ಮಾಜಿ ಸಚಿವ ಜಿ.ಟಿ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಗೌರವ ಸಲ್ಲಿಸಿದ ಹುಣಸೂರು ನೂತನ ಶಾಸಕ ಹೆಚ್.ಪಿ ಮಂಜುನಾಥ್…
ಮೈಸೂರು,ಡಿ,11,2019(www.justkannada.in): ಹುಣಸೂರು ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಹೆಚ್.ವಿಶ್ವನಾಥ್ ವಿರುದ್ದ ಗೆಲುವು ಸಾಧಿಸಿ ಕಾಂಗ್ರೆಸ್ ನೂತನ ಶಾಸಕರಾಗಿ ಆಯ್ಕೆಯಾಗಿರುವ ಹೆಚ್.ಪಿ ಮಂಜುನಾಥ್ ಇಂದು ಮಾಜಿ ಸಚಿವ ಜಿ ಟಿ ದೇವೇಗೌಡ ಮನೆಗೆ ಭೇಟಿ ನೀಡಿ...
ಮನವಿ ಸಲ್ಲಿಸಲು ಬಂದಿದ್ದ ವ್ಯಕ್ತಿಯಿಂದ ಶಾಸಕ ಅನಿತಾ ಕುಮಾರಸ್ವಾಮಿ ಕಾರಿಗೆ ಘೇರಾವ್: ವ್ಯಕ್ತಿ ಮೇಲೆ ಹಲ್ಲೆಗೆ ಯತ್ನ ಆರೋಪ…
ರಾಮನಗರ,ಡಿ,11,2019(www.justkannada.in): ತಮ್ಮ ಮನವಿಗೆ ಸ್ಪಂದಿಸಲಿಲ್ಲ ಎಂದು ವ್ಯಕ್ತಿಯೋರ್ವ ಶಾಸಕಿ ಅನಿತಾ ಕುಮಾರಸ್ವಾಮಿ ಅವರ ಕಾರಿಗೆ ಘೇರಾವ್ ಹಾಕಿದ್ದು, ಈ ವೇಳೆ ಜೆಡಿಎಸ್ ಕಾರ್ಯಕರ್ತರು ಘೇರಾವ್ ಹಾಕಿದ ವ್ಯಕ್ತಿ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ ಎಂಬ...
ಮೈಸೂರಿನಲ್ಲಿ ಸಾವಯವ ಆಹಾರ ಮಾರಾಟ ಮಳಿಗೆ ಸ್ಥಾಪನೆ: ನಾಳೆ ಉದ್ಘಾಟನೆ…
ಮೈಸೂರು,ಡಿ,11,2019(www.justkannada.in): ಸಾವಯವ ಕೃಷಿ ಉತ್ಪನ್ನಗಳಿಗೆ ಉತ್ತೇಜನ ನೀಡುವುದು ಹಾಗೂ ‘ಆರೋಗ್ಯವಂತ ಜನರಿಗಾಗಿ ಆರೋಗ್ಯಯುತ ಆಹಾರ’ ನೀಡುವ ಉದ್ದೇಶದಿಂದ ಮೈಸೂರಿನ ಶಾರದಾದೇವಿ ನಗರದಲ್ಲಿ ‘ಪರಿಸರ’ಸಾವಯವ ಆಹಾರ ಮಾರಾಟ ಮಳಿಗೆಯನ್ನು ಸ್ಥಾಪಿಸಲಾಗಿದೆ.
ಈ ಕುರಿತು ಮಾತನಾಡಿದ ಪರಿಸರ...
ನಾಳೆ ಮಂಡ್ಯ ಜಿಲ್ಲೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ: ಉಪಚುನಾವಣೆ ಗೆಲುವಿನ ಬಳಿಕ ಮೊದಲ ಭೇಟಿ ಯಾಕೆ ಗೊತ್ತೆ..?
ಮಂಡ್ಯ,ಡಿ,11,2019(www.justkannada.in): ರಾಜ್ಯದಲ್ಲಿ ನಡೆದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ 12 ಕ್ಷೇತ್ರಗಳಲ್ಲಿ ಗೆದ್ದು ಬೀಗುತ್ತಿರುವ ಸಿಎಂ ಬಿಎಸ್ ಯಡಿಯೂರಪ್ಪ ನಾಳೆ ಮಂಡ್ಯ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.
