ಉಪಚುನಾವಣೆ ಸೋಲು ಹಿನ್ನೆಲೆ: ಸಿಎಲ್ ಪಿ ನಾಯಕ ಸ್ಥಾನಕ್ಕೆ ಸಿದ್ಧರಾಮಯ್ಯ ರಾಜೀನಾಮೆ…
ಬೆಂಗಳೂರು,ಡಿ,9,2019(www.justkannada.in): ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆ ಸೋಲುಂಟಾದ ಹಿನ್ನೆಲೆ ನೈತಿಕ ಹೊಣೆ ಹೊತ್ತು ಮಾಜಿ ಸಿಎಂ ಸಿದ್ಧರಾಮಯ್ಯ ಶಾಸಕಾಂಗ್ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಿಎಂ...
ಹುಣಸೂರಿನಲ್ಲಿ ಸೋಲು: ಪರಾಜಿತ ಬಿಜೆಪಿ ಅಭ್ಯರ್ಥಿ ಹೆಚ್.ವಿಶ್ವನಾಥ್ ಪ್ರತಿಕ್ರಿಯಿಸಿದ್ದು ಹೀಗೆ….
ಮೈಸೂರು,ಡಿ,9,2019(www.justkannada.in): ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣಾ ಫಲಿತಾಂಶ ಹೊರ ಬಿದ್ದಿದ್ದು 12 ಕ್ಷೇತ್ರದಲ್ಲಿ ಬಿಜೆಪಿ ಜಯ ಸಾಧಿಸಿ ಸರ್ಕಾರ ಸುಭದ್ರ ಮಾಡಿಕೊಂಡಿದೆ. ಆದರೆ ಬಹಳ ಕುತೂಹಲ ಕೆರಳಿಸಿದ್ದ ಹುಣಸೂರು ಕ್ಷೇತ್ರದಲ್ಲಿ ಬಿಜೆಪಿ...
ಸಿದ್ಧರಾಮಯ್ಯ ಬಗ್ಗೆ ಮಾತನಾಡಲ್ಲ: ಯಾವ ಖಾತೆ ಕೊಟ್ರೂ ನಿಭಾಯಿಸಲು ಸಿದ್ಧ ಎಂದ ಬಿ.ಸಿ ಪಾಟೀಲ್ …
ಹಾವೇರಿ,ಡಿ,9,2019(www.justkannada.in): ಹಿರೇ ಕೆರೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಬಿ.ಸಿ ಪಾಟೀಲ್ ಕಾಂಗ್ರೆಸ್ ಅಭ್ಯರ್ಥಿ ವಿರುದ್ದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಇನ್ನು ಗೆದ್ದವರಿಗೆ ಸಚಿವ ಸ್ಥಾನ ನೀಡುವುದು ಖಚಿತ ಎಂದು ಸಿಎಂ ಬಿಎಸ್...
ಕನ್ನಡಿಗರು ಕಾಂಗ್ರೆಸ್, ಜೆಡಿಎಸ್ ಗೆ ತಕ್ಕ ಪಾಠ ಕಲಿಸಿದ್ದಾರೆ-ಬಿಜೆಪಿ ಗೆಲುವಿಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ…
ನವದೆಹಲಿ,ಡಿ,9,2019(www.justkannada.in): ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಲ್ಲಿ 12 ಕ್ಷೇತ್ರಗಳಲ್ಲಿ ಬಿಜೆಪಿ ಜಯ ಸಾಧಿಸಿರುವುದಕ್ಕೆ ಪ್ರಧಾನಿ ಮೋದಿ ಸಂತಸ ವ್ಯಕ್ತಪಡಿಸಿ ಕಾಂಗ್ರೆಸ್ ಗೆ ಟಾಂಗ್ ನೀಡಿದ್ದಾರೆ.
ಉಪಚುನಾವಣೆಯಲ್ಲಿ ಬಿಜೆಪಿ ಗೆಲುವಿನ ಕುರಿತು ಜಾರ್ಖಂಡ್ ನಲ್ಲಿ ಹರ್ಷ...
ದೊಡ್ಡ ಜವಾಬ್ದಾರಿ ನನ್ನ ಮೇಲಿದೆ: ಗೆದ್ದವರಿಗೆ ಸಚಿವ ಸ್ಥಾನ ಗ್ಯಾರಂಟಿ- ಅಭಯ ನೀಡಿದ ಸಿಎಂ ಬಿಎಸ್ ಯಡಿಯೂರಪ್ಪ…
ಬೆಂಗಳೂರು,ಡಿ,9,2019(www.justkannada.in): ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಪೈ 12 ಕ್ಷೇತ್ರಗಳಲ್ಲಿ ಭರ್ಜರಿ ಜಯಭೇರಿ ಬಾರಿಸುವ ಮೂಲಕ ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಸೇಫ್ ಆಗಿದೆ. ಈ ನಡುವೆ ರಾಜ್ಯದ ಜನತೆಗೆ...
