Tuesday, July 7, 2026

BDA Apartments

Home Blog Page 424

ಒಳ ಮೀಸಲಾತಿ ಜಾರಿ: ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅಧಿಕೃತ ಘೋಷಣೆ

0
ಬೆಂಗಳೂರು,ಆಗಸ್ಟ್,20,2025 (www.justkannada.in): ದಲಿತ ಸಮುದಾಯಕ್ಕೆ ಒಳ ಮೀಸಲಾತಿ ಜಾರಿ ಸಂಬಂಧ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಜಸ್ಟೀಸ್ ನಾಗಮೋಹನ್ ದಾಸ್ ಅವರ  ಶಿಫಾರಸ್ಸುಗಳನ್ನು ಕೆಲವು ಮಾರ್ಪಾಟುಗಳೊಂದಿಗೆ ಅಂಗೀಕರಿಸಿದ್ದೇವೆ  ಎಂದು  ಸಿಎಂ ಸಿದ್ದರಾಮಯ್ಯ...

ದಸರಾ ಗಜಪಡೆ ಮಾವುತ, ಕಾವಾಡಿ ಮಕ್ಕಳಿಗೆ “ ತಾತ್ಕಾಲಿಕ ಶಾಲೆ” ಆರಂಭ..

0
ಮೈಸೂರು,ಆ. ೨೦,೨೦೨೫ :  ದಸರಾ ಮಹೋತ್ಸವದ ಗಜಪಡೆ ಜತೆ ಆಗಮಿಸಿ ಅರಮನೆ ಆವರಣದಲ್ಲಿ ಬೀಡು ಬಿಟ್ಟಿರುವ ಮಾವುತ, ಕಾವಾಡಿಗಳ ಮಕ್ಕಳಿಗೆ ಶಾಲಾ ಶಿಕ್ಷಣ ಇಲಾಖೆ ತಾತ್ಕಾಲಿಕ ಶಾಲೆ ಆರಂಭಿಸಿದೆ. ಮೊದಲ ದಿನವೇ ೨೦...

ಗುಲ್ಬರ್ಗ ವಿವಿಗೆ ಲೋಕಾಯುಕ್ತ ಎಸ್ಪಿ ದಿಢೀರ್ ಭೇಟಿ

0
ಕಲಬುರಗಿ,ಆಗಸ್ಟ್,20,2025 (www.justkannada.in):  ಗುಲ್ಬರ್ಗ ವಿಶ್ವವಿದ್ಯಾಲಯಕ್ಕೆ ಕಲಬುರಗಿ ಲೋಕಾಯುಕ್ತ ಎಸ್ಪಿ ಸಿದ್ದರಾಜು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗುಲ್ಬರ್ಗ ವಿಶ್ವವಿದ್ಯಾಲಯದ ಪರೀಕ್ಷೆ ವಿಭಾಗ, ಹಲವು ಕೊಠಡಿಗಳಿಗೆ ಭೇಟಿ ನೀಡಿದ ಲೋಕಾಯುಕ್ತ ಎಸ್ಪಿ.ಸಿದ್ದರಾಜು ಅವರು ಈ...

ಕಾಲೇಜಿನ ಸೌಲಭ್ಯ ಸದುಪಯೋಗಪಡಿಸಿಕೊಂಡು ಸರ್ವತೋಮುಖ ಬೆಳವಣಿಗೆ ಹೊಂದಬೇಕು- ಪ್ರೊ.ಅಬ್ದುಲ್ ರಹಿಮಾನ್

0
ಮೈಸೂರು, ಆಗಸ್ಟ್ ,20,2025 (www.justkannada.in): ಕಾಲೇಜಿನಲ್ಲಿ ಲಭ್ಯವಿರುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಸರ್ವತೋಮುಖ ಬೆಳವಣಿಗೆ ಹೊಂದಬೇಕು ಎಂದು ಮಹಾರಾಣಿ ಮಹಿಳಾ ವಿಜ್ಞಾನ ಸ್ವಾಯತ್ತ ಕಾಲೇಜು ಪ್ರಾಂಶುಪಾಲ  ಪ್ರೊ.ಅಬ್ದುಲ್ ರಹಿಮಾನ್ ಎಂ  ನುಡಿದರು. ಮಹಾರಾಣಿ ಮಹಿಳಾ...

ವೃತ್ತಿಪರತೆ-ಕರ್ತವ್ಯ ನಿಷ್ಠೆ ನನ್ನನ್ನು ಕೈ ಹಿಡಿದು ನಡೆಸಿವೆ: ಈ ಸನ್ಮಾನ ಸಿದ್ದರಾಮಯ್ಯರಿಗೆ ಅರ್ಪಣೆ- ಕೆ.ವಿ.ಪ್ರಭಾಕರ್

0
ಬೆಂಗಳೂರು ಆಗಸ್ಟ್, 19,2025 (www.justkannada.in):  ಪತ್ರಕರ್ತನಾಗಿ ಸಮಾಜವನ್ನು ಬಿಡಿ-ಬಿಡಿಯಾಗಿ ನೋಡುತ್ತಿದ್ದ ನಾನು ಸಮಾಜವಾದದ ಆಲದ ಮರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗರಡಿಯಲ್ಲಿ ಇಡಿ ಇಡಿಯಾಗಿ ಗ್ರಹಿಸುವುದನ್ನು ಕಲಿತೆ. ಹೀಗಾಗಿ ಇಲ್ಲಿ ನನಗೆ ಸಲ್ಲುವ...