ಉಪಚುನಾವಣೆಯಲ್ಲಿ ಗೆಲುವಿನ ಬಳಿಕ ಇದೇ ಮೊದಲ ಬಾರಿಗೆ...
ಬೃಹತ್ ಟ್ರಂಚ್ ಜಂಪ್ ಮಾಡಿದ ಗಜರಾಜ: ಒಂಟಿ ಸಲಗದ ಸಾಹಸಕ್ಕೆ ತಬ್ಬಿಬ್ಬಾದ ಅರಣ್ಯ ಸಿಬ್ಬಂದಿ….
ಚಿಕ್ಕಮಗಳೂರು,ಡಿ,11,2019(www.justkannada.in): ಸೊಂಡಿಲಿನ ಸಹಾಯದಿಂದ ಬೃಹತ್ ಟ್ರಂಚ್ ಅನ್ನ ಜಂಪ್ ಮಾಡಿದ ಗಜರಾಜ. ಒಂಟಿಸಲಗದ ಸಾಹಸ ನೋಡಿ ತಬ್ಬಿಬ್ಬಾದ ಅರಣ್ಯ ಇಲಾಖೆ ಸಿಬ್ಬಂದಿ. ಆನೆಯ ಚಾಣಕ್ಯತನಕ್ಕೆ ಫಿದಾ ಆದ ಸ್ಥಳೀಯರು...
ಈ ದೃಶ್ಯ ಕಂಡು ಬಂದಿದ್ದು...
ನೂರಕ್ಕೆ ನೂರರಷ್ಟು ಫಲಿತಾಂಶ ನೀಡುವ ಮೂಲಕ ಗೌರವ ಸಲ್ಲಿಸಿ- ಡಿ.ಬನುಮಯ್ಯ ವಿದ್ಯಾಸಂಸ್ಥೆ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಎಸ್. ಎ ರಾಮದಾಸ್...
ಮೈಸೂರು,ಡಿ,11,2019(www.justkannada.in): ಮೈಸೂರಿನ ಡಿ ಬನುಮಯ್ಯ ವಿದ್ಯಾಸಂಸ್ಥೆಗೆ ಶತಮಾನೋತ್ಸವದ ಸಂಭ್ರಮವಾಗಿದ್ದು, ಅದ್ಧೂರಿಯಾಗಿ ಶತಮಾನೋತ್ಸವ ಸಂಭ್ರಮಾಚರಣೆ ಮಾಡಲಾಯಿತು.
ನಗರದ ಬನುಮಯ್ಯ ಕಾಲೇಜ್ ಆವರಣದಲ್ಲಿ ಇರುವ ಬನುಮಯ್ಯ ಅವರ ಪುತ್ಥಳಿಗೆ ಕುಂಚಿಟಿಗ ಸಂಸ್ಥಾನ ಮಠದ ಶಾಂತವೀರ ಮಹಾಸ್ವಾಮೀಗಳು ,ಶಾಸಕ...
ಸಿದ್ದರಾಮಯ್ಯಗೆ ಏನೂ ಆಗಿಲ್ಲ, ಆರೋಗ್ಯವಾಗಿದ್ದಾರೆ- ಮಾಜಿ ಸಚಿವ ಹೆಚ್.ಸಿ ಮಹದೇವಪ್ಪ ಸ್ಪಷ್ಟನೆ
ಮೈಸೂರು,ಡಿ,11,2019(www.justkannada.in): ಮಾಜಿ ಸಿಎಂ ಸಿದ್ದರಾಮಯ್ಯಗೆ ಏನು ಆಗಿಲ್ಲ.ಅವರು ಆರೋಗ್ಯವಾಗಿದ್ದಾರೆ. ಅವರಿಗೆ ಅನಾರೋಗ್ಯ ಅಂತ ವದಂತಿ ಹಬ್ಬಿಸಲಾಗಿದೆ ಎಂದು ಮಾಜಿ ಸಚಿವ ಹೆಚ್.ಸಿ ಮಹದೇವಪ್ಪ ಸ್ಪಷ್ಟನೆ ನೀಡಿದರು.
