ಪೆಪ್ಸಿ ಪ್ರಚಾರಕ್ಕೆ ಸಲ್ಮಾನ್ ಖಾನ್ ಬರೋಬ್ಬರಿ 15 ಕೋಟಿ ರೂ.
ಮುಂಬೈ, ಡಿಸೆಂಬರ್ 11, 2019 (www.justkannada.in): ಸಲ್ಮಾನ್ ಖಾನ್ ಪೆಪ್ಸಿ ಕಂಪನಿ ಜೊತೆ ಒಪ್ಪಂದ ಮಾಡಿಕೊಂಡಿದ್ದಾರೆ.
ವರದಿ ಪ್ರಕಾರ ಪೆಪ್ಸಿ ಪ್ರಚಾರಕ್ಕೆ ಸಲ್ಮಾನ್ ಖಾನ್ ಬರೋಬ್ಬರಿ 15 ಕೋಟಿಯ ಒಪ್ಪಂದ ಮಾಡಿಕೊಂಡಿದ್ದಾರಂತೆ.
ಪೆಪ್ಸಿ ಅಧ್ಯಕ್ಷರು ಸಲ್ಮಾನ್...
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರಿಂದ ಬೆಂಗಳೂರು ಚಲೋ: ಪೊಲೀಸರಿಂದ ತಡೆ…
ತುಮಕೂರು,ಡಿ,11,2019(www.justkannada.in): ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಬೆಂಗಳೂರು ಚಲೋ ನಡೆಸುತ್ತಿದ್ದಾರೆ.
ಅಂಗನವಾಡಿ ಕಾರ್ಯಕರ್ತೆಯರ ಬೆಂಗಳೂರು ಚಲೋಗೆ ತುಮಕೂರಿನಲ್ಲಿ ಪೊಲೀಸರು ತಡೆ ನೀಡಿದ್ದು ಹೀಗಾಗಿ ತುಮಕೂರಿನಲ್ಲೇ ಸಂಜೆವರೆಗೆ ಪ್ರತಿಭಟನೆ ನಡೆಸಲು ಅಂಗನವಾಡಿ ಕಾರ್ಯಕರ್ತೆಯರು....
ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಮಾಡಿಲ್ಲ: ಯಾವುದೇ ಖಾತೆಗೆ ಬೇಡಿಕೆ ಇಟ್ಟಿಲ್ಲ- ಸಿಎಂ ಭೇಟಿ ಬಳಿ ಶಾಸಕ ಎಸ್.ಟಿ...
ಬೆಂಗಳೂರು,ಡಿ,11,2019(www.justkannada.in): ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಜತೆ ಚರ್ಚೆ ಮಾಡಿಲ್ಲ. ಸಿಎಂ ಬಳಿ ಯಾವುದೇ ಖಾತೆಗೆ ಬೇಡಿಕೆ ಇಟ್ಟಿಲ್ಲ ಎಂದು ಶಾಸಕ ಎಸ್.ಟಿ ಸೋಮಶೇಖರ್ ತಿಳಿಸಿದರು.
ಇಂದು ಡಾಲರ್ಸ್ ಕಾಲೋನಿ ನಿವಾಸದಲ್ಲಿ ಸಿಎಂ ಬಿಎಸ್...
ಸಿದ್ದರಾಮಯ್ಯ ಅವರು ಈಗಲೂ ನಮ್ಮ ಆಪ್ತರು : ನೂತನ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಹೇಳಿಕೆ.
ಮೈಸೂರು, ಡಿ.10, 2019 : ( www.justkannada.in news ) ಮನಸ್ಸಿಗೆ ಬೇಜಾರಾಗಿ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದಾರೆ ಅನ್ಸತ್ತೆ. ಆದ್ರೆ ಅವರ ರಾಜೀನಾಮೆಯನ್ನ ಹೈಕಮಾಂಡ್ ಅಂಗೀಕರಿಸೋಲ್ಲ ಅನ್ಸತ್ತೆ. ಮೈಸೂರಿನಲ್ಲಿ ನೂತನ ಶಾಸಕ ಎಸ್.ಟಿ.ಸೋಮಶೇಖರ್...
ಶರತ್ ಬಚ್ಚೇಗೌಡ ಬಿಜೆಪಿ ಸೇರ್ಪಡೆ ಮಾತೇ ಇಲ್ಲ: ಸಿಎಂ ಬಿ.ಎಸ್.ಯಡಿಯೂರಪ್ಪ
ಬೆಂಗಳೂರು, ಡಿಸೆಂಬರ್ 12, 2019 (www.justkannada.in): ಬಂಡಾಯ ಅಭ್ಯರ್ಥಿಯಾಗಿ ಬಿಜೆಪಿಯ ಎಂಟಿಬಿ ನಾಗರಾಜ್ ವಿರುದ್ಧ ಗೆಲುವು ಸಾಧಿಸಿರುವ ಶರತ್ ಬಚ್ಚೇಗೌಡರನ್ನು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳಿಸುವ ಮಾತೇ ಇಲ್ಲ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ...
