಪ್ರೀಂಕೋರ್ಟ್…

0
ನವದೆಹಲಿ,ಡಿ,12,2019(www.justkannada.in):  ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್ ನೀಡಿ ಆದೇಶಿಸಿದ್ದ ತೀರ್ಪನ್ನ ಮರುಪರಿಶೀಲಿಸಬೇಕೆಂದು ಸಲ್ಲಿಸಿದ್ದ ಅರ್ಜಿಯನ್ನ ಸುಪ್ರೀಂಕೋರ್ಟ್ ವಜಾಗೊಳಿಸಿದೆ. ತೀರ್ಪು ಮರುಪರಿಶೀಲನೆ ನಡೆಸುವಂತೆ ಸುಪ್ರೀಂಕೋರ್ಟ್ ನಲ್ಲಿ ಸಲ್ಲಿಸಲಾಗಿದ್ದ 18  ಮರುಪರಿಶೀಲನಾ ಅರ್ಜಿಗಳನ್ನ ಸುಪ್ರೀಂಕೋರ್ಟ್ ಮುಖ್ಯ...

ದಿಶಾ ಗ್ಯಾಂಗ್ ರೇಪ್ ಆರೋಪಿಗಳ ಎನ್ ಕೌಂಟರ್ ಕೇಸ್: ತನಿಖೆಗೆ  ಮೂವರು ಸದಸ್ಯರ ಸಮಿತಿ ರಚಿಸಿದ ಸುಪ್ರೀಂಕೋರ್ಟ್…

0
ನವದೆಹಲಿ,ಡಿ,12,2019(www.justkannada.in):  ಹೈದರಾಬಾದ್‌ ನಲ್ಲಿ ಪಶು ವೈದ್ಯೆಯ ಮೇಲೆ ಅತ್ಯಾಚಾರ  ಕೊಲೆ ಪ್ರಕರಣದ ಆರೋಪಿಗಳ ಎನ್‌ಕೌಂಟರ್‌ಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಸುಪ್ರೀಂಕೋರ್ಟ್  ಮೂವರು ಸದಸ್ಯರ ಸಮಿತಿಯನ್ನ  ರಚಿಸಿದೆ. ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಾಧೀಶರಾದ ವಿಎಸ್ ಸಿರ್...

ಪಕ್ಷದಲ್ಲಿ ಗುಂಪುಗಾರಿಕೆ ಮಾಡಿಲ್ಲ: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಲಾಬಿ ಮಾಡುವ ಅವಶ್ಯಕತೆ ಇಲ್ಲ- ಮಾಜಿ ಸಚಿವ ಡಿ.ಕೆ ಶಿವಕುಮಾರ್…

0
ಬೆಂಗಳೂರು,ಡಿ,12,2019(www.justkannada.in):  ಕಾಂಗ್ರೆಸ್ ಪಕ್ಷದಲ್ಲಿ ನಾನು ಗುಂಪುಗಾರಿಕೆ ಮಾಡುವವನಲ್ಲ. ನಾನು ಜಾತಿ ಧರ್ಮದ ಮೇಲೆ ಗುಂಪು ಕಟ್ಟಿಲ್ಲ ಎಂದು ಮಾಜಿ ಸಚಿವ ಡಿ.ಕೆ ಶಿವಕುಮಾರ್ ತಿಳಿಸಿದರು.  ಬೆಂಗಳೂರಿನಲ್ಲಿ ಇಂದು ಮಾತನಾಡಿದ  ಮಾಜಿ ಸಚಿವ ಡಿ.ಕೆ ಶಿವಕುಮಾರ್, ...

ಮನೆಯಲ್ಲೇ ಮಕ್ಕಳಿಗೆ ಜೀವನ ಮೌಲ್ಯಗಳ ಬೆಳವಣಿಗೆಗೆ ಸಹಕಾರಿಯಾಗುವ ವಾತಾವರಣ ಕಲ್ಪಿಸಿ – ರೈನ್ ಬೋ ಶಾಲಾ ಕಾರ್ಯಕ್ರಮದಲ್ಲಿ ಇನ್ಸ್...

0
ಮೈಸೂರು,ಡಿ,12,2019(www.justkannada.in): “ಮಕ್ಕಳ ಕಲಿಕೆ ಮನೆಯಿಂದಲೇ ಆಗಬೇಕು, ತಂದೆ-ತಾಯಂದಿರು ಮಕ್ಕಳಿಗೆ ಮನೆಯಲ್ಲಿ  ಜೀವನ ಮೌಲ್ಯಗಳಾದ ಪರಸ್ಪರ ಪ್ರೀತಿ,ವಿಶ್ವಾಸ, ಸಹಕಾರ,ಭಾಂದವ್ಯವನ್ನು ಬೆಳೆಸುವಂತಹ ವಾತಾವರಣವನ್ನು ಕಲ್ಪಿಸಿ ಕೊಡಬೇಕು ಎಂದು ಇನ್ಸ್ ಪೆಕ್ಟರ್  ಗಂಗಾಧರ್ ಎನ್. ಎಂ ಕಿವಿಮಾತು...