ನಿವೃತ್ತ  ಐಪಿಎಸ್‌ ಕೆಂಪಯ್ಯ @ 75: ಚಿಕಿತ್ಸೆಗೆಂದು ಅಮೇರಿಕಾಗೆ

0
ಮೈಸೂರು, ಆ.೨೦,೨೦೨೫:  ಮಾಜಿ ಐಪಿಎಸ್‌ ಅಧಿಕಾರಿ ಕೆಂಪಯ್ಯ ೭೫ ವರ್ಷದ ಸಂಭ್ರಮಾಚರಣೆ ನಡುವೆಯೇ ಹೆಚ್ಚಿನ ಆರೋಗ್ಯ ತಪಾಸಣೆಗಾಗಿ ಅಮೇರಿಕಾಗೆ ಕುಟುಂಬ ವರ್ಗದ ಜತೆ ಮಂಗಳವಾರ ತೆರಳಿದರು. ವಯೋಸಹಜ ಅನಾರೋಗ್ಯ ಜತೆಗೆ “ಲಿವರ್‌” ಸಮಸ್ಯೆಯಿಂದ ಬಳಲುತ್ತಿದ್ದ...

ಸರ್ಕಾರವೇ ಫೇಲ್ : ಶಾಸಕರು ಜನರಿಗೆ ಮುಖ ತೋರಿಸಲು ಆಗುತ್ತಿಲ್ಲ- ಆರ್.ಅಶೋಕ್

0
ಬೆಂಗಳೂರು,ಆಗಸ್ಟ್,20,2025 (www.justkannada.in):  ರಾಜ್ಯದಲ್ಲಿ ಸರ್ಕಾರವೇ ಸಂಪೂರ್ಣ ವಿಫಲವಾಗಿದ್ದು ಶಾಸಕರು ಜನರಿಗೆ ಮುಖ ತೋರಿಸಲು ಆಗುತ್ತಿಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದರು. ವಿಧಾನಸಭೆಯಲ್ಲಿ ಇಂದು ಮಾತನಾಡಿದ ಆರ್.ಅಶೋಕ್,  ನಮ್ಮ ಶಾಸಕರು ಜನರಿಗೆ ಮುಖ ತೋರಿಸಲು...

ಧರ್ಮಸ್ಥಳ ವಿರುದ್ದ ಷಡ್ಯಂತ್ರದ ರೂವಾರಿ: ಜನಾರ್ಧನ ರೆಡ್ಡಿ ಆರೋಪ ತಳ್ಳಿಹಾಕಿದ ‘ಕೈ’ ಸಂಸದ ಸಸಿಕಾಂತ್ ಸೆಂಥಿಲ್

0
ಬೆಂಗಳೂರು, ಆಗಸ್ಟ್, 20,2025 (www.justkannada.in):  ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಪ್ರಮುಖ ರೂವಾರಿ ದಕ್ಷಿಣ ಕನ್ನಡದ ಮಾಜಿ ಜಿಲ್ಲಾಧಿಕಾರಿ ಹಾಗೂ ತಮಿಳುನಾಡಿನ ಕಾಂಗ್ರೆಸ್ ಸಂಸದ ಸಸಿಕಾಂತ್ ಸೆಂಥಿಲ್ ಎಂದು  ಶಾಸಕ ಜನಾರ್ದನ ರೆಡ್ಡಿ ಆರೋಪಿಸಿದ್ದರು. ಇದೀಗ...

ಒಳ ಮೀಸಲಾತಿ: 35 ವರ್ಷಗಳ ಹೋರಾಟಕ್ಕೆ ನ್ಯಾಯ ಸಿಕ್ಕಿದೆ- ಸಚಿವ ಹೆಚ್.ಸಿ ಮಹದೇವಪ್ಪ

0
ಬೆಂಗಳೂರು,ಆಗಸ್ಟ್,20,2025 (www.justkannada.in):  ದಲಿತ ಸಮುದಾಯಕ್ಕೆ ಒಳ ಮೀಸಲಾತಿ ಕಲ್ಪಿಸಲು ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಲ್ಲಿಸಿರುವ ವರದಿ ಜಾರಿ ಕುರಿತು ನಿನ್ನೆ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗಿದೆ. ಇಂದು...

ಪೊಲೀಸ್ ಠಾಣೆ ಶೌಚಾಲಯದಲ್ಲಿ ಆರೋಪಿ ಆತ್ಮಹತ್ಯೆಗೆ ಶರಣು..!

0
ಬೆಂಗಳೂರು,ಆಗಸ್ಟ್,20,2025 (www.justkannada.in):  ಪೊಲೀಸ್ ಠಾಣೆಯ ಶೌಚಾಲಯದಲ್ಲಿ ಕಳ್ಳತನದ ಆರೋಪಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಕೆಎಂ ದೊಡ್ಡಿಯಲ್ಲಿ ನಡೆದಿದೆ. ರಮೇಶ್  ಆತ್ಮಹತ್ಯೆಗೆ ಶರಣಾದ ಆರೋಪಿ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ...