ಮೈಸೂರಿನ ಮಸಾಜ್ ಪಾರ್ಲರ್ ಮಹಿಳಾ ಸಿಬ್ಬಂದಿ ಜೊತೆ ಸಾಧು ಕೋಕಿಲಾ, ಮಂಡ್ಯ ರಮೇಶ್ ಅನುಚಿತ ವರ್ತನೆ ಪ್ರಕರಣ: ವಿಚಾರಣೆಗೆ...
ಬೆಂಗಳೂರು, ಡಿಸೆಂಬರ್ 12, 2019 (www.justkannada.in): ಮೈಸೂರಿನ ಮಸಾಜ್ ಪಾರ್ಲರ್ ಮಹಿಳಾ ಸಿಬ್ಬಂದಿ ಜೊತೆ ಅನುಚಿತವಾಗಿ ವರ್ತಿಸಿ ಘನತೆ ಧಕ್ಕೆ ತಂದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಸಾಧುಕೋಕಿಲ, ಮಂಡ್ಯ ರಮೇಶ್ ವಿರುದ್ಧದ...
ಪೌರತ್ವ ಮಸೂದೆ ಜತೆ ರಾಷ್ಟ್ರೀಯ ನಾಗರಿಕ ನೋಂದಣಿ (ತಳುಕು ಹಾಕಬೇಡಿ: ಪ್ರತಿಪಕ್ಷಗಳಿಗೆ ಕೇಂದ್ರ ಸರಕಾರ ಮನವಿ
ನವದೆಹಲಿ, ಡಿಸೆಂಬರ್ 12, 2019 (www.justkannada.in): ಪೌರತ್ವ ಮಸೂದೆ (ಸಿಎಬಿ)ಯೊಂದಿಗೆ ರಾಷ್ಟ್ರೀಯ ನಾಗರಿಕ ನೋಂದಣಿ (ಎನ್‍ಆರ್‍ಸಿ)ಯನ್ನು ತಳುಕು ಹಾಕಬೇಡ ಎಂದು ಕೇಂದ್ರ ಸರ್ಕಾರ ಪ್ರತಿಪಕ್ಷಗಳು ಮತ್ತು ಈ ವಿಧೇಯಕಕ್ಕೆ ವಿರೋಧ ವ್ಯಕ್ತಪಡಿಸುವವರಲ್ಲಿ ಮನವಿ...
ಪಕ್ಷದೊಳಗಿನ ಹಿತಶತ್ರುಗಳ ವಿರುದ್ಧ ಹೋರಾಟ ಅಸಾಧ್ಯ, ಇದಕ್ಕಾಗಿ ರಾಜೀನಾಮೆ ಎಂದ ಮಾಜಿ ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಡಿಸೆಂಬರ್ 12, 2019 (www.justkannada.in): ಕಾಂಗ್ರೆಸ್ ವಿಪಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹಿಂದಿನ ಕಾರಣವನ್ನು ಮಾಜಿ ಸಿಎಂ ಸಿದ್ದರಾಮಯ್ಯ ಬಿಚ್ಚಿಟ್ಟಿದ್ದಾರೆ.
ಪಕ್ಷದ ಒಳಗಿನ ಹಿತಶತ್ರುಗಳ ವಿರುದ್ಧ ಹೋರಾಟ ಅಸಾಧ್ಯ, ಇದೇ ಕಾರಣಕ್ಕೆ ನಾನು...
ಮಂಡ್ಯದಲ್ಲಿ ಮೊದಲ ಬಾರಿಗೆ ಬಿಜೆಪಿ ಬಾವುಟ ಹಾರಿದೆ, ಇದು ಮುಂದುವರಿಯಲಿದೆ: ಕೆಆರ್ ಪೇಟೆ ಶಾಸಕ ಡಾ.ನಾರಾಯಣಗೌಡ
ಬೆಂಗಳೂರು, ಡಿಸೆಂಬರ್ 12, 2019 (www.justkannada.in): ಮಂಡ್ಯ ಜಿಲ್ಲೆಯಲ್ಲಿ ಮೊದಲ ಬಾರಿಗೆ ಬಿಜೆಪಿ ಬಾವುಟ ಹಾರಿದೆ. ಮುಂದಿನ ದಿನಗಳಲ್ಲಿ ಇನ್ನೂ ಎರಡು ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ಕೆ.ಆರ್.ಪೇಟೆ ಶಾಸಕ ನಾರಾಯಣಗೌಡ ಹೇಳಿದ್ದಾರೆ.
ಬೆಂಗಳೂರಿನಲ್ಲಿ...
ಉಪಚುನಾವಣೆ ಫಲಿತಾಂಶದ ಬಳಿಕ ಸಚಿವ ಸ್ಥಾನದ ಆಕಾಂಕ್ಷಿಗಳ ದಂಡು ಸಿಎಂ ಮನೆಯತ್ತ !
ಬೆಂಗಳೂರು, ಡಿಸೆಂಬರ್ 12, 2019 (www.justkannada.in): ಉಪ ಚುನಾವಣೆ ಫಲಿತಾಂಶದ ಬಳಿಕ ಸಚಿವ ಸ್ಥಾನ ಆಕಾಂಕ್ಷಿಗಳ ದಂಡು ಸಿಎಂ ಮನೆಯತ್ತ ಧಾವಿಸುತ್ತಿದೆ.
ಹೌದು. ಇಂದು ಬೆಳಗ್ಗೆ ಬೆಳಗ್ಗೆ ಉಮೇಶ್ ಕತ್ತಿ ಮತ್ತು ರಾಮದಾಸ್ ಸೇರಿದಂತೆ ಹಲವು ಬಿಜೆಪಿ...