ಸಿದ್ಧರಾಮಯ್ಯ, ದಿನೇಶ್ ಗುಂಡೂರಾವ್ ರಾಜೀನಾಮೆ ಅಂಗೀಕರಿಸಬಾರದು-ಕೆಪಿಸಿಸಿ ವಕ್ತಾರೆ ಮಂಜುಳಾ ಮಾನಸ ಸೇರಿ ಕೈ ಮುಖಂಡರ ಒತ್ತಾಯ…

0
ಮೈಸೂರು,ಡಿ,12,2019(www.justkannada.in): ಉಪಚುನಾವಣೆ ಸೋಲಿನ ನೈತಿಕ ಹೊಣೆ ಹೊತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್ ನೀಡಿರುವ ರಾಜೀನಾಮೆಯನ್ನು ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಒಪ್ಪಿಕೊಳ್ಳಬಾರದು ಎಂದು ಕೆಪಿಸಿಸಿ ವಕ್ತಾರೆ ಮಂಜುಳಾ ಮಾನಸ ಸೇರಿ...

ಸಂಪುಟದಲ್ಲಿ ಸ್ಥಾನ ಪಡೆಯುವ ನಿರೀಕ್ಷೆಯಿಲ್ಲ: ಎಲ್ಲರಿಗೂ ಉತ್ತಮ ಸ್ಥಾನ ನೀಡುವ ವಿಶ್ವಾಸವಿದೆ- ಮೈಸೂರಿನಲ್ಲಿ ಅನರ್ಹ ಶಾಸಕ ಪ್ರತಾಪ್ ಗೌಡ...

0
ಮೈಸೂರು,ಡಿ,12,2019(www.justkannada.in): ಸಂಪುಟದಲ್ಲಿ ಸ್ಥಾನ ಪಡೆಯುವ ನಿರೀಕ್ಷೆಯಿಲ್ಲ. ಆದರೆ ಸಿಎಂ ಬಿಎಸ್ ವೈ ಎಲ್ಲರಿಗೂ ಉತ್ತಮ ಸ್ಥಾನ ನೀಡುವ ವಿಶ್ವಾಸವಿದೆ ಎಂದು ಅನರ್ಹ ಶಾಸಕ ಪ್ರತಾಪ್ ಗೌಡ ಪಾಟೀಲ್ ಹೇಳಿದರು. ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ...

ಅಕ್ರಮ ಹಣ ವರ್ಗಾವಣೆ ಕೇಸ್ : ದೆಹಲಿ ಹೈಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿ ವಾಪಸ್ ಪಡೆದ ಡಿ.ಕೆ ಶಿವಕುಮಾರ್...

0
ನವದೆಹಲಿ,ಡಿ,12,2019(www.justkannada.in):  ಮಾಜಿ ಸಚಿವ ಡಿ.ಕೆ ಶಿವಕುಮಾರ್ ವಿರುದ್ದದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಇಡಿ ವಿಚಾರಣೆಗೆ ಕೋರಿ ಡಿ.ಕೆ ಶಿವಕುಮಾರ್ ತಾಯಿ ಗೌರಮ್ಮ ಸಲ್ಲಿಸಿದ್ದ ಅರ್ಜಿಯನ್ನ ವಾಪಸ್ ಪಡೆದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ...

ಶಿಕ್ಷಕರು ಬೈದಿದ್ದಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ…

0
ಬೆಂಗಳೂರು,ಡಿ,12,2019(www.justkannada.in): ಶಿಕ್ಷಕರು ಬೈದಿದ್ದಕ್ಕೆ ವಿದ್ಯಾರ್ಥಿಯೋರ್ವ  ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ದೊಮ್ಮಲೂರು ಲೇಔಟ್ ನಲ್ಲಿ ಈ ಘಟನೆ ನಡೆದಿದೆ. ವೇಣುಗೋಪಾಲ್ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಶಾಲೆಯಲ್ಲಿ ಗಲಾಟೆ ನಡೆದಿತ್ತು. ಈ ವೇಳೆ...

ಸಿಎಂ ಬಿಎಸ್ ವೈ ಪರ ಬ್ಯಾಟಿಂಗ್: ಕಾಂಗ್ರೆಸ್ ಅಥವಾ ಬಿಜೆಪಿ ಸೇರ್ಪಡೆ ಕುರಿತು ಮಾಜಿ ಸಚಿವ ಜಿ.ಟಿ ದೇವೇಗೌಡರು...

0
ಮೈಸೂರು,ಡಿ,12,2019(www.justkannada.in):   ನಾನು ಜೆಡಿಎಸ್ ಶಾಸಕ. ಜೆಡಿಎಸ್ ಶಾಸಕನಾಗಿಯೇ ಇರುತ್ತೇನೆ ನಾನು ಕಾಂಗ್ರೆಸ್ ಗೆ ಆಗಲಿ ಅಥವಾ ಬಿಜೆಪಿಗೆ ಆಗಲಿ ಹೋಗುವುದಿಲ್ಲ ಎಂದು ಹೇಳುವ ಮೂಲಕ ಮಾಜಿ ಸಚಿವ ಜಿಟಿ ದೇವೇಗೌಡರು ಪಕ್ಷ ಬಿಡುವ...