Thursday, April 16, 2026
Home Blog Page 4239

ಅಕ್ರಮ ಹಣ ವರ್ಗಾವಣೆ ಕೇಸ್ : ದೆಹಲಿ ಹೈಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿ ವಾಪಸ್ ಪಡೆದ ಡಿ.ಕೆ ಶಿವಕುಮಾರ್...

0
ನವದೆಹಲಿ,ಡಿ,12,2019(www.justkannada.in):  ಮಾಜಿ ಸಚಿವ ಡಿ.ಕೆ ಶಿವಕುಮಾರ್ ವಿರುದ್ದದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಇಡಿ ವಿಚಾರಣೆಗೆ ಕೋರಿ ಡಿ.ಕೆ ಶಿವಕುಮಾರ್ ತಾಯಿ ಗೌರಮ್ಮ ಸಲ್ಲಿಸಿದ್ದ ಅರ್ಜಿಯನ್ನ ವಾಪಸ್ ಪಡೆದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ...

ಶಿಕ್ಷಕರು ಬೈದಿದ್ದಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ…

0
ಬೆಂಗಳೂರು,ಡಿ,12,2019(www.justkannada.in): ಶಿಕ್ಷಕರು ಬೈದಿದ್ದಕ್ಕೆ ವಿದ್ಯಾರ್ಥಿಯೋರ್ವ  ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ದೊಮ್ಮಲೂರು ಲೇಔಟ್ ನಲ್ಲಿ ಈ ಘಟನೆ ನಡೆದಿದೆ. ವೇಣುಗೋಪಾಲ್ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಶಾಲೆಯಲ್ಲಿ ಗಲಾಟೆ ನಡೆದಿತ್ತು. ಈ ವೇಳೆ...

ಸಿಎಂ ಬಿಎಸ್ ವೈ ಪರ ಬ್ಯಾಟಿಂಗ್: ಕಾಂಗ್ರೆಸ್ ಅಥವಾ ಬಿಜೆಪಿ ಸೇರ್ಪಡೆ ಕುರಿತು ಮಾಜಿ ಸಚಿವ ಜಿ.ಟಿ ದೇವೇಗೌಡರು...

0
ಮೈಸೂರು,ಡಿ,12,2019(www.justkannada.in):   ನಾನು ಜೆಡಿಎಸ್ ಶಾಸಕ. ಜೆಡಿಎಸ್ ಶಾಸಕನಾಗಿಯೇ ಇರುತ್ತೇನೆ ನಾನು ಕಾಂಗ್ರೆಸ್ ಗೆ ಆಗಲಿ ಅಥವಾ ಬಿಜೆಪಿಗೆ ಆಗಲಿ ಹೋಗುವುದಿಲ್ಲ ಎಂದು ಹೇಳುವ ಮೂಲಕ ಮಾಜಿ ಸಚಿವ ಜಿಟಿ ದೇವೇಗೌಡರು ಪಕ್ಷ ಬಿಡುವ...

ನಮ್ಮ ವ್ಯಾಪ್ತಿಗೆ ಬರಲ್ಲ ಎಂದು  ದೂರು ದಾಖಲಿಸಿಕೊಳ್ಳದಿದ್ರೆ ಕ್ರಮ- ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಎಚ್ಚರಿಕೆ….

0
ಬೆಂಗಳೂರು,ಡಿ,12,2019(www.justkannada.in):  ದೂರು ನೀಡಲು ಬರುವವರಿಗೆ ಇದು ನಮ್ಮ ವ್ಯಾಪ್ತಿಗೆ ಬರಲ್ಲ ಎಂದು ಹೇಳಿ ಕಳುಹಿಸುವ ಪೊಲೀಸರಿಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್  ಶಾಕ್ ನೀಡಿದ್ದಾರೆ. ಇದು ನಮ್ಮ ವ್ಯಾಪ್ತಿಗೆ ಬರಲ್ಲವೆಂದು ಹೇಳಿ...

ಕಸ ವಿಲೇವಾರಿಗೂ ‘ಗಡಿ’ ನೆಪ ಹೇಳುವ ಮೈಸೂರು ಮಹಾನಗರ ಪಾಲಿಕೆ ಸದಸ್ಯರು !

0
ಮೈಸೂರು, ಡಿಸೆಂಬರ್ 12, 2019 (www.justkannada.in): ನಗರದ ವಾರ್ಡ್ ವ್ಯಾಪ್ತಿಯ ಗಡಿ ಗೊಂದಲ ಸ್ವಚ್ಚ ನಗರಿ‌ ಜನ ಸಾಮಾನ್ಯರು ಕಸದ ಸಮಸ್ಯೆ ಎದುರಿಸುವಂತಾಗಿದೆ. ಕುವೆಂಪುನಗರದ ಪಡುವಣ ರಸ್ತೆಯ ತಿರುವು ಸೇರಿದಂತೆ ಬಹುತೇಕ ಕಡೆ ಕಸದ...