ಯಶವಂತಪುರ ಕ್ಷೇತ್ರ: ಗೆಲುವಿನತ್ತ ಬಿಜೆಪಿ ಅಭ್ಯರ್ಥಿ ಎಸ್.ಟಿ ಸೋಮಶೇಖರ್ …
ಬೆಂಗಳೂರು, ಡಿ,9,2019(www.justkannada.in): ಬಿಜೆಪಿ ಮತ್ತು ಜೆಡಿಎಸ್ ನಡುವಿನ ತೀವ್ರ ಪೈಪೋಟಿಗೆ ಸಾಕ್ಷಿಯಾಗಿದ್ದ ಕ್ಷೇತ್ರ ಯಶವಂತಪುರದಲ್ಲಿ ಬಿಜೆಪಿಯ ಎಸ್. ಟಿ. ಸೋಮಶೇಖರ್ ಗೆಲುವು ಬಹುತೇಕ ಖಚಿತವಾಗಿದೆ.
ಬಿಜೆಪಿ ಅಭ್ಯರ್ಥಿ ಎಸ್.ಟಿ ಸೋಮಶೇಖರ್ 19,877 ಮತಗಳ ಅಂತರದಲ್ಲಿ...
ರೊನಾಲ್ಡೊ ದಾಖಲೆ ಮುರಿದ ಲಿಯೊನೆಲ್ ಮೆಸ್ಸಿ
ಡಿಸೆಂಬರ್ 09, 2019 (www.justkannada.in): ಲಿಯೊನೆಲ್ ಮೆಸ್ಸಿ ಅವರು ಲಾ ಲಿಗಾದಲ್ಲಿ ಗರಿಷ್ಠ ಹ್ಯಾಟ್ರಿಕ್ ಗೋಲು ಗಳಿಸಿದ ಪೋರ್ಚುಗಲ್‌ನ ಕ್ರಿಸ್ಟಿಯಾನೊ ರೊನಾಲ್ಡೊ ದಾಖಲೆಯನ್ನು ಮುರಿದಿದ್ದಾರೆ.
ದಾಖಲೆಯ ಆರನೇ ಬಾರಿ ಬ್ಯಾಲನ್ ಡಿ'ಒರ್ ಪ್ರಶಸ್ತಿಯನ್ನು ಬಾಚಿಕೊಂಡ ಅರ್ಜೆಂಟೀನದ...
ಹಿರೇಕೆರೂರು, ಗೋಕಾಕ್ , ಕಾಗವಾಡ, ವಿಜಯನಗರದಲ್ಲಿ ಅರಳಿದ ‘ಕಮಲ’: ಶಿವಾಜಿನಗರದಲ್ಲಿ ‘ಕೈ ‘ ಅಭ್ಯರ್ಥಿಗೆ ಜಯ…
ಬೆಂಗಳೂರು, ಡಿ,9,2019(www.justkannada.in): ರಾಜ್ಯದ 15 ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು 15 ಕ್ಷೇತ್ರಗಳ ಪೈಕಿ 12 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವಿನ ದಾಪುಗಾಲಿಡುವ ಮೂಲಕ ಬಿಎಸ್ ವೈ ಸರ್ಕಾರ ಸೇಫ್ ಆಗಿದೆ.
ಈ ನಡುವೆ...
ರಣಜಿ ಕ್ರಿಕೆಟ್: ಕರ್ನಾಟಕ-ತಮಿಳುನಾಡು ಹೋರಾಟ ಶುರು
ಬೆಂಗಳೂರು, ಡಿಸೆಂಬರ್ 09, 2019 (www.justkannada.in): ಕರ್ನಾಟಕ ಮತ್ತು ತಮಿಳುನಾಡು ತಂಡಗಳು ಮತ್ತೆ ಸೋಮವಾರ ಸೆಣಸಾಟಕ್ಕೆ ಇಳಿಯಲಿವೆ.
ದಿಂಡಿಗಲ್‌ನ ಎನ್.ಪಿ.ಆರ್. ಕಾಲೇಜು ಮೈದಾನದಲ್ಲಿ ಅರಂಭವಾಗಲಿರುವ ರಣಜಿ ಟ್ರೋಫಿ ಕ್ರಿಕೆಟ್ ಟೂರ್ನಿಯ 'ಬಿ' ಗುಂಪಿನ ಮೊದಲ...
ಸೌತ್ ಏಶ್ಯನ್ ಗೇಮ್ಸ್ ಕುಸ್ತಿ: ಚಿನ್ನ ಗೆದ್ದ ಸಾಕ್ಷಿ, ರವೀಂದರ್
ಕಠ್ಮಂಡು (ನೇಪಾಳ):, ಡಿಸೆಂಬರ್ 09, 2019 (www.justkannada.in): ಸೌತ್ ಏಶ್ಯನ್ ಗೇಮ್ಸ್ ಕುಸ್ತಿ ಸ್ಪರ್ಧೆಯಲ್ಲಿ ಭಾರತದ ಪಾರಮ್ಯ ಮುಂದುವರಿದಿದೆ.
ವನಿತೆಯರ 62 ಕೆಜಿ ವಿಭಾಗದಲ್ಲಿ ಒಲಿಂಪಿಕ್ ಕಂಚಿನ ಪದಕ ವಿಜೇತೆ ಸಾಕ್ಷಿ ಮಲಿಕ್ ಚಿನ್ನಕ್ಕೆ...