ಮಾಜಿ ಸಚಿವ ಹೆಚ್.ಸಿ ಮಹದೇವಪ್ಪ ಅವರು ಸಿದ್ದರಾಮಯ್ಯರನ್ನ...
ಫ್ಯೂಸ್ ಇಲ್ಲ ಎಂಬ ಹೇಳಿಕೆ ವಿಚಾರ: ಹೆಚ್.ಡಿ ಕುಮಾರಸ್ವಾಮಿಗೆ ತಿರುಗೇಟು ನೀಡಿದ ಮಾಜಿ ಸಚಿವ ಜಿ.ಟಿ ದೇವೇಗೌಡ…
ಮೈಸೂರು,ಡಿ,11,2019(www.justkannada.in): ಉಪಚುನಾವಣೆ ಮತ್ತು ಜೆಡಿಎಸ್ ಕಾರ್ಯಕ್ರಮಗಳಿಂದ ದೂರ ಉಳಿದು ಜೆಡಿಎಸ್ ನಾಯಕರ ವಿರುದ್ದ ಅಸಮಾಧಾನ ವ್ಯಕ್ತಪಡಿಸುತ್ತಿದ್ದ ಮಾಜಿ ಸಚಿವ ಜಿ.ಟಿ ದೇವೇಗೌಡರು ಇದೀಗ ಮತ್ತೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿರುದ್ದ ಕಿಡಿಕಾರಿದ್ದಾರೆ.
ಜಿ.ಟಿ.ದೇವೇಗೌಡ...
ಮೈಸೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾಗಿ ಡಾ. ಈ.ಸಿ.ನಿಂಗರಾಜ್ ಗೌಡ ನೇಮಕ….
ಮೈಸೂರು,ಡಿ,11,2019(www.justkannada.in): ಕರ್ನಾಟಕ ರಾಜ್ಯ ಸರ್ಕಾರವು ಮೈಸೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರನ್ನಾಗಿ ಡಾ.ಈ.ಸಿ.ನಿಂಗರಾಜ್ ಗೌಡ ಅವರನ್ನು ನೇಮಕ ಮಾಡಲಾಗಿದೆ.
ಪಾಂಡವಪುರ ತಾಲ್ಲೂಕಿನ ಈರೇಗೌಡನಕೊಪ್ಪಲು ಡಾ.ಈ.ಸಿ.ನಿಂಗರಾಜ್ ಗೌಡ ಇವರು, MLISc., M.Phil., MA., PGDHRM., PGDMCJ., DRD.,...
‘ಹಳ್ಳಿಹಕ್ಕಿ’ಗೆ ತಿರುಗೇಟು: ವಿಶ್ವನಾಥ್ ಸೋಲಿಗೆ ಯೋಗೇಶ್ವರ್ ಕಾರಣ- ಹೊಸಬಾಂಬ್ ಸಿಡಿಸಿದ ಮಾಜಿ ಸಚಿವ ಜಿ.ಟಿ ದೇವೇಗೌಡ….
ಮೈಸೂರು,ಡಿ,11,2019(www.justkannada.in): ಹುಣಸೂರು ಕ್ಷೇತ್ರದಲ್ಲಿ ಬಿಜೆಪಿ ಸೋಲಿನ ಕುರಿತು ಮಾಜಿ ಸಚಿವ ಜಿ.ಟಿ ದೇವೇಗೌಡರು ಹೊಸ ಬಾಂಬ್ ಸಿಡಿಸಿದ್ದಾರೆ. ಹೆಚ್.ವಿಶ್ವನಾಥ್ ಸೋಲಿಗೆ ಸಿ.ಪಿ ಯೋಗೇಶ್ವರ್ ಕಾರಣ ಎಂದು ಜಿ.ಟಿ ದೇವೇಗೌಡರು ಹೇಳಿಕೆ ನೀಡಿದ್ದಾರೆ.
ಮೈಸೂರಿನ ಜಯಪುರದಲ್ಲಿ...