ಆದಿಚುಂಚನಗಿರಿಗೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಸಿಎಂ ಬಿಎಸ್ ಯಡಿಯೂರಪ್ಪ: ಹುಣ್ಣಿಮೆ ಪೂಜೆಯಲ್ಲಿ ಭಾಗಿ…

0
ಮಂಡ್ಯ,ಡಿ,12,2019(www.justkannada.in):  ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನಲ್ಲಿರುವ ಆದಿಚುಂಚನಗಿರಿ ಮಠಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು. ಅದಿಚುಂಚನಗಿರಿಗೆ  ಭೇಟಿ ನೀಡಿದ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ  ಜೆಡಿಎಸ್ ಶಾಸಕ ಸುರೇಶ್...

ಕಮಲ್ ಹಾಸನ್ ಭೇಟಿ ಮಾಡಿದ ಡ್ವೇನ್ ಬ್ರಾವೋ

0
ಚೆನ್ನೈ, ಡಿಸೆಂಬರ್ 12, 2019 (www.justkannada.in): ವೆಸ್ಟ್ ಇಂಡೀಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಆಲ್‌ರೌಂಡರ್ ಡ್ವೇನ್ ಬ್ರಾವೋ ಚೆನ್ನೈನಲ್ಲಿ ಭಾರತದ ಚಿತ್ರರಂಗದ ಸೂಪರ್ ಸ್ಟಾರ್ ಕಮಲ್ ಹಾಸನ್ ಅವರನ್ನು ಭೇಟಿಯಾದರು. ಡ್ವೇನ್ ಬ್ರಾವೋ...

ಯುವಿಗೆ ಇಂದು ಹುಟ್ಟುಹಬ್ಬದ ಸಂಭ್ರಮ

0
ಬೆಂಗಳೂರು, ಡಿಸೆಂಬರ್ 12, 2019 (www.justkannada.in): ಯುವಿಗೆ ಇಂದು 38ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ಟೀಂ ಇಂಡಿಯಾ ಪಾಲಿಗೆ ದೊರೆತ ಪರಿಪೂರ್ಣ ಹಾಗೂ ಪರಿಪಕ್ವ ಆಲ್​ರೌಂಡರ್​​ಗಳ ಸಾಲಿನಲ್ಲಿ ಅಗ್ರಸ್ಥಾನದಲ್ಲಿ ಕಂಡುಬರುವ ಹೆಸರು ಯುವರಾಜ್ ಸಿಂಗ್​....

ಅಮ್ಮ ನೋಡಿದ ಹುಡುಗಿ ಜೊತೆ ಮದುವೆ ಎಂದ ರಕ್ಷಿತ್ ಶೆಟ್ಟಿ

0
ಬೆಂಗಳೂರು, ಡಿಸೆಂಬರ್ 12, 2019 (www.justkannada.in): ಸದ್ಯ ಎಲ್ಲೆಲ್ಲೂ ಅವನೇ ಶ್ರೀಮನ್ನಾರಾಯಣ ಚಿತ್ರದ ಹವಾ ಎಲ್ಲೆಲ್ಲು ಹಬ್ಬಿದೆ. ಈ ನಡುವೆ ಮದುವೆ ಗಾಸಿಪ್ ಗಳ ಕುರಿತು ನಟ ರಕ್ಷಿತ್ ಶೆಟ್ಟಿ ಮಾತನಾಡಿದ್ದಾರೆ. ಚಿತ್ರ ಬಿಡುಗಡೆ...

ಅಮಿತ್ ಶಾ ಜತೆ ಚರ್ಚಿಸಿದ ಬಳಿಕ ಸಂಪುಟ ವಿಸ್ತರಣೆಗೆ ನಿರ್ಧಾರ- ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿಕೆ…

0
ಬೆಂಗಳೂರು,ಡಿ,12,2019(www.justkannada.in):  ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಜತೆ ಚರ್ಚಿಸಿದ ಬಳಿಕ ಸಚಿವ ಸಂಪುಟ ವಿಸ್ತರಣೆಗೆ ನಿರ್ಧರಿಸಲಾಗುತ್ತದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಸಂಪುಟ ವಿಸ್ತರಣೆ ಬಗ್ಗೆ  ಮಾತನಾಡಿದ ಸಿಎಂ ಬಿ.ಎಸ್ ಯಡಿಯೂರಪ್ಪ, ಸದ್ಯ...