Tuesday, July 7, 2026

BDA Apartments

Home Blog Page 425

ಒಳಮೀಸಲಾತಿ, SCSP, TSP ಅನುದಾನ ವೆಚ್ಚದ ಬಗ್ಗೆ ಸದನದಲ್ಲಿ ಉತ್ತರಿಸಲಿ- ಛಲವಾದಿ ನಾರಾಯಣಸ್ವಾಮಿ

0
ಬೆಂಗಳೂರು,ಆಗಸ್ಟ್,20,2025 (www.justkannada.in): ಒಳ ಮೀಸಲಾತಿ ಜಾರಿ ಬಗ್ಗೆ ಮತ್ತು ಎಸ್ ಸಿ ಎಸ್ಪಿ, ಟಿಎಸ್ ಪಿ ಅನುದಾನ ವೆಚ್ಚಮಾಡಿದ ಬಗ್ಗೆ ಸದನದಲ್ಲಿ ಸರ್ಕಾರ ಉತ್ತರ  ನೀಡಬೇಕು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ...

ಒಳ ಮೀಸಲಾತಿ: ಸಿಎಂ ಅಧಿಕೃತ ಘೋಷಣೆ ಮಾಡುವವರೆಗೂ ಏನನ್ನೂ ಹೇಳಲ್ಲ-ಸಚಿವ ಕೆಎಚ್ ಮುನಿಯಪ್ಪ

0
ಬೆಂಗಳೂರು,ಆಗಸ್ಟ್,20,2025 (www.justkannada.in):  ದಲಿತ ಸಮುದಾಯಕ್ಕೆ ಒಳ ಮೀಸಲಾತಿ ಜಾರಿಗೆ ನಿನ್ನೆ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನವಾಗಿದ್ದು ಈ ಕುರಿತು ಇಂದು ಸದನದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿಲಿದ್ದಾರೆ. ಈ ಕುರಿತು...

ಧರ್ಮಸ್ಥಳ ಕೇಸ್: ಡಾ. ವೀರೇಂದ್ರ ಹೆಗಡೆ ಮೊದಲ ಪ್ರತಿಕ್ರಿಯೆ ಏನು..?

0
ಧರ್ಮಸ್ಥಳ,ಆಗಸ್ಟ್,19,2025 (www.justkannada.in):  ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಆರೋಪ ಪ್ರಕರಣ, ಶವ ಶೋಧಕಾರ್ಯ ವಿಚಾರಕ್ಕೆ ಸಂಬಂಧಿಸಿದಂತೆ  ಡಾ.ವೀರೇಂದ್ರ ಹೆಗಡೆ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಡಾ.ವೀರೇಂದ್ರ ಹೆಗಡೆ, ಧರ್ಮಸ್ಥಳದ...

ಒಳ ಮೀಸಲಾತಿ ಜಾರಿ ಕುರಿತು ವಿಶೇಷ ಸಂಪುಟ ಸಭೆ: ವಿಧಾನಸೌಧದ ಸುತ್ತಮುತ್ತ ಹೈ ಅಲರ್ಟ್

0
ಬೆಂಗಳೂರು,ಆಗಸ್ಟ್,19,2025 (www.justkannada.in):  ಪರಿಶಿಷ್ಟ ಜಾತಿಗೆ ಸಂಬಂಧಿಸಿದಂತೆ ಒಳ ಮೀಸಲಾತಿ ಕಲ್ಪಿಸುವ ಕುರಿತು ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿ ಜಾರಿ ಬಗ್ಗೆ ಚರ್ಚಿಸಲು ಇಂದು ಸಂಜೆ 7.30ಕ್ಕೆ ವಿಶೇಷ ಸಚಿವ ಸಂಪುಟ ಸಭೆ...

ಸೆ.1 ರಂದು ಮೈಸೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು

0
ಮೈಸೂರು,ಆಗಸ್ಟ್,19,2025 (www.justkannada.in): ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ (AIISH) ಸಿಲ್ವರ್ ಜ್ಯುಬಿಲಿ(ಬೆಳ್ಳಿ ಮಹೋತ್ಸವ) ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸೆಪ್ಟಂಬರ್ 1 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಾಂಸ್ಕೃತಿಕ ನಗರಿ ಮೈಸೂರಿಗೆ...

ಬೈಕ್ ಗೆ ಬಿಎಂಟಿಸಿ ಬಸ್ ಡಿಕ್ಕಿ:  ಇಂಜಿನಿಯರ್ ಸಾವು

0
ಬೆಂಗಳೂರು,ಆಗಸ್ಟ್,19,2025 (www.justkannada.in): ಬೈಕ್ ಗೆ  ಬಿಎಂಟಿಸಿ ಬಸ್ ಡಿಕ್ಕಿಯಾಗಿ  ವ್ಯಕ್ತಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಂಜಯ್ ನಗರದಲ್ಲಿ ಈ ಘಟನೆ ನಡೆದಿದೆ. ರೋಷನ್ ಮೃತಪಟ್ಟ ಇಂಜಿನಿಯರ್. ಮಗುವಿಗೆ ಉಪಹಾರ ತರಲು ರೋಷನ್ ಬೈಕ್...