ಬೆಂಗಳೂರಿನ ಎಂಎಸ್ ಬಿಲ್ಡಿಂಗ್‌ನಲ್ಲಿ ಅಗ್ನಿ ಅವಘಡ
ಬೆಂಗಳೂರು, ಡಿಸೆಂಬರ್ 12, 2019 (www.justkannada.in): ಬೆಂಗಳೂರಿನಲ್ಲಿರುವ ಎಂಎಸ್ ಬಿಲ್ಡಿಂಗ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದೆ.
ಮುಖ್ಯಮಂತ್ರಿಗಳ ಇ- ಆಡಳಿತ ಸಲಹೆಗಾರ ಬೇಳೂರು ಸುದರ್ಶನ್ ಅವರ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ...
ಮಳವಳ್ಳಿ ತಾಲೂಕಲ್ಲಿ ವಿದ್ಯುತ್ ಸ್ಪರ್ಶದಿಂದ ಗಂಡಾನೆ ಸಾವು
ಮಂಡ್ಯ, ಡಿಸೆಂಬರ್ 12, 2019 (www.justkannada.in): ವಿದ್ಯುತ್ ಸ್ಪರ್ಶದಿಂದ ಕಾಡಾನೆ ಸಾವಿಗೀಡಾಗಿರುವ ಘಟನೆ ಮಂಡ್ಯದ ಮಳವಳ್ಳಿ ತಾಲೂಕಿನ ಡಿ ಹಲಸಹಳ್ಳಿ ಗ್ರಾಮದಲ್ಲಿ ನಡೆದಿದೆ.
ಶಿವಮ್ಮ ಎಂಬುವರ ಜಮೀನಿಗೆ ಹಾಕಲಾಗಿದ್ದ ವಿದ್ಯುತ್ ಬೇಲಿಗೆ ಸ್ವರ್ಶವಾಗಿ ಘಟನೆ ಸಂಭವಿಸಿದೆ. ಘಟನೆಯಲ್ಲಿ...
ಮೈಸೂರಿನ ಮಸಾಜ್ ಪಾರ್ಲರ್ ಮಹಿಳಾ ಸಿಬ್ಬಂದಿ ಜೊತೆ ಸಾಧು ಕೋಕಿಲಾ, ಮಂಡ್ಯ ರಮೇಶ್ ಅನುಚಿತ ವರ್ತನೆ ಪ್ರಕರಣ: ವಿಚಾರಣೆಗೆ...
ಬೆಂಗಳೂರು, ಡಿಸೆಂಬರ್ 12, 2019 (www.justkannada.in): ಮೈಸೂರಿನ ಮಸಾಜ್ ಪಾರ್ಲರ್ ಮಹಿಳಾ ಸಿಬ್ಬಂದಿ ಜೊತೆ ಅನುಚಿತವಾಗಿ ವರ್ತಿಸಿ ಘನತೆ ಧಕ್ಕೆ ತಂದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಸಾಧುಕೋಕಿಲ, ಮಂಡ್ಯ ರಮೇಶ್ ವಿರುದ್ಧದ...
ಪೌರತ್ವ ಮಸೂದೆ ಜತೆ ರಾಷ್ಟ್ರೀಯ ನಾಗರಿಕ ನೋಂದಣಿ (ತಳುಕು ಹಾಕಬೇಡಿ: ಪ್ರತಿಪಕ್ಷಗಳಿಗೆ ಕೇಂದ್ರ ಸರಕಾರ ಮನವಿ
ನವದೆಹಲಿ, ಡಿಸೆಂಬರ್ 12, 2019 (www.justkannada.in): ಪೌರತ್ವ ಮಸೂದೆ (ಸಿಎಬಿ)ಯೊಂದಿಗೆ ರಾಷ್ಟ್ರೀಯ ನಾಗರಿಕ ನೋಂದಣಿ (ಎನ್‍ಆರ್‍ಸಿ)ಯನ್ನು ತಳುಕು ಹಾಕಬೇಡ ಎಂದು ಕೇಂದ್ರ ಸರ್ಕಾರ ಪ್ರತಿಪಕ್ಷಗಳು ಮತ್ತು ಈ ವಿಧೇಯಕಕ್ಕೆ ವಿರೋಧ ವ್ಯಕ್ತಪಡಿಸುವವರಲ್ಲಿ ಮನವಿ...
ಪಕ್ಷದೊಳಗಿನ ಹಿತಶತ್ರುಗಳ ವಿರುದ್ಧ ಹೋರಾಟ ಅಸಾಧ್ಯ, ಇದಕ್ಕಾಗಿ ರಾಜೀನಾಮೆ ಎಂದ ಮಾಜಿ ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಡಿಸೆಂಬರ್ 12, 2019 (www.justkannada.in): ಕಾಂಗ್ರೆಸ್ ವಿಪಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹಿಂದಿನ ಕಾರಣವನ್ನು ಮಾಜಿ ಸಿಎಂ ಸಿದ್ದರಾಮಯ್ಯ ಬಿಚ್ಚಿಟ್ಟಿದ್ದಾರೆ.
ಪಕ್ಷದ ಒಳಗಿನ ಹಿತಶತ್ರುಗಳ ವಿರುದ್ಧ ಹೋರಾಟ ಅಸಾಧ್ಯ, ಇದೇ ಕಾರಣಕ್ಕೆ ನಾನು...