ಸಿಎಂ ಎದುರೇ ಬಚ್ಚೇಗೌಡ ವಿರುದ್ಧ ಕಿಡಿಕಾರಿದ ಎಂಟಿಬಿ ನಾಗರಾಜ್
ಬೆಂಗಳೂರು, ಡಿಸೆಂಬರ್ 12, 2019 (www.justkannada.in): ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಎದುರು ಬಚ್ಚೇಗೌಡ ವಿರುದ್ಧ ಕಿಡಿ ಕಾರಿದ ಎಂಟಿಬಿ ನಾಗರಾಜ್ ಕಿಡಿಕಾರಿದ್ದಾರೆ.
ಇಂದು ಡಾಲರ್ಸ್ ಕಾಲನಿಯ ಸಿಎಂ ಯಡಿಯೂರಪ್ಪನಿವಾಸದಲ್ಲಿ ಭೇಟಿಯಾದ ಎಂಟಿಬಿ ನಾಗರಾಜ್ ಬಚ್ಚೇಗೌಡ...
ಕೊನೆ ಅವಧಿಯಲ್ಲಿ ಬಿಎಸ್ವೈಗೆ ಶಕ್ತಿ ತುಂಬಿದ ಹುಟ್ಟೂರಿನ ಜನ: ಹಾಸನ ಶಾಸಕ ಪ್ರೀತಮ್ ಗೌಡ
ಕೆಆರ್ ಪೇಟೆ (ಮಂಡ್ಯ), ಡಿಸೆಂಬರ್ 12, 2019 (www.justkannada.in): ಕೆಆರ್ ಪೇಟೆಯ ಈ ಗೆಲುವು ಹುಟ್ಟೂರು ಹಾಗೂ ಜಿಲ್ಲೆಯ ಗೆಲುವು. ಈ ಮೂಲಕ ಜಿಲ್ಲೆಯ ಜನತೆ ಯಡಿಯೂರಪ್ಪನವರಿಗೆ ಶಕ್ತಿ ತುಂಬಿದ್ದಾರೆ ಎಂದು ಹಾಸನ ಶಾಸಕ...
ಮಾರಾಟಗಾರರು ಬೇಕಾಬಿಟ್ಟಿ ಈರುಳ್ಳಿ ದಸ್ತಾನು ಮಾಡುವಂತಿಲ್ಲ ! ಮೈಸೂರು ಡಿಸಿ ಆದೇಶ
ಮೈಸೂರು, ಡಿಸೆಂಬರ್ 12, 2019 (www.justkannada.in): ಈರುಳ್ಳಿ ಬೆಲೆ ದಿನೆ ದಿನೆ ಏರಿಕೆ ಹಿನ್ನೆಲೆಯಲ್ಲಿ ಬೆಲೆ ನಿಯಂತ್ರಣಕ್ಕೆ ಸರ್ಕಾರ ಮುಂದಾಗಿದೆ.
ಹೆಚ್ಚು ಈರುಳ್ಳಿ ದಾಸ್ತಾನು ಮಾಡದಂತೆ ಸೂಚನೆ ನೀಡಲಾಗಿದ್ದು, ಮುಕ್ತ ಮಾರುಕಟ್ಟೆಯಲ್ಲಿ ಈರುಳ್ಳು ದಾಸ್ತಾನು...
ನನ್ನ ಸೋಲಿಗೆ ಬಚ್ಚೇಗೌಡರೇ ನೇರ ಕಾರಣ- ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಪರಾಜಿತ ಅಭ್ಯರ್ಥಿ ಎಂಟಿಬಿ ನಾಗರಾಜ್…
ಬೆಂಗಳೂರು,ಡಿ,9,2019(www.justkannada.in): ಹೊಸಕೋಟೆ ವಿಧಾನಸಭಾ ಉಪಚುನಾವಣೆಯಲ್ಲಿ ಸೋಲನುಭವಿಸಿದ ಬೆನ್ನಲ್ಲೆ ಸಂಸದ ಬಚ್ಚೇಗೌಡರ ವಿರುದ್ದ ಬಿಜೆಪಿ ಪರಾಜಿತ ಅಭ್ಯರ್ಥಿ ಎಂಟಿಬಿ ನಾಗರಾಜ್ ಆಕ್ರೋಶ ಹೊರ ಹಾಕಿದ್ದಾರೆ.
ನನ್ನ ಸೋಲಿಗೆ ಸಂಸದ ಬಚ್ಚೇಗೌಡರೇ ನೇರಕಾರಣ. ಪುತ್ರ ಶರತ್ ಬಚ್ಚೇಗೌಡರ...
ಕೆ.ಆರ್ ಪೇಟೆ ಬಿಜೆಪಿ ಗೆಲುವು ಹಿನ್ನೆಲೆ: ಸಿಎಂ ಬಿಎಸ್ ವೈ ಹುಟ್ಟೂರಿನಲ್ಲಿ ಬಿ.ವೈ ವಿಜಯೇಂದ್ರಗೆ ಅದ್ಧೂರಿ ಸ್ವಾಗತ…
ಮಂಡ್ಯ,ಡಿ,9,2019(www.justkannada.in): ಕೆ.ಆರ್ ಪೇಟೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಗೆಲುವು ಸಾಧಿಸಿದ ಹಿನ್ನೆಲೆ, ಕ್ಷೇತ್ರದಲ್ಲಿ ಬಿಜೆಪಿ ಜಯಭೇರಿ ಬಾರಿಸಲು ರಣತಂತ್ರ ರೂಪಿಸಿದ್ದ ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರಗೆ ಬಿಎಸ್...