ಪತ್ರಿಕಾ ಛಾಯಾಗ್ರಹಣ ಒಂದು ವಿಶೇಷ ವೃತ್ತಿ- ಹಿರಿಯ ಛಾಯಾಗ್ರಾಹಕ ಸಗ್ಗೆರೆ ರಾಮಸ್ವಾಮಿ

0
ಮೈಸೂರು,ಆಗಸ್ಟ್,19,2025 (www.justkannada.in): ಪತ್ರಿಕಾ ಛಾಯಾಗ್ರಹಣ ಒಂದು ವಿಶೇಷ ವೃತ್ತಿಯಾಗಿದ್ದು ಇದು  ಸವಾಲೊಡ್ಡುವ ಜೊತೆಗೆ ಹೆಚ್ಚು ಖುಷಿ ಕೊಡುತ್ತದೆ ಎಂದು ಹಿರಿಯ ಛಾಯಾಗ್ರಾಹಕ ಸಗ್ಗೆರೆ ರಾಮಸ್ವಾಮಿ ನುಡಿದರು. ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ವಿಶ್ವ...

ಮೈಸೂರು : ಕಾಂಗ್ರೆಸ್ ನಿಂದ  “ಸ್ಟಾಪ್ ವೋಟ್ ಚೂರಿ” ಅಭಿಯಾನ

0
ಮೈಸೂರು,ಆಗಸ್ಟ್,19,2025 (www.justkannada.in):  ಮತಕಳ್ಳತನ ಖಂಡಿಸಿ ಮೈಸೂರಿನಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ  "ಸ್ಟಾಪ್ ವೋಟ್ ಚೂರಿ" ಅಭಿಯಾನ ನಡೆಸಲಾಯಿತು. ಮೈಸೂರಿನ ಸಬರ್ಬನ್ ಬಸ್ ನಿಲ್ದಾಣದಲ್ಲಿ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ನೇತೃತ್ವದಲ್ಲಿ  ಸರ್ಕಾರಿ ಬಸ್ಸುಗಳಿಗೆ ಸ್ಟಿಕ್ಕರ್ ಅಂಟಿಸುವ...

ಏಷ್ಯಾಕಪ್​ ಗೆ ಭಾರತ ತಂಡ ಪ್ರಕಟ: ಕನ್ನಡಿಗರಿಗಿಲ್ಲ ಸ್ಥಾನ

0
ಮುಂಬೈ,ಆಗಸ್ಟ್,19,2025 (www.justkannada.in): ಸೆಪ್ಟಂಬರ್ 9ರಿಂದ ಆರಂಭವಾಗುವ ಏಷ್ಯಾಕಪ್ ಟೂರ್ನಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡದಲ್ಲಿ ಸೂರ್ಯಕುಮಾರ್ ಯಾದವ್ ನಾಯಕರಾಗಿದ್ದು ಶುಭ್​ಮನ್ ಗಿಲ್ ಉಪನಾಯಕರಾಗಿದ್ದಾರೆ. ತಂಡದಲ್ಲಿ ಕನ್ನಡಿಗರಿಗೆ ಸ್ಥಾನ ಸಿಕ್ಕಿಲ್ಲ. ಇನ್ನು...

ಉಪರಾಷ್ಟ್ರಪತಿ ಚುನಾವಣೆ: INDIA  ಅಭ್ಯರ್ಥಿಯಾಗಿ ನಿವೃತ್ತ ನ್ಯಾ.ಸುದರ್ಶನ್ ರೆಡ್ಡಿ ಆಯ್ಕೆ

0
ನವದೆಹಲಿ,ಆಗಸ್ಟ್,19,2025 (www.justkannada.in):  ಜಗದೀಪ್ ಧನ್ಕರ್ ಅವರ ರಾಜೀನಾಮೆಯಿಂದ ತೆರವಾಗಿರುವ ಉಪರಾಷ್ಟ್ರಪತಿ ಸ್ಥಾನಕ್ಕೆ ಸೆಪ್ಟೆಂಬರ್ 9 ರಂದು ಚುನಾವಣೆ ನಡೆಯಲಿದ್ದು ಇಂಡಿಯಾ ಅಭ್ಯರ್ಥಿಯಾಗಿ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಸುದರ್ಶನ್ ರೆಡ್ಡಿ ಆಯ್ಕೆಯಾಗಿದ್ದಾರೆ. ದೆಹಲಿಯಲ್ಲಿ ನಡೆದ ಇಂಡಿಯಾ...